alex Certify Program | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಒಂದು ವಾರ 15ನೇ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಖ್ಯಾತ ನಟ ಜಬ್ಬಾರ್ Read more…

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ: ಜ. 22ರಿಂದ ಹೆರಿಗೆ ಸಂಪೂರ್ಣ ಉಚಿತ

ವಿಜಯಪುರ: ಅಯೋದ್ಯ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಶ್ರೀ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ Read more…

ಜಾತೀಯತೆ, ಅಸಮಾನತೆಗಳು ತೊಲಗಿದಾಗ ಮಾತ್ರ ‘ಸಮಾಜ’ ಪರಿವರ್ತನೆಯಾಗಲು ಸಾಧ್ಯ : CM ಸಿದ್ದರಾಮಯ್ಯ

ಬೆಂಗಳೂರು : ಸಮಾಜದಲ್ಲಿ ಜಾತೀಯತೆ, ಅಸಮಾನತೆಗಳು ತೊಲಗಿದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಸಿಎಂ ಸಿದ್ದರಾಮಯ್ಯ ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ,  Read more…

ಹಳೆ,ಕೊಳಕು ಬಟ್ಟೆ ಹಾಕಿಕೊಂಡು ಬಂದವರಿಗೂ ಮಾನವೀಯತೆ ತೋರಿ, ಆರೋಗ್ಯ ಸೇವೆ ನೀಡಿ -ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಳೆ-ಕೊಳಕು ಬಟ್ಟೆ ಹಾಕಿಕೊಂಡು ಬಂದವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ Read more…

ʼಜನತಾ ದರ್ಶನʼ ಕುರಿತು ಬಳ್ಳಾರಿ ಜನತೆಗೆ ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬಳ್ಳಾರಿ ತಾಲ್ಲೂಕಿನ ಮೋಕ ಗ್ರಾಮದಲ್ಲಿ ಅ.26 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ “ಜನತಾ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ದೇಶದ ಜನತೆಗೆ ಡಿಸೆಂಬರ್ ವರೆಗೆ ಉಚಿತ ಆಹಾರ ಧಾನ್ಯ ವಿತರಣೆ ಸಾಧ್ಯತೆ

ನವದೆಹಲಿ: ಉಚಿತ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮವನ್ನು ಮೂರು ತಿಂಗಳವರೆಗೆ ವಿಸ್ತರಿಸುವ ಸಾಧ್ಯತೆ ಇದೆ. ಆಹಾರ ಸಚಿವಾಲಯವು ಉಚಿತ ಪಡಿತರ ವಿತರಣೆ ವಿಸ್ತರಣೆ ಮಾಡುವಂತೆ ಕೋರಿರುವುದರಿಂದ ಕೇಂದ್ರ ಸರ್ಕಾರ Read more…

ವಿಷ್ಣು ಅಭಿಮಾನಿಗಳಿಗೆ ಈ ಬಾರಿಯ ದಾದಾ ಹುಟ್ಟುಹಬ್ಬ ಸ್ಪೆಷಲ್ ಯಾಕೆ ಗೊತ್ತಾ….?

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅವರ ನಟನೆ, ಅವರ ಗುಣಕ್ಕೆ ಮಾರು ಹೋಗದವರೇ ಇಲ್ಲ. ಇಂದು ಅವರು ಭೌತಿಕವಾಗಿ ಇಲ್ಲದೇ ಇದ್ದರೂ Read more…

ಬೇಸರಗೊಂಡಿದ್ದ ಪುನೀತ್ ಅಭಿಮಾನಿಗಳಿಗಾಗಿ ಮಹತ್ವದ ನಿರ್ಧಾರ ಪ್ರಕಟಿಸಿದ ಫಿಲ್ಮ್ ಚೇಂಬರ್

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿಂದ ’ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ Read more…

GOOD NEWS: ಫ್ರೆಶರ್ಸ್‌ ಗಳ ನೇಮಕಕ್ಕೆ ಮುಂದಾದ HCL

ದೇಶದ ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಕಂಪನಿ ಎನಿಸಿರುವ ಎಚ್‌ಸಿಎಲ್‌ ಟೆಕ್ನಾಲಜೀಸ್‌ನಲ್ಲಿ ಈಗ ತಾನೇ ಇಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿರುವವರಿಗೆ ಉದ್ಯೋಗಾವಕಾಶಗಳು ಇವೆಯಂತೆ. ಆದರೆ, ಅವರು ಮೊದಲು ತಮ್ಮ ’ಫಸ್ಟ್‌ ಕೆರಿಯರ್ಸ್‌ Read more…

