alex Certify Petrol | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗರಿಷ್ಠ ಮಟ್ಟಕ್ಕೇರಿದ ಕಚ್ಚಾ ತೈಲ ದರ – ಇನ್ನೂ ದುಬಾರಿಯಾಗಲಿದೆ ಗಗನಕ್ಕೇರಿರುವ ಪೆಟ್ರೋಲ್ ಬೆಲೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಕಚ್ಚಾ ತೈಲ ದರ 80 ಡಾಲರ್ ಗೆ ಜಿಗಿದಿದೆ. ಇದರಿಂದಾಗಿ ಈಗಾಗಲೇ ಬೆಲೆ ಏರಿಕೆಯಲ್ಲಿ Read more…

ಜನ ಸಾಮಾನ್ಯರಿಗೆ ಬಿಗ್ ಶಾಕ್: ಗರಿಷ್ಠ ಮಟ್ಟಕ್ಕೇರಿದ ಕಚ್ಚಾತೈಲ ದರ, ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳ

ನವದೆಹಲಿ: ಭಾರತದಲ್ಲಿ ಪೆಟ್ರೋಲ್ ಬೆಲೆಯನ್ನು ಎರಡು ತಿಂಗಳ ನಂತರ ಮಂಗಳವಾರ ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಮೂರು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ್ದರಿಂದ ದೇಶಾದ್ಯಂತ ಇಂಧನ ಬೆಲೆಗಳು Read more…

ವಾಹನ ಸವಾರರಿಗೆ ಮತ್ತೆ ಶಾಕ್: ಡೀಸೆಲ್ ದರ ಹೆಚ್ಚಳ, ಪೆಟ್ರೋಲ್ ಬೆಲೆ ಸ್ಥಿರ

ನವದೆಹಲಿ: ಇಂದು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ದೇಶದ ಅತಿದೊಡ್ಡ ಚಿಲ್ಲರೆ ಇಂಧನ ವ್ಯಾಪಾರಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್) ಪ್ರಕಾರ, ಇಂದು ಅಂದರೆ Read more…

ಬರೋಬ್ಬರಿ 2 ತಿಂಗಳ ಬಳಿಕ ಡೀಸೆಲ್​ ದರದಲ್ಲಿ ಏರಿಕೆ, ಪೆಟ್ರೋಲ್​ ದರ ಯಥಾಸ್ಥಿತಿ

ಕಳೆದ 2 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್​ ಬೆಲೆ ಏರಿಕೆ ಕಂಡಿದೆ. ಇಂದು ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 20 ಪೈಸೆ ಏರಿಕೆ ಕಂಡಿದೆ. ದೆಹಲಿಯಲ್ಲಿ ಪ್ರತಿ Read more…

ಜನ ಸಾಮಾನ್ಯರ ಆಸೆಗೆ ತಣ್ಣೀರೆರಚಿದ GST ಮಂಡಳಿ: ಪೆಟ್ರೋಲ್ ಬೆಲೆ 30 ರೂ. ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಲಖ್ನೋ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆಯಾಗಬಹುದು ಎಂದುಕೊಂಡಿದ್ದ ಜನಸಾಮಾನ್ಯರಿಗೆ ನಿರಾಸೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಲಖ್ನೋದಲ್ಲಿ ನಡೆದ ಜಿಎಸ್ಟಿ Read more…

BIG NEWS: GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ತರದಿರಲು ಮಹತ್ವದ ನಿರ್ಧಾರ: ಜಿಎಸ್ಟಿ ಕೌನ್ಸಿಲ್ ನಲ್ಲಿ ಪ್ರಸ್ತಾಪ ತಿರಸ್ಕಾರ

ಲಖ್ನೋ: ಜಿಎಸ್‌ಟಿ ಕೌನ್ಸಿಲ್‌ನ ಮಹತ್ವದ ಸಭೆ ಇಂದು ನಡೆದಿದ್ದು, ಅಗತ್ಯ ಇಂಧನಗಳಾದ ಪೆಟ್ರೋಲ್, ಡೀಸೆಲ್ ಮತ್ತು ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವ Read more…

BIG BREAKING: ಪೆಟ್ರೋಲ್ ಬೆಲೆ 30 ರೂ. ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧ

ಲಖ್ನೋ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಉತ್ತರಪ್ರದೇಶದ ಲಖ್ನೋದಲ್ಲಿ Read more…

ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 30 ರೂ. ಇಳಿಕೆಗೆ ನಿರ್ಧಾರ ಸಾಧ್ಯತೆ, GST ಮಂಡಳಿ ಸಭೆಯತ್ತ ಎಲ್ಲರ ಚಿತ್ತ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಸೇರಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಕುರಿತು Read more…

ಪೆಟ್ರೋಲ್, ಡೀಸೆಲ್ ಭಾರಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ದರ ಇಳಿಕೆಗೆ ಮಹತ್ವದ ನಿರ್ಧಾರ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೆ ತರುವ ಕುರಿತು ಜಿಎಸ್ಟಿ Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಗುಡ್‌ ನ್ಯೂಸ್: GST ವ್ಯಾಪ್ತಿಗೆ ಪೆಟ್ರೋಲ್ – ಡೀಸೆಲ್…?

ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ನೈಸರ್ಗಿಕ ಅನಿಲ ಮತ್ತು ವಿಮಾನ ಇಂಧನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಸಾಧ್ಯತೆಯಿದೆ. ಜಿಎಸ್‌ಟಿ ಕೌನ್ಸಿಲ್‌ನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ವಾರ Read more…

BREAKING: ಬೆಲೆ ಏರಿಕೆ ನಡುವೆ ಗುಡ್ ನ್ಯೂಸ್- ಇಳಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಪ್ರಕಾರ, ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು Read more…

BIG NEWS: ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ; ಇದು ರಾಜಕಾರಣದ ಪಿತೂರಿ ಅಷ್ಟೇ; ಸಚಿವ ನಾರಾಯಣಗೌಡ ಉಡಾಫೆ ಹೇಳಿಕೆ

ಬೆಂಗಳೂರು : ಪೆಟ್ರೋಲ್, ಡೀಸೆಲ್, ಎಲ್ ಪಿ ಜಿ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನರು ಕಂಗಾಲಾಗಿದ್ದು, ಕೋವಿಡ್ ಸಂಕಷ್ಟದ ನಡುವೆ ಬೆಲೆ ಏರಿಕೆ ಜನ Read more…

ಪೆಟ್ರೋಲ್ 120 ರೂ., ಸಿಲಿಂಡರ್ ಗೆ 1 ಸಾವಿರ ರೂ.: ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಗ್ ಶಾಕ್ –ಇನ್ನೂ ಏರಲಿದೆ ಅಗತ್ಯ ವಸ್ತು ದರ

ಕೊರೋನಾ ಕಾರಣದಿಂದಾಗಿ ಜನಸಾಮಾನ್ಯರ ಸ್ಥಿತಿ ಹೇಳತೀರದಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಬಡವರು, ಮಧ್ಯಮವರ್ಗದವರು ಬೆಲೆ ಏರಿಕೆ ಬಿಸಿಯಿಂದ ಕಂಗಾಲಾಗಿದ್ದಾರೆ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಡುಗೆ ಅನಿಲ Read more…

ವಾಹನ ಸವಾರರಿಗೆ ಖುಷಿ ಸುದ್ದಿ..! ಮತ್ತೆ ಇಳಿಕೆ ಕಂಡ ಪೆಟ್ರೋಲ್ – ಡಿಸೇಲ್ ಬೆಲೆ

ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ಕಂಡು ಬಂದಿದೆ. ತೈಲ ಕಂಪನಿಗಳು ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ತಲಾ 15 ಪೈಸೆ ಇಳಿಕೆ ಮಾಡಿವೆ. 38 ದಿನಗಳಲ್ಲಿ ಎರಡನೇ ಬಾರಿ ಪೆಟ್ರೋಲ್-ಡಿಸೇಲ್ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂಧನ ದರ ಇಳಿಸಲು GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್, ವಿದ್ಯುತ್..?

ನವದೆಹಲಿ: ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ಹೊರೆ ಇಳಿಸಲು ಇವುಗಳನ್ನು GST ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ. ನೀತಿ ಆಯೋಗ ಶತಕದ ಗಡಿದಾಟಿದ ಇಂಧನ ದರ ಕಡಿಮೆ Read more…

BIG BREAKING: ತಿಂಗಳ ನಂತರ ವಾಹನ ಸವಾರರಿಗೆ ಸಿಹಿ ಸುದ್ದಿ – ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ: ವಾಹನ ಸವಾರರಿಗೆ ಒಂದು ತಿಂಗಳ ನಂತರ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಕಡಿತ ಮಾಡಲಾಗಿದೆ. ಅದೇ ರೀತಿ ಡೀಸೆಲ್ Read more…

ಭರ್ಜರಿ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರಿ ಇಳಿಕೆ – ಪೆಟ್ರೋಲ್ ದರವೂ ಕಡಿತ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 2 ರೂ. ನಷ್ಟು ಕಡಿಮೆ ಮಾಡಲು ಅವಕಾಶವಿದೆ. ಪ್ರತಿ ಬ್ಯಾರೆಲ್ ಗೆ 70 Read more…

