alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ

ನವದೆಹಲಿ: ದೇಶದ 14 ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ ನಡೆಯಲಿದ್ದು, ಎನ್.ಡಿ.ಎ. ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್, ಯು.ಪಿ.ಎ. ಅಭ್ಯರ್ಥಿಯಾಗಿ ಮೀರಾ ಕುಮಾರ್ ಸ್ಪರ್ಧಿಸಿದ್ದಾರೆ. 748 ಸಂಸದರು, 4104 Read more…

ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್

ನವದೆಹಲಿ: ಕರ್ನಾಟಕದ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ರಾಷ್ಟ್ರಪತಿ ಅಂತಿಮ ಮುದ್ರೆ ಹಾಕಿದ್ದಾರೆ. ರಾಜ್ಯ ವಿಧಾನಮಂಡಲದಲ್ಲಿ ಮಂಡಿಸಲಾಗಿದ್ದ ವಿಶೇಷ ವಿಧೇಯಕಕ್ಕೆ ರಾಷ್ಟ್ರಪತಿಯವರು ಅಂತಿಮ Read more…

ಪ್ರಣಬ್ ಮುಖರ್ಜಿಗೆ ತಂದೆ ಸ್ಥಾನ ನೀಡಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ತಂದೆ ಸ್ಥಾನ ನೀಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮೋದಿ, ಪ್ರಣಬ್ ದಾ ತಂದೆ ಸ್ಥಾನದಲ್ಲಿ ನಿಂತು Read more…

ನಾನು ಯಾವುದೇ ಪಕ್ಷದ ಅಭ್ಯರ್ಥಿಯಲ್ಲ ಎಂದ್ರು ರಾಮ್ನಾಥ್ ಕೋವಿಂದ್

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ನಾಥ್ ಕೋವಿಂದ್ ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ರಾಮ್ನಾಥ್ ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ್ರು. ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಲಾಲ್ Read more…

ರಾಜ್ಯಪಾಲರ ಹುದ್ದೆಗೆ ರಾಮ್ನಾಥ್ ಕೋವಿಂದ್ ರಾಜೀನಾಮೆ

ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಬಿಹಾರದ ರಾಜ್ಯಪಾಲ ರಾಮ್ನಾಥ್ ಕೋವಿಂದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಹುದ್ದೆಗೆ ರಾಮ್ನಾಥ್ ಕೋವಿಂದ್ Read more…

ಅಮಿತ್ ಶಾ ತೂಕ ಇಳಿಯಲು ಇದು ಕಾರಣ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತೂಕ 20 ಕೆ.ಜಿ ಇಳಿಯಲು ಯೋಗ ಕಾರಣವಂತೆ. ಹೀಗಂತ ಯೋಗಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಂಗಳವಾರ ನಡೆದ ಯೋಗ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ Read more…

”ಬಿಜೆಪಿಯ ಹಾರ್ದಿಕ್ ಪಾಂಡ್ಯ ಆದ್ರು ಅಡ್ವಾಣಿ”

ಕೊನೆಗೂ ಎನ್ ಡಿ ಎ ತನ್ನ ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ. ಎಲ್ಲರೂ ಆಶ್ಚರ್ಯಪಡುವಂತ ಹೆಸರನ್ನು ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಬಿಹಾರ ರಾಜ್ಯಪಾಲ ರಾಮ್ನಾಥ್ ಕೋವಿಂದ್ Read more…

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ- ಮತ್ತೆ ಶಾಕ್ ಕೊಟ್ಟ ಮೋದಿ

ಬಿಹಾರದ ರಾಜ್ಯಪಾಲ ರಾಮ್ನಾಥ್ ಕೋವಿಂದ್ ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಸಂಸದೀಯ ಸಭೆ ನಂತ್ರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಮ್ನಾಥ್ ಕೋವಿಂದ್ ಹೆಸರನ್ನು Read more…

ರಾಷ್ಟ್ರಪತಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಿಜೆಪಿ

ಅನೇಕ ದಿನಗಳಿಂದ ಮನೆ ಮಾಡಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬಿಜೆಪಿ ಸಂಸದೀಯ ಸಭೆ ಬಳಿಕ ಬಿಜೆಪಿ Read more…

