alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ವಯಸ್ಸನ್ನು 18ಕ್ಕಿಳಿಸಲು ಕೋರಿ ಅರ್ಜಿ ಸಲ್ಲಿಸಿದ್ದ ವಕೀಲನಿಗೆ ದಂಡ

ಹುಡುಗರ ಮದುವೆ ವಯಸ್ಸನ್ನು 18 ವರ್ಷಕ್ಕೆ ಇಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಅರ್ಜಿಯನ್ನು ತಿರಸ್ಕರಿಸುವ ಜೊತೆ ಬಲವಾದ ಪ್ರತಿಕ್ರಿಯೆಯನ್ನು ಕೋರ್ಟ್ ನೀಡಿದೆ. ದೇಶದಲ್ಲಿ Read more…

ರಫೇಲ್ ಖರೀದಿ ನಿರ್ಧಾರ: ಮೋದಿ ಸರ್ಕಾರಕ್ಕೆ ಸಂಕಷ್ಟ

ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಇದುವರೆಗೂ ಪ್ರತಿಪಕ್ಷಗಳು ಆರೋಪ ಮಾಡುತ್ತಿದ್ದುದರ ನಡುವೆ, ಇದೀಗ ಸುಪ್ರೀಂಕೋರ್ಟ್ ಸಹ ಮಧ್ಯ ಪ್ರವೇಶಿಸಿದೆ. ಯುದ್ಧ ವಿಮಾನ ಖರೀದಿಗೆ Read more…

‘ಸಾರ್ವಜನಿಕ ಹಿತಾಸಕ್ತಿ ಅರ್ಜಿಯೋ ಇಲ್ಲ ರಾಜಕೀಯ ಪ್ರೇರಿತ ಅರ್ಜಿಯೋ’

ಇಂದೋರ್‌: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರುಣ್‌ ಮಿಶ್ರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ(ಪಿಐಎಲ್‌) ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ನ್ಯಾಯಾಲಯಕ್ಕೆ ಹೊಸ ಕಟ್ಟಡದ ಶಂಕುಸ್ಥಾಪನೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಹಿತಾಸಕ್ತಿ Read more…

ವಿವಾದದಲ್ಲಿ ಚಂದ್ರಶೇಖರ ರಾವ್ ಇಫ್ತಾರ್ ಕೂಟ

ರಂಜಾನ್ ತಿಂಗಳಿನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡೋದು ಒಂದು ಸಂಪ್ರದಾಯ. ರಾಜಕೀಯ ನಾಯಕರು ಮತ ಬ್ಯಾಂಕ್ ಗುರಿಯಾಗಿಸಿಕೊಂಡು ಈ ಇಫ್ತಾರ್ ಕೂಟ ಆಯೋಜನೆ ಮಾಡ್ತಾರೆ. ಸದ್ಯ ತೆಲಂಗಾಣದ ಮುಖ್ಯಮಂತ್ರಿ Read more…

ಭಿಕ್ಷೆ ಬೇಡುವುದು ಕ್ರಿಮಿನಲ್ ಕೃತ್ಯವಲ್ಲವೆಂದ ದೆಹಲಿ ನ್ಯಾಯಾಲಯ

ಭಿಕ್ಷೆ ಬೇಡುವುದು ಅಪರಾಧ ಕೃತ್ಯವಲ್ಲವೆಂದು ಹೇಳಿರುವ ದೆಹಲಿ ಹೈಕೋರ್ಟ್, ಸರ್ಕಾರಗಳು ಇವರಿಗೆ ಆಹಾರ, ವಸತಿ ಒದಗಿಸಿದರೆ ಅವರೇಕೆ ಇಂತಹ ಕೆಲಸಕ್ಕಿಳಿಯುತ್ತಾರೆಂದು ಪ್ರಶ್ನಿಸಿದೆ. ಹರ್ಶ್ ಮಂದಾರ್ ಹಾಗೂ ಕರ್ಣಿಕಾ ಸಹಾನೆ Read more…

