alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಶಾಕ್: ಮತ್ತೆ ಏರಿಕೆಯಾಗಲಿದೆ ಪೆಟ್ರೋಲ್ ಡೀಸೆಲ್ ಬೆಲೆ…?

ಕಳೆದ ಕೆಲ ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದ್ದ ಕಾರಣ ಸಂತಸದಲ್ಲಿದ್ದ ವಾಹನ ಸವಾರರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆಯಾಗುವ ಆತಂಕ Read more…

ಎಲ್.ಪಿ.ಜಿ. ಬಳಕೆದಾರರಿಗೆ ಬಿಗ್ ಶಾಕ್: ಮಧ್ಯರಾತ್ರಿಯಿಂದಲೇ ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆ ಏರಿಕೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಸಾರ್ವಜನಿಕರ ಪಾಲಿಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯಲ್ಲಿ ಏರಿಕೆಯಾಗಿದ್ದು, ಮಧ್ಯ ರಾತ್ರಿಯಿಂದಲೇ Read more…

ಶುಕ್ರವಾರವೂ ಖರೀದಿದಾರರಿಗೆ ‘ಶಾಕ್’ ಕೊಟ್ಟ ಚಿನ್ನ

ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆ ಮುಂದುವರೆದಿದೆ. ಜಾಗತಿಕ ಮಟ್ಟದಲ್ಲಿ ಶುಕ್ರವಾರ ಬಂಗಾರ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದ್ರೆ ದೇಶಿಯ ಮಾರುಕಟ್ಟೆಯಲ್ಲಿ ಬಂಗಾರ ಹಾಗೂ ಬೆಳ್ಳಿ ಬೆಲೆಯಲ್ಲಿ ಹೆಚ್ಚಳ Read more…

ಹಬ್ಬದ ದಿನದಂದೇ ಖರೀದಿದಾರರಿಗೆ ಶಾಕ್ ಕೊಟ್ಟ ‘ಚಿನ್ನ’

ಇಂದು ನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ. ನಾಳೆ ವಿಜಯದಶಮಿ. ಹಬ್ಬದ ಈ ಶುಭ ಸಂದರ್ಭದಲ್ಲಿ ಚಿನ್ನ ಖರೀದಿಸಬೇಕೆಂದುಕೊಂಡಿದ್ದವರಿಗೆ ಏರಿಕೆಯಾಗಿರುವ ಬೆಲೆ ಶಾಕ್ ನೀಡಿದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿರುವುದು ಹಾಗೂ Read more…

ವಾಹನ ಸವಾರರಿಗೆ ಶಾಕ್: ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಮತ್ತೆ ಹೆಚ್ಚಳ

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರಿಕೆ ಕಾಣುವ ಮೂಲಕ ವಾಹನ ಸವಾರರನ್ನು ಕಂಗೆಡಿಸಿರುವ ಪೆಟ್ರೋಲ್-ಡೀಸೆಲ್ ದರ ಇಂದು ಕೂಡಾ ಹೆಚ್ಚಳವಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತ Read more…

ವಾಹನ ಸವಾರರಿಗೆ ಶಾಕ್: ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ

ಪೆಟ್ರೋಲ್-ಡೀಸೆಲ್ ದರ ಏರಿಕೆ ಸದ್ಯಕ್ಕಂತೂ ನಿಲ್ಲುವಂತೆ ಕಾಣುತ್ತಿಲ್ಲ. ದರ ಏರಿಕೆಯಿಂದ ಕಂಗಾಲಾಗಿರುವ ವಾಹನ ಸವಾರರಿಗೆ ಕೊಂಚ ರಿಲೀಫ್ ನೀಡುವ ಸಲುವಾಗಿ ಕೇಂದ್ರ ಸರ್ಕಾರ, ಅಬಕಾರಿ ಸುಂಕ ಕಡಿತಗೊಳಿಸಿತ್ತಾದರೂ ದರ Read more…

ಚಿನ್ನ ಖರೀದಿದಾರರಿಗೆ ಬಿಗ್ ಶಾಕ್

ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ ಚಿನ್ನ ಖರೀದಿಗೆ ಚಿಂತನೆ ನಡೆಸಿದ್ದವರಿಗೆ ಶಾಕಿಂಗ್ ಸುದ್ದಿ ಇಲ್ಲಿದೆ. ಬುಧವಾರ ಒಂದೇ ದಿನ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 555 ರೂ. ಏರಿಕೆಯಾಗಿದೆ. ಈ ಏರಿಕೆಯಿಂದಾಗಿ Read more…

ಪೆಟ್ರೋಲ್-ಡೀಸೆಲ್ ಬೆಲೆ: ಇಂದು ಏರಿಕೆಯಾಗಿರುವುದೆಷ್ಟು?

