alex Certify PUC | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ಸೇರಿದಂತೆ ಯಾವುದೇ ಧರ್ಮಾಧಾರಿತ ಬಟ್ಟೆ ಧರಿಸಿ ಬಂದರೆ ಪರೀಕ್ಷೆಗೆ ಪ್ರವೇಶ ಇಲ್ಲ

ಬೆಂಗಳೂರು: ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಬಟ್ಟೆ ಧರಿಸಿ ಬಂದರೆ ವಿಧ್ಯಾರ್ಥಿಗಳಿಗೆ ಪ್ರವೇಶ ಇರುವುದಿಲ್ಲ ಎಂದು ಶಾಲಾ ಶಿಕ್ಷಣ Read more…

ಪ್ರಶ್ನೆ ಪತ್ರಿಕೆ ಸೋರಿಕೆ: ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ತಲೆದಂಡ

ತುಮಕೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ತಲೆದಂಡ ಆಗಿದೆ. ಫೆಬ್ರವರಿ Read more…

‌ʼಪರೀಕ್ಷೆʼ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಟಿಪ್ಸ್

ಮಾರ್ಚ್‌ ತಿಂಗಳು ಬಂದಿದೆ. ವಿದ್ಯಾರ್ಥಿಗಳಿಗೆ ಇದು ಅತಿ ಮುಖ್ಯ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವು ಪರೀಕ್ಷಾ ಸಲಹೆಗಳು ಇಲ್ಲಿವೆ. ಅಧ್ಯಯನವನ್ನು ಬೇಗನೆ ಪ್ರಾರಂಭಿಸಿ ಮತ್ತು ನಿಮ್ಮ ಅಧ್ಯಯನ ಯೋಜನೆಗಾಗಿ Read more…

ಪ್ರಧಾನಿ ಮೋದಿ ಭೇಟಿ ಹಿನ್ನಲೆ: ನಾಳೆ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ನಾಳೆ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ Read more…

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷವೂ ಕೃಪಾಂಕ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಕ ನೀಡಲಾಗುತ್ತದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು Read more…

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಲಿಖಿತ ಪರೀಕ್ಷೆಗೆ ಸಿದ್ಧತೆಗಳು ನಡೆಯುತ್ತಿದ್ದು, ಇದರ ಮಧ್ಯೆ ಪ್ರಾಯೋಗಿಕ ಪರೀಕ್ಷೆ ಈಗಾಗಲೇ ಆರಂಭವಾಗಿದೆ. ಪ್ರಾಯೋಗಿಕ ಪರೀಕ್ಷೆಗೆ ಅನಿವಾರ್ಯ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ Read more…

ದ್ವಿತೀಯ ಪಿಯು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳ ಅಂತಿಮ ಪ್ರವೇಶ Read more…

ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಆರಂಭ ಕಡ್ಡಾಯ: ಸಿಎಂ ಬೊಮ್ಮಾಯಿ

ಬೆಂಗಳೂರು: ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಆರಂಭಿಸಲಾಗುವುದು. 10 ವರ್ಷ ಪೂರ್ಣಗೊಳಿಸಿದ ಎಲ್ಲಾ ವ್ಯವಸ್ಥೆ ಇರುವ ವಸತಿ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪಿಯುಸಿ ಆರಂಭಿಸಲು ಸಿಎಂ ಬಸವರಾಜ ಬೊಮ್ಮಾಯಿ Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಾಲ್ ಟಿಕೆಟ್ ತಿದ್ದುಪಡಿಗೆ ಜ. 30 ರವರೆಗೆ ಅವಕಾಶ

ಬೆಂಗಳೂರು: ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಸಿದ್ಧಪಡಿಸಲಾಗಿದೆ. ಪ್ರವೇಶ ಪತ್ರಗಳಲ್ಲಿ ಅಗತ್ಯವಿದ್ದರೆ ತಿದ್ದುಪಡಿ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗಳ ಮಾಹಿತಿಗೆ ಒಂದೇ ವೆಬ್ ಸೈಟ್; ಇಲ್ಲಿದೆ ವಿವರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ರಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಗಾಗಿ ವೆಬ್ಸೈಟ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್ಸಿ Read more…

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಈ ಬಾರಿ ಸರಳ ಪ್ರಶ್ನೆಗಳ ಹೊಸ ಮಾದರಿ ಪ್ರಶ್ನೆ ಪತ್ರಿಕೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ಈ ವರ್ಷದಿಂದ ಹೊಸ ಮಾದರಿ ಪ್ರಶ್ನೆ ಪತ್ರಿಕೆ ರೂಪಿಸಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮಗೊಳಿಸಲು ಮಹತ್ವದ ಬದಲಾವಣೆ ಮಾಡಲಾಗಿದ್ದು, ಸರಳ ಪ್ರಶ್ನೆ Read more…

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಾರ್ಷಿಕ ಪರೀಕ್ಷೆಗೆ ಸರಳ, ಬಹು ಆಯ್ಕೆ ಪ್ರಶ್ನೆ ಪತ್ರಿಕೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮುಂದುವರೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ Read more…

ಐಟಿಐ, ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ನವೆಂಬರ್ 29 ರಂದು ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ Read more…

