alex Certify Price | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ 30 ರೂ. ಭಾರಿ ಇಳಿಕೆ ಮಾಡಿದ ಫಾರ್ಚೂನ್

ನವದೆಹಲಿ: ಫಾರ್ಚೂನ್ ಅಡುಗೆ ಎಣ್ಣೆ ದರ ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಅಡುಗೆ ಎಣ್ಣೆ ದರ ಬಲು ದುಬಾರಿಯಾಗಿದ್ದು, ನಂತರ ಸರ್ಕಾರ ಕೈಗೊಂಡ Read more…

ಗ್ರಾಹಕರಿಗೆ ಗುಡ್ ನ್ಯೂಸ್: ನಂದಿನಿ ಮೊಸರು, ಮಜ್ಜಿಗೆ ದರ ಮರುಪರಿಷ್ಕರಣೆ; ಇಂದಿಗಿಂತ ಬೆಲೆ ಇಳಿಕೆ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ(ಕೆಎಂಎಫ್) ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ದರ ಮರು ಪರಿಷ್ಕರಣೆ ಮಾಡಿದೆ. ಕೇಂದ್ರ ಸರ್ಕಾರದ ವಿತ್ತ ಸಚಿವಾಲಯ ಅಧಿಸೂಚನೆಯ Read more…

ಶಾಕಿಂಗ್ ನ್ಯೂಸ್: LED ಲೈಟ್, ಮೊಸರು, ಮಜ್ಜಿಗೆ, ಅಕ್ಕಿ, ಗೋಧಿ, ಮಂಡಕ್ಕಿ, ಅವಲಕ್ಕಿ, ಬೆಲೆಯೂ ಏರಿಕೆ: ಗುತ್ತಿಗೆ ಕೆಲಸಕ್ಕೂ ಶೇ. 18 GST

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾದ ಜನತೆಗೆ ಇಂದಿನಿಂದ ಮತ್ತಷ್ಟು ಹೊರೆಯಾಗಲಿದೆ. ಸರಕು ಮತ್ತು ಸೇವಾ ತೆರಿಗೆಯಲ್ಲಿ ಅನೇಕ ಬದಲಾವಣೆಯಾಗಿರುವ ಕಾರಣ ಇಂದಿನಿಂದ ಅಕ್ಕಿ, ಮೊಸರು, Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹಾಲಿನ ಉತ್ಪನ್ನಗಳ ದರ ಏರಿಕೆ: ಶೇ. 5 GST ಹಿನ್ನಲೆ ನಂದಿನಿ ಉತ್ಪನ್ನ ದರ ಹೆಚ್ಚಳ

ಬೆಂಗಳೂರು: ನಾಳೆಯಿಂದ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಲಿದೆ, ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇಕಡ 5 ರಷ್ಟು ಸರಕು ಮತ್ತು ಸೇವಾ ತೆರಿಗೆ ವಿಧಿಸಲಿರುವುದರಿಂದ ನಾಳೆಯಿಂದ ಒಂದರಿಂದ ಮೂರು Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಸಿಹಿ ಸುದ್ದಿ

ನವದೆಹಲಿ: ಈ ಬಾರಿ ಈರುಳ್ಳಿ ದರ ಕಣ್ಣೀರು ತರಿಸುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದರಿಂದ ಗ್ರಾಹಕರ ಕಣ್ಣಲ್ಲಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಂದಿನ ವಾರದಿಂದ ದುಬಾರಿ ದುನಿಯಾ: ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆಯಾಗ್ತಿದೆ ಗೊತ್ತಾ..?

