alex Certify Post | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಹೆಸರು ಬದಲಾಯಿಸುವ ವಿಚಾರದ ಬಗ್ಗೆ ನಟ ಕಿಶೋರ್ ಹೇಳಿದ್ದೇನು..?

ಸದಾ ಒಂದಲ್ಲೊಂದು ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ನಟ ಕಿಶೋರ್ ಇದೀಗ ದೇಶದ ಹೆಸರು ಬದಲಾವಣೆ ಚರ್ಚೆಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. ದ್ವೇಷದ ಜ್ವಾಲೆ ಹರಡುತ್ತಾ Read more…

BIG NEWS : ಮಮತಾ ಬ್ಯಾನರ್ಜಿ, ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ : ಓರ್ವನ ವಿರುದ್ಧ ‘FIR’

ಬೆಂಗಳೂರು : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಹಾಗೂ ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ಓರ್ವನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಈಶ್ವರಪ್ಪ Read more…

ವೀರೇಂದ್ರ ಹೆಗ್ಗಡೆ ಕುಟುಂಬ, ಸೌಜನ್ಯಾ ತಾಯಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಎರಡು ಪ್ರತ್ಯೇಕ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಬಗ್ಗೆ ಆಕ್ಷೇಪಾರ್ಹ Read more…

52,321 ಶಿಕ್ಷಕರ ಹುದ್ದೆ ಖಾಲಿ: 10,000 ಅತಿಥಿ ಶಿಕ್ಷಕರ ನೇಮಕಾತಿ ಹಿನ್ನಲೆ ಸರ್ಕಾರಿ ಶಾಲೆಗಳ ಖಾಲಿ ಹುದ್ದೆ ಮಾಹಿತಿಗೆ ಸೂಚನೆ

ಬೆಂಗಳೂರು: ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಹಾಯ ಶಿಕ್ಷಕರ ಹುದ್ದೆಗಳ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ Read more…

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: ಮನೆ ಬಾಗಿಲಿಗೆ DL, RC ಕಾರ್ಡ್ ರವಾನೆ

ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಮನೆ ಬಾಗಿಲಿಗೆ ಆರ್.ಸಿ., ಡಿಎಲ್ ತಲುಪಿಸಲಾಗುವುದು ಇನ್ನು ಡಿಎಲ್, ಆರ್.ಸಿ. ಕಾರ್ಡ್ ಗಾಗಿ ಆರ್.ಟಿ.ಒ. ಕಚೇರಿಗೆ ಅಲೆದಾಡಬೇಕಿಲ್ಲ. Read more…

BIG NEWS: ಪ್ರಧಾನಿ ಮೋದಿ ವಿರುದ್ಧ ವಕೀಲ ನಾಗರಾಜ ಕುಡಪಲಿ ಅವಹೇಳನಾಕಾರಿ ಪೋಸ್ಟ್;‌ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಕೀಲ ನಾಗರಾಜ್ ಕುಡಪಲಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಫೇಸ್ Read more…

ಕಲ್ಯಾಣ ಕರ್ನಾಟಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ಭರ್ತಿ

 ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ Read more…

ಪದವಿ ಘನತೆ ಮರೆತ, ಜನರನ್ನು ಮೂರ್ಖರೆಂದೆಣಿಸಿದ ಪರನಿಂದನೆಯ ಆತ್ಮರತಿಯ ಸುಳ್ಳು: ಪ್ರಧಾನಿ ಭಾಷಣದ ಬಗ್ಗೆ ನಟ ಕಿಶೋರ್

77ನೇ ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿ ಕೆಂಪು ಕೋಟೆ ಮೇಲೆ ಧ್ವಜಾರೋಹಣ ಮಾಡಿ ಪ್ರಧಾನಿ ಮೋದಿ ಅವರು ಮಾಡಿದ ಭಾಷಣದ ಬಗ್ಗೆ ನಟ ಕಿಶೋರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಮಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ Read more…

