alex Certify puja | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುರುವಾರ ಈ ವಸ್ತುಗಳ ದಾನ ಮಾಡಬೇಡಿ

ಗುರುವಾರ ವಿಷ್ಣುವಿನ ದಿನವೆಂದು ಪರಿಗಣಿಸಲಾಗಿದೆ. ಈ ದಿನ ವಿಷ್ಣುವಿನ ಪೂಜೆ ಜೊತೆ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಗುರುವಾರ ದಾನ ಮಾಡಿದ್ರೆ ಸಂತೋಷ, ಆರೋಗ್ಯ, ಸಂಪತ್ತು ಪ್ರಾಪ್ತಿಯಾಗುತ್ತದೆ. ಹಳದಿ ಬಟ್ಟೆಯನ್ನು Read more…

ಸುಖ-ಸಮೃದ್ಧಿ ಸೇರಿದಂತೆ ಆರೋಗ್ಯ, ಆಯುಸ್ಸು ವೃದ್ಧಿಗೆ ಪ್ರತಿದಿನ ಮಾಡಿ ದೇವರ ಪೂಜೆ

ಸುಖ-ಸಮೃದ್ಧಿ ಸೇರಿದಂತೆ ಆರೋಗ್ಯ, ಆಯುಸ್ಸು ವೃದ್ಧಿಗೆ ಪ್ರತಿದಿನ ದೇವರ ಪೂಜೆ ಮಾಡುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅನೇಕರ ಮನೆಯಲ್ಲಿ ಈಗಲೂ ಪ್ರತಿದಿನ ದೇವರ ಪೂಜೆ ಮಾಡ್ತಾರೆ. ಶ್ರದ್ಧಾ Read more…

ಮನೆಯಲ್ಲಿ ರಾಮಲಲ್ಲಾನ ಪೂಜೆ ಮಾಡ್ತಿದ್ದರೆ ಈ ನಿಯಮ ಪಾಲಿಸಿ

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಲು ಸಾಧ್ಯವಿಲ್ಲ. ಅದೇ ಕಾರಣಕ್ಕೆ ಆಯಾ ಪ್ರದೇಶದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಸಂಬಂಧಿಸಿದಂತೆ Read more…

ಜಾತಕದಲ್ಲಿ ಸೂರ್ಯ ಅಶುಭ ಸ್ಥಾನದಲ್ಲಿದ್ದರೆ ಸಂಕ್ರಾಂತಿಯಂದು ಮನೆಯಲ್ಲಿ ಸ್ಥಾಪನೆ ಮಾಡಿ ಈ ಪ್ರತಿಮೆ

ಈ ಬಾರಿ ಜನವರಿ 15 ಗುರುವಾರ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತಿದೆ. ಇದು ಸೂರ್ಯನ ಆರಾಧನೆಯ ಹಬ್ಬವಾಗಿದೆ. ಈ ದಿನವು ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದು ಮತ್ತು ಸೂರ್ಯನಿಗೆ ಅರ್ಗ್ಯವನ್ನು Read more…

ಇಷ್ಟಾರ್ಥ ಸಿದ್ಧಿಸಲು ಗುರುವಾರ ಈ ದೇವರ ಪೂಜೆ ಮಾಡಿ

ಹಿಂದೂ ಧರ್ಮದಲ್ಲಿ ಗುರುವಾರ ವಿಷ್ಣುವಿನ ಆರಾಧನೆ ಮಾಡಲಾಗುತ್ತದೆ. ವಿಷ್ಣು ತನ್ನನ್ನು ಪೂಜಿಸುವ ಭಕ್ತರ ಎಲ್ಲಾ ಆಸೆಗಳನ್ನು ಪೂರೈಸುತ್ತಾನೆಂದು ನಂಬಲಾಗಿದೆ. ಹಿಂದೂ ಧರ್ಮಗ್ರಂಥದ ಪ್ರಕಾರ, ವಿಷ್ಣುವನ್ನು ಗುರುವಾರ ಸರಿಯಾದ ರೀತಿಯಲ್ಲಿ Read more…

