alex Certify Property | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕ್ ಗಳಲ್ಲಿ ಸಾಲ: ದಂಪತಿ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕುಗಳಲ್ಲಿ ಸಾಲ ಪಡೆದುಕೊಂಡು 10 ಕೋಟಿ ರೂ.ಗೂ ಅಧಿಕ ಹಣ ವಂಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

460 ಕೋಟಿ ಮೌಲ್ಯದ ಆಸ್ತಿಗಾಗಿ ಸ್ವಂತ ಮಗುವನ್ನೇ ಬಿಟ್ಟು ಪರಾರಿಯಾದ ದಂಪತಿ !

ಜಗತ್ತಿನಲ್ಲಿ ಮಕ್ಕಳಿಲ್ಲದ ಎಷ್ಟೋ ದಂಪತಿಗಳಿದ್ದಾರೆ. ಮಗುವನ್ನು  ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ, ಕಂಡ ಕಂಡ ದೇವರಿಗೆಲ್ಲ ಹರಕೆ ಹೊರುತ್ತಾರೆ. ಆದ್ರೆ ಚೀನಾದಲ್ಲಿ ದಂಪತಿ ಹಣಕ್ಕಾಗಿ ತಮ್ಮ ಪುಟ್ಟ Read more…

17 ಸೈಟ್, 27 ಎಕರೆ ಕೃಷಿ ಭೂಮಿ: ‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ Read more…

ಆಸ್ತಿ ಡಿಜಿಟಲ್ ಸ್ಕ್ಯಾನಿಂಗ್ ವೇಳೆ ಅಕ್ರಮ: ಎಫ್ಐಆರ್ ದಾಖಲು

ಬೆಂಗಳೂರು: ರಾಜರಾಜೇಶ್ವರಿ ನಗರದ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ಮಾಡುವಾಗ ಅಕ್ರಮ ಎಸಗಿದ ಅಧಿಕಾರಿ ಮತ್ತು ಅಕ್ರಮ ಆಸ್ತಿಯ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ Read more…

ಪತ್ನಿಗೆ ಬೈದಿದ್ದನ್ನು ಪ್ರಶ್ನಿಸಿದ ಪತಿ ಬರ್ಬರ ಹತ್ಯೆ

ಬಳ್ಳಾರಿ: ಪತ್ನಿಗೆ ಅವಾಚ್ಯ ಪದಗಳಿಂದ ಬೈದಿದ್ದನ್ನು ಪ್ರಶ್ನೆ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಜೆಸ್ಕಾಂ ಕಚೇರಿ ಸಮೀಪ ಘಟನೆ ನಡೆದಿದೆ. ಬಂಗಾರಿ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಸಾಲ ಪತ್ರ, ಆಸ್ತಿ ವಿಭಜನೆ ಸೇರಿ ಮುದ್ರಾಂಕ ಶುಲ್ಕ ಭಾರಿ ಏರಿಕೆ

ಬೆಂಗಳೂರು: ಸರ್ಕಾರ ಮುದ್ರಾಂಕ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದೆ. ಈ ಮೂಲಕ ಬಡವರಿಗೆ ಶಾಕ್ ನೀಡಿದೆ. ಸಾಲ ಪ್ರಮಾಣ ಪತ್ರ, ದಾನ ಪತ್ರ, ಆಸ್ತಿ ವಿಭಜನೆ, ಖುಲಾಸೆ ಪತ್ರ, Read more…

ಕ್ಯಾನ್ಸರ್‌ ನಿಂದ ಸಾವನ್ನಪ್ಪಿದ ಪೂನಂ ಪಾಂಡೆ ಬಳಿಯಿತ್ತು ಇಷ್ಟೊಂದು ಆಸ್ತಿ….!