BIG NEWS: ಸತತ ಮೂರನೇ ದಿನ ಡೀಸೆಲ್ ದರ ಇಳಿಕೆ; 24 ದಿನಗಳಿಂದ ಬದಲಾಗದೇ ಉಳಿದ ಪೆಟ್ರೋಲ್ ದರ

ನವದೆಹಲಿ: ತೈಲ ಕಂಪನಿಗಳು ಇಂದು ಇಂಧನ ದರ ಪರಿಷ್ಕರಣೆ ಮಾಡಿದ್ದು, ಸತತ ಮೂರನೇ ದಿನವೂ ಡೀಸೆಲ್ ಬೆಲೆ ಇಳಿಕೆಯಾಗಿದೆ. ಇಂದು ಡೀಸೆಲ್ ದರವನ್ನು ಲೀಟರ್ ಗೆ 25 ಪೈಸೆಯಷ್ಟು Read more…

ನವ ವಧು-ವರರಿಗೆ ಹಾಸ್ಯನಟ ಕೊಟ್ಟ ಗಿಫ್ಟ್ ಏನು ಗೊತ್ತಾ….?

ಚೆನ್ನೈ: 100 ರೂ. ಗಡಿ ದಾಟಿ ದಾಖಲೆ ಬೆಲೆಯಲ್ಲಿ ದೇಶಾದ್ಯಂತ ಮಾರಾಟವಾಗುತ್ತಿರುವ ಪೆಟ್ರೋಲ್ ಬಗ್ಗೆ ನೆನೆಸಿಕೊಂಡರೆ ಬಹುಶಃ ವಾಹನ ಚಾಲಕರು ತಡರಾತ್ರಿಯಲ್ಲೂ ನಿದ್ರೆ ಬದಿಗೊತ್ತಿ ಅಸಮಾಧಾನದಿಂದ ಎದ್ದು ಕೂರುತ್ತಿದ್ದಾರೆ. Read more…

ಇಂಧನ ಬೆಲೆ ಏರಿಕೆ ಹಿಂದಿನ ಕಾರಣ ಬಿಚ್ಚಿಟ್ಟ ವಿತ್ತ ಸಚಿವೆ

ನಿಯಂತ್ರಣ ಮೀರಿ ಏರಿಕೆಯಾಗುತ್ತಿರುವ ಇಂಧನ ಬೆಲೆಗಳಿಗೆ ಏಳು ವರ್ಷಗಳ ಹಿಂದೆ ಅಧಿಕಾರದಿಂದ ಕೆಳಗಿಳಿದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ದೂರಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. “ಇಂಧನ ಬೆಲೆಗಳನ್ನು Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಅಬಕಾರಿ ಸುಂಕ ಕಡಿತ ನಿರಾಕರಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ದರ ಇಳಿಕೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ Read more…

BIG NEWS: ತೆರಿಗೆ ಕಡಿತ, ಪೆಟ್ರೋಲ್ ಬೆಲೆ 3 ರೂ. ಇಳಿಕೆ ಮಾಡಿದ ಸರ್ಕಾರ, ಜನತೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಗಿಫ್ಟ್

ಚೆನ್ನೈ: ತಮಿಳುನಾಡು ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ತಮಿಳುನಾಡಿನಲ್ಲಿ ಪೆಟ್ರೋಲ್ ದರವನ್ನು 3 ರೂಪಾಯಿ ಇಳಿಕೆ ಮಾಡಲಾಗಿದೆ ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ಅನ್ನು 3 ರೂಪಾಯಿ ಕಡಿಮೆ Read more…

ಈ ಪೆಟ್ರೋಲ್ ಬಂಕ್‌ನಲ್ಲಿ ಸಿಂಧು, ನೀರಜ್ ಹೆಸರಿನ ಮಂದಿಗೆ ಸಿಗುತ್ತೆ ಉಚಿತ ಇಂಧನ

ಒಲಿಂಪಿಕ್ ಪದಕ ವಿಜೇತರಾದ ನೀರಜ್ ಚೋಪ್ರಾ ಹಾಗೂ ಪಿ.ವಿ. ಸಿಂಧು ಹೆಸರಿರುವ ಮಂದಿಗೆ ಉಚಿತ ಇಂಧನ ನೀಡಲು ತಮಿಳು ನಾಡಿನ ಕರೂರ್‌ ಜಿಲ್ಲೆಯಲ್ಲಿರುವ ತಿರುಮಣಿಲಯೂರ್‌ ಎಂಬ ಊರಿನಲ್ಲಿರುವ ಪೆಟ್ರೋಲ್ Read more…