ನವದೆಹಲಿ: ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮನೆಯ ಬಜೆಟ್ ಮೇಲೆ ಪರಿಣಾಮ ಬೀರುತ್ತಿದೆ. ಬೆಲೆಏರಿಕೆ ಜನಸಾಮಾನ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆಹಾರ ಮಾತ್ರವಲ್ಲ, ವಿವಿಧ ಅಗತ್ಯ Read more…

ಗುಡ್ ನ್ಯೂಸ್: ಎಸಿ, ರೆಫ್ರಿಜರೇಟರ್, ವಾಷಿಂಗ್ ಮಷೀನ್ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬೆಳವಣಿಗೆಯಿಂದಾಗಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಲವು ಲೋಹಗಳ ಬೆಲೆ ಇಳಿಮುಖವಾಗಿದೆ. ಗೃಹೋಪಯೋಗಿ ವಸ್ತುಗಳ ಉತ್ಪಾದಕರು ಇದರ Read more…

ಸಿಲಿಂಡರ್‌ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ʼಗುಡ್‌ ನ್ಯೂಸ್ʼ

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ತಗ್ಗದ ಕಾರಣ ಕಳೆದ ಕೆಲವು ತಿಂಗಳುಗಳಿಂದ ಎಲ್.​ಪಿ.ಜಿ. ಬೆಲೆ ತೀವ್ರ ಏರಿಕೆ ಕಂಡಿದೆ. ಜುಲೈ 5ರಂದು ಸರ್ಕಾರಿ ಸ್ವಾಮ್ಯದ ರೀಟೇಲರ್​ಗಳು ದೆಹಲಿಯಲ್ಲಿ 14.2 Read more…

ಬೆಲೆ ಏರಿಕೆ ತಡೆಗೆ ಮಹತ್ವದ ಹೆಜ್ಜೆ: ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧ

ನವದೆಹಲಿ: ಬೆಲೆ ಏರಿಕೆ ತಡೆಯಲು ಗೋಧಿ ಹಿಟ್ಟು ರಫ್ತು ಮಾಡಲು ಸರ್ಕಾರ ಕಡಿವಾಣ ಹಾಕಿದೆ. ಗೋಧಿ ಹಿಟ್ಟು ರಫ್ತು ನಿಷೇಧಿಸಲಾಗಿದೆ. ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಗೋಧಿ ಹಿಟ್ಟು(ಆಟಾ), ಮೈದಾ Read more…

ಗೃಹಿಣಿಯರು, ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತೆ ಇಳಿಕೆ, 10 ರೂ. ಕಡಿತಕ್ಕೆ ಕೇಂದ್ರ ಸೂಚನೆ

ನವದೆಹಲಿ: ವಾರದೊಳಗೆ ಅಡುಗೆ ಎಣ್ಣೆ ದರದಲ್ಲಿ 10 ರೂಪಾಯಿ ಕಡಿಮೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಸೂರ್ಯಕಾಂತಿ ಎಣ್ಣೆ, ಶೇಂಗಾ ಎಣ್ಣೆ ಸೇರಿದಂತೆ ಅಡುಗೆ ಎಣ್ಣೆಗಳ ದರವನ್ನು ವಾರದೊಳಗೆ Read more…

ದೇಶದ ಜನತೆಗೆ ಮತ್ತೊಂದು ಶಾಕ್: LPG ದರ 50 ರೂ. ಹೆಚ್ಚಳ, ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಇಂದಿನಿಂದ ದೇಶೀಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆ 50 ರೂ ಏರಿಕೆ ಮಾಡಲಾಗಿದೆ. ಜುಲೈ 6 ರ ಇಂದಿನಿಂದ ಸಿಲಿಂಡರ್ ಬೆಲೆಯನ್ನು ರೂ. 50 ಹೆಚ್ಚಳವಾಗಿದೆ. ರಾಷ್ಟ್ರ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದಿಢೀರ್ ಗಗನಕ್ಕೇರಿದ ದರ, ಒಂದು ಮೊಟ್ಟೆಗೆ 6.50 ರೂ.

