alex Certify President | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಕ್ಷದ ಮೇಲೆ ಮತ್ತಷ್ಟು ಬಿಗಿಹಿಡಿತ ಸಾಧಿಸಿದ ಕ್ಸಿ ಜಿನ್ ಪಿಂಗ್: ಚೀನಾ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ 3 ನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಭಾನುವಾರ ಐದು ವರ್ಷಗಳ Read more…

ರಾಷ್ಟ್ರಪತಿ ದ್ರೌಪದಿ ಮುರ್ಮು ಅವಹೇಳನ: ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಿಗೆ ನೋಟಿಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಲೇಖನ ಬರೆದಿದ್ದ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರಿಗೆ(ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್) ನೋಟಿಸ್ ಜಾರಿ ಮಾಡಲಾಗಿದೆ. ರಾಷ್ಟ್ರೀಯ Read more…

ಹಿಜಾಬ್​ ವಿರೋಧಿಸಿ ಮಾತನಾಡಿದ್ದ ಈಜಿಪ್ಟ್​ ಮಾಜಿ ಅಧ್ಯಕ್ಷರ ಹಳೆ ವಿಡಿಯೋ ವೈರಲ್​

ಇರಾನ್​ನಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆಯ ನಡುವೆ ಈಜಿಪ್ಟ್​ ಮಾಜಿ ಅಧ್ಯಕ್ಷ ಗಮಾಲ್​ ಅಬ್ದೆಲ್​ ನಾಸರ್​ ಅವರ ಬಹಳ ಹಳೆಯ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಅವರು ಈಜಿಪ್ಟ್​ನಲ್ಲಿ ಮಹಿಳೆಯರಿಗೆ Read more…

BIG BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಪ್ರಸಕ್ತ ವರ್ಷದ ಮೈಸೂರು ದಸರಾ Read more…

ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 76 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಲ್ ಇಂಡಿಯಾ ರೇಡಿಯೋದ ಸಂಪೂರ್ಣ ರಾಷ್ಟ್ರೀಯ ನೆಟ್‌ ವರ್ಕ್‌ Read more…

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಿಗಲಿದೆ ಈ ಎಲ್ಲ ‘ಸೌಲಭ್ಯ’

ರಾಷ್ಟ್ರಪತಿಯಾಗಿದ್ದ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಸೋಮವಾರದಂದು ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಈಗ Read more…

BIG NEWS: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಇಂದು ಪ್ರಮಾಣ ವಚನ

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಿಗ್ಗೆ 10. 15ಕ್ಕೆ ಈ ಸಮಾರಂಭ ನಡೆಯಲಿದ್ದು ಸುಪ್ರೀಂಕೋರ್ಟ್ ಮುಖ್ಯ Read more…

ಅಸಮಾನತೆ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು: ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ಪ್ರಜೆಗಳೇ ದೇಶದ ನಿಜವಾದ ನಿರ್ಮಾತೃಗಳು. ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ದೇಶವನ್ನು ಕಟ್ಟಬೇಕು ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ Read more…

BIG NEWS: ದೇಶವನ್ನುದ್ದೇಶಿಸಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಭಾಷಣ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಸಂಜೆ 7 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದು, ರಾಷ್ಟ್ರಪತಿ ಸ್ಥಾನದಿಂದ ನಿರ್ಗಮಿಸಲಿರುವ ಹಿನ್ನೆಲೆಯಲ್ಲಿ ಇದು ಅವರ ವಿದಾಯದ ಭಾಷಣ ಎಂದು ಹೇಳಲಾಗಿದೆ. ಅವರ ಭಾಷಣ Read more…

ಇಂದು ರಾಷ್ಟ್ರಪತಿ ಚುನಾವಣಾ ಫಲಿತಾಂಶ; 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ ಬಹುತೇಕ ಖಚಿತ

ಜುಲೈ 18ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗುವುದು ಬಹುತೇಕ Read more…

BIG BREAKING: ಕೊನೆಗೂ ಜನಾಕ್ರೋಶಕ್ಕೆ ಮಣಿದು ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ

ಶ್ರೀಲಂಕಾ ಅಧ್ಯಕ್ಷ ಸ್ಥಾನದಿಂದ ಗೊಟಬಯ ರಾಜಪಕ್ಸೆ ಕೆಳಗಿಳಿದಿದ್ದಾರೆ. ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇಮೇಲ್ ಮಾಡಿದ್ದಾರೆ ಇನ್ನೂ ಅಧ್ಯಕ್ಷ ರಾಜಪಕ್ಸೆ ಅವರಿಂದ ರಾಜೀನಾಮೆ ಪತ್ರ ಸ್ವೀಕರಿಸಬೇಕಿದೆ ಎಂದು ಶ್ರೀಲಂಕಾ Read more…