ನಟಿ ಹಾಗೂ ರಿಯಾಲಿಟಿ ಶೋ ಬೆಡಗಿ ಪೂನಂ ಪಾಂಡೆ ಸಾವು ಶಾಕ್‌ ನೀಡಿದೆ. ಪೂನಂ ಪಾಂಡೆ ಅಭಿಮಾನಿಗಳು ಆಘಾತಗೊಂಡಿದ್ದಾರೆ. ಕೇವಲ 32 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಪೂನಂ Read more…

ಆಸ್ತಿ ವಿಚಾರಕ್ಕೆ ಗಲಾಟೆ: ತಮ್ಮನ ಕೊಲೆಗೈದ ಅಣ್ಣ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಗಲಾಟೆ ನಡೆದು ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. Read more…

BIG NEWS:‌ ಮತ್ತಷ್ಟು ದುಬಾರಿಯಾಗಲಿದೆ ಆಸ್ತಿ; ಇನ್ನೆರಡು ವರ್ಷದಲ್ಲಿ ಈ ಕ್ಷೇತ್ರದಲ್ಲಾಗಲಿದೆ ಮಹತ್ವದ ಬೆಳವಣಿಗೆ…!

ಗಳಿಸಿದ ಹಣದಲ್ಲಿ ಅರ್ಧ ಭಾಗವನ್ನು ಹೂಡಿಕೆ ಮಾಡ್ಬೇಕು ಎಂದು ತಜ್ಞರು ಹೇಳ್ತಾರೆ. ಈಗಿನ ದಿನಗಳಲ್ಲಿ ಯುವಕರು ಹೂಡಿಕೆಗೆ ಮುಂದೆ ಬರ್ತಿದ್ದಾರೆ. ನೀವೂ ರಿಯಲ್‌ ಎಸ್ಟೇಟ್‌ ವಿಭಾಗದಲ್ಲಿ ಹಣ ಹೂಡಿಕೆ Read more…

ಮುಖೇಶ್ ಅಂಬಾನಿಯವರ ನಿವಾಸಕ್ಕಿಂತಲೂ ದುಬಾರಿ ಲಂಡನ್‌ ನಲ್ಲಿರುವ ಈ ಭಾರತೀಯನ ಮನೆ…!

ಲಂಡನ್ ನಲ್ಲಿರುವ ಮುಖೇಶ್ ಅಂಬಾನಿಯವರ ಐಷಾರಾಮಿ ದುಬಾರಿ ಮನೆಗಿಂತಲೂ ಹೆಚ್ಚಿನ ಮೌಲ್ಯದ ಮನೆ ಖರೀದಿಸುವ ಮೂಲಕ ಭಾರತ ಮೂಲದ ಮತ್ತೊಬ್ಬ ಉದ್ಯಮಿ ಲಂಡನ್ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನ ದಂಗುಬಡಿಸಿದ್ದಾರೆ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ ದಂಧೆಗೆ ಕಡಿವಾಣ

ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. Read more…

ದಂಗಾಗಿಸುವಂತಿದೆ ಲೋಕಾಯುಕ್ತ ದಾಳಿ ವೇಳೆ ಪತ್ತೆಯಾದ ಈ ಅಧಿಕಾರಿ ಆಸ್ತಿ…!

ಬೆಂಗಳೂರು: ಬೆಳಗಾವಿ ಕ್ರೆಡಲ್ ಅಧಿಕಾರಿ ತಿಮ್ಮರಾಜಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆದಾಯ ಮೀರಿ ಆಸ್ತಿ ಹೊಂದಿರುವುದು ಗೊತ್ತಾಗಿದೆ. ಬೆಳಗಾವಿ ಕ್ರೆಡಲ್ ಅಧೀಕ್ಷಕ ಅಭಿಯಂತರ Read more…

BIG NEWS: ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ- ಖಾತೆ ನೀಡಲು ಕ್ರಮ

ಬೀದರ್: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ- ಖಾತೆ ನೀಡುವ ಕುರಿತಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಗುರುವಾರ ಹಿರಿಯ ಐಎಎಸ್ ಅಧಿಕಾರಿ Read more…

ಆಸ್ತಿ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು

ಬೆಂಗಳೂರು: ಲೋಕಾಯುಕ್ತಕ್ಕೆ ಐವರು ಸಚಿವರು ಸೇರಿ 72 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹಾಲಿ ಶಾಸಕರ ಪೈಕಿ 51 ವಿಧಾನಸಭೆ ಸದಸ್ಯರು, 21 ವಿಧಾನ ಪರಿಷತ್ ಸದಸ್ಯರು ಇದುವರೆಗೂ Read more…

