alex Certify Race | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಂಕಾಂಗ್‌ ಗೆ ಬಿಗ್‌ ಶಾಕ್‌…..! ಭಾರತಕ್ಕೆ ವಿಶ್ವದ ನಾಲ್ಕನೇ ಅತಿದೊಡ್ಡ ಷೇರು ಮಾರುಕಟ್ಟೆ ಎಂಬ ಹೆಗ್ಗಳಿಕೆ

ಭಾರತದ ಷೇರು ಮಾರುಕಟ್ಟೆ ಹೊಸ ಐತಿಹಾಸಿಕ ದಾಖಲೆಗಳನ್ನು ಸೃಷ್ಟಿಸುತ್ತಲೇ ಇದೆ. ಇದೀಗ ವಿಶ್ವದ ನಾಲ್ಕನೇ ಅತಿದೊಡ್ಡ ಷೇರು ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಈ ರೇಸ್‌ನಲ್ಲಿ ಹಾಂಕಾಂಗ್ ಅನ್ನು ಭಾರತ ಹಿಂದಿಕ್ಕಿದೆ. Read more…

ಹೆದ್ದಾರಿಯಲ್ಲೇ ಕುದುರೆ‌ ಗಾಡಿ ರೇಸ್‌; ವಿಡಿಯೋ ವೈರಲ್

ಅಕ್ರಮವಾಗಿ ಕುದುರೆ ಗಾಡಿಗಳ ರೇಸ್ ಆಯೋಜನೆ ಕಾರಣದಿಂದಾಗಿ ಮುಂಬೈ – ಅಹಮದಾಬಾದ್ ಹೆದ್ದಾರಿಯಲ್ಲಿ ಭಾನುವಾರ ಗಲಿಬಿಲಿ ಸೃಷ್ಟಿಯಾಗಿತ್ತು. ತಲಾ ಎರಡು ಕುದುರೆಗಳಿಂದ ಎಳೆಯಲ್ಪಟ್ಟ ಆರು ಕುದುರೆ ಗಾಡಿಗಳನ್ನು ಹೆದ್ದಾರಿಯಲ್ಲಿ Read more…

ಹೆಜ್ಜೇನು ದಾಳಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಎರಡು ಕುದುರೆಗಳು ಸಾವು

ಹೆಜ್ಜೇನು ದಾಳಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಎರಡು ಕುದುರೆಗಳು ಸಾವನ್ನಪ್ಪಿರುವ ಘಟನೆ ಕುಣಿಗಲ್ ಸ್ಟಡ್ ಫಾರಂನಲ್ಲಿ ನಡೆದಿದೆ. 10 ಹಾಗೂ 15 ವರ್ಷದ ಈ ಎರಡು ಕುದುರೆಗಳ ಮೇಲೆ Read more…

‘ಕೊರೊನಾ’ ಏರಿಕೆ ಹಿನ್ನೆಲೆಯಲ್ಲಿ ನಾಲ್ಕನೇ ಬಾರಿಯೂ ಚೀನಾ ಎಫ್ 1 ರದ್ದು

ಇಡೀ ವಿಶ್ವಕ್ಕೆ ಕೊರೊನಾ ಎಂಬ ಮಹಾಮಾರಿಯನ್ನು ತಗುಲಿಸಿದ ಕುಖ್ಯಾತಿಗೆ ಪಾತ್ರವಾಗಿರುವ ಚೀನಾ ಈಗಲೂ ಕೂಡ ಅದರಿಂದ ಹೊರ ಬಂದಿಲ್ಲ. ವಿಶ್ವದ ಇತರೆ ಭಾಗಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ ಇದಕ್ಕೆ Read more…

BIG NEWS: ಎಲ್ಲರನ್ನು ಹಿಂದಿಕ್ಕಿ ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮುಖ ಆಯ್ಕೆ, ಇನ್ನೂ ರೇಸ್ ನಲ್ಲಿ ಗೆಹ್ಲೋಟ್; ಸೆಲ್ಜಾ, ವೇಣು, ತರೂರ್, ಬನ್ಸಾಲ್ ಸೇರಿ ಹಲವರ ಹೆಸರೂ ಪರಿಗಣನೆ

