alex Certify Professor | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯದ ಬಗ್ಗೆ ಭಾಷಣ ಮಾಡುತ್ತಿದ್ದಾಗಲೇ ಹೃದಯಸ್ತಂಭನದಿಂದ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು

ಕಾನ್ಪುರ: ಕಾನ್ಪುರದ ಹಿರಿಯ ಭಾರತೀಯ ಸಂಸ್ಥೆಯ ಪ್ರಾಧ್ಯಾಪಕ ಸಮೀರ್ ಖಾಂಡೇಕರ್ ಶುಕ್ರವಾರ ತಡರಾತ್ರಿ ಕ್ಯಾಂಪಸ್‌ನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದಾಗ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. Read more…

ವಿದ್ಯಾರ್ಥಿನಿಗೆ ಜಾತಿ ನಿಂದನೆ: ಪ್ರೊಫೆಸರ್ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಮೈಕ್ರೋ ಬಯಾಲಜಿ ವಿಭಾಗದ ಪ್ರೊಫೆಸರ್ ಶುಭ ಗೋಪಾಲ್ ಅವರ ವಿರುದ್ಧ ವಿದ್ಯಾರ್ಥಿನಿ ಸಿ. ಹರ್ಷಾ ತೇಜಸ್ವಿನಿ Read more…

Watch Video | ತುಂಬಿದ ತರಗತಿಯಲ್ಲಿ ವಿದ್ಯಾರ್ಥಿಗೆ ಅವಮಾನ ಮಾಡಿದ ಪ್ರಾಧ್ಯಾಪಕ

ತುಂಬಿದ ತರಗತಿಯಲ್ಲಿ ತಮ್ಮ ವಿದ್ಯಾರ್ಥಿಯೊಬ್ಬನನ್ನು ಅಲಹಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಅವಮಾನ ಮಾಡಿದ ವಿಡಿಯೋವೊಂದು ವೈರಲ್‌ ಆಗಿದೆ. ತಾನು ಕೊಟ್ಟ ಶಿಕ್ಷೆಯನ್ನು ಸರಿಯಾಗಿ ಪಾಲಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟುಗೊಂಡ ಪ್ರಾಧ್ಯಾಪಕ Read more…

ತರಗತಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರಾಧ್ಯಾಪಕ ಸಸ್ಪೆಂಡ್

ಉಡುಪಿ: ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದ ಪ್ರಾಧ್ಯಾಪಕರನ್ನು ಮಣಿಪಾಲ ವಿಶ್ವವಿದ್ಯಾಲಯ ಅಮಾನತುಗೊಳಿಸಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್‌ಸ್ಟಿಟ್ಯೂಟ್‌ ನ ಇಂಜಿನಿಯರಿಂಗ್ ಘಟಕವಾದ ಮಣಿಪಾಲ್ Read more…

BIG NEWS: ಚೈಲ್ಡ್ ಫೋರ್ನೊಗ್ರಫಿ ವಿಡಿಯೋ ಕಳುಹಿಸಿದ ಪ್ರೊಫೆಸರ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಚೈಲ್ಡ್ ಫೊರ್ನೊಗ್ರಫಿ ವಿಡಿಯೋಗಳನ್ನು ವಿದ್ಯಾರ್ಥಿಗಳಿಗೆ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ವಿರುದ್ಧ ಕೇಸ್ ದಾಖಲಾಗಿದೆ. ಮಧುಸೂಧನ್ ಆಚಾರ್ಯ ಎಂಬುವವರ ವಿರುದ್ಧ ಚೈಲ್ಡ್ ಫೊರ್ನೊಗ್ರಫಿ Read more…

ಬೆತ್ತಲೆ ವಿಡಿಯೋ ಕಾಲ್ ಮಾಡಿ ನಿವೃತ್ತ ಪ್ರೊಫೆಸರ್ ಗೆ ಗಾಳ; 21 ಲಕ್ಷ ರೂಪಾಯಿ ವಸೂಲಿ ಮಾಡಿದ ಯುವತಿ

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬ್ಯಾಂಕ್ ಖಾತೆ ಅಪ್ಡೇಟ್ ಮಾಡುವ ಹೆಸರಿನಲ್ಲಿ ಓಟಿಪಿ ಪಡೆದು ಹಣ ವಂಚಿಸುವ ವಿಧಾನ ಒಂದು ಕಡೆಯಾದರೆ ಮತ್ತೊಂದು Read more…

ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ಪ್ರಾಧ್ಯಾಪಕ ಪತಿಯನ್ನು ಮನಬಂದಂತೆ ಥಳಿಸಿದ ಪತ್ನಿ; ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಒಡಿಸ್ಸಾದ ಬೆಹರ್ರಾಂಪುರ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ತನ್ನ ಪತಿಯನ್ನು ಮಹಿಳೆಯೊಬ್ಬರು ಚಪ್ಪಲಿಯಿಂದ ಮನಬಂದಂತೆ ಥಳಿಸಿರುವ ಘಟನೆ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ Read more…

ಕಾಶ್ಮೀರ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ

ಕಾಶ್ಮೀರ ವಿಶ್ವವಿದ್ಯಾಲಯಕ್ಕೆ ಇದೇ ಮೊದಲ ಬಾರಿಗೆ ಮಹಿಳಾ ಉಪಕುಲಪತಿಯನ್ನು ನೇಮಕ ಮಾಡಲಾಗಿದೆ. ಪ್ರೊಫೆಸರ್ ನಿಲೋಫರ್ ಖಾನ್ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಕಾಶ್ಮೀರ ವಿಶ್ವವಿದ್ಯಾಲಯದ ಉಪಕುಲಪತಿಯನ್ನಾಗಿ ನೇಮಕ Read more…

ಪಾಕಿಸ್ತಾನದಲ್ಲಿದ್ದಾನೆ ‘ಮನಿ ಹೀಸ್ಟ್‌’ ಪ್ರೊಫೆಸರ್‌ ತದ್ರೂಪಿ

ಮನಿ ಹೀಸ್ಟ್‌ನ ಲೇಟೆಸ್ಟ್‌ ಸಂಚಿಕೆ ಜಗತ್ತಿನೆಲ್ಲೆಡೆ ಧೂಳೆಬ್ಬಿಸುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಸರಣಿಯದ್ದೇ ಜ್ವರ ಆವರಿಸಿದೆ. ಶೋನ ಪ್ರಧಾನ ಪಾತ್ರಧಾರಿ ಪ್ರೊಫೆಸರ್‌‌ರಂತೆಯೇ ಕಾಣುವ ವ್ಯಕ್ತಿಯೊಬ್ಬ ಪಾಕಿಸ್ತಾನದ ಕಿರಾಣಿ Read more…

340 ಪ್ರಾಧ್ಯಾಪಕರ ನೇಮಕಾತಿ, ಸರ್ಕಾರದ ಅನುಮತಿ

ಬೆಂಗಳೂರು: ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 340 ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಜೂನ್ ಇಲ್ಲವೇ ಜುಲೈನಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ Read more…

ಸಹ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ; ಜುಲೈ 15 ರಿಂದ ಗುಲ್ಬರ್ಗಾ ವಿವಿ ಯುಜಿ, ಪಿಜಿ ಪರೀಕ್ಷೆ ಆರಂಭ

ಕಲಬುರಗಿ: ಕೋವಿಡ್ ಹಿನ್ನೆಲೆ ನಡೆಯದೆ ಇರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಜುಲೈ 15 ರಿಂದ ಆರಂಭಗೊಳ್ಳಲಿವೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ Read more…

BIG NEWS: ಸಾವಿರಾರು ವರ್ಷ ಬದುಕ್ತಾನಾ ಮನುಷ್ಯ….? ಲ್ಯಾಬ್ ನಲ್ಲಿ ಸಿದ್ಧವಾಗ್ತಿದೆ ಲಸಿಕೆ….!

ಮನುಷ್ಯನ ಶತ ಶತಮಾನಗಳ ಆಸೆ ಶೀಘ್ರವೇ ಈಡೇರುವ ಸಾಧ್ಯತೆಯಿದೆ. ಮನುಷ್ಯ ಸಾವಿಗೆ ಭಯಪಡುತ್ತಾನೆ. ಅಮರನಾಗಲಿ ಎಂಬುದು ಆತನ ಬಯಕೆ. ಶೀಘ್ರದಲ್ಲೇ ವಿಜ್ಞಾನಿಗಳು ಇದಕ್ಕೆ ಔಷಧಿ ಕಂಡು ಹಿಡಿಯಲಿದ್ದಾರೆ. ಇದು Read more…

ಬಾಯ್‌ಫ್ರೆಂಡ್‌ಗೆ ಕಳುಹಿಸಬೇಕಿದ್ದ ಫೋಟೋವನ್ನು ಪ್ರೊಫೆಸರ್‌ಗೆ ಕಳುಹಿಸಿದ ವಿದ್ಯಾರ್ಥಿನಿ…!