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಸಿ.ಟಿ. ರವಿ ಅಚ್ಚರಿ ಹೇಳಿಕೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿ ಅವರನ್ನು ಕೈ ಬಿಡಲಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಸಿ.ಟಿ. Read more…

BREAKING : ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

ಬೆಂಗಳೂರು : ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿದೆ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ Read more…

ವಾಯುಪಡೆ ಸೇರ ಬಯಸುವವರಿಗೆ ಗುಡ್ ನ್ಯೂಸ್: 3500 ಅಗ್ನಿವೀರರ ನೇಮಕಾತಿಗೆ ಅರ್ಜಿ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ 3500 ‘ಅಗ್ನಿವೀರ್ ವಾಯು’ ನೇಮಕಾತಿಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 13 ರಿಂದ ಆಯ್ಕೆ ಪರೀಕ್ಷೆ Read more…

ಸಬ್ ಇನ್ಸ್ ಪೆಕ್ಟರ್ ಗಳ ಕೊರತೆ; 400 ಪಿ ಎಸ್ ಐ ಹುದ್ದೆಗಳ ಶೀಘ್ರ ನೇಮಕ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಜೊತೆಗೆ ಇನ್ನೂ 400 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕೆ ಅಂಚೆ ಕಚೇರಿ ಅವಧಿ ವಿಸ್ತರಣೆ

ಬೆಂಗಳೂರು: ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಚೆ ಕಚೇರಿ ಅವಧಿ ವಿಸ್ತರಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಎಲ್ಲಾ ಕಚೇರಿಗಳಲ್ಲಿ ವ್ಯವಹಾರದ ಅವಧಿ ವಿಸ್ತರಿಸಲಾಗಿದೆ. ಕಚೇರಿ ಮುಕ್ತಾಯದ ಅವಧಿವರೆಗೆ ಚೆಕ್ ಬುಕ್, Read more…

BIGG NEWS : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 6 ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ Read more…

ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಸಿಎಂ ಬಗ್ಗೆ ಅವಹೇಳನ: ಕೇಸ್ ದಾಖಲು

ಗದಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಹೀಯಾಳಿಸಿ, ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಲ್ಲದೇ, ಒಂದು ಸಮುದಾಯದ ಭಾವನೆಗಳಿಗೆ ಭಂಗ ತಂದ ಆರೋಪದಡಿ ಗದಗ ಜಿಲ್ಲೆ ಗಜೇಂದ್ರಗಢದ ವ್ಯಕ್ತಿ Read more…

ತಾಜ್​ ಮಹಲ್​ಗೆ ಭೇಟಿ ನೀಡಿದ ಕೋರಿಯನ್​ ಮಹಿಳೆ: ಭಾರತದ ಪ್ರೀತಿಗೆ ನೆಟ್ಟಿಗರು ಫಿದಾ

ಆಗ್ರಾ: ಇತ್ತೀಚೆಗೆ ಆಗ್ರಾದಲ್ಲಿ ತಾಜ್ ಮಹಲ್ ನೋಡಲು ಕೊರಿಯಾದ ಮಹಿಳೆ ತನ್ನ ಪೋಷಕರನ್ನು ಕರೆದೊಯ್ದಿದ್ದು ಇದರ ವಿಡಿಯೋ ವೈರಲ್​ ಆಗಿದೆ. ಕೊರಿಯಾದ ಮಹಿಳೆಯಾದ ಜಿವಾನ್ ಭಾರತದಲ್ಲಿ ನೆಲೆಸಿದ್ದಾರೆ ಮತ್ತು Read more…

ಹಳೆ ದ್ವೇಷದಿಂದ ಅಶ್ಲೀಲ ಪೋಸ್ಟ್: ಮಹಿಳೆಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಹಳೆ ದ್ವೇಷದಿಂದ ಬಾಲಕಿ ಮತ್ತು ಆಕೆಯ ಕುಟುಂಬದವರ ಫೋಟೋ ಮೇಲೆ ಅಶ್ಲೀಲ ಪದಗಳನ್ನು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗದ Read more…

ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಕಿರಿಯ ಇಂಜಿನಿಯರ್, ಡಾಟಾ ಎಂಟ್ರಿ ಆಪರೇಟರ್ ಉದ್ಯೋಗಾಕಾಂಕ್ಷಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಏಪ್ರಿಲ್ 30 ರಂದು ನಡೆಸಿದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ 13(ಹೈ.ಕ.) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ Read more…

‘ಎಂಬಿಎ ಚಾಯ್‌ವಾಲಾ’ ರನ್ನು ಭೇಟಿಯಾದ ಅಮರಜೀತ್​ ಜೈಕರ್​

ದಿಲ್ ದೇ ದಿಯಾ ಹೈ ಹಾಡುವ ವೀಡಿಯೊವನ್ನು ಹಂಚಿಕೊಂಡ ನಂತರ ರಾತ್ರೋರಾತ್ರಿ ಸಂಚಲನ ಮೂಡಿಸಿದ ಬಿಹಾರದ ಹುಡುಗ ಅಮರಜೀತ್ ಜೈಕರ್ ಇತ್ತೀಚೆಗೆ ಮುಂಬೈನಲ್ಲಿ ಹಲವಾರು ವ್ಯಕ್ತಿಗಳನ್ನು ಭೇಟಿಯಾಗಿದ್ದಾರೆ. ಅವರು Read more…

ರೋಚಕವಾಗಿ ಪಂದ್ಯ ಗೆದ್ದ ಅಥ್ಲೀಟ್​: ಓಡುವ ಬದಲು ಹಾರಿ ಬೌಂಡರಿ ಲೈನ್​ ತಲುಪಿದ ಯುವಕ

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಹೊಸ ಹೊಸ ಪೋಸ್ಟ್​ಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಇವುಗಳ ಪೈಕಿ ಹಲವು ಸ್ಫೂರ್ತಿದಾಯವಾಗಿರುತ್ತವೆ. ಅಂಥದ್ದೇ ವಿಡಿಯೋ ಒಂದು ಇದೀಗ ವೈರಲ್​ Read more…

ಲ್ಯಾಂಡ್‌ ಲೈನ್‌ ಫೋಟೋ ಹಂಚಿಕೊಂಡು ಆಕರ್ಷಕ ಅಡಿಬರಹ ನೀಡಿದ ಐಎಎಸ್‌ ಅಧಿಕಾರಿ

ಕೆಲವೇ ದಶಕಗಳಲ್ಲಿ ತಂತ್ರಜ್ಞಾನದಲ್ಲಿ ಬಹಳಷ್ಟು ಬದಲಾವಣೆಯಾಗಿವೆ. ಲ್ಯಾಂಡ್​ಲೈನ್ ಫೋನ್​ನಿಂದ ಹಿಡಿದು ಸ್ಮಾರ್ಟ್​ಫೋನ್​ ಬಂದ ಬಗೆ ನೋಡಿದರೆ ನಿಜಕ್ಕೂ ಅಚ್ಚರಿ ಮೂಡುತ್ತದೆ. 2-3 ದಶಕಗಳಲ್ಲಿ ಇಷ್ಟೊಂದು ಬದಲಾವಣೆ ಆಗುತ್ತದೆ ಎಂದು Read more…