ಬೆಂಗಳೂರು: ಮೊಟ್ಟೆ ದರ ದರ ದಿಢೀರ್ ಗಗನಕ್ಕೇರಿದೆ. ಒಂದು ವಾರದ ಅವಧಿಯಲ್ಲಿ ಮೊಟ್ಟೆಯ ದರ 1.50 ರೂಪಾಯಿಗೆ ಏರಿಕೆ ಕಂಡಿದೆ. ಕೋಳಿ ಸಾಗಾಣಿಕೆಗೆ ಅಗತ್ಯವಾದ ಮೆಕ್ಕೆಜೋಳ, ಸೋಯಾಬೀನ್ ಸೇರಿದಂತೆ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದರ ಭಾರಿ ಹೆಚ್ಚಳ

ಬೆಂಗಳೂರು: ಬೇಡಿಕೆಗೆ ತಕ್ಕಂತೆ ಮೊಟ್ಟೆ ಪೂರೈಕೆಯಾಗದ ಕಾರಣ ಮತ್ತು ಉತ್ಪಾದನಾ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಮೊಟ್ಟೆ ದರ ಭಾರಿ ಏರಿಕೆ ಕಂಡಿದೆ. ಮೊಟ್ಟೆ ಚಿಲ್ಲರೆ ಮಾರಾಟ ದರ Read more…

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ಚಂಡಿಗಢದಲ್ಲಿ ಇತ್ತೀಚೆಗೆ ನಡೆದ ಜಿ.ಎಸ್‌.ಟಿ. ಮಂಡಳಿ ಸಭೆಯಲ್ಲಿ ಹಾಲಿನ ಉಪ ಉತ್ಪನ್ನಗಳನ್ನು ಜಿ.ಎಸ್‌.ಟಿ. ವ್ಯಾಪ್ತಿಗೆ ತರಲು ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದಾಗಿ ಮೊಸರು, ಮಜ್ಜಿಗೆ, ಲಸ್ಸಿ, ಪನ್ನೀರ್ ಮೇಲೆ Read more…

ಭರ್ಜರಿ ಬೆಲೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್: 10 ರೂ.ಗೆ ಇಳಿದ ಟೊಮೆಟೊ ದರ

ಬೆಂಗಳೂರು: ಶತಕ ಬಾರಿಸಿದ್ದ ಟೊಮೆಟೊ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಕೆಜಿಗೆ 10 ರೂ ನಿಂದ 20 ರೂ. ಗೆ ಮಾರಾಟವಾಗುತ್ತಿದೆ. ಕಳೆದ ಮೇ, ಜೂನ್ ತಿಂಗಳಲ್ಲಿ ಒಂದು Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಒಂದೇ ದಿನ 1088 ರೂ. ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ದರ ಏರಿಕೆ ಶಾಕ್ ನೀಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಒಂದೇ ದಿನ 1088 ರೂ. ಏರಿಕೆಯಾಗಿದೆ. 10 ಗ್ರಾಂ ಗೆ Read more…

ಗೃಹಬಳಕೆ ವಸ್ತುಗಳ ಮಾರಾಟಕ್ಕಿಳಿದ ಪ್ರಿಯಾಂಕಾ ಚೋಪ್ರಾ, ಬೆಲೆ ಕೇಳಿ ಶಾಕ್‌ ಆಗಿದ್ದಾರೆ ಅಭಿಮಾನಿಗಳು….!

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್‌ ಮಾತ್ರವಲ್ಲ ಹಾಲಿವುಡ್‌ನಲ್ಲೂ ಹೆಸರು ಮಾಡಿದ್ದಾರೆ. ಕೇವಲ ನಟನೆಗೆ ಮಾತ್ರ ಸೀಮಿತವಾಗಿ ಉಳಿಯದೇ ಉದ್ಯಮದಲ್ಲೂ ತೊಡಗಿಸಿಕೊಂಡಿದ್ದಾರೆ. ಈಗಾಗ್ಲೇ ಪ್ರಿಯಾಂಕಾ ಚೋಪ್ರಾ ಕೆಲವು ರೆಸ್ಟೋರೆಂಟ್‌ಗಳನ್ನು ಆರಂಭಿಸಿದ್ದಾರೆ. Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಡೀಸೆಲ್ ದರ ದುಬಾರಿ ಹಿನ್ನಲೆ ಟಿಕೆಟ್ ದರ ಹೆಚ್ಚಳ ಸಾಧ್ಯತೆ

