alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕ ಚುನಾವಣೆ ಫಲಿತಾಂಶ ರಾಹುಲ್ ಗಾಂಧಿಗೆ ಎಷ್ಟು ಮುಖ್ಯ ಗೊತ್ತಾ…?

ಇಡೀ ದೇಶದ ಗಮನ ಸೆಳೆದಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಹೇಳಲಾಗ್ತಿದೆ. ರಾಹುಲ್ ಗಾಂಧಿ ಎ.ಐ.ಸಿ.ಸಿ. Read more…

ಸುದ್ದಿಗೋಷ್ಟಿಯಲ್ಲಿ ಪ್ರಧಾನಿ ಮೋದಿ ವಿರುದ್ದ ರಾಹುಲ್ ವಾಗ್ದಾಳಿ

ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. Read more…

2019 ರಲ್ಲಿ ‘ಕೈ’ಗೆ ಬಲ ಬಂದ್ರೆ ಪಿಎಂ ಆಗ್ತೇನೆ–ರಾಹುಲ್ ಗಾಂಧಿ

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹುಮುಖ್ಯ ಹೇಳಿಕೆಯೊಂದನ್ನು ನೀಡಿದ್ದಾರೆ. ಮಂಗಳವಾರ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿ 2019 ರಲ್ಲಿ ಲೋಕಸಭೆ Read more…

ಯಾರು ಈ ಅದಿತಿ ಸಿಂಗ್? ರಾಹುಲ್ ಗಾಂಧಿಯೊಂದಿಗೆ ಇರುವ ಸಂಬಂಧವೇನು ಗೊತ್ತಾ…?

ಕಳೆದೆರಡು ದಿನಗಳಿಂದ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಅವರ ಮದುವೆ ಕುರಿತಾಗಿ ಗಾಳಿ ಸುದ್ದಿ ಹರಿದಾಡಿ, ಅದಿತಿ ಸಿಂಗ್ ಸ್ಪಷ್ಟನೆ ಕೂಡ ನೀಡಿದ್ದಾರೆ. Read more…

ಎತ್ತಿನಗಾಡಿ ಏರಿದ ರಾಹುಲ್ ನೀಡಿದ್ರು ರೈತರ ಸಾಲ ಮನ್ನಾ ಮಾಡುವ ಭರವಸೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೈದೆ ದಿನ ಬಾಕಿ ಇದೆ. ಚುನಾವಣಾ ರಣಾಂಗಣದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ Read more…

ಫೈರ್ ಬ್ರಾಂಡ್ ಲೀಡರ್ಸ್ ಗಳಿಂದ ಹೈವೋಲ್ಟೇಜ್ ಪ್ರಚಾರ

ಮತದಾನದ ದಿನ ಸಮೀಪಿಸುತ್ತಿರುವಂತೆಯೇ ವಿಧಾನಸಭೆ ಚುನಾವಣೆ ಪ್ರಚಾರ ಮತ್ತೆ ಜೋರಾಗತೊಡಗಿದೆ. ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, Read more…

ರಾಹುಲ್, ಸಿ.ಎಂ. ವಿರುದ್ಧ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ

ದೇವಾಲಯದಲ್ಲಿ ಕೊಟ್ಟ ತೀರ್ಥವನ್ನು ಹೇಗೆ ಕುಡಿಯಬೇಕೆಂದು ಗೊತ್ತಿಲ್ಲದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಾನು ಹಿಂದೂ ಎಂಬುದು ನೆನಪಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ Read more…

ಚುನಾವಣೆ ಪ್ರಚಾರದಲ್ಲಿ ಹೊಸ ದಾಖಲೆ ಬರೆದ ರಾಹುಲ್ ಗಾಂಧಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕರ್ನಾಟಕದಲ್ಲಿ ಇದುವರೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಯಾವ ಅಧ್ಯಕ್ಷರೂ ಕೂಡ Read more…

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಮಂಗಳೂರಿನ ಟಿ.ಎಂ.ಎ. ಪೈ ಹಾಲ್ ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಣಾಳಿಕೆ Read more…

ರಾಹುಲ್ ಗಾಂಧಿ ವಿಮಾನ ಅನುಮಾನಾಸ್ಪದ ಲ್ಯಾಂಡಿಂಗ್, ದೂರು

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಅವರು ಗೋವಾದಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದ ಸಂದರ್ಭದಲ್ಲಿ 3 ನಿಮಿಷ ವಿಮಾನ Read more…