ರಾಷ್ಟ್ರಪತಿ ಚುನಾವಣೆ: ಶಿವಸೇನೆ ಆಯ್ಕೆ ಬಗ್ಗೆ ಉದ್ಧವ್ ಜೊತೆ ಬಿಜೆಪಿ ಚರ್ಚೆ

ರಾಷ್ಟ್ರಪತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಿದ್ದಾರೆ. ಭಾನುವಾರ ಉದ್ಧವ್ ಠಾಕ್ರೆ ಮನೆಯಲ್ಲಿ ಅಮಿತ್ ಶಾ Read more…

ರಾಷ್ಟ್ರಪತಿ ಚುನಾವಣೆ : ನಾಮಪತ್ರ ಸಲ್ಲಿಸಿದ ಪತಿ-ಪತ್ನಿ

ರಾಷ್ಟ್ರದಲ್ಲಿ ಈಗ ಬಹು ಚರ್ಚಿತ ವಿಚಾರ ರಾಷ್ಟ್ರಪತಿ ಚುನಾವಣೆ. ಎನ್ ಡಿಎ ಹಾಗೂ ಯುಪಿಎ ಯಾವ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲಿದೆ ಎಂಬ ಕುತೂಹಲ ಮನೆ ಮಾಡಿದೆ. ಈ ಮಧ್ಯೆ Read more…

ರಾಷ್ಟ್ರಪತಿ ಚುನಾವಣೆ: ಜೂ.23ಕ್ಕೆ ಎನ್ ಡಿ ಎ ಅಭ್ಯರ್ಥಿ ಆಯ್ಕೆ

ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ. ಜುಲೈ 17ರಂದು ರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆಯಲಿದೆ. ಇದಕ್ಕೂ ಮೊದಲು ರಾಜಕೀಯ ಪಕ್ಷಗಳು ಯಾವ ನಾಯಕರನ್ನು ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಸಲಿವೆ Read more…

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಸಮಿತಿ ರಚಿಸಿದ ಬಿಜೆಪಿ

ರಾಷ್ಟ್ರಪತಿ ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಒಂದು ಸುತ್ತಿನ ಮಾತುಕತೆ ನಡೆಸಿವೆ. ಈ ಮಧ್ಯೆ ಬಿಜೆಪಿ ಕೂಡ  ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದೆ. ಬಿಜೆಪಿ Read more…

ರಾಷ್ಟ್ರಪತಿ ಚುನಾವಣೆಗೆ ಡೇಟ್ ಫಿಕ್ಸ್

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯುಕ್ತ ನಸೀಂ ಝೈದಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರದ ಅವಧಿ ಜುಲೈ Read more…

ರಾಷ್ಟ್ರಪತಿ ಚುನಾವಣೆ: ಮೇ 26 ರಂದು ವಿರೋಧ ಪಕ್ಷಗಳ ಸಭೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಜುಲೈ ತಿಂಗಳಿನಲ್ಲಿ ಮುಗಿಯಲಿದೆ. ಮುಂದಿನ ರಾಷ್ಟ್ರಪತಿ ಯಾರೆನ್ನುವ ಬಗ್ಗೆ ಈಗಾಗಲೇ ಚರ್ಚೆಯಾಗ್ತಾ ಇದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ರಾಷ್ಟ್ರಪತಿ ಆಯ್ಕೆಯನ್ನು Read more…

ಯಾರಾಗ್ತಾರೆ ಮುಂದಿನ ರಾಷ್ಟ್ರಪತಿ..?

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರವಧಿ ಜುಲೈ 2017 ರಂದು ಮುಕ್ತಾಯವಾಗಲಿದೆ. ಮುಂದಿನ ರಾಷ್ಟ್ರಪತಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಚುರುಕು ಪಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ Read more…

ರಾಜಕೀಯದತ್ತ ಫೇಸ್ ಬುಕ್ ಜನಕನ ಚಿತ್ತ

ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ರಾಜಕೀಯದತ್ತ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಅಮೆರಿಕದ ಮುಂದಿನ ಅಧ್ಯಕ್ಷರಾಗಲು ಅವರು ಹೊರಟಿದ್ದಾರೆ. ಆದರೆ, ಏಕಾಏಕಿ ಅಧ್ಯಕ್ಷರಾಗಲು ಸಾಧ್ಯವಿಲ್ಲವಲ್ಲ. ಅದಕ್ಕಾಗಿ ವೇದಿಕೆಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. Read more…