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದ್ದರೂ ಆಟ ಇನ್ನೂ ಮುಂದುವರೆದಿದೆ. ಖರ್ಗೆ ಕಾಂಗ್ರೆಸ್ ಅಧ್ಯಕ್ಷ Read more…

ʼವಯಸ್ಸುʼ ದೇಹಕ್ಕೆ ಹೊರತು ಮನಸ್ಸಿಗಲ್ಲ ಎಂಬುದಕ್ಕೆ ಇಲ್ಲಿದೆ ಸಾಕ್ಷಿ

ವಯಸ್ಸು ದೇಹಕ್ಕೇ ಹೊರತು ಮನಸ್ಸಿಗಲ್ಲ ಎಂದು ಹೇಳುವವರು ಮತ್ತು ಉತ್ಸಾಹ ಭರಿತವಾಗಿ ಜೀವನ ಸಾಗಿರುವವರು ನಮ್ಮ ನಡುವೆ ಕಾಣಸಿಗುತ್ತಾರೆ. ಜಗತ್ತಿನಲ್ಲಿ ಬಹಳಷ್ಟು ಜನರು ನಮಗೆ ಸ್ಫೂತಿರ್ಯಾಗಿಯೂ ಕಾಣಿಸುತ್ತಾರೆ. ಅವರು Read more…

ಓಟದ ಮಧ್ಯದಲ್ಲಿ ಹೊರಬಂದ ಖಾಸಗಿ ಅಂಗ; ರೇಸ್‌ನಿಂದ ಹೊರಬಿದ್ದ ಅಥ್ಲೀಟ್

ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿ ಅಥ್ಲೆಟ್ ಒಬ್ಬರು ಅಚ್ಚರಿಯ ಕಾರಣಕ್ಕೆ ರೇಸ್‌ ನಿಂದ ಹೊರಬೀಳುವಂತಾಗಿದೆ. ಓಟದ ಮಧ್ಯದಲ್ಲಿ ಅವರ ಶಿಶ್ನ ಹೊರಬಂದ ನಂತರ ಅಥ್ಲೀಟ್ 400 Read more…

OMG: ಕುದುರೆಯ ವಿರುದ್ಧ 22 ಮೈಲಿ ಓಡಿ ಸ್ಪರ್ಧೆ ಗೆದ್ದ ವ್ಯಕ್ತಿ….!

ಮನುಷ್ಯನು ಕುದುರೆಯನ್ನು ಮೀರಿಸಿ ಓಡಲು ಸಾಧ್ಯವೇ ? ಬ್ರಿಟಿಷ್ ಓಟಗಾರ ರಿಕಿ ಲೈಟ್‌ಫೂಟ್ ಇದು ಸಾಧ್ಯ ಮಾಡಬಹುದು ಎಂದು ಸಾಬೀತುಪಡಿಸಿದ್ದಾರೆ. ಲೈಟ್‌ಫೂಟ್ ವಾರಾಂತ್ಯದಲ್ಲಿ ವೇಲ್ಸ್‌ನ ಲಾನ್‌ವರ್ಟಿಡ್ ವೆಲ್ಸ್‌ನಲ್ಲಿ ನಡೆದ Read more…

ನೀರೆಂದು ಭಾವಿಸಿ ಸ್ಯಾನಿಟೈಸರ್ ಕುಡಿದ ವಿದ್ಯಾರ್ಥಿನಿಯರು

ಜಪಾನಿನಲ್ಲಿ ಒಂದು ವಿಲಕ್ಷಣ ಘಟನೆ ನಡೆದಿದೆ. ಪ್ರೌಢಶಾಲೆಯೊಂದರ ಕ್ರೀಡಾಕೂಟದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರಿನ ಬದಲಾಗಿ ಸ್ಯಾನಿಟೈಸರ್ ಕುಡಿದು ಅಸ್ವಸ್ಥರಾದ ಘಟನೆ ಇದು. ಈ ಬಗ್ಗೆ ಜಪಾನ್ ಸರ್ಕಾರ ತನಿಖೆಗೆ Read more…

ಕೈನಲ್ಲಿ ಚಂಬು ಹಿಡಿದು ಟಾಯ್ಲೆಟ್ ಬಳಿ ಓಡಲಿದ್ದಾರೆ ವೃದ್ಧ ಮಹಿಳೆಯರು….!