 ಬೆಂಗಳೂರು: ಡೀಸೆಲ್ ದರ ಹೆಚ್ಚಳ, ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಬಸ್ ಪ್ರಯಾಣದರ ಹೆಚ್ಚಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಸ್ ಪ್ರಯಾಣ ದರ ಹೆಚ್ಚಳ ಸೇರಿದಂತೆ ಹಲವು ವಿಷಯಗಳು ಕುರಿತಾಗಿ Read more…

BIG BREAKING: ದೇಶದ ಜನತೆಗೆ ಭರ್ಜರಿ ಸುದ್ದಿ, LPG ಸಿಲಿಂಡರ್ ದರ 198 ರೂ. ಇಳಿಕೆ

ನವದೆಹಲಿ: ಜುಲೈ 1 ರ ಇಂದಿನಿಂದ ಅಡುಗೆ ಅನಿಲ ಸಿಲಿಂಡರ್ ಅಗ್ಗವಾಗಲಿದೆ. ಶುಕ್ರವಾರ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಜುಲೈ 1 ರಂದು ರಾಷ್ಟ್ರ ರಾಜಧಾನಿ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ, ಬೆಳ್ಳಿ ದರವೂ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 980 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 600 ರೂ. ಕಡಿಮೆಯಾಗಿದೆ. 22 ಕ್ಯಾರೆಟ್ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಅಕ್ಕಿ ದರ ಭಾರಿ ಏರಿಕೆ: ಐದೇ ದಿನದಲ್ಲಿ ಶೇ. 10 ರಷ್ಟು ಬೆಲೆ ಹೆಚ್ಚಳ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ತುಟ್ಟಿಯಾಗಿದೆ. ಕಳೆದ 5 ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಮತ್ತು Read more…

ಪೆಟ್ರೋಲ್ 50 ರೂ., ಡೀಸೆಲ್ 60 ರೂ. ಏರಿಕೆ: ಲೀಟರ್ ಗೆ 470 ರೂ. ದರ ಕೇಳಿ ಲಂಕಾ ಜನ ಕಂಗಾಲು

ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 50 ಶ್ರೀಲಂಕಾ ರೂಪಾಯಿ ಮತ್ತು ಡೀಸೆಲ್ ಬೆಲೆ 60 ಶ್ರೀಲಂಕಾ ರೂಪಾಯಿ ಹೆಚ್ಚಾಗಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಇಂಧನ ಬೆಲೆ ಏರಿಕೆ ಮಾಡದೆ Read more…

ಜೂ. 20 ರಿಂದ ಅಗ್ಗದ ದರದಲ್ಲಿ ‘ಚಿನ್ನ’: ಸವರಿನ್ ಗೋಲ್ಡ್ ಬಾಂಡ್ ಯೋಜನೆಯಡಿ ಹೂಡಿಕೆಗೆ ಅವಕಾಶ

ಮುಂಬೈ: ಹೂಡಿಕೆದಾರರಿಗೆ ಮತ್ತೊಮ್ಮೆ ಅಗ್ಗದ ದರದಲ್ಲಿ ಚಿನ್ನದ ಬಾಂಡ್ ಖರೀದಿಸುವ ಅವಕಾಶ ಸಿಕ್ಕಿದೆ. 2022-23 ರ ಮೊದಲ ಕಂತಿನ ಸರ್ಕಾರಿ ಗೋಲ್ಡ್ ಬಾಂಡ್(SGB) ಯೋಜನೆಯು ಜೂನ್ 20 ರಿಂದ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಅಡಿಕೆ ಬೆಳೆಗೆ ನಿಗದಿಪಡಿಸಿದ ಅಂದಾಜುವೆಚ್ಚ ಹೆಚ್ಚಳಕ್ಕೆ ದೆಹಲಿಗೆ ನಿಯೋಗ ತೆರಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಡಿಕೆ ಬೆಳೆಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಅಂದಾಜುವೆಚ್ಚ ಪರಿಷ್ಕರಿಸಿ Read more…

