alex Certify Permission | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆ.ಎಸ್. ಈಶ್ವರಪ್ಪ ವಿರುದ್ದ ಎಫ್‌ಐಆರ್

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ Read more…

400 ಪಶು ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯರನ್ನು ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

ನೀಲಗಿರಿ ಬೆಳೆಯಲು ಅನುಮತಿ ನೀಡಿದರೆ ಎಂಪಿಎಂ ಪುನಾರಂಭ

ಬೆಂಗಳೂರು: ಕಾಗದ ತಯಾರಿಕೆಗೆ ಅಗತ್ಯವಾಗಿ ಬೇಕಾದ ನೀಲಗಿರಿ ಬೆಳೆಯಲು ಅರಣ್ಯ ಇಲಾಖೆ ಅನುಮತಿ ನೀಡಿದಲ್ಲಿ ಮೈಸೂರು ಪೇಪರ್ ಮಿಲ್(ಎಂಪಿಎಂ) ಕಾರ್ಖಾನೆ ಪುನಾರಂಭ ಮಾಡಲು ಸಾಧ್ಯ ಎಂದು ಕೈಗಾರಿಕಾ ಸಚಿವ Read more…

BREAKING NEWS: ಲಕ್ಷ ದೀಪೋತ್ಸವಕ್ಕೆ ನೀಡಿದ್ದ ಅನುಮತಿ ಕೊನೇ ಕ್ಷಣದಲ್ಲಿ ರದ್ದು

ಮೈಸೂರು: ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದ್ದು, ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾಯುತ್ತಿದ್ದಾರೆ. ಈ ನಡುವೆ ಅಯೋಧ್ಯೆ ರಾಮ ಮಂದಿರ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿದೆ. ದೆಹಲಿಯಲ್ಲಿ ಜನವರಿ 26ರಂದು 75ನೇ ಗಣರಾಜ್ಯೋತ್ಸವ ನಡೆಯಲಿದೆ. ಕರ್ತವ್ಯಪಥದಲ್ಲಿ ಸ್ತಬ್ಧ Read more…

BIG NEWS: ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು: ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು Read more…

223 ಕೋಟಿ ರೂ. ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಅನುಮತಿ ನೀಡಿದ ದೆಹಲಿ LG ಸಕ್ಸೆನಾ

ನವದೆಹಲಿ: ದೆಹಲಿ ಸರ್ಕಾರದ ಅರಣ್ಯ ಮತ್ತು ವನ್ಯಜೀವಿ ಇಲಾಖೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ 223 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆಗೆ ದೆಹಲಿ ಎಲ್ಜಿ ವಿ.ಕೆ. ಸಕ್ಸೇನಾ Read more…

ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು. ವಿವಿಧ Read more…

ಶುಭ ಸುದ್ದಿ: 504 KAS ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭ ಶೀಘ್ರ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ 656 ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಸಮ್ಮತಿಸಿದ್ದು, 504 ಹುದ್ದೆಗಳ ಭರ್ತಿಗೆ Read more…

BIG NEWS: ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡಲು ಸಿಎಂ ಸೂಚನೆ

ಬೆಳಗಾವಿ(ಸುವರ್ಣಸೌಧ): ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಂಗಳವಾರ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ Read more…

ರೈತ ಬಂಧು ಯೋಜನೆಯಡಿ ಹಣಕಾಸು ನೆರವು ನೀಡಲು ನೀಡಿದ್ದ ಅನುಮತಿ ಹಿಂಪಡೆದ ಚುನಾವಣಾ ಆಯೋಗ

ನವದೆಹಲಿ: ಸಚಿವರೊಬ್ಬರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರೈತ ಬಂಧು ಯೋಜನೆಯಡಿ ಹಣಕಾಸು ನೆರವು ನೀಡಲು ತೆಲಂಗಾಣ ಸರ್ಕಾರಕ್ಕೆ ನೀಡಿದ್ದ ಅನುಮತಿಯನ್ನು ಚುನಾವಣಾ ಆಯೋಗ(ಇಸಿ) ಹಿಂಪಡೆದಿದೆ. ತೆಲಂಗಾಣದಲ್ಲಿ Read more…

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್

ದಾವಣಗೆರೆ: ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಎನ್.ಡಿ.ಆರ್.ಎಫ್. ಮಾನದಂಡದಡಿ 13 ಸಾವಿರ ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನವೆಂಬರ್ ಅಂತ್ಯದೊಳಗೆ ಅನುಮೋದನೆ Read more…

`HSRP’ ನಂಬರ್ ಪ್ಲೇಟ್ ತಯಾರಕರಿಗೆ ಅನುಮತಿ : ಏಕಸದಸ್ಯ ಪೀಠದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು : ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ತಯಾರಕರಿಗೆ ಅನುಮೋದನೆ ನೀಡುವ ಪ್ರಕ್ರಿಯೆಯನ್ನು 15 ದಿನಗಳಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಏಕಸದಸ್ಯ ಪೀಠದ ಆದೇಶಕ್ಕೆ Read more…

