alex Certify Pramod Muthalik | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಮೋದ್ ಮುತಾಲಿಕ್ ಆಸ್ತಿ ಎಷ್ಟು ಗೊತ್ತಾ ? ಇಲ್ಲಿದೆ ವಿವರ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ Read more…

ನನ್ನತ್ರ ಹಣ ಇಲ್ಲ ಹಾಗಾಗಿ ಜನರತ್ರ ಕೇಳ್ತಿದ್ದೇನೆ…! ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಹೀಗಾಗಿ ಪ್ರಮೋದ್ ಮುತಾಲಿಕ್ ಈಗಿನಿಂದಲೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ Read more…

BIG NEWS: ಕಾರ್ಕಳದಿಂದ ಸ್ಪರ್ಧಿಸಲು ಬಿಜೆಪಿಯವರಿಂದಲೇ ಸಹಕಾರ; ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಸೋಮವಾರದಂದು ಮಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಬಿಜೆಪಿಯ Read more…

ಕಾರ್ಕಳದಿಂದ ಸ್ಪರ್ಧೆಗೆ ಮುಂದಾದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈಗ ಕ್ಷೇತ್ರವನ್ನು ಖಚಿತಪಡಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ತಾವು ಪಕ್ಷೇತರ Read more…

ಚುನಾವಣೆಗೆ ಸ್ಪರ್ಧಿಸಲು ಪ್ರಮೋದ್ ಮುತಾಲಿಕ್ ತಯಾರಿ; ಕಾಂಗ್ರೆಸ್ಸಿನ ‘ಬಿ ಟೀಮ್’ ಎನ್ನುತ್ತಿದೆ ಬಿಜೆಪಿ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅಲ್ಲದೆ ಈ ಚುನಾವಣೆಯಲ್ಲಿ 25 ಮಂದಿ ಹಿಂದೂ ಸಂಘಟನೆಗಳ ಕಾರ್ಯಕರ್ತರು Read more…

ಬಿಜೆಪಿ ವಿರುದ್ಧ ಮತ್ತೆ ಗುಡುಗಿದ ಪ್ರಮೋದ್ ಮುತಾಲಿಕ್; ಅವರಿಗೆ ರೌಡಿಗಳೇ ಸಾಕು ಎಂದ ಶ್ರೀರಾಮ ಸೇನೆ ಸಂಸ್ಥಾಪಕ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ಮತ್ತೆ ಗುಡುಗಿದ್ದಾರೆ. ಅವರುಗಳಿಗೆ ಹಿಂದುತ್ವಕ್ಕೆ ದುಡಿದವರು ಬೇಕಾಗಿಲ್ಲ. ರೌಡಿಗಳು ಸಾಕು ಎಂದು ವಾಗ್ದಾಳಿ ನಡೆಸಿದ್ದಾರೆ. ಹನುಮ ವ್ರತದ Read more…

ಪ್ರಮೋದ್ ಮುತಾಲಿಕ್ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಸಚಿವ ಸುನಿಲ್ ಕುಮಾರ್ ಮಹತ್ವದ ಹೇಳಿಕೆ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ. ಇದರ ಮಧ್ಯೆ ಕಾರ್ಕಳ ಕ್ಷೇತ್ರವನ್ನು Read more…

BIG NEWS: ತಾವು ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು Read more…

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆ; 24 ಹಿಂದೂ ಕಾರ್ಯಕರ್ತರಿಗೂ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ 25 ಮಂದಿ ಕಣಕ್ಕಿಳಿಯಲಿದ್ದು, ಈ ಪೈಕಿ ಐದು ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. Read more…

BIG NEWS: ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ; ಠಾಣೆಯಲ್ಲಿ ದೂರು ದಾಖಲು

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಫೋನ್ ಮೂಲಕ ಜೀವ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ವತಃ ಹುಕ್ಕೇರಿ ಪೊಲೀಸ್ ಠಾಣೆಗೆ ತೆರಳಿರುವ ಅವರು, ದೂರು Read more…

BIG NEWS: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಖಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ Read more…