ಬಯಲು ಮಲ ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಆದ್ರೆ ದೇಶದ ಅನೇಕ ಕಡೆ ಇನ್ನೂ ಬಯಲು ಮಲ ವಿಸರ್ಜನೆ ಜಾರಿಯಲ್ಲಿದೆ. ಕೆಲವರು ಮನೆಯಲ್ಲಿ ಶೌಚಾಲಯವಿದ್ರೂ ಬಯಲು ಮಲ ವಿಸರ್ಜನೆಯನ್ನು ಇಷ್ಟಪಡ್ತಿದ್ದಾರೆ. ಮಧ್ಯಪ್ರದೇಶದ Read more…

ಒಂದೇ ತಂದೆ-ತಾಯಿಯ ಅವಳಿಗಳ ಚರ್ಮದ ಬಣ್ಣ ಬೇರೆ ಬೇರೆ….!

ಮಕಾಯ್ ಹಾಗೂ ಎಲ್ಲಿಯಾನ್ ದ್ವಿವರ್ಣೀಯ ದಂಪತಿಗಳಿಗೆ ಜನಿಸಿದ ಅವಳಿಗಳು. ಮಕಾಯ್‌ಗೆ ಕೃಷ್ಣವರ್ಣೀಯನಾದರೆ, ಎಲ್ಲಿಯಾನ್ ಶ್ವೇತವರ್ಣೀಯ. ಈ ಅವಳಿಗಳ ತಾಯಿ ಲಿಯೆಟ್ಟಾ ಹ್ಯಾರಿಸ್ ಆಫ್ರಿಕನ್-ಅಮೆರಿಕ್ ಮಹಿಳೆಯಾಗಿದ್ದು ಆಫ್ರಿಕನ್ ತಾಯಿ ಹಾಗೂ Read more…

ಪತಿಯಂದಿರನ್ನು ಈ ಕಾರಣಕ್ಕೆ ಹೆಗಲ ಮೇಲೆ ಹೊತ್ತು ಸಾಗಿದ ಮಹಿಳೆಯರು….!

ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ. ಜಗತ್ತಿನಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗಳನ್ನು ಸನ್ಮಾನಿಸಲು ಈ ದಿನವನ್ನು ಮೀಸಲಿಡಲಾಗಿದೆ. ಇದೇ ದಿನದಂದು ನೇಪಾಳದಲ್ಲಿ ಜರುಗಿದ ವಿಶಿಷ್ಟ ಕಾರ್ಯಕ್ರಮವೊಂದು Read more…

ಆಸ್ಟ್ರಿಚ್ ‌ಗಳೊಂದಿಗೆ ಬೈಸಿಕಲ್ ರೇಸ್ ‌ಗೆ ಮುಂದಾದ ದುಬೈ ಯುವರಾಜ

ಬೈಸಿಕಲ್ ಏರಿ ಹೊರಟ ದುಬೈ ಯುವರಾಜ ಶೇಖ್‌ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಎರಡು ದಿಗ್ಗಜ ಆಸ್ಟ್ರಿಚ್‌ಗಳೊಂದಿಗೆ ರೇಸ್‌ನಲ್ಲಿ ಭಾಗಿಯಾಗಿರುವ ಚಿತ್ರವೊಂದು ವೈರಲ್ ಆಗಿದೆ. Read more…