ಪ್ರಾಧ್ಯಾಪಕನಿಂದಲೇ ಘೋರ ಕೃತ್ಯ: ಆಸ್ತಿ ಆಸೆಗೆ ಪತ್ನಿ ಕೊಲೆ

ಮಂಡ್ಯ: ಆಸ್ತಿ ಆಸೆಗೆ ಪ್ರಾಧ್ಯಾಪಕನೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಕಾಲೇಜೊಂದರಲ್ಲಿ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಆಸ್ತಿ ಆಸೆಯಿಂದ Read more…

ರಾಜ್ಯದಲ್ಲಿ ಸರ್ಕಾರಿ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ: ಭೂಮಿ ಗುರುತಿಸಲು ಬೀಟ್ ಆ್ಯಪ್

ಯಾದಗಿರಿ: ರಾಜ್ಯದಲ್ಲಿ ಸರ್ಕಾರಿ ಜಮೀನು ಗುರುತಿಸಲು ಬೀಟ್ ಆ್ಯಪ್ ಅಭಿವೃದ್ಧಿಸಲಾಗುತ್ತಿದೆ. ಈ ಆ್ಯಪ್ ಶೀಘ್ರದಲ್ಲೇ ಅಧಿಕಾರಿಗಳ ಬಳಕೆಗೆ ಸಿಗಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತಾಗಿ ಮಾಹಿತಿ Read more…

BIG NEWS: ‘ನನ್ನ ಸ್ವತ್ತು ಯೋಜನೆ’ಯಡಿ ಮಾಲೀಕರ ಮನೆ ಬಾಗಿಲಿಗೆ ‘ಆಸ್ತಿ ದಾಖಲೆ’

ಬೆಂಗಳೂರು: ನನ್ನ ಸ್ವತ್ತು ಯೋಜನೆಯಡಿ ನಗರದಲ್ಲಿನ ಎಲ್ಲಾ ಆಸ್ತಿಗಳ ಮಾಲೀಕರಿಗೆ ಡಿಜಿಟಲ್ ದಾಖಲೆ ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ಎಲ್ಲಾ Read more…

ಇಂದಿನಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ದುಬಾರಿ: ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರವರೆಗೆ ಏರಿಕೆ

ಬೆಂಗಳೂರು: ಇಂದಿನಿಂದ ಆಸ್ತಿ ನೋಂದಣಿ ಶೇಕಡ 20 ರಿಂದ 30ರವರೆಗೆ ದುಬಾರಿ ಆಗಲಿದೆ. ರಾಜ್ಯದಾದ್ಯಂತ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆಯಾಗಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿಗಳಿಗೆ ಪರಿಷ್ಕೃತ Read more…

BIG NEWS: ವರ್ಷಗಳಿಂದ ಒಂದೇ ಕಡೆ ಬೇರು ಬಿಟ್ಟ ಅಧಿಕಾರಿಗಳು, ನೌಕರರ ವರ್ಗಾವಣೆಗೆ ಸಚಿವ ಜಮೀರ್ ಅಹ್ಮದ್ ಸೂಚನೆ

ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಯಲ್ಲಿ ಅನೇಕ ವರ್ಷಗಳಿಂದ ಒಂದೇ ಕಡೆ ಬೇರುಬಿಟ್ಟ ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ Read more…

BIG NEWS: ಒಂದೇ ವಾರದಲ್ಲಿ 1200 ಕೋಟಿ ರೂ. ಸಂಗ್ರಹ: ನಾಳೆಯಿಂದ ಹೊಸ ಮಾರ್ಗಸೂಚಿ ದರದಲ್ಲಿ ಆಸ್ತಿ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1ರ ಭಾನುವಾರದಿಂದ ಜಾರಿಯಾಗಿದೆ. ಅ. 2ರಂದು ಗಾಂಧಿ ಜಯಂತಿ ರಜೆ ಇರುವುದರಿಂದ ಅ.3ರ ಮಂಗಳವಾರದಿಂದ ಹೊಸ ದರಗಳ ಅನುಸಾರ ಸ್ಥಿರಾಸ್ತಿಗಳ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್ : ನಾಳೆಯಿಂದಲೇ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಶಾಕ್ ಎದುರಾಗಿದ್ದು, ಅ.1 ನಾಳೆಯಿಂದಲೇ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳವಾಗಲಿದೆ. ನಾಳೆಯಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ Read more…