ವಾಹನ ಸವಾರರನ್ನು ಹೈರಾಣಾಗಿಸಿರುವ ಪೆಟ್ರೋಲ್-ಡೀಸೆಲ್ ಬೆಲೆ ಸದ್ಯಕ್ಕೆ ಇಳಿಯುವ ಲಕ್ಷಣ ಕಾಣಿಸುತ್ತಿಲ್ಲ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಂದೂ ಕೂಡ ಹೆಚ್ಚಳವಾಗಿದೆ. ರಾಷ್ಟ್ರ Read more…

ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕ್

ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತಂದರೆ ದರ ಗಣನೀಯವಾಗಿ ಇಳಿಕೆಯಾಗಬಹುದೆಂಬ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕಿಂಗ್ ಸುದ್ದಿ ಇಲ್ಲಿದೆ. ಈ ಕುರಿತು ಮಾಹಿತಿ ನೀಡಿರುವ ಜಿ.ಎಸ್.ಟಿ.ಎನ್. ಸಚಿವರ Read more…

ಬುಧವಾರ ನೆಮ್ಮದಿ ನೀಡಿದ್ದ ಪೆಟ್ರೋಲ್-ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆ

ಭಾರತದಲ್ಲಿ ಹೆಚ್ಚಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಗೆ ಕಡಿವಾಣ ಬೀಳ್ತಾನೆ ಇಲ್ಲ. ಈಗಾಗ್ಲೇ 80 ರ ಗಡಿ ದಾಟಿರುವ ತೈಲ ದರ ಗುರುವಾರ ಕೂಡ ಮೇಲಕ್ಕೆ ಜಿಗಿದಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ Read more…

‘ಭಾರತ್ ಬಂದ್’ ಹಿನ್ನಲೆ: ಆಟೋ ಚಾಲಕರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು, ಮೈಸೂರು, Read more…

‘ಭಾರತ್ ಬಂದ್’ ಗೂ ಮುನ್ನವೇ ಇಲ್ಲಿ ಇಳಿಕೆಯಾಯ್ತು ಪೆಟ್ರೋಲ್-ಡೀಸೆಲ್ ಬೆಲೆ…!

ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯನ್ನು ನಿಯಂತ್ರಿಸುವ ಮೂಲಕ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್, ನಾಳೆ ‘ಭಾರತ್ ಬಂದ್’ ಗೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಉತ್ತಮ ಬೆಂಬಲ Read more…

ಶಾಕಿಂಗ್ ಸುದ್ದಿ: ಇಂದೂ ಏರಿಕೆಯಾಗಿದೆ ಪೆಟ್ರೋಲ್-ಡೀಸೆಲ್ ಬೆಲೆ

ಭಾರತದಲ್ಲಿ ಹೆಚ್ಚಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಗೆ ಕಡಿವಾಣ ಬೀಳ್ತಾನೆ ಇಲ್ಲ. ಈಗಾಗ್ಲೇ 80 ರ ಗಡಿ ದಾಟಿರುವ ತೈಲ ದರ ಶನಿವಾರ ಕೂಡ ಮೇಲಕ್ಕೆ ಜಿಗಿದಿದೆ. ದೇಶದ ಮೆಟ್ರೋ ಪಾಲಿಟಿನ್ Read more…

ಪೆಟ್ರೋಲ್-ಡೀಸೆಲ್‌ ದರ ನಮ್ಮಲ್ಲಿ ಯಾಕಿಷ್ಟು ದುಬಾರಿ ಗೊತ್ತಾ…?