ಮೋದಿ ಪರ ಘೋಷಣೆ, ಮುಜುಗರ ಅನುಭವಿಸಿದ ರಾಹುಲ್

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಹೊನ್ನಾವರದಲ್ಲಿ ರೋಡ್ ಶೋ ನಡೆಸಿದ ರಾಹುಲ್, ಶರಾವತಿ ಸರ್ಕಲ್ Read more…

ರಂಗೇರಿದ ಚುನಾವಣಾ ಕಣ: ಇಂದು ರಾಹುಲ್, ನಾಳೆಯಿಂದ ಅಮಿತ್ ಶಾ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರದ ಭರಾಟೆ ಮತ್ತೆ ಜೋರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಅಧ್ಯಕ್ಷರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಕರಾವಳಿ ಭಾಗದಲ್ಲಿ Read more…

ರಾಹುಲ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಂಬೀತ್ ಪಾತ್ರಾ

ಶಿವಮೊಗ್ಗ : ಚುನಾವಣಾ ಪ್ರಚಾರಕ್ಕೆಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಮುಂದಿಟ್ಟಿರುವ 10 ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಆಗ್ರಹಿಸಿದ್ದಾರೆ. Read more…

ಏಪ್ರಿಲ್ 26, 27 ರಂದು ಕರಾವಳಿಯಲ್ಲಿ ರಾಹುಲ್ ಪ್ರಚಾರ

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಮತ್ತೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 26, 27 ರಂದು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ Read more…

ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ರಾಹುಲ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅನಾರೋಗ್ಯದ ಕಾರಣ, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ ನಂತರದಲ್ಲಿ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯದಲ್ಲಿ ಚೇತರಿಕೆ Read more…

ರಾಹುಲ್ ಗಾಂಧಿಗೇ ಟಿಕೆಟ್ ಕೊಟ್ಟ ಸಿ.ಎಂ. ಸಿದ್ಧರಾಮಯ್ಯ

ಬೆಂಗಳೂರು: ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಇಂದು ಬಿಡುವಿಲ್ಲದೇ ಪ್ರಚಾರ ನಡೆಸಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅವರು, ಮೆಟ್ರೋದಲ್ಲಿಯೂ ಪ್ರಯಾಣಿಸುವ ಮೂಲಕ ಜನಸಾಮಾನ್ಯರೊಂದಿಗೆ ಬೆರೆತಿದ್ದಾರೆ. ವಿಧಾನಸೌಧದಿಂದ ಎಂ.ಜಿ. Read more…

ಬೆಂಗಳೂರಲ್ಲಿ ಭರ್ಜರಿ ಜನಾಶೀರ್ವಾದ ಯಾತ್ರೆ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ವಿವಿಧ ಹಂತದಲ್ಲಿ ಕೈಗೊಂಡಿದ್ದ, ಜನಾಶೀರ್ವಾದ ಯಾತ್ರೆ ಸಮಾರೋಪ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಸುಮಾರು Read more…

ರಾಹುಲ್ ಜನಾಶೀರ್ವಾದ ಯಾತ್ರೆ, ಟೆಂಪಲ್ ರನ್ ಮುಂದುವರಿಕೆ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿವಿಧ ಹಂತದಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದಿನಿಂದ ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ Read more…

2 ನೇ ದಿನವೂ ರಾಹುಲ್ ಗಾಂಧಿ ಮಿಂಚಿನ ಸಂಚಾರ

ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ರಾಜ್ಯದಲ್ಲಿ 5 ನೇ ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದು ದಾವಣಗೆರೆಯಿಂದ 2 ನೇ ದಿನದ ಪ್ರವಾಸ Read more…

ಈ ಬಾರಿಯೂ ಕಾಂಗ್ರೆಸ್ ಬೆಂಬಲಿಸಲು ರಾಹುಲ್ ಮನವಿ

ಶಿವಮೊಗ್ಗ : ಜನರ ಆಶೋತ್ತರಗಳಿಗೆ ಸ್ಪಂದಿಸಿರುವ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ತರಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು. ನಗರದಲ್ಲಿ ಜನಾಶೀರ್ವಾದ ರೋಡ್ ಶೋ ಬಳಿಕ Read more…