ಈ ಮನೆಯಲ್ಲಿ ನಿವೃತ್ತಿ ಜೀವನ ಕಳೆಯಲಿದ್ದಾರೆ ಪ್ರಣಬ್ ಮುಖರ್ಜಿ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರವಧಿ ಜುಲೈನಲ್ಲಿ ಕೊನೆಯಾಗಲಿದೆ. ಮುಂದಿನ ರಾಷ್ಟ್ರಪತಿ ಯಾರೆನ್ನುವ ಬಗ್ಗೆ ಒಂದು ಕಡೆ ಬಿಸಿಬಿಸಿ ಚರ್ಚೆಯಾಗ್ತಾ ಇದ್ದರೆ ಇನ್ನೊಂದು ಕಡೆ ಪ್ರಣಬ್ ಮುಖರ್ಜಿ ನಿವೃತ್ತಿಗೂ ತಯಾರಿ Read more…

ಸುಷ್ಮಾ ಸ್ವರಾಜ್ ಗೆ ರಾಷ್ಟ್ರಪತಿ ಪಟ್ಟ ಸಾಧ್ಯತೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರವಧಿ ಜುಲೈ 24ರಂದು ಕೊನೆಗೊಳ್ಳಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ದೇಶದ ರಾಜಕೀಯ ನಾಯಕರು ಈಗಿನಿಂದಲೇ ರಣತಂತ್ರ ರೂಪಿಸುತ್ತಿದ್ದಾರೆ. ಮುಂದಿನ ರಾಷ್ಟ್ರಪತಿ ಪಟ್ಟ ಯಾರಿಗೆ ಎಂಬ ಬಗ್ಗೆ Read more…

ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದ ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ಚಿಕ್ಕಮಗಳೂರಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ತಾವೂ ಸೇರಿದಂತೆ ಎಲ್ಲರೂ ಬದ್ದ Read more…

ರಾಷ್ಟ್ರಪತಿ ಚುನಾವಣೆಗೂ ಮೊದಲು ಎನ್ ಡಿ ಎ ನಿರ್ಣಾಯಕ ಸಭೆ

ಇನ್ನೆರಡು ತಿಂಗಳಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಮುಂದಿನ ರಾಷ್ಟ್ರಪತಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಸಾಕಷ್ಟು ಬೆಳವಣಿಗೆಗಳಾಗ್ತಾ ಇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ Read more…

ಮೋಹನ್ ಭಾಗ್ವತ್ ಪರ ಜಾಫರ್ ಷರೀಫ್ ಬ್ಯಾಟಿಂಗ್

ರಾಷ್ಟ್ರಪತಿ ಹುದ್ದೆಗೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗ್ವತ್ ರ ಹೆಸರನ್ನು ಕೇಂದ್ರ ಸರ್ಕಾರ ಸೂಚಿಸಿದರೆ ಇದಕ್ಕೆ ತನ್ನ ಸಹಮತವಿಲ್ಲವೆಂದು ಕಾಂಗ್ರೆಸ್ ಹೇಳಿರುವ ಮಧ್ಯೆ ಹಿರಿಯ ಕಾಂಗ್ರೆಸ್ಸಿಗರೊಬ್ಬರು ಇದಕ್ಕೆ ವ್ಯತಿರಿಕ್ತ ಅಭಿಪ್ರಾಯ Read more…

ಎಸ್ಪಿ ಅಧ್ಯಕ್ಷ ಸ್ಥಾನಕ್ಕೆ ಅಖಿಲೇಶ್ ಯಾದವ್ ಗುಡ್ ಬೈ?

ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ಬಗ್ಗೆ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಸುಳಿವು ನೀಡಿದ್ದಾರೆ. ಸಪ್ಟೆಂಬರ್ 30ರೊಳಗೆ ಸಮಾಜವಾದಿ Read more…

ಬ್ರೆಜಿಲ್ ಅಧ್ಯಕ್ಷರಿಗೆ ದೆವ್ವದ ಕಾಟ !