ಇಂಧನ ದರ ಶುಕ್ರವಾರವೂ ದಾಖಲೆ ಮುರಿಯುತ್ತಾ ಮೇಲಕ್ಕೆ ಹೋಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80 ರೂ.ನ ಸನಿಹಕ್ಕೆ ಬಂದಿದ್ದರೆ, ಮುಂಬೈನಲ್ಲಿ 87.39 ರೂ. ಆಗಿದೆ. ನೆರೆಯ ರಾಷ್ಟ್ರಗಳಲ್ಲಿ ಇಲ್ಲದ Read more…

ವಾಹನ ಸವಾರರಿಗೆ ಶಾಕ್: ನಿರಂತರವಾಗಿ ಏರುತ್ತಲೇ ಇದೆ ಪೆಟ್ರೋಲ್-ಡೀಸೆಲ್ ಬೆಲೆ

ಈಗಾಗಲೇ ಗಗನಮುಖಿಯಾಗಿರುವ ಪೆಟ್ರೋಲ್-ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಏರಿಕೆಯಾಗುವ Read more…

ಗೃಹ ಬಳಕೆ ಉಪಕರಣಗಳ ಖರೀದಿದಾರರಿಗೆ ಕಹಿ ಸುದ್ದಿ

ಗೃಹಬಳಕೆಯ ವಿದ್ಯುನ್ಮಾನ ಉಪಕರಣಗಳ ಖರೀದಿದಾರರಿಗೆ ಒಂದು ಕೆಟ್ಟ ಸುದ್ದಿ. ಈ ತಿಂಗಳ ಅಂತ್ಯಕ್ಕೆ, ಉಪಕರಣಗಳ ಬೆಲೆ ಶೇ.3-6 ರಷ್ಟು ಹೆಚ್ಚಾಗಲಿದೆ. ದೇಶದ ಸುಮಾರು ಶೇ.55 ಕ್ಕೂ ಹೆಚ್ಚು ಮಾರುಕಟ್ಟೆಯನ್ನು Read more…

ಬೆಲೆ ಏರಿಕೆ ಬಿಸಿಯಲ್ಲೂ ವರಮಹಾಲಕ್ಷ್ಮಿ ಹಬ್ಬಕ್ಕೆ ತಯಾರಿ

ನಾಳೆ ವರ ಮಹಾಲಕ್ಷ್ಮಿ ಹಬ್ಬ. ಹೆಂಗೆಳೆಯರು ಇವತ್ತೇ ಹಬ್ಬಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ತಿದ್ದಾರೆ. ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ಆದ್ರೆ ಈ ಬಾರಿ ವರಮಹಾಲಕ್ಷ್ಮಿ ಸಡಗರಕ್ಕೆ ಬೆಲೆ ಏರಿಕೆಯ Read more…

ಗೃಹಿಣಿಯರಿಗೆ ಶಾಕಿಂಗ್ ಸುದ್ದಿ…!

ನವದೆಹಲಿ: ಹೆಚ್ಚುತ್ತಿರುವ ತೈಲ ಬೆಲೆಯ ನಡುವೆ ಇದೀಗ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನೂ 1.76 ರೂ. ಹೆಚ್ಚಳ ಮಾಡಲಾಗಿದೆ ಸಬ್ಸಿಡಿಯಲ್ಲಿ ಸಿಗುವ ಎಲ್‌ಪಿಜಿ ಸಿಲಿಂಡರ್‌ಗಳ ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ Read more…

ಸಬ್ಸಿಡಿ ಸಿಲಿಂಡರ್ ಗಳ ಬೆಲೆಯಲ್ಲಿ ಹೆಚ್ಚಳ

ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ 2.71 ರೂ. ಏರಿಕೆ ಮಾಡಲಾಗಿದ್ದು, ಶನಿವಾರ ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬಂದಿದೆ. ಸಮಾಧಾನಕರ ಸಂಗತಿಯೆಂದರೆ ಹೆಚ್ಚಳವಾಗಿರುವ ಮೊತ್ತವನ್ನು ಗ್ರಾಹಕರ Read more…