ಲಕ್ಷ್ಮಿ ಒಲಿಸಿಕೊಳ್ಳಲು ಮನೆಯ ʼಮುಖ್ಯ ದ್ವಾರʼದ ಮುಂದೆ ಮಾಡಿ ಈ ಉಪಾಯ

ಮನೆಯ ಮುಖ್ಯ ದ್ವಾರಕ್ಕೆ ಬಹಳ ಮಹತ್ವವಿದೆ. ಮುಖ್ಯದ್ವಾರದಿಂದ ಲಕ್ಷ್ಮಿ ಮನೆಯೊಳಗೆ ಪ್ರವೇಶ ಮಾಡ್ತಾಳೆ. ಹಾಗಾಗಿ ದೀಪಾವಳಿಯ ಶುಭ ದಿನದಂದು ದೇವರ ಮನೆಯೊಂದೇ ಅಲ್ಲ ಮನೆಯ ಮುಖ್ಯದ್ವಾರಕ್ಕೂ ಮಹತ್ವ ನೀಡಬೇಕು. Read more…

ಭಗವಂತ ಶಿವನಿಗೆ ಪ್ರಿಯವಾದ ತಿಂಗಳು ʼಶ್ರಾವಣ ಮಾಸʼದ ವಿಶೇಷತೆ ಏನು ಗೊತ್ತಾ….?

ಭಗವಂತ ಶಿವನಿಗೆ ಪ್ರಿಯವಾದ ಶ್ರಾವಣ ಮಾಸ ಶುರುವಾಗಿದೆ. ಶಿವಪೂಜೆ ವೇಳೆ ಶಿವಲಿಂಗಕ್ಕೆ ನೀರಿನ ಅಭಿಷೇಕ ಮಾಡುವ ಜೊತೆಗೆ ಅರಿಶಿನವನ್ನು ಹಾಕ್ತಾರೆ. ಆದ್ರೆ ಶಿವ ಪೂಜೆಗೆ ಅರಿಶಿನ ಶುಭವಲ್ಲ. ಶಿವ Read more…

ದೇವರ ಮುಂದೆ ಊದುಬತ್ತಿ ಹಚ್ಚಲು ಇದೆ ಕಾರಣ

ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ Read more…

ಪೂಜೆಗೆ ಸಂಬಂಧಿಸಿದ ಈ ವಸ್ತುಗಳನ್ನು ನೆಲಕ್ಕಿಡಬೇಡಿ

ವೈಷ್ಣವ ಪುರಾಣದಲ್ಲಿ ಭಗವಂತ ವಿಷ್ಣು ಹಾಗೂ ಶ್ರೀಕೃಷ್ಣನ ಮಹಿಮೆಯನ್ನು ಹೇಳಲಾಗಿದೆ. ಇದನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಇದ್ರಲ್ಲಿ ಅನೇಕ ಸಂಗತಿಗಳ ಬಗ್ಗೆ ಹೇಳಲಾಗಿದೆ. ಪೂಜೆಗೆ ಸಂಬಂಧಿಸಿದ ಯಾವ ವಸ್ತುಗಳನ್ನು Read more…

ಅಗರಬತ್ತಿ-ಧೂಪ ಬಳಸಿ ಪೂಜೆ ಮಾಡುವುದೇಕೆ ಗೊತ್ತಾ….?

ದೇವರ ಪೂಜೆಯ ವೇಳೆ ಅಗರಬತ್ತಿ, ಧೂಪವನ್ನು ಅಗತ್ಯವಾಗಿ ಬಳಸುತ್ತಾರೆ. ಧೂಪವಿಲ್ಲದೆ ಪೂಜೆ ಅಪೂರ್ಣ. ದೇವರ ಪೋಜೆ ಜೊತೆ ವಿಶೇಷ ಸಮಾರಂಭಗಳಲ್ಲಿ ಅಗರಬತ್ತಿ ಹಾಗೂ ಧೂಪದ ಬಳಕೆ ಮಾಡ್ತಾರೆ. ಪವಿತ್ರ Read more…