ಡೇಟಿಂಗ್​ ಆಪ್​ನಲ್ಲಿ ಉದ್ಯೋಗ ಕಂಡುಕೊಂಡ ಯುವಕ: ಪೋಸ್ಟ್​ ವೈರಲ್​

ಒಳ್ಳೆಯ ಸ್ನೇಹಿತರನ್ನು ಹುಡುಕುವ ಸಲುವಾಗಿ ಕೆಲವರು ಡೇಟಿಂಗ್ ಅಪ್ಲಿಕೇಶನ್‌ಗಳನ್ನು ಬಳಸುತ್ತಾರೆ. ಅದಕ್ಕಾಗಿಯೇ ಇಂದು ಹಲವಾರು ರೀತಿಯ ಡೇಟಿಂಗ್​ ಆ್ಯಪ್​ಗಳು ಲಭ್ಯವಿದೆ. ಕೆಲ ಯುವಕ-ಯುವತಿಯರು ಈ ಆ್ಯಪ್​ ಬಳಸುವುದು ತಮ್ಮ Read more…

BIG NEWS: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ

ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆ ಭಾಗವಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಶಿಫಾರಸು ಜಾರಿಗೆ Read more…

ಪರೀಕ್ಷೆಯಲ್ಲಿ​ ಫೇಲಾದವರಿಗೆ ಜೀವನ ಸಂದೇಶ ನೀಡುತ್ತೆ ಯುವತಿಯ ಈ ಟ್ವೀಟ್

‘ಸಿಎ ಫೈನಲ್‌ ಗ್ರೂಪ್‌-1 ಪರೀಕ್ಷೆಗೆ ಹಾಜರಾದ ಸುಶ್ರುತಿ ತಯಾಲ್‌, ಎಷ್ಟೇ ಪ್ರಯತ್ನ ಪಟ್ಟರೂ ಕೊನೆಗೆ 12 ಅಂಕಗಳಿಂದ ಫೇಲ್‌ ಆಗಿರುವವರ ಬಗ್ಗೆ ಮಾಹಿತಿ ಶೇರ್​ ಮಾಡಿಕೊಂಡಿದ್ದು, ಪ್ರಯತ್ನಿಸಿದರೆ ಖಂಡಿತ Read more…

ಅಚ್ಚರಿ ನಿರ್ಧಾರ ಪ್ರಕಟಿಸಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ; ನಿವೃತ್ತಿ ಘೋಷಣೆ

ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಟೆನಿಸ್‌ ಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಬಗ್ಗೆ ಪೋಸ್ಟ್ ಮಾಡುವ ಮೂಲಕ ವೃತ್ತಿಪರ ಟೆನಿಸ್‌ ನಿಂದ ನಿವೃತ್ತಿ Read more…

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಹೊಸದಾಗಿ 120 ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿ

ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿಸಿದೆ. 216 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದ್ದು, ಶಾಲೆಗಳು ಆರಂಭವಾದ ಎರಡು ಮೂರು ವರ್ಷಗಳ ಬಳಿಕ Read more…

SI​ ಪೋಸ್ಟ್ ​ಗೆ ಅಮ್ಮ-ಮಗಳ ಪೈಪೋಟಿ: ಇಲ್ಲಿದೆ ಇಂಟ್ರಸ್ಟಿಂಗ್‌ ಸ್ಟೋರಿ

ತೆಲಂಗಾಣ: ತೆಲಂಗಾಣದಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸುವ ರೀತಿಯಲ್ಲಿ 37 ವರ್ಷದ ಮಹಿಳೆ ಮತ್ತು ಆಕೆಯ 21 ವರ್ಷದ ಮಗಳು ಪೊಲೀಸ್ ಆಯ್ಕೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರಸ್ಪರ ಪೈಪೋಟಿ ನಡೆಸಿದ್ದಾರೆ. Read more…

ಮೂರು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದ ಚಿನ್ನದ ಕಳ್ಳಸಾಗಾಣಿಕೆ

ನವದೆಹಲಿ: ಸರ್ಕಾರವು ಅಮೂಲ್ಯವಾದ ಲೋಹದ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿದ ನಂತರ ಮತ್ತು ಕೋವಿಡ್‌-19 ನಿರ್ಬಂಧಗಳ ನಂತರ ಅಂತರಾಷ್ಟ್ರೀಯ ವಿಮಾನಗಳು ಪುನರಾರಂಭಗೊಂಡ ನಂತರ ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...