ವಾಹನ ಮಾಲೀಕರಿಗೆ ಶಾಕಿಂಗ್ ಸುದ್ದಿ ಕೊಟ್ಟ ವಿತ್ತ ಸಚಿವ

ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ನಿತ್ಯ ಏರಿಕೆ-ಇಳಿಕೆಯಾಗುತ್ತಿದ್ದು, ತೈಲ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೊಳಪಡಿಸಿದರೆ ವಾಹನ ಮಾಲೀಕರ ಹೊರೆ ಕಡಿಮೆಯಾಗಲಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ Read more…

ಚಿನ್ನ ಖರೀದಿದಾರರಿಗೆ ಕಾದಿದೆ ಶಾಕ್: ದೀಪಾವಳಿ ವೇಳೆಗೆ ಗಗನ ಮುಟ್ಟಲಿದೆ ಬೆಲೆ?

ಹಳದಿ ಲೋಹ ಚಿನ್ನದ ಮೇಲಿನ ಭಾರತೀಯರ ವ್ಯಾಮೋಹ ತಿಳಿದಿರುವಂಥದ್ದೇ. ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಚಿನ್ನದ ಖರೀದಿ ಭರಾಟೆ ಜೋರಾಗಿರುತ್ತದೆ. ಈಗ ಮದುವೆ ಸೀಸನ್ ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲೇ Read more…

ಶಾಕಿಂಗ್! ನಾಳೆಯಿಂದ ದುಬಾರಿಯಾಗಲಿದೆ ಈ ವಸ್ತು

ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತಿದ್ದು, ಇದರ ಮಧ್ಯೆ ಜೂನ್ ಒಂದರ ನಾಳೆಯಿಂದ Read more…

ಮತ್ತೆ ಏರಿಕೆಯಾಯ್ತು ಸಿಲಿಂಡರ್ ಬೆಲೆ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಸೆಪ್ಟಂಬರ್ 1 ರಿಂದ 8 ರೂ. ಏರಿಕೆಯಾದಂತಾಗಿದೆ. ಭಾನುವಾರ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು 1.50 ರೂ. ಏರಿಕೆ ಮಾಡಲಾಗಿದೆ. Read more…

ಸಬ್ಸಿಡಿ ರಹಿತ LPG ಸಿಲಿಂಡರ್ ಮತ್ತಷ್ಟು ದುಬಾರಿ

ರಾಷ್ಟ್ರ ರಾಜಧಾನಿ ನವದೆಹಲಿ ಗೃಹಿಣಿಯರಿಗೆ ತೈಲ ಕಂಪನಿಗಳು ಕಹಿ ಸುದ್ದಿ ನೀಡಿವೆ. ಸಬ್ಸಿಡಿ ರಹಿತ ಅಡುಗೆ ಅನಿಲ ದರವನ್ನು ಮತ್ತಷ್ಟು ಏರಿಕೆ ಮಾಡಿವೆ. ದೆಹಲಿಯಲ್ಲಿ ಎಲ್ ಪಿ ಜಿ Read more…

GSTಯಿಂದಾಗಿ ಈ ವರ್ಷ ಕಾದಿದೆ ಡಬಲ್ ಶಾಕ್..!

ಹೊಸ ತೆರಿಗೆ ನೀತಿ ಮತ್ತು ಇನ್ಪುಟ್ ವೆಚ್ಚದಲ್ಲಿನ ಏರಿಕೆಯಿಂದ ಈ ಬಾರಿ ಜನಸಾಮಾನ್ಯರಿಗೆ ಶಾಕ್ ಕಾದಿದೆ. ಟಿವಿ, ಫ್ರಿಡ್ಜ್, ಎಸಿ, ವಾಷಿಂಗ್ ಮಷಿನ್ ಗಳ ಬೆಲೆ ಈ ವರ್ಷ Read more…

ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆ

ನೋಟು ನಿಷೇಧದಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. 15 ದಿನವಾದ್ರೂ ಎಟಿಎಂ, ಬ್ಯಾಂಕ್ ಮುಂದೆ ಕ್ಯೂ ಕಡಿಮೆಯಾಗಿಲ್ಲ. ದಿನನಿತ್ಯದ ವಸ್ತು ಖರೀದಿಗೂ ಜನರ ಬಳಿ ಹಣವಿಲ್ಲ. ಈ ನಡುವೆ ಇನ್ನೊಂದು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...