ಶುಭ ಫಲ ಪಡೆಯಲು ಅಕ್ಷಯ ತೃತೀಯದಂದು ಬೆಳಿಗ್ಗೆ ಮಾಡಿ ಈ ಕೆಲಸ

ಏ. ೨೩ರಂದು ಅಕ್ಷಯ ತೃತೀಯ. ಶಾಸ್ತ್ರದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಈ ದಿನ ಮಾಡಿದ ವೃತ ಹಾಗೂ ದಾನ ಬಹಳ ಮಂಗಳಕರವೆಂದು ಭಾವಿಸಲಾಗಿದೆ. ತಾಯಿ ಲಕ್ಷ್ಮಿ ಈ Read more…

ಚೀನಾ, ಪಾಕ್ ಸೇರಿದಂತೆ 155 ದೇಶಗಳ ನೀರು ಬಳಸಿ ರಾಮನಿಗೆ ಜಲಾಭಿಷೇಕ

ಅಯೋಧ್ಯೆಯಲ್ಲಿರುವ ರಾಮ ಲಲ್ಲಾ ಮೂರ್ತಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಜಲಾಭಿಷೇಕ ನೆರವೇರಿಸಲಿದ್ದಾರೆ. ಈ ಜಲಾಭಿಷೇಕಕ್ಕೆಂದು 155 ದೇಶಗಳಿಂದ ನೀರನ್ನು ತರಲಾಗಿತ್ತು. ಏಪ್ರಿಲ್ 23ರಂದು ನೆರವೇರಲಿರುವ ಈ Read more…

ಎಲಾನ್‌ ಮಸ್ಕ್‌ಗೆ ಪೂಜೆ ಸಲ್ಲಿಸಿದ ಬೆಂಗಳೂರಿನ ಅಭಿಮಾನಿ

ಬಿಲಿಯನೇರ್ ಎಲಾನ್ ಮಸ್ಕ್ ಭಾರತದಲ್ಲಿ ಹಲವಾರು ಅಭಿಮಾನಿಗಳನ್ನು ಹೊಂದಿದ್ದಾರೆ. ಬೆಂಗಳೂರಿನ ಒಂದಿಷ್ಟು ಪುರುಷರು, ಮಸ್ಕ್‌ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲು ಮಸ್ಕ್‌ ಅವರ ಪೂಜೆ ಆಯೋಜಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ Read more…

ದುರ್ಗಾ ದೇವಿ ಅನುಗ್ರಹಕ್ಕೆ ಇಲ್ಲಿದೆ ಪೂಜಾ ವಿಧಾನ

ದುರ್ಗಾ ದೇವಿಯ ಪೂಜಾ ವಿಧಿಗಳು ಪ್ರದೇಶ ಮತ್ತು ಸಂಪ್ರದಾಯವನ್ನು ಅವಲಂಬಿಸಿ ಬದಲಾಗುತ್ತವೆ, ಆದರೆ ಸಾಮಾನ್ಯವಾಗಿ ದುರ್ಗಾ ಪೂಜೆಗೆ ಕೆಲವು ಹಂತಗಳಿವೆ. ಮೊದಲು ಸ್ಥಳವನ್ನು ಶುದ್ಧೀಕರಿಸಿ: ಪೂಜೆ ನಡೆಯುವ ಸ್ಥಳವನ್ನು Read more…

ಆರೋಗ್ಯ ವೃದ್ಧಿಗೆ ಮಹಾಶಿವರಾತ್ರಿ ದಿನ ಈ ಮಂತ್ರ ಜಪಿಸಿ

ಜೀವನದಲ್ಲಿ ಸಾಕಷ್ಟು ಕಷ್ಟಗಳು ಬರುತ್ವೆ. ಆದ್ರೆ ಎಲ್ಲ ಕಷ್ಟಗಳನ್ನು ಎದುರಿಸಲು ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾಗುತ್ತದೆ. ಉತ್ತಮ ಆರೋಗ್ಯ ಹಾಗೂ ಆಕಸ್ಮಿಕವಾಗಿ ಬರುವ ದುರ್ಘಟನೆ ಎದುರಿಸಲು ವೈದಿಕ ಶಾಸ್ತ್ರದಲ್ಲಿ Read more…