BIGG NEWS : ಪರೀಕ್ಷೆಗಳಲ್ಲಿ `ಹಿಜಾಬ್’ ಧರಿಸಲು ಅನುಮತಿ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಕರ್ನಾಟಕದ ಎಲ್ಲ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಅವಕಾಶ ನೀಡಲಾಗುವುದು, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಮಾರ್ಗಸೂಚಿಗಳನ್ನು ಜನರು ಪರಿಶೀಲಿಸಬೇಕು ಎಂದು ಉನ್ನತ ಶಿಕ್ಷಣ Read more…

BIGG NEWS : `ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು `KEA’ ಅನುಮತಿ

ಬೆಂಗಳೂರು : ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ Read more…

ಅನುಮತಿ ಇಲ್ಲದೇ ಮೊಬೈಲ್ ಫೋನ್ ಸಂಭಾಷಣೆ ರೆಕಾರ್ಡ್ ಮಾಡುವುದು ಖಾಸಗಿ ಹಕ್ಕು ಉಲ್ಲಂಘನೆ: ಹೈಕೋರ್ಟ್ ಆದೇಶ

ಬಿಲಾಸ್‌ಪುರ: ವ್ಯಕ್ತಿಯ ಅರಿವಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡುವುದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ. Read more…

BIG NEWS: ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆಗೆ ಷರತ್ತು ಬದ್ಧ ಅನುಮತಿ; ಮೈಸೂರು ಕಮಿಷನರ್ ರಮೇಶ್ ಬಾನೋತ್ ಹೇಳಿಕೆ

ಮೈಸೂರು: ತೀವ್ರ ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆಗೆ ಮೈಸೂರು ಕಮಿಷನರ್ ಷರತ್ತು ಬದ್ಧ ಅನುಮತಿ ನೀಡಿದ್ದು, ಮಹಿಷ ಉತ್ಸವ, ಚಾಮುಂಡಿ ಚಲೋಗೆ ಮಾತ್ರ ನಿಷೇಧಾಜ್ಞೆ ಅನ್ವಯ ಆಗಲಿದೆ Read more…

ಬಿಟ್ ಕಾಯಿನ್ ಹಗರಣದ ತನಿಖೆಗೆ ತಜ್ಞರ ತಂಡ ರಚನೆಗೆ ಸರ್ಕಾರ ಅನುಮತಿ; 50 ಲಕ್ಷದವರೆಗೂ ಸೇವಾಶುಲ್ಕ ಪಾವತಿಗೆ ಆದೇಶ

ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್ ಐಟಿ ತಂಡಕ್ಕೆ ತಾಂತ್ರಿಕ ಪರಿಣತಿ ತಂತ್ರಜ್ಞರ ತಂಡ ರಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹಗರಣದ ತನಿಖೆಗೆ Read more…

KPSC ಮೂಲಕ 150 ಇಂಜಿನಿಯರ್ ಗಳ ನೇರ ನೇಮಕಾತಿಗೆ ಸರ್ಕಾರ ಅನುಮತಿ

ಬೆಂಗಳೂರು: 150 ಇಂಜಿನಿಯರ್ ಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಬಿಬಿಎಂಪಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಸುಗಮ ಕಾರ್ಯನಿರ್ವಹಣೆಯ ಉದ್ದೇಶದಿಂದ ಖಾಲಿ ಇರುವ ಹುದ್ದೆಗಳಲ್ಲಿ 150 ಸಹಾಯಕ ಮತ್ತು ಕಿರಿಯ Read more…

ರಾಜ್ಯ ಸರ್ಕಾರದಿಂದ `PSI’ ಗಳಿಗೆ ಗುಡ್ ನ್ಯೂಸ್ : ತಾತ್ಕಾಲಿಕ ಮುಂಬಡ್ತಿಗೆ ಅನುಮತಿ

ಬೆಂಗಳೂರು : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಾತ್ಕಾಲಿಕ ಮುಂಬಡ್ತಿಗೆ ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಪೊಲೀಸ್ ಸಬ್ Read more…

ಎತ್ತರದ ಕಟ್ಟಡ ನಿರ್ಮಾಣಕ್ಕೆ ಮೊದಲೇ ಅಗ್ನಿಶಾಮಕ ಇಲಾಖೆ ಅನುಮತಿ ಕಡ್ಡಾಯ

ಬೆಂಗಳೂರು: 21 ಮೀಟರ್ ಎತ್ತರದ ಕಟ್ಟಡ ನಿರ್ಮಾಣಕ್ಕೆ ಅಗ್ನಿಶಾಮಕ ಇಲಾಖೆ ಅನುಮತಿ ಕಡ್ಡಾಯವಾಗಿದೆ. ಎತ್ತರದ ಕಟ್ಟಡಗಳ ನಿರ್ಮಾಣಕ್ಕೆ ಮೊದಲೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಎನ್.ಒ.ಸಿ. ಪಡೆಯುವುದನ್ನು Read more…