ವಾಟ್ಸಾಪ್‌ ಮೆಸೇಜಿಂಗ್ ಮಾಡುವ ವೇಳೆ ನಿಮ್ಮ ಸಮಾನ ವಯಸ್ಕ ಸ್ನೇಹಿತರಿಗೆಂದು ಕಳುಹಿಸಬೇಕಾದ ಸಂದೇಶಗಳನ್ನು ಹಿರಿಯರಿಗೂ, ಶಿಕ್ಷಕರಿಗೋ ಕಳುಹಿಸಿ ಭಾರೀ ಮುಜುಗರದ ಪ್ರಸಂಗ ಎದುರಿಸಬೇಕಾದ ಪರಿಸ್ಥಿತಿಯನ್ನು ನೀವೆಂದಾದರೂ ಅನುಭವಿಸಿದ್ದೀರಾ…? ತನ್ನ Read more…

ಪರೀಕ್ಷೆಗೆ ಉತ್ತರ ಬೇಕೆ…? ಈ ಲಿಂಕ್ ಕ್ಲಿಕ್ ಮಾಡಿ ಎಂದು ವಿದ್ಯಾರ್ಥಿಗಳಿಗೆ ಪ್ರಾಂಕ್ ಮಾಡಿದ ಪ್ರಾಧ್ಯಾಪಕ

ಪರೀಕ್ಷೆಯಲ್ಲಿ ಕಾಪಿ ಮಾಡಲು ಕೆಲವೊಂದು ಫಟಿಂಗ ವಿದ್ಯಾರ್ಥಿಗಳು ಏನೆಲ್ಲಾ ಮಾರ್ಗಗಳನ್ನು ಹುಡುಕುತ್ತಲೇ ಇರುತ್ತಾರೆ. ಕೆಲವೊಮ್ಮೆ ಪರೀಕ್ಷ ಮೇಲ್ವಿಚಾರಕರ ಕೈಯಲ್ಲಿ ನಕಲು ಮಾಡುತ್ತಾ ಸಿಕ್ಕಿ ಬೀಳುವ ವಿದ್ಯಾರ್ಥಿಗಳು ಅದೃಷ್ಟವಶಾತ್‌ ಯಾವುದೇ Read more…

ಆನ್ಲೈನ್ ಕ್ಲಾಸ್ ವೇಳೆಯೇ ನಡೆದಿದೆ ದುರಂತ

ಕೊರೊನಾ ಕಾಲದಲ್ಲಿ ಮಕ್ಕಳಿಗೆ ಆನ್ಲೈನ್ ಕ್ಲಾಸ್ ನಡೆಯುತ್ತಿದೆ. ಕೊರೊನಾದಿಂದ ಬಳಲುತ್ತಿದ್ದ ಅಧ್ಯಾಪಕಿಯೊಬ್ಬರು ಆನ್ಲೈನ್ ಕ್ಲಾಸ್ ತೆಗೆದುಕೊಳ್ಳುವಾಗ್ಲೇ ಕೆಳಗೆ ಬಿದ್ದಿದ್ದಾರೆ. ವಿದ್ಯಾರ್ಥಿಗಳು ಜೂಮ್ ಅಪ್ಲಿಕೇಷನ್ ಮೂಲಕ ಪಾಠ ಹೇಳ್ತಿದ್ದ ಶಿಕ್ಷಕಿ Read more…

ಆನ್ಲೈನ್ ಕ್ಲಾಸ್‌ ಸಂಕಷ್ಟದ‌ ಕುರಿತು ಉಪನ್ಯಾಸಕರೊಬ್ಬರ ಭಾವನಾತ್ಮಕ ಪೋಸ್ಟ್

ಕೊರೊನಾ ಸಾಂಕ್ರಾಮಿಕದ ಸಂಕಷ್ಟದ ನಡುವೆ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಮಾಡಲು ವ್ಯವಸ್ಥೆ ಮಾಡಿಕೊಂಡಿವೆ. ಸ್ಮಾರ್ಟ್ ‌ಫೋನ್ ಹಾಗೂ ಅಂತರ್ಜಾಲದ ಸಂಪರ್ಕ ಇಲ್ಲದೇ ಇರುವ ವಿದ್ಯಾಥಿಗಳಿಗೆ Read more…

ಕಾಲೇಜುಗಳಿಗೆ ರಜೆ ಇದ್ದರೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಾತಿ ಕಡ್ಡಾಯ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದ್ದರೂ ಪ್ರಾಧ್ಯಾಪಕರು ಕಡ್ಡಾಯವಾಗಿ ಕಾಲೇಜುಗಳಿಗೆ ಬರಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಜೆ ಇದ್ದರೂ ಪ್ರಾಧ್ಯಾಪಕರು ಕಾಲೇಜುಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...