ಹೆಂಗೆಳೆಯರಿಗೆ ಖುಷಿ ಸುದ್ದಿ, ಖಾದ್ಯ ತೈಲಗಳ ಬೆಲೆಯಲ್ಲಿ ಭಾರೀ ಇಳಿಕೆ

ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣ್ತಿದೆ. ಇದೀಗ ಮತ್ತೊಮ್ಮೆ ಖಾದ್ಯ ತೈಲಗಳ ಬೆಲೆ ಇಳಿಕೆಯಾಗಿದೆ. ದೆಹಲಿಯ  ಪ್ರಮುಖ ಹಾಲು ಪೂರೈಕೆದಾರರಲ್ಲಿ ಒಂದಾದ ಮದರ್ ಡೈರಿ, Read more…

ರಿಲಯನ್ಸ್ ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಈ ಪ್ರಿಪೇಯ್ಡ್ ಪ್ಯಾಕ್ ಬೆಲೆ 150 ರೂ. ಹೆಚ್ಚಳ

ರಿಲಯನ್ಸ್ ಜಿಯೋ ತನ್ನ 749 ರೂ. ಪ್ರಿಪೇಯ್ಡ್ ಯೋಜನೆ ನವೀಕರಿಸಿದ್ದು, ಪ್ರಿಪೇಯ್ಡ್ ಪ್ಯಾಕ್ ಅನ್ನು 150 ರೂ.ನಷ್ಟು ಪರಿಷ್ಕರಿಸಿದೆ. ಜಿಯೋಫೋನ್ ಬಳಕೆದಾರರಿಗೆ ಮಾತ್ರವಿರುವ ಈ ಯೋಜನೆ ಈಗ 899 Read more…

ಮನೆ ಕಟ್ಟುವವರಿಗೆ ಭರ್ಜರಿ ಗುಡ್ ನ್ಯೂಸ್: 15 ಸಾವಿರ ರೂ.ವರೆಗೂ ಇಳಿಕೆಯಾದ ಉಕ್ಕಿನ ದರ

ನವದೆಹಲಿ: ಮನೆ ಕಟ್ಟುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರವು ಕುರಿತು ಮೇಲಿನ ಸುಂಕ ವಿಧಿಸಿದ ಹಿನ್ನೆಲೆಯಲ್ಲಿ ಉಕ್ಕಿನ ದರ ಏರಿಕೆಗೆ ಬ್ರೇಕ್ ಬಿದ್ದಿದೆ. ಕಳೆದ ಎರಡು ವಾರದಲ್ಲಿ Read more…

ಬೆಳ್ಳಿ, ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಾಗಿದೆ. ಬೆಳ್ಳಿ ದರ ಕೆಜಿಗೆ 918 ರೂಪಾಯಿ Read more…

BIG BREAKING: ಗ್ಯಾಸ್ ಸಿಲಿಂಡರ್ ದರ 135 ರೂ. ಇಳಿಕೆ

ನವದೆಹಲಿ: 19 ಕೆಜಿ ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಗೆ 135 ರೂಪಾಯಿಯಷ್ಟು ಇಳಿಕೆಯಾಗಿದೆ. ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ ವಾಣಿಜ್ಯಸಿಲಿಂಡರ್ ದರ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮಂಡಕ್ಕಿ ದರವೂ ಏರಿಕೆ

ತೈಲ ಬೆಲೆ ಏರಿಕೆಯಿಂದ ಈಗಾಗಲೇ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ದರ ಮುಗಿಲು ಮುಟ್ಟಿದ್ದು, ಜನಸಾಮಾನ್ಯರು ಪರದಾಡುತ್ತಿದ್ದಾರೆ. ಇದೀಗ ಈ ಸಾಲಿಗೆ ಬಡವರ್ಗದವರು ಹೆಚ್ಚಾಗಿ ಬಳಸುವ ಆಹಾರ ಪದಾರ್ಥ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...