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ Read more…

ಶಬರಿಮಲೆಯಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಸಕಲ ಸಿದ್ಧತೆ

ಕಾಸರಗೋಡು: ಕೇರಳದ ಪ್ರಸಿದ್ಧ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ. ಮಕರ ಜ್ಯೋತಿ ಉತ್ಸವದ ಅಂಗವಾಗಿ ಅಯ್ಯಪ್ಪ ಸ್ವಾಮಿ ವಿಗ್ರಹಕ್ಕೆ ತೊಡಿಸುವ Read more…

ದೇವರ ಮನೆಯಲ್ಲಿ ಈ ತಪ್ಪು ಮಾಡಿದ್ರೆ ಸಿಗಲ್ಲ ʼಪೂಜೆʼ ಫಲ

ಭಗವಂತನ ಕೃಪೆಗಾಗಿ ಪ್ರತಿಯೊಂದು ಮನೆಯಲ್ಲೂ ದೇವರ ಪೂಜೆ ನಡೆಯುತ್ತದೆ. ಪ್ರತಿ ದಿನ ದೇವರಿಗೆ ಪೂಜೆ ಮಾಡಿ ಫಲ ಪ್ರಾಪ್ತಿಗೆ ಭಕ್ತರು ಪ್ರಾರ್ಥನೆ ಮಾಡ್ತಾರೆ. ಆದ್ರೆ ದೇವರ ಕೋಣೆ ಹಾಗೂ Read more…

ಶ್ರೀಕೃಷ್ಣನ ಮೂರ್ತಿ ಹೀಗೆ ಪೂಜಿಸಿ ʼಅದೃಷ್ಟʼ ಬದಲಿಸಿಕೊಳ್ಳಿ

ಎಲ್ಲರ ಮನೆಯಲ್ಲಿ ಶ್ರೀಕೃಷ್ಣನ ಬಾಲ್ಯದ ಮೂರ್ತಿಗಳಿದ್ದೇ ಇರುತ್ತವೆ. ಬಾಲ ಗೋಪಾಲನ ಪೂಜೆ ವಿಧಾನವನ್ನು ವಾಮನ ಪುರಾಣದಲ್ಲಿ ಹೇಳಲಾಗಿದೆ. ಅದ್ರ ಪ್ರಕಾರ ನಡೆದುಕೊಂಡಲ್ಲಿ ಶ್ರೀಕೃಷ್ಣ ಭಕ್ತರಿಗೆ ಬಹುಬೇಗ ಕೃಪೆ ತೋರುತ್ತಾನೆ Read more…

ತುಳಸಿ ಮದುವೆ ದಿನ ಈ ಕೆಲಸ ಮಾಡಿದ್ರೆ ಸಿಗಲಿದೆ ವೈವಾಹಿಕ ಜೀವನದಲ್ಲಿ ಸುಖ

ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ತುಳಸಿ ವಿವಾಹವನ್ನು ಕಾರ್ತಿಕ ಶುಕ್ಲ ಪಕ್ಷದ ಏಕಾದಶಿಯಂದು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 5ರಂದು ತುಳಸಿ ವಿವಾಹವನ್ನು ಆಚರಿಸಲಾಗ್ತದೆ. ಈ Read more…

ದೀಪಾವಳಿ ದಿನ ದೇವಾಲಯಗಳಲ್ಲಿ ಗೋ ಪೂಜೆ ಕಡ್ಡಾಯ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಅ. 26ರಂದು ಸಂಜೆ 5:30 ರಿಂದ 6:30ರ ವರೆಗೆ ಗೋಧೂಳಿ ಲಗ್ನದಲ್ಲಿ ಕಡ್ಡಾಯವಾಗಿ ಗೋಪೂಜೆ ನೆರವೇರಿಸುವಂತೆ ಧಾರ್ಮಿಕ ದತ್ತಿ Read more…