ಶ್ರೀಲಂಕಾ ಅಧ್ಯಕ್ಷ ರಾಜೀನಾಮೆ ನೀಡುವವರೆಗೂ ಅವರ ನಿವಾಸ ತೊರೆಯುವುದಿಲ್ಲವೆಂದ ಪ್ರತಿಭಟನಾಕಾರರು

ಆರ್ಥಿಕ ಸಂಕಷ್ಟದಿಂದ ನಲುಗಿರುವ ಶ್ರೀಲಂಕಾದಲ್ಲಿ ರೊಚ್ಚಿಗೆದ್ದಿರುವ ಜನ ಅಲ್ಲಿನ ಅಧ್ಯಕ್ಷ ಗೊಟಬಯ ರಾಜಪಕ್ಸ ನಿವಾಸವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿರುವ ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸದಲ್ಲಿ ಮೋಜು ಮಸ್ತಿಯಲ್ಲಿ Read more…

ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ವಿಷ ಕುಡಿದ ಸದಸ್ಯೆ….!

ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಈ ಹಿಂದೆ ಮಾತು ಕೊಟ್ಟಂತೆ ತಮಗೆ ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಬೇಸತ್ತ ಸದಸ್ಯರೊಬ್ಬರು ಗ್ರಾಮ ಪಂಚಾಯಿತಿ ಕಚೇರಿ ಎದುರೇ ವಿಷ ಸೇವಿಸಿ Read more…

Big News: ಪರ್ವೇಜ್ ಮುಷರಫ್ ಸಾವಿನ ‘ವದಂತಿ’ ಕುರಿತು ಸ್ಪಷ್ಟನೆ ನೀಡಿದ ಕುಟುಂಬ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅನಾರೋಗ್ಯದ ಕಾರಣಕ್ಕೆ ದುಬೈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ವದಂತಿ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಈ ಕುರಿತಂತೆ ಈಗ ಮುಷರಫ್ ಕುಟುಂಬ ಸ್ಪಷ್ಟನೆ ನೀಡಿದ್ದು, Read more…

BIG NEWS: ಹೇಗೆ ನಡೆಯಲಿದೆ ನೂತನ ರಾಷ್ಟ್ರಪತಿ ಆಯ್ಕೆ…? ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಚುನಾವಣಾ ಆಯೋಗ ಭಾರತದ 16 ನೇ ರಾಷ್ಟ್ರಪತಿಗಳ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜುಲೈ 18 ರಂದು ಮತದಾನ ನಡೆಯಲಿದೆ. ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ Read more…

BIG SHOCKING: ಆಸ್ಪತ್ರೆಗೆ ಭಾರೀ ಬೆಂಕಿ, 11 ನವಜಾತ ಶಿಶುಗಳ ಸಜೀವ ದಹನ

ಡಾಕರ್: ಪಶ್ಚಿಮ ಸೆನೆಗಲ್‌ ನ ಟಿವೌವಾನ್ ನಗರದಲ್ಲಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು 11 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ದೇಶದ ಅಧ್ಯಕ್ಷರು ಬುಧವಾರ ತಡರಾತ್ರಿ ತಿಳಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ Read more…

BIG NEWS: ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಪತ್ರ ಬರೆದ BMTC ನೌಕರ

ಬೆಂಗಳೂರು: ಬಿಎಂಟಿಸಿ ನೌಕರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬಿಎಂಟಿಸಿ ನೌಕರ ಶಂಬುಲಿಂಗಯ್ಯ Read more…

ದಕ್ಷಿಣ ಆಫ್ರಿಕಾದಲ್ಲಿ ಪ್ರವಾಹ ಪರಿಸ್ಥಿತಿ: ರಾಷ್ಟ್ರಾಧ್ಯಕ್ಷರಿಂದ ರಾಷ್ಟ್ರೀಯ ವಿಪತ್ತು ಘೋಷಣೆ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್​ ರಾಮಫೋಸಾ ರಾಷ್ಟ್ರೀಯ ವಿಪತ್ತಿನ ಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ. ಮಳೆಯಿಂದಾಗಿ ಉಂಟಾಗಿರುವ ವಿನಾಶಕಾರಿ ಪ್ರವಾಹದಿಂದ ಪಾರಾಗಲು ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. ಈ ಪ್ರವಾಹದಲ್ಲಿ ಈಗಾಗಲೇ Read more…