ಇಂದು ಮಧ್ಯಾಹ್ನದಿಂದ 17 ಗಂಟೆ ಆಸ್ತಿ ನೋಂದಣಿ ಸ್ಥಗಿತ: ನಾಳೆಯಿಂದ ಪರಿಷ್ಕೃತ ಮಾರ್ಗಸೂಚಿ ದರ ಜಾರಿ

ಬೆಂಗಳೂರು: ಅಕ್ಟೋಬರ್ 1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿಯಾಗಲಿದೆ. ಹಳೇ ದರಗಳಲ್ಲಿ ನಡೆಯುತ್ತಿದ್ದ ನೋಂದಣಿ ಪ್ರಕ್ರಿಯೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಸ್ಥಗಿತವಾಗಲಿದೆ. ಹೊಸದಾಗಿ ಸಿದ್ಧಪಡಿಸಿದ ಮಾನದಂಡಗಳ Read more…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಒಂದು ವರ್ಷ ಜೈಲು ಶಿಕ್ಷೆ, ದಂಡ

ಧಾರವಾಡ: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಪ್ರಕರಣದಲ್ಲಿ ಭ್ರಷ್ಟ ಅಧಿಕಾರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ Read more…

5 ವರ್ಷಗಳ ನಂತರ ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ: ಅ. 1 ರಿಂದಲೇ ಜಾರಿ

ಬೆಂಗಳೂರು: ಅಕ್ಟೋಬರ್ 1ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಲಿದ್ದು, ಸರಾಸರಿ ಶೇಕಡ 25 ರಿಂದ 30ರಷ್ಟು ಹೆಚ್ಚಳ ಆಗಲಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ Read more…

ರೈತರು, ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲಿದ್ದು, ಸರಾಸರಿ ಶೇಕಡ 30ರಷ್ಟು ಆಸ್ತಿ ಮೌಲ್ಯ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಆಸ್ತಿಗಳ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಶಿಫಾರಸು ಹಿನ್ನಲೆ ತಹಶೀಲ್ದಾರ್ ಸಸ್ಪೆಂಡ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಡಾ.ಎನ್.ಜಿ. ನಾಗರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. Read more…

ಲೋಕಲ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ರೋಹಿತ್ ಶರ್ಮಾ ಈಗ ಕೋಟಿ ಕೋಟಿ ಸಂಪತ್ತಿಗೆ ಒಡೆಯ; ದಂಗಾಗಿಸುವಂತಿದೆ ʼಹಿಟ್‌ಮ್ಯಾನ್‌ʼ ಮುಂಬೈ ನಿವಾಸ….!

ಭಾರತ ಮಾತ್ರವಲ್ಲದೆ ವಿಶ್ವದ ದಿಗ್ಗಜ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ರೋಹಿತ್ ಒಂದು ಕಾಲದಲ್ಲಿ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಈಗ ಕೋಟಿ ಕೋಟಿ Read more…

ಅಮಾನ್ಯ ವಿವಾಹದಿಂದ ಜನಿಸಿದ ಮಕ್ಕಳಿಗೂ ಆಸ್ತಿಯಲ್ಲಿ ಪಾಲಿದೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು| Supreme Court

ನವದೆಹಲಿ : ವಿವಾಹೇತರ ಸಂಬಂಧದಿಂದ ಹುಟ್ಟಿದ ಮಕ್ಕಳಿಗೂ ಆಸ್ತಿಯಲ್ಲಿ ಪಾಲಿದೆ, ಅಮಾನ್ಯ ವಿವಾಹಗಳಿಂದ ಜನಿಸಿದ ಮಕ್ಕಳು ಹಿಂದೂ ಕಾನೂನಿನಡಿಯಲ್ಲಿ ತಮ್ಮ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಸುಲೋಚನಮ್ಮ(57) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ.  ಅವರ ಎರಡನೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...