ಬ್ರೆಜಿಲ್ ಅಧ್ಯಕ್ಷ ಮೈಕೆಲ್ ಟೇಮರ್ ಗೆ ಪ್ರೇತಾತ್ಮಗಳ ಕಾಟ ಶುರುವಾಗಿದೆಯಂತೆ. ವಿಚಿತ್ರ ಕಂಪನಗಳ ಅನುಭವವಾಗ್ತಿದೆಯಂತೆ. ಅಷ್ಟೇ ಅಲ್ಲ ಶನಿವಾರ ಬ್ರಾಸಿಲಿಯಾದಲ್ಲಿರೋ ಅಧಿಕೃತ ನಿವಾಸದಿಂದ ಪ್ರೇತಾತ್ಮಗಳೇ ತಮ್ಮನ್ನು ಕರೆದೊಯ್ದಿವೆ ಎನ್ನುತ್ತಿದ್ದಾರೆ Read more…

ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣ

ಸಂಸತ್ ಬಜೆಟ್ ಅಧಿವೇಶನ ಶುರುವಾಗಿದೆ. ಸೆಂಟ್ರಲ್ ಹಾಲ್ ನಲ್ಲಿ ಉಭಯ ಸದನವನ್ನುದ್ದೇಶಿಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣ ಮಾಡಿದ್ದಾರೆ. ಒಂದೇ ಬಾರಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಬಗ್ಗೆ Read more…

ಸರ್ಕಾರಿ ಶಾಲೆ, ಕಚೇರಿಯಲ್ಲಿ ರಾರಾಜಿಸಲಿದೆ ಪಿಎಂ ಫೋಟೋ

ಮಧ್ಯಪ್ರದೇಶ ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಫೋಟೋವನ್ನು ಹಾಕುವಂತೆ ಆದೇಶ ನೀಡಿದೆ. ಜನವರಿ Read more…

ವಿದಾಯ ಭಾಷಣದಲ್ಲಿ ಒಬಾಮ ಹೇಳಿದ್ದೇನು…?

ಚಿಕಾಗೋ: ಅಮೆರಿಕ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ, ಬರಾಕ್ ಒಬಾಮ ವಿದಾಯ ಭಾಷಣ ಮಾಡಿದ್ದಾರೆ. ಚಿಕಾಗೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಬಾಮ ಅವರಿಗೆ ಅದ್ಧೂರಿ ಬೀಳ್ಕೊಡುಗೆ ನೀಡಲಾಗಿದ್ದು, ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. Read more…

‘ಚಿಕಿತ್ಸೆ ಕೊಡಿಸಿ, ಇಲ್ಲವೇ ದಯಾಮರಣ ಕರುಣಿಸಿ’

ಆಗ್ರಾ ನಿವಾಸಿ ವಿಪಿನ್  ‘ಅಪ್ಲಾಸ್ಟಿಕ್ ಅನಿಮಿಯಾ’ ಎಂಬ ಮಾರಕ ರೋಗದಿಂದ ಬಳಲುತ್ತಿದ್ದಾನೆ. ದಿನೇ ದಿನೇ ಅವನ ಸ್ಥಿತಿ ಬಿಗಡಾಯಿಸುತ್ತಲೇ ಇದೆ. ಹೆತ್ತವರು ಬಡವರು, ಮಗನ ಚಿಕಿತ್ಸೆಯ ವೆಚ್ಚ ಭರಿಸಲಾಗದೆ Read more…

ರಾಜೀನಾಮೆ ಸಲ್ಲಿಸಿದ ಶರದ್ ಪವಾರ್

ಮುಂಬೈ: ಮುಂಬೈ ಕ್ರಿಕೆಟ್ ಅಸೋಸಿಯೇಷನ್(ಎಂ.ಸಿ.ಎ.) ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನೀಡಿದ್ದಾರೆ. ನ್ಯಾಯಮೂರ್ತಿ ಲೋಧಾ ಸಮಿತಿ ಶಿಫಾರಸುಗಳ ಜಾರಿ ಹಿನ್ನಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

ಚೆನ್ನೈನಲ್ಲಿ ಸಿಗುತ್ತೆ ಸ್ಪೆಷಲ್ ‘ಟ್ರಂಪ್ ದೋಸೆ’

ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿರೋದು ಕೆಲವರಿಗೆ ಅಚ್ಚರಿ, ಅಸಮಾಧಾನ ಮೂಡಿಸಿರಬಹುದು. ಅಮೆರಿಕದಲ್ಲಿ ಕೆಲವರು ಪ್ರತಿಭಟನೆ ಕೂಡ ನಡೆಸಿದ್ದಾರೆ. ಆದ್ರೆ ಭಾರತದ ಹಲವೆಡೆ ಟ್ರಂಪ್ ಗೆಲುವಿನ ಬಗ್ಗೆ ಖುಷಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...