Big News: ಶ್ರೀಲಂಕಾದಲ್ಲಿ ಇನ್ನೂ ಆರದ ಪ್ರತಿಭಟನೆ ಕಾವು; ತುರ್ತು ಪರಿಸ್ಥಿತಿ ಘೋಷಣೆಯನ್ನೇ ಹಿಂಪಡೆದ ರಾಜಪಕ್ಸೆ

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ, ದೇಶದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಏಪ್ರಿಲ್ 1 ರಂದು ಘೋಷಿಸಿದ್ದ ತುರ್ತು Read more…

ಪುಟಿನ್ ಮಹತ್ವದ ನಿರ್ಧಾರ, ಝೆಲೆನ್ ಸ್ಕಿಗೆ ಬಿಗ್ ಶಾಕ್: ಉಕ್ರೇನ್ ಅಧ್ಯಕ್ಷರನ್ನೇ ಪದಚ್ಯುತಿಗೊಳಿಸಿ ಹೊಸ ಅಧ್ಯಕ್ಷನ ನೇಮಿಸಲು ರಷ್ಯಾ ಸಿದ್ಧತೆ

ಕೀವ್/ಮಾಸ್ಕೋ: ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಅವರ ಪದಚ್ಯುತಿಗೆ ರಷ್ಯಾ ಮುಂದಾಗಿದೆ. ಝೆಲೆನ್ಸ್ಕಿ ಅವರನ್ನು ಪದಚ್ಯುತಿಗೊಳಿಸಿ ಹೊಸ ಅಧ್ಯಕ್ಷರ ನೇಮಕಕ್ಕೆ ಹುನ್ನಾರ ನಡೆಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ Read more…

ಸೆಬಿ ಹೊಸ ಅಧ್ಯಕ್ಷರಾಗಿ ಮಾಧಬಿ ಪುರಿ ಬುಚ್ ಆಯ್ಕೆ; ಮೊದಲ ಮಹಿಳಾ ಅಧ್ಯಕ್ಷೆ ಬಗ್ಗೆ ಇಲ್ಲಿದೆ ಸಂಪೂರ್ಣ ಡಿಟೇಲ್ಸ್

ಭಾರತದ ಮಾರುಕಟ್ಟೆ ನಿಯಂತ್ರಕ, ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಅಥವಾ ಸೆಬಿಯ ಹೊಸ ಅಧ್ಯಕ್ಷರಾಗಿ ಮಾಧಬಿ ಪುರಿ ಬುಚ್ ಅವರನ್ನು ಸೋಮವಾರ ಸರ್ಕಾರ ನೇಮಿಸಿದೆ. ಕ್ಯಾಬಿನೆಟ್ ನೇಮಕಾತಿ ಸಮಿತಿಯು Read more…

WAR BREAKING: ಪ್ರಾಣ ಉಳಿಸಿಕೊಳ್ಳಬೇಕೆಂದರೆ ದೇಶ ತೊರೆಯಿರಿ; ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷರ ಕೊನೆ ಎಚ್ಚರಿಕೆ

ಕೀವ್: ಉಕ್ರೇನ್ ನಲ್ಲಿ ರಷ್ಯಾ ಸೇನಾ ದಾಳಿ ತೀವ್ರಗೊಂಡಿರುವ ನಡುವೆಯೂ ತನ್ನ ದೇಶ ರಕ್ಷಣೆಗಾಗಿ ಹೋರಾಟ ನಡೆಸಿರುವ ಉಕ್ರೇನ್ ಮಿಲಿಟರಿ ಪಡೆಗಳು, ರಷ್ಯಾ ಸೇನೆ ಹಿಮ್ಮೆಟ್ಟಿಸಲು ಇನ್ನಿಲ್ಲದ ಪ್ರಯತ್ನ Read more…

ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆ ಹಳೆಯ ಡಾನ್ಸ್ ವೀಡಿಯೊ ವೈರಲ್

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದ ಮೇಲೆ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಯುದ್ಧ ಎದುರಿಸುವ ತಮ್ಮ ನಡವಳಿಕೆಯಿಂದ ಜಗತ್ತಿನ ಗಮನ ಸೆಳೆದಿದ್ದಾರೆ. ಈ ಮಧ್ಯೆಯೇ ಅವರ Read more…

ಇಲ್ಲಿದೆ ಅಮೆರಿಕಾ ಅಧ್ಯಕ್ಷರು ಪಡೆಯುವ ‘ವೇತನ’ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಅಮೆರಿಕವನ್ನು ವಿಶ್ವದ ದೊಡ್ಡಣ್ಣ ಎಂದೇ ಕರೆಯಲಾಗುತ್ತದೆ. ಜೋ ಬಿಡೆನ್ ಹಾಲಿ ಅಧ್ಯಕ್ಷರಾಗಿದ್ದು, ಅವರಿಗೆ ಭಾರಿ ಸಂಬಳ ಸಿಗುತ್ತದೆ. ಹಾಗೆಯೇ ಅನೇಕ ಭತ್ಯೆಗಳು ಸಹ ಇರುತ್ತವೆ. ವಿಶ್ವದ ಯಾವುದೇ ರಾಷ್ಟ್ರಪತಿಗೆ Read more…