ಹಲಾಲ್ ಮುಕ್ತ ‘ದೀಪಾವಳಿ’ ಗೆ ಹಿಂದೂ ಸಂಘಟನೆಗಳಿಂದ ಅಭಿಯಾನ

ದೀಪಾವಳಿ ಹಬ್ಬ ಸಮೀಪಿಸುತ್ತಿದೆ, ಹಬ್ಬವಾದ ಬಳಿಕ ಬಹುತೇಕ ಹಿಂದೂಗಳು ಮಾಂಸಾಹಾರವನ್ನು ಸೇವಿಸುತ್ತಾರೆ. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಹಲಾಲ್ Read more…

BIG NEWS: ವಿಧಾನಸಭಾ ಚುನಾವಣಾ ಕಣಕ್ಕೆ ಪ್ರಮೋದ್ ಮುತಾಲಿಕ್…! ಕರಾವಳಿ ಜಿಲ್ಲೆಯ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ

ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಹೆಸರಾಗಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ Read more…

ಬಿಜೆಪಿಯವರಿಗೆ ಮಾನ – ಮರ್ಯಾದೆ ಇಲ್ವಾ ? ಪ್ರಮೋದ್ ಮುತಾಲಿಕ್ ಪ್ರಶ್ನೆ

ಖಾದಿ ರಾಷ್ಟ್ರಧ್ವಜದ ಬದಲಿಗೆ ಪಾಲಿಸ್ಟರ್ ಬಟ್ಟೆಯ ರಾಷ್ಟ್ರಧ್ವಜವನ್ನೂ ಮಾರಾಟ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ವಿಚಾರ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಕೆರಳಿಸಿದೆ. ಹೀಗಾಗಿ Read more…

ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರಮೋದ್ ಮುತಾಲಿಕ್

ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬೆಂಬಲಿಸಿ ಅಧಿಕಾರಕ್ಕೆ ತಂದಿದ್ದಕ್ಕೆ Read more…

BIG NEWS: ಬಿಜೆಪಿ ಸರ್ಕಾರದ ವಿರುದ್ದ ಗುಡುಗಿದ ಪ್ರಮೋದ್‌ ಮುತಾಲಿಕ್

ಆಜಾನ್‌ ಮೈಕ್‌ ತೆರವುಗೊಳಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಇಂದು ಸಂಘಟನೆಯ ಕಾರ್ಯಕರ್ತರೊಂದಿಗೆ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ Read more…

ಯಾವನ್ರೀ ಅವ ಪ್ರಮೋದ್ ಮುತಾಲಿಕ್ ? ಎಚ್. ವಿಶ್ವನಾಥ್ ಪ್ರಶ್ನೆ

ರಾಜ್ಯದಲ್ಲಿ ಕೆಲವು ದಿನಗಳಿಂದ ಹಿಜಾಬ್, ಆಜಾನ್, ಹಲಾಲ್ ವಿವಾದ ನಡೆಯುತ್ತಿದ್ದು, ಇದರ ಜೊತೆಗೆ ಈಗ ಅಕ್ಷಯ ತೃತೀಯದಂದು ಮುಸ್ಲಿಂ ಅಂಗಡಿಯಿಂದ ಹಿಂದೂಗಳು ಚಿನ್ನ ಖರೀದಿಸದಂತೆ ಶ್ರೀರಾಮ ಸೇನೆ ಸೇರಿದಂತೆ Read more…

ಬಳೆ, ಕುಂಕುಮ, ಮಠ-ಮಂದಿರಗಳ ಬಗ್ಗೆ ಮಾತನಾಡಿದರೆ ನಾಲಿಗೆ ಸೀಳ್ತೀವಿ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇನ್ನೂ ಮುಂದುವರಿದಿದೆ. ಸದ್ಯ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಅಂತಿಮ ತೀರ್ಪು ಹೊರ ಬೀಳುವವರೆಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕತೆ ಬಿಂಬಿಸುವ ಉಡುಪು ಧರಿಸುವಂತಿಲ್ಲ Read more…

‘ಕೊರೊನಾ’ ಮಧ್ಯೆಯೂ ಸಾರ್ವಜನಿಕ ಗಣೇಶೋತ್ಸವಕ್ಕೆ ಮುತಾಲಿಕ್ ಸಿದ್ದ

ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈ ವರ್ಷದ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವೂ ಕೂಡ ಶೀಘ್ರದಲ್ಲೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...