ಇಂಧನದ ಮೇಲಿನ ಸೆಸ್‌ ನಿಂದ ಬಂದ ಹಣ ವಿನಿಯೋಗದ ಮಾಹಿತಿ ನೀಡಿದ ಕೇಂದ್ರ ಸಚಿವ

ಕೇಂದ್ರ ಅಬಕಾರಿ ಸುಂಕ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಗಳಿಂದ 2020-21ರ ವಿತ್ತೀಯ ವರ್ಷದಲ್ಲಿ ಸರ್ಕಾರಕ್ಕೆ 3.4 ಲಕ್ಷ ಕೋಟಿ ರೂಪಾಯಿಗಳು ಬಂದು ಸೇರಿದೆ ಎಂದ ಪೆಟ್ರೋಲಿಯಂ ಸಚಿವ Read more…

ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 4-5 ರೂ. ಇಳಿಕೆ ಶೀಘ್ರ

ನವದೆಹಲಿ: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಕಡಿಮೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬಹುದು. ಕಳೆದ 8 ದಿನಗಳಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಶತಕ ಬಾರಿಸಿ ಮುನ್ನುಗ್ಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಕಚ್ಚಾ ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟವಾಗಿರುವ ಒಪೆಕ್ ಮತ್ತು ಇತರೆ ದೇಶಗಳು ತೈಲ Read more…

ಭಾನುವಾರವೂ ತೈಲ ಬೆಲೆ ಏರಿಕೆ ಶಾಕ್: ಡೀಸೆಲ್ ದರ ಹೆಚ್ಚಳ, ಪೆಟ್ರೋಲ್ ದರ ಯಥಾಸ್ಥಿತಿ

ನವದೆಹಲಿ: ಸರ್ಕಾರಿ ತೈಲ ಮಾರಾಟ ಕಂಪನಿಗಳು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಒಂದು ಲೀಟರ್ಗೆ 13 ರಿಂದ 18 ಪೈಸೆಯಷ್ಟು ಹೆಚ್ಚಳ ಮಾಡಿವೆ. ಆದರೆ, ಪೆಟ್ರೋಲ್ ದರ ಬದಲಾಗದೇ ಉಳಿದಿದೆ. Read more…

BIG BREAKING: ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್, ರಾಕೆಟ್ ವೇಗದಲ್ಲಿ ಏರಿದ ಪೆಟ್ರೋಲ್ ದರ -ಬಾಲಘಾಟ್ ನಲ್ಲಿ ಲೀಟರ್ ಗೆ 112.41 ರೂ.

ನವದೆಹಲಿ: ಜುಲೈ 17 ರಂದು ಪೆಟ್ರೋಲ್ ದರ ಮತ್ತೊಮ್ಮೆ ಏರಿಕೆ ಕಂಡಿದೆ. ಡೀಸೆಲ್ ದರದಲ್ಲಿ ಬದಲಾವಣೆಯಾಗಿಲ್ಲ. ದೇಶಾದ್ಯಂತ ಪೆಟ್ರೋಲ್ ದರ 26 ರಿಂದ 34 ಪೈಸೆಯಷ್ಟು ಏರಿಕೆಯಾಗಿದೆ.  ಈ Read more…

ಗಗನಕ್ಕೇರಿದ ಪೆಟ್ರೋಲ್ ಬೆಲೆ: ಕಂಗಾಲಾದ ಪಾಕಿಸ್ತಾನ ಪ್ರಜೆಗಳು

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಆಕಾಶಕ್ಕೇರಿದೆ. ಇಮ್ರಾನ್ ಸರ್ಕಾರ ಒಂದೇ ಬಾರಿ ಪೆಟ್ರೋಲ್ ಬೆಲೆಯನ್ನು 5.40 ರೂಪಾಯಿಗೆ ಹೆಚ್ಚಿಸಿದೆ. ಡೀಸೆಲ್ ಬೆಲೆಯನ್ನು ಪ್ರತಿ Read more…

ಮತ್ತೊಂದು ಪೈಶಾಚಿಕ ಕೃತ್ಯ: ಅಣ್ಣನ ಪ್ರೇಯಸಿ ಮನೆಗೆ ಯುವತಿ ಕರೆಸಿಕೊಂಡು ಬೆಂಕಿ ಹಚ್ಚಿದ ದುಷ್ಕರ್ಮಿ

ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಶೇಕಡ  50 ರಷ್ಟು ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...