ರಾಜ್ಯ ಒಕ್ಕಲಿಗ ಸಂಘದ ಕೊನೆ ಫೈಟ್, ಯಾರ ಪಾಲಾಗುತ್ತೆ ಅಧ್ಯಕ್ಷ ಗಾದಿ….?

ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಈಗಾಗಲೇ, ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಚುನಾವಣಾಧಿಕಾರಿ ಜಿಯಾವುಲ್ಲಾ ನೇತೃತ್ವದಲ್ಲಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಗ್ರ್ಯಾಚುಟಿಯ ಹೊಸ ಲೆಕ್ಕಾಚಾರ ಘೋಷಿಸಿದ ಸರ್ಕಾರ

ಕನಿಷ್ಠ 5 ವರ್ಷಗಳ ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಕೇಂದ್ರ ಸರ್ಕಾರಿ ನೌಕರರು ಮಾತ್ರವೇ ನಿವೃತ್ತಿ ಗ್ರ್ಯಾಚುಟಿ ಪಡೆಯಲು ಅರ್ಹರಾಗುತ್ತಾರೆ. ಆದರೆ, ಸೂಪರ್‌ ಆನುಯೇಷನ್‌ ಅವಧಿಗೆ ನೌಕರ ನಿವೃತ್ತಿ ಹೊಂದಬೇಕಾಗುತ್ತದೆ. Read more…

ಮರು ಆಯ್ಕೆ ಬಯಸುತ್ತಿರುವ ಫ್ರೆಂಚ್ ಅಧ್ಯಕ್ಷರಿಗೆ ಮೊಟ್ಟೆಯೇಟು….!

ಫ್ರಾನ್ಸ್‌ನ ಲ್ಯಾನ್ ನಗರದಲ್ಲಿ ಹಮ್ಮಿಕೊಂಡಿರುವ ರೆಸ್ಟೋರೆಂಟ್ ಹಾಗೂ ಹೊಟೇಲ್ ಉತ್ಸವದಲ್ಲಿ ಭಾಗಿಯಾಗಿದ್ದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್‌ ಮೇಲೆ ಮೊಟ್ಟೆಗಳಿಂದ ದಾಳಿ ಮಾಡಲಾಗಿದೆ. ಮ್ಯಾಕ್ರನ್ ತೋಳಿಗೆ ಬಡಿದ ಮೊಟ್ಟೆ ಒಡೆಯದೇ Read more…

ರಾಜ್ಯ ಹೈಕೋರ್ಟ್‌ ಸಿಜೆ ಸೇರಿದಂತೆ 9 ಮಂದಿ ಸುಪ್ರೀಂಗೆ

ಮೂವರು ಮಹಿಳಾ ನ್ಯಾಯಮೂರ್ತಿಗಳೂ ಸೇರಿದಂತೆ ಸುಪ್ರೀಂ ಕೋರ್ಟ್‌ಗೆ 9 ಹೊಸ ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆ ಗುರುವಾರ ಪೂರ್ಣಗೊಂಡಿದೆ. ಇವರಲ್ಲಿ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ ಅವರು ಸೇವಾ ಹಿರಿತನದ Read more…

’ಒಂದು ಜೊತೆ ಬಟ್ಟೆ, ಚಪ್ಪಲಿ ಬಿಟ್ಟರೆ ಬೇರೆ ಏನನ್ನೂ ತಂದಿಲ್ಲವೆಂದ ಅಫ್ಘನ್ ಮಾಜಿ ಅಧ್ಯಕ್ಷ

ತಾಲಿಬಾನ್ ತೆಕ್ಕೆಗೆ ಕಾಬೂಲ್ ಬೀಳುತ್ತಲೇ ಅಲ್ಲಿಂದ ಪಲಾಯನಗೈದ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದು, ರಕ್ತಪಾತ ತಪ್ಪಿಸಲು ತಮಗೆ ಅದೊಂದೇ ದಾರಿ ಉಳಿದಿತ್ತು ಎಂದಿದ್ದಾರೆ. Read more…

75 ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಸಂಭ್ರಮ: ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದು, ಕೊರೋನಾ ನಿಯಮಾವಳಿ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಿಸಿ ಎಂದು ಕರೆ ನೀಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...