ಮನದನ್ನೆಗೆ ಮೆಚ್ಚಿನ ರೆಸ್ಟೋರೆಂಟ್ ಆಯ್ಕೆಯಲ್ಲಿ ನೆರವಾಗಲು ಪ್ರೋಗ್ರಾಂ ಅಭಿವೃದ್ಧಿಪಡಿಸಿದ ಸಾಫ್ಟ್‌ವೇರ್‌ ಇಂಜಿನಿಯರ್‌

ಆಚೆ ಹೋಗಿ ತಿನ್ನಬೇಕು ಎನಿಸಿದಾಗ ಎಲ್ಲಿ ಹೋಗೋದು ಎಂದು ಆಯ್ಕೆ ಮಾಡುವುದು ಒಮ್ಮೊಮ್ಮೆ ಕಷ್ಟದ ಕೆಲಸವಾಗಿಬಿಡುತ್ತದೆ. ಕೆಲವರಿಗೆ ಈ ವಿಚಾರವಾಗಿ ಆಯ್ಕೆ ಮಾಡಲು ಗಂಟೆಗಳು ಬೇಕಾಗಬಹುದು. 21 ವರ್ಷದ Read more…

ಮಹಿಳೆಯರಿಗೆ ಅಮೆಜಾನ್ ನೀಡ್ತಿದೆ ಗಳಿಕೆಗೆ ಅವಕಾಶ

ವಿಶ್ವದ ಅತಿದೊಡ್ಡ ಇ-ಕಾಮರ್ಸ್ ಕಂಪನಿ ಅಮೆಜಾನ್ ವಿಶೇಷ ಕಾರ್ಯಕ್ರಮವನ್ನು ಶುರು ಮಾಡಿದೆ. ಅಮೆಜಾನ್ ಮಹಿಳಾ ಸಬಲೀಕರಣಕ್ಕಾಗಿ ಅಮೆಜಾನ್ ಸಹೇಲಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಮಹಿಳೆಯರನ್ನು ವ್ಯಾಪಾರದ ಜೊತೆ ಸಂಪರ್ಕಿಸುವ ಮೂಲಕ Read more…

ಲಸಿಕೆ ಅಭಿಯಾನಕ್ಕೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ: ಜೂ.21ರಿಂದ ಜಾರಿಯಾಗಲಿದೆ ನಿಯಮ

ಪ್ರಧಾನಿ ನರೇಂದ್ರ ಮೋದಿ, ಜೂನ್ 21 ರಿಂದ ದೇಶದ ಪ್ರತಿ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಜೂನ್ Read more…

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸಿಎಂ ಯಡಿಯೂರಪ್ಪ ಸಾಂಕೇತಿಕ ಚಾಲನೆ

ಬೆಂಗಳೂರು: ಇಂದಿನಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ರಾಜ್ಯದಲ್ಲಿ ಕೂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. Read more…

ಪಾಕಿಸ್ತಾನದಲ್ಲೂ ಅತಿ ಹೆಚ್ಚು ವೀಕ್ಷಕರನ್ನು ಹೊಂದಿದೆ ಭಾರತದ ಈ ಚಾನೆಲ್

ಕೊರೊನಾ ಸಂದರ್ಭದಲ್ಲಿ ಮಾಧ್ಯಮಗಳನ್ನು ವೀಕ್ಷಿಸುತ್ತಿರುವವರ ಸಂಖ್ಯೆ ಹೆಚ್ಚಾಗಿತ್ತು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಟಿವಿ ವೀಕ್ಷಣೆ ಮಾಡಿದ್ದರು. ಅದ್ರಲ್ಲೂ ದೂರದರ್ಶನವನ್ನು ವೀಕ್ಷಿಸಿದವರ ಸಂಖ್ಯೆ ಹೆಚ್ಚಿತ್ತು. ಈಗ Read more…

ರೈತರ ಬಲದಿಂದ ಸ್ವಾವಲಂಭಿ ಭಾರತಕ್ಕೆ ಬಲ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧ ವಿಷಯಗಳ ಕುರಿತು Read more…

ಆಪಲ್ ಐಫೋನ್ ಮೇಲೆ ಸಿಗ್ತಿದೆ 25 ಸಾವಿರದವರೆಗೆ ಡಿಸ್ಕೌಂಟ್

ಭಾರತದಲ್ಲಿ ಆಪಲ್ ತಮ್ಮ ಮೊದಲ ಆನ್ಲೈನ್ ಸ್ಟೋರ್ ಶುರು ಮಾಡಿದೆ. ಗ್ರಾಹಕರು ಇದ್ರ ಮೂಲಕ ಆಪಲ್ ಉತ್ಪನ್ನಗಳನ್ನು ಖರೀದಿ ಮಾಡಬಹುದಾಗಿದೆ. ಗ್ರಾಹಕರಿಗೆ ಇದ್ರಿಂದ ಸಾಕಷ್ಟು ಲಾಭವಾಗ್ತಿದೆ. ಇದರಲ್ಲಿ ಆಪಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...