ದೀಪಾವಳಿಯ ಲಕ್ಷ್ಮಿ ಪೂಜೆಗೂ ಮುನ್ನ ಮನೆಯ ಈ ಜಾಗವನ್ನು ಸ್ವಚ್ಛಗೊಳಿಸಿ

ದೀಪಗಳ ಹಬ್ಬ ದೀಪಾವಳಿ ಹತ್ತಿರ ಬರ್ತಿದೆ. ಹಬ್ಬವನ್ನು ಆಚರಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಕಾರ್ಯವೂ ನಡೆಯುತ್ತಿದೆ. ಮನೆಯ ಕೆಲವೊಂದು ಜಾಗವನ್ನು ದೀಪಾವಳಿಗೂ ಮುನ್ನ Read more…

ಪೂಜೆ ಸಮಯದಲ್ಲಿ ಕೈಗಳಿಗೆ ಕೆಂಪು ದಾರ ಕಟ್ಟಿಕೊಳ್ಳುವುದೇಕೆ ? ಈ ರಕ್ಷಾ ಸೂತ್ರಕ್ಕಿದೆ ಅಪಾರ ಶಕ್ತಿ…!

ಹಿಂದೂಗಳು ಧಾರ್ಮಿಕ ಕಾರ್ಯಗಳನ್ನು, ಪೂಜೆ ಪುನಸ್ಕಾರ ಮಾಡುವ ಸಂದರ್ಭದಲ್ಲಿ ಮಣಿಕಟ್ಟಿನ ಮೇಲೆ ಕೆಂಪು ದಾರವನ್ನು ಕಟ್ಟಿಕೊಳ್ತಾರೆ. ಇದನ್ನು ಪುರುಷರ ಬಲ ಮಣಿಕಟ್ಟಿನ ಮೇಲೆ ಮತ್ತು ಮಹಿಳೆಯರ ಎಡ ಮಣಿಕಟ್ಟಿನ Read more…

ಆ. 14, 15 ರಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯುತ್ ದೀಪಾಲಂಕಾರ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆ.14,15 ರಂದು ಧಾರ್ಮಿಕ ದತ್ತಿ ಇಲಾಖೆ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ತಿಳಿಸಲಾಗಿದೆ. 75 ನೇ Read more…

ಪತಿ ಪಾದಪೂಜೆ ಮಾಡಿ ಭೀಮನ ಅಮವಾಸ್ಯೆ ಆಚರಿಸಿದ ನಟಿ ಪ್ರಣೀತಾ; ಫೋಟೋ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತಾ..?

ದಕ್ಷಿಣ ಭಾರತದ ಖ್ಯಾತ ನಟಿ ಪ್ರಣೀತಾ ಸುಭಾಷ್ ಮತ್ತು ಅವರ ಪತಿ ನಿತಿನ್ ರಾಜು ಅವರ ಫೋಟೋವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ಬಿಂದುವಾಗಿದೆ. ಚಿತ್ರದಲ್ಲಿ, ಪ್ರಣೀತಾ ಧಾರ್ಮಿಕ Read more…

ಲುಲು ಮಾಲ್‌ ಆವರಣದಲ್ಲಿ ಪೂಜೆ, ನಮಾಜ್‌ ಗದ್ದಲ: ಬಂಧಿತ ನಾಲ್ವರ ವಿವರ ಬಿಚ್ಚಿಟ್ಟ ಪೊಲೀಸರು

ಕಳೆದ ವಾರ ಲಖ್ನೌ ನಗರದ ಲುಲು ಮಾಲ್ ಆವರಣದಲ್ಲಿ ನಮಾಜ್ ಹಾಗೂ ಪೂಜೆ ಮಾಡಿದ ಆರೋಪದ ಮೇಲೆ ಅಲ್ಲಿನ ಪೊಲೀಸರು ಬಂಧಿಸಿದ್ದ ನಾಲ್ವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ Read more…

ʼದೇವಸ್ಥಾನʼಕ್ಕೆ ಹೋಗೋದ್ರಿಂದ ಏನೆಲ್ಲ ಲಾಭವಿದೆ ಗೊತ್ತಾ….?

ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆಯುವ ಭಾರತೀಯರ ಸಂಪ್ರದಾಯ ಈಗಿನದಲ್ಲ. ದೇವಸ್ಥಾನಗಳಿಗೆ ಭೇಟಿ ನೀಡುವುದ್ರ ಹಿಂದೆ ಧಾರ್ಮಿಕ ಕಾರಣದ ಜೊತೆ ವೈಜ್ಞಾನಿಕ ಕಾರಣವೂ ಅಡಗಿದೆ. ದೇವಸ್ಥಾನಗಳಿಗೆ ಹೋಗುವುದ್ರಿಂದ ಅನೇಕ Read more…

ಸಣ್ಣ ‘ತೆಂಗಿನಕಾಯಿ’ಯಲ್ಲಿದೆ ಇಷ್ಟೆಲ್ಲ ಶಕ್ತಿ

ಪ್ರತಿಯೊಬ್ಬರೂ ಶ್ರೀಮಂತರಾಗಲು ಬಯಸ್ತಾರೆ. ಇದಕ್ಕೆ ಹಗಲಿರುಳು ಶ್ರಮಿಸ್ತಾರೆ. ಆದ್ರೆ ಅನೇಕರಿಗೆ ಅದೃಷ್ಟ ಕೈ ಹಿಡಿಯುವುದಿಲ್ಲ. ಎಷ್ಟು ಕಷ್ಟಪಟ್ಟರೂ ಹಣ ಕೈನಲ್ಲಿ ನಿಲ್ಲುವುದಿಲ್ಲ. ಅಂತವರು ಸಣ್ಣ ಉಪಾಯದಿಂದ ಶ್ರೀಮಂತರಾಗಬಹುದು. ಹೌದು, Read more…

ಮನೆಯ ಆಸುಪಾಸು ಈ ಗಿಡವಿದ್ರೆ ಅವಶ್ಯವಾಗಿ ಮಾಡಿ ಪೂಜೆ

ಪ್ರಾಚೀನ ಕಾಲದಿಂದಲೂ ಗಿಡ-ಮರಗಳಿಗೆ ಪೂಜೆ ಮಾಡುವ ಸಂಪ್ರದಾಯವಿದೆ. ಜ್ಯೋತಿಷ್ಯ ಹಾಗೂ ವಾಸ್ತುಶಾಸ್ತ್ರದ ಪ್ರಕಾರ ಕೆಲ ಗಿಡ-ಮರಗಳನ್ನು ಪೂಜೆ ಮಾಡುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಮನೆಯಲ್ಲಿ ಜಾಗವಿಲ್ಲವಾದ್ರೆ ಮನೆ ಆಸುಪಾಸು Read more…

ಮಂಗಳವಾರ ಹನುಮಂತನಿಗೆ ಅರ್ಪಿಸಿ ‘ವೀಳ್ಯದೆಲೆ’

ಹಿಂದೂ ಧರ್ಮದಲ್ಲಿ ಮಂಗಳವಾರ ಹನುಮಂತನ ಆರಾಧನೆ ನಡೆಯುತ್ತದೆ. ಹನುಮಂತನನ್ನು ಸಂಕಟ ಹರಣ ಎಂದು ಕರೆಯಲಾಗುತ್ತದೆ. ಹನುಮಂತನ ಕೃಪೆಗೆ ಪಾತ್ರರಾದವರು ಎಲ್ಲ ಕ್ಷೇತ್ರದಲ್ಲೂ ಯಶಸ್ಸು ಸಾಧಿಸುತ್ತಾರೆ ಎಂಬ ನಂಬಿಕೆಯಿದೆ. ಹನುಮಂತನನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...