ರಾಹುಲ್ ಶಿವಮೊಗ್ಗ ಭೇಟಿ ವೇಳೆ ವಾಹನ ಸವಾರರ ಪರದಾಟ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಲವು ಮಾರ್ಗಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ನಿನ್ನೆಯಿಂದಲೇ ಪೊಲೀಸರು ಸಿದ್ದತೆ ನಡೆಸಿದ್ದು, Read more…

ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಬಾವುಟಗಳ ವಶ

ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ 500ಕ್ಕೂ ಹೆಚ್ಚು ಬಾವುಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ Read more…

ರಾಹುಲ್ ಶಿವಮೊಗ್ಗ ಭೇಟಿಗೆ ಭರ್ಜರಿ ಸಿದ್ದತೆ

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಕಾವು ಏರತೊಡಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಮೊಗ್ಗಕ್ಕೆ ಬಂದು ಹೋದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಏ.3 ರಂದು Read more…

‘ರಾಹುಲ್ ಗಾಂಧಿ ಮುಗ್ಧ ಬಾಲಕ’

ಚಿಕ್ಕಮಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ನಡೆದ ಸಂವಾದದಲ್ಲಿ ಎನ್.ಸಿ.ಸಿ. ಬಗ್ಗೆ ಗೊತ್ತಿಲ್ಲ ಎಂದು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು ಭಾರೀ ಚರ್ಚೆಗೊಳಗಾಗಿತ್ತು. ಚಿಕ್ಕಮಗಳೂರಿನಲ್ಲಿ ಇಂದು ವಿಧಾನ ಪರಿಷತ್ ವಿರೋಧ Read more…

ಏ. 3 ರಂದು ಶಿವಮೊಗ್ಗಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್

ಏ. 3 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ದತೆ ಕೈಗೊಳ್ಳಲಾಗುತ್ತಿದೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪೂರ್ವಭಾವಿ ಸಿದ್ದತೆ ಪರಿಶೀಲನೆಗಾಗಿ ಇಂದು ಶಿವಮೊಗ್ಗ ನಗರಕ್ಕೆ Read more…

ಏಪ್ರಿಲ್ 3 ರಿಂದ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಈಗಾಗಲೇ ಹಲವು ಹಂತಗಳಲ್ಲಿ ಭರ್ಜರಿ ಪ್ರಚಾರ ನಡೆಸಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 3 ರಿಂದ ಮತ್ತೊಂದು ಹಂತದ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ Read more…

ಪುತ್ರನ ರಾಜಕೀಯ ಎಂಟ್ರಿಗೆ ಹೀಗಿದೆ ಸಿ.ಎಂ. ಪ್ಲಾನ್

ಮೈಸೂರು: ರಾಜ್ಯದಲ್ಲಿ 2 ದಿನ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ವರುಣಾ Read more…

ರಾಹುಲ್ ಗಾಂಧಿಗೆ ಗೌಡರು ತಿರುಗೇಟು ನೀಡಿದ್ದೀಗೆ….

ರಾಮನಗರ: ಜೆ.ಡಿ.ಎಸ್. ಪಕ್ಷದ ಕುರಿತಾಗಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿರುಗೇಟು ನೀಡಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಕೋಟೆ ಮೈದಾನದಲ್ಲಿ ಇಂದು Read more…

2 ನೇ ದಿನವೂ ಬಿರುಸಿನ ಚಟುವಟಿಕೆಯಲ್ಲಿ ರಾಹುಲ್ ಗಾಂಧಿ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಮೊದಲ ದಿನ ಮೈಸೂರು, ಚಾಮರಾಜನಗರ, ಮಂಡ್ಯ Read more…

ಜೆ.ಡಿ.ಎಸ್.ಗೆ ಹೊಸ ವ್ಯಾಖ್ಯಾನ ನೀಡಿದ ರಾಹುಲ್ ಗಾಂಧಿ

ಮಂಡ್ಯ: ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಬಿರುಸಿನ ಪ್ರವಾಸ ನಡೆಸಿದ್ದು, ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದಾರೆ. ಇದೇ ವೇಳೆ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...