ಸಾಧನಾ ಸಮಾವೇಶ ಕೈಗೊಂಡ ಸಿ.ಎಂ.ಗೆ ಸಂಕಷ್ಟ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪ್ರತಿವಾದಿಯಾಗಿಸಿ, ಹೈಕೋರ್ಟ್ ಗೆ ಪಿ.ಐ.ಎಲ್. ಸಲ್ಲಿಸಲಾಗಿದೆ. ಮುಖ್ಯಮಂತ್ರಿಯವರು ಸಾರ್ವಜನಿಕರ ತೆರಿಗೆ ಹಣ ಬಳಸಿ ಸಮಾವೇಶದಲ್ಲಿ ರಾಜಕೀಯ Read more…

ಹೊಸ ವರ್ಷಾಚರಣೆ ವೇಳೆ ಮದ್ಯ ನಿಷೇಧಕ್ಕೆ ಮನವಿ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಮದ್ಯ ನಿಷೇಧ ಕೋರಿ ಹೈಕೋರ್ಟ್ ಗೆ ಪಿ.ಐ.ಎಲ್. ಸಲ್ಲಿಸಲಾಗಿದೆ. ನಾಗೇಶ್ ಎಂಬುವವರು ಪಿ.ಐ.ಎಲ್. ಸಲ್ಲಿಸಿದ್ದು, ಡಿಸೆಂಬರ್ 31 ಮತ್ತು ಜನವರಿ 1 ರಂದು Read more…

ನಿತೀಶ್ ಸರ್ಕಾರ ರಚನೆ ಪ್ರಶ್ನಿಸಿದ್ದ PIL ವಜಾ

ಬಿಹಾರ: ಮಹಾಘಟ್ ಬಂಧನ್ ಮೈತ್ರಿ ಕಡಿದುಕೊಂಡು, ರಾಜೀನಾಮೆ ನೀಡಿದ 24 ಗಂಟೆಯೊಳಗೆ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ. ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಮತ್ತು ಜೆ.ಡಿ.ಯು. ಸರ್ಕಾರ ರಚನೆಯಾಗಿದೆ. ಇದನ್ನು Read more…

ಟಿ.ಜೆ. ಅಬ್ರಹಾಂಗೆ 25 ಲಕ್ಷ ರೂ. ದಂಡ

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಅವರ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಎರಡು ವಾರದೊಳಗೆ 25 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶಿಸಿದೆ. Read more…

ಅಶ್ಲೀಲ ವಿಡಿಯೋ ಅಪ್ ಲೋಡ್ ಕುರಿತು ಗೂಗಲ್ ಹೇಳಿದ್ದೇನು..?

ಜಾಲತಾಣಗಳಲ್ಲಿ ಅಪ್ ಲೋಡ್ ಆಗುತ್ತಿರುವ ಅಶ್ಲೀಲ ವಿಡಿಯೋಗಳನ್ನು ತಡೆಯಲು ಸಾಧ್ಯವೇ ಎಂದು ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದ ಪ್ರಶ್ನೆಗೆ ಉತ್ತರಿಸಿರುವ ಮಾಹಿತಿ ತಂತ್ರಜ್ಞಾನದ ದೈತ್ಯ ಸಂಸ್ಥೆ ಗೂಗಲ್, ಇದನ್ನು ತಡೆಗಟ್ಟಲು Read more…

ನೋಟು ನಿಷೇಧದ ವಿರುದ್ಧ ಸುಪ್ರೀಂಗೆ ಮೊರೆ

500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣ ಮತ್ತು ಚಲಾವಣೆಯನ್ನು ಬಂದ್ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಉತ್ತರಪ್ರದೇಶದ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲ Read more…

ವಿವಾದಕ್ಕೆ ಕಾರಣವಾಗಿದೆ ಟಿಪ್ಪು ಸುಲ್ತಾನ್ ಜಯಂತಿ

ಬಿ.ಜೆ.ಪಿ.ಯ ತೀವ್ರ ವಿರೋಧದ ನಡುವೆಯೂ, ರಾಜ್ಯ ಸರ್ಕಾರ ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ಮುಂದಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈ ಕುರಿತು ನಿರ್ದೇಶನ ನೀಡಿದೆ. ಶತಾಯಗತಾಯ ಟಿಪ್ಪುಸುಲ್ತಾನ್ ಜಯಂತಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...