ಕೊರೊನಾ ಲಸಿಕೆ ತಯಾರಿಸುವ ರೇಸ್ ನಲ್ಲಿ ಮೊದಲ ಸ್ಥಾನದಲ್ಲಿದೆ ಈ ದೇಶ

ರಷ್ಯಾದ ಲಸಿಕೆ ಹೊರತುಪಡಿಸಿ ಉಳಿದ ದೇಶಗಳ ಕೊರೊನಾ ಲಸಿಕೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಪ್ರಸ್ತುತ Read more…

ರೇಸ್ ‌ನಲ್ಲಿ ಗೆದ್ದ ಕುದುರೆಗೆ ಶಾಂಪೇನ್ ಕುಡಿಸಿದ ಜಾಕಿ

ರೇಸ್ ‌ಗಳಲ್ಲಿ ಗೆದ್ದ ಬಳಿಕ ವಿನ್ನರ್‌ಗಳು ಪರಸ್ಪರರ ಮೇಲೆ ಶಾಂಪೇನ್ ಸುರಿದುಕೊಂಡು ಕುಣಿದಾಡುವುದು ಸಾಮಾನ್ಯ. ಅದರಲ್ಲೂ ಈಕ್ವೆಸ್ಟ್ರಿಯನ್‌ ರೇಸ್‌ಗಳಲ್ಲಿ ಈ ಸಂಭ್ರಮಾಚರಣೆಯ ಮಟ್ಟವೇ ಬೇರೆ ಇರಲಿದೆ. ಆದರೆ ಇತ್ತೀಚಿಗೆ Read more…

ಹೊಟೇಲ್ ಮೆನುವಿನ ಎಲ್ಲ ಆಹಾರ ಸೇವಿಸಿದ ಭೂಪ…!

ಕೆಲವು ಆಹಾರ ಪ್ರಿಯರು ಹೇಗಿರುತ್ತಾರೆ ಎಂದರೆ, ತಿಂದಷ್ಟು ಸಾಕಾಗುತ್ತಿರುವುದಿಲ್ಲ. ಹೊಟೇಲ್‌ನಲ್ಲಿರುವ ಮೆನುವಿನಲ್ಲಿರುವುದೆಲ್ಲ ಖಾಲಿ ಮಾಡಿದರೂ ಇನ್ನಷ್ಟು ಬೇಕು ಎನ್ನುವವಿರುತ್ತಾರೆ. ಈ ಪೀಠಿಕೆ ಹಾಕುತ್ತಿರುವುದೇಕೆ ಎನ್ನುವುದಕ್ಕೆ ಇಲ್ಲೊಂದು ಸುದ್ದಿ ಇದೆ Read more…

BPL ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೋನಾ ತಡೆಯಲು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಅದೇ ರೀತಿ ಹಲವು ಜಿಲ್ಲೆಗಳಲ್ಲಿಯೂ ಲಾಕ್ಡೌನ್ ಜಾರಿಯಾಗಿದೆ. ಲಾಕ್ಡೌನ್ ಜಾರಿಯಾಗಿದ್ದರೂ, Read more…

ಆನ್ಲೈನ್ ಮೂಲಕ ನಡೆದಿದೆ ಕಂದಮ್ಮಗಳು ತೆವಳುವ ಸ್ಪರ್ಧೆ…!

ಕೊರೋನಾ ಲಾಕ್‌ಡೌನ್‌ನಿಂದ ಎಲ್ಲವೂ ಆನ್‌ಲೈನ್ ಮಯವಾಗಿದೆ. ಇದೀಗ ಅತಿವೇಗವಾಗಿ ತೆವಳುವ ಕಂದಮ್ಮಗಳ ಸ್ಪರ್ಧೆಯೂ ಆನ್‌ಲೈನ್‌ನಲ್ಲಿಯೇ ನಡೆದಿದ್ದು, ವಿಡಿಯೊ ವೈರಲ್ ಆಗಿದೆ. ಕೆಲ ದಿನಗಳ ಹಿಂದೆ ನಡೆದ ಈ ಆನ್‌ಲೈನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...