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ಬದಲಾವಣೆಗೆ ಉನ್ನತ ಶಿಕ್ಷಣ ಇಲಾಖೆಯಿಂದ ಅವಕಾಶ ನೀಡಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 3, 5, 7ನೇ ಸೆಮಿಸ್ಟರ್ Read more…

‘ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ’: ಹೈಕೋರ್ಟ್ ಮಹತ್ವದ ಆದೇಶ

ಪತ್ನಿಯ ನಕಾರಾತ್ಮಕ ಗುಣಗಳನ್ನು ತೋರಿಸುವ ಸಲುವಾಗಿ ಆಕೆಯ ಅನುಮತಿ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್ ಮಾಡುವುದು ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ಪಂಜಾಬ್​ನ ಹೈಕೋರ್ಟ್​ ಹೇಳಿದೆ. ಈ ಮೂಲಕ ಪತ್ನಿಯ Read more…

ಮನ ಸೂರೆಗೊಳ್ಳುತ್ತೆ ವಿಮಾನ ನಿಲ್ದಾಣದಲ್ಲಿ ಗುಡ್‌ಬೈ ಹೇಳಲು ಅನುಮತಿ ಕೇಳಿದ ಪುಟಾಣಿ ವಿಡಿಯೋ

ವಿಮಾನ ನಿಲ್ದಾಣಗಳಲ್ಲಿ ಬಂಧುಗಳನ್ನು ಬೀಳ್ಕೊಡುವುದು ಬಹಳ ಭಾವುಕವಾದ ಸಂದರ್ಭ. ಇದೀಗ, ಪುಟಾಣಿಯೊಬ್ಬಳು ತನ್ನ ಸಂಬಂಧಿಕರಿಗೆ ಗುಡ್‌ಬೈ ಹೇಳುತ್ತಿರುವ ದೃಶ್ಯವೊಂದು ನೆಟ್ಟಿಗರ ಹೃದಯ ಕರಗಿಸಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹೊರತುಪಡಿಸಿದ Read more…

BIG NEWS: ಲಖಿಂಪುರ ಹಿಂಸಾಚಾರ ಪ್ರಕರಣ; ಘಟನಾ ಸ್ಥಳಕ್ಕೆ ತೆರಳಲು ರಾಹುಲ್, ಪ್ರಿಯಾಂಕಾಗೆ ಕೊನೆಗೂ ಅನುಮತಿ ನೀಡಿದ ಯೋಗಿ ಸರ್ಕಾರ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ತೆರಳಲು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ Read more…

BIG NEWS: ಡ್ರೋನ್ ಬಳಕೆಗೆ 10 ಕಂಪನಿಗಳಿಗೆ ಷರತ್ತುಬದ್ದ ಅನುಮತಿ

ಡ್ರೋನ್ ಬಳಸಲು ಹತ್ತು ಕಂಪನಿಗಳಿಗೆ ಷರತ್ತುಬದ್ಧ ಅನುಮತಿಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ನೀಡಿವೆ. ಕರ್ನಾಟಕದ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಿ Read more…

BIG BREAKING: ಲಸಿಕೆ ಬಗ್ಗೆ ಮತ್ತೊಂದು ಮಹತ್ವದ ನಿರ್ಧಾರ – ‘ಕೋವಿಶೀಲ್ಡ್’ ಬೆನ್ನಲ್ಲೇ ‘ಕೊವ್ಯಾಕ್ಸಿನ್’ ತುರ್ತು ಬಳಕೆಗೆ ಗ್ರೀನ್ ಸಿಗ್ನಲ್

ನವದೆಹಲಿ: ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಝೆನೆಕಾ ಕಂಪನಿ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಶಿಫಾರಸು ಮಾಡಿದ ಬೆನ್ನಲ್ಲೇ ತಜ್ಞರ ಸಮಿತಿಯಿಂದ ಮತ್ತೊಂದು ಲಸಿಕೆಯ ತುರ್ತು ಬಳಕೆಗೆ ಶಿಫಾರಸು Read more…

ಮದ್ಯ ಪ್ರಿಯರಿಗೆ ಮತ್ತೆ ನಿರಾಸೆ

ಕೊರೊನಾ ಲಾಕ್ ಡೌನ್ ಸಡಿಲಿಕೆ ಸೇರಿದಂತೆ ಮುಂದಿನ ಕ್ರಮಗಳ ಬಗ್ಗೆ ಕ್ಯಾಬಿನೆಟ್ ಸಭೆ ನಡೆಯುತ್ತಿದೆ. ಸಭೆಗೂ ಮುನ್ನ ಮಾತನಾಡಿದ ಸಚಿವ ಆರ್. ಅಶೋಕ್ ಮದ್ಯ ಪ್ರಿಯರಿಗೆ ಬೇಸರದ ಸುದ್ದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...