ಪಿಯು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಿಯು ಪರೀಕ್ಷೆ ಬರೆಯಲಿರುವ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಮತ್ತು Read more…

SSLC, PUC, ITI ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ವೃತ್ತಿ ಮಾರ್ಗಧರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ವತಿಯಿಂದ ನ. 5 ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಕೊಠಡಿ ಸಂಖ್ಯೆ-51ರ ಉದ್ಯೋಗ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸಾವಿರಕ್ಕೂ ಅಧಿಕ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಈಗ ಅಧಿಸೂಚನೆ ಹೊರಡಿಸಲಾಗಿದೆ. ಬುಧವಾರದಂದು ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು Read more…

ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ರಚನೆಗೆ ನಿರ್ಧಾರ

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ಶಾಖೆಯನ್ನು ವಿಲೀನಗೊಳಿಸಿ ಒಂದೇ ಮಂಡಳಿ ರಚಿಸಲಾಗುತ್ತದೆ. ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ Read more…

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಗುಡ್ ನ್ಯೂಸ್’

ರಾಜ್ಯದ 20,000 ಅಂಗನವಾಡಿಗಳಲ್ಲಿ ‘ಹೊಸ ಶಿಕ್ಷಣ ನೀತಿ’ (NEP) ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಪಠ್ಯಕ್ರಮ ನವೆಂಬರ್ ವೇಳೆಗೆ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ಹೀಗಾಗಿ ಕಡಿಮೆ Read more…

ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದೆ. ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022 Read more…

ಇಲ್ಲಿದೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೊಂದು ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸೆಪ್ಟೆಂಬರ್ 19 ರಿಂದ ನಡೆಸಲು ಉದ್ದೇಶಿಸಿದ್ದ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ ಶಿಕ್ಷಣ Read more…

BIG NEWS: ಸೆ. 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಅಂದು ಬೆಳಿಗ್ಗೆ 11 ಗಂಟೆಯ ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ Read more…

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: ಗಡಿ ಭದ್ರತಾ ಪಡೆ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ಅರ್ಜಿ ಸಲ್ಲಿಸುವ ಕುರಿತ ಮಾಹಿತಿ

ಪಿಯುಸಿ ಪಾಸ್ ಆಗಿ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಗಡಿ ಭದ್ರತಾ ಪಡೆಯ 323 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗಡಿ ಭದ್ರತಾ Read more…

ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆಗಸ್ಟ್ 12 ರಿಂದ 25 ರವರೆಗೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, Read more…

SSLC, PUC ವಿದ್ಯಾರ್ಹತೆ ಹೊಂದಿದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಚೇರಿ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಆಗಸ್ಟ್ 6 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ  ಕೆಳಕಂಡ Read more…

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಅವಧಿ ವಿಸ್ತರಿಸಲಾಗಿದೆ. ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ Read more…

‘ಪಿಯುಸಿ’ ಮರು ಮೌಲ್ಯಮಾಪನ ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ

ಕಳೆದ ಏಪ್ರಿಲ್ – ಮೇ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಜೂನ್ 18ರಂದು ಪ್ರಕಟಗೊಂಡಿದ್ದು, ಇದರಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಕೆಲವರು ಮರು Read more…

ಸಿಇಟಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಈ ತಿಂಗಳಾಂತ್ಯಕ್ಕೆ ರಿಸಲ್ಟ್

ಬೆಂಗಳೂರು: ಜುಲೈ 29 ಅಥವಾ 30ರಂದು ಸಿಇಟಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಸಿಬಿಎಸ್ಇ ಮತ್ತು ಐಸಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಇವುಗಳಲ್ಲಿ ವಿದ್ಯಾರ್ಥಿಗಳು ಪಡೆದ ಫಲಿತಾಂಶದ Read more…

ಉತ್ತರ ಬರೆದಿದ್ದು 15 ಪುಟ…! ಮೌಲ್ಯಮಾಪಕರು ನೋಡಿದ್ದು ಕೇವಲ ಎರಡು ಪುಟ..!!

ಪ್ರತಿಯೊಬ್ಬ ವಿದ್ಯಾರ್ಥಿಗೂ ಪರೀಕ್ಷಾ ಫಲಿತಾಂಶ ಬಹು ಮುಖ್ಯವಾಗಿರುತ್ತದೆ. ಮುಂದಿನ ತರಗತಿಗಳಿಗೆ ಸೇರಿಕೊಳ್ಳಲು ಅಂಕಗಳಿಗೆ ಪ್ರಾಮುಖ್ಯತೆ ಸಿಗುವ ಕಾರಣ ವರ್ಷಪೂರ್ತಿ ಕಷ್ಟಪಟ್ಟು ಹೋಗಿ ಪರೀಕ್ಷೆ ಬರೆದಿರುತ್ತಾರೆ. ಆದರೆ ಕೆಲವೊಬ್ಬರು ಮೌಲ್ಯಮಾಪಕರು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆಗಸ್ಟ್ 12 ರಿಂದ 25 ರವರೆಗೆ ನಡೆಯಲಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 12 ಕನ್ನಡ ಮತ್ತು ಅರೇಬಿಕ್ ಆಗಸ್ಟ್ 13 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...