alex Certify Rahul Gandhi | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಂಸತ್ ನಲ್ಲಿ ಅವಿಶ್ವಾಸ ಗೊತ್ತುವಳಿ : ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿದೆ. ಈ ವಿಷಯದ ಬಗ್ಗೆ ಚರ್ಚೆ ಮಂಗಳವಾರ ಪ್ರಾರಂಭವಾಯಿತು.ಇಂದು ಲೋಕಸಭೆಯಲ್ಲಿ ಸಂಸದ ರಾಹುಲ್ ಗಾಂಧಿ ಮಾತನಾಡುತ್ತಿದ್ದಾರೆ. ಸ್ಪೀಕರ್ Read more…

BIGG NEWS : ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಕುರಿತು ಇಂದು ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿದೆ. ಈ ವಿಷಯದ ಬಗ್ಗೆ ಚರ್ಚೆ ಮಂಗಳವಾರ ಪ್ರಾರಂಭವಾಯಿತು. ಬಿಜೆಪಿ-ಭಾರತ ಮೈತ್ರಿ ಪರಸ್ಪರ ಟೀಕಿಸುತ್ತಿದೆ. ಆದಾಗ್ಯೂ, ಚರ್ಚೆ Read more…

ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಬೆನ್ನಲ್ಲೇ ಸರ್ಕಾರಿ ಬಂಗಲೆ ಮರಳಿ ಪಡೆದ ರಾಹುಲ್….!

ಮೋದಿ ಉಪನಾಮದ ಹಿನ್ನೆಲೆಯಲ್ಲಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಕಾರಣಕ್ಕಾಗಿಯೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಲೋಕಸಭಾ ಸದಸ್ಯತ್ವ Read more…

ಗುಜರಾತ್ ನಿಂದ ಮೇಘಾಲಯಕ್ಕೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿಯವರ ಮೊದಲ ಹಂತದ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾದ ನಂತರ ಇದೀಗ ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತವನ್ನು ಯೋಜಿಸಲಾಗಿದೆ ಎಂದು ಮಹಾರಾಷ್ಟ್ರ Read more…

‘ಇಡೀ ದೇಶವೇ ನನ್ನ ಮನೆ’: ಸಂಸತ್ ಸ್ಥಾನ ಮರಳಿದ ಬೆನ್ನಲ್ಲೇ ಹಳೆಯ ಮನೆ ಮತ್ತೆ ಪಡೆದ ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ನಿವಾಸ 12 ತುಘಲಕ್ ಲೇನ್ ಬಂಗಲೆಯನ್ನು ಸಂಸತ್ತಿನ ಸದಸ್ಯರಾಗಿ ಮರುಸ್ಥಾಪಿಸಿದ ನಾಲ್ಕು ದಿನಗಳ ನಂತರ ಮರು ಹಂಚಿಕೆ Read more…

BIGG BREAKING : ರಾಹುಲ್ ಗಾಂಧಿ ಮೇಲಿನ ಅನರ್ಹತೆ ವಾಪಸ್ : ಸ್ಪೀಕರ್ ಓಂ ಬಿರ್ಲಾ ಆದೇಶ

ನವದೆಹಲಿ : ರಾಹುಲ್ ಗಾಂಧಿ ಮೇಲಿದ್ದ ಅನರ್ಹತೆಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೆ ರಾಹುಲ್ ಗಾಂಧಿ ಸಂಸದರಾಗಿ ಲೋಕಸಭೆ ಎಂಟ್ರಿ Read more…

ಮತ್ತೆ ಸಂಸದರಾಗಿ ಲೋಕಸಭೆಗೆ ರಾಹುಲ್ ಗಾಂಧಿ ಎಂಟ್ರಿ…? ಇಂದು ನಿರ್ಧಾರ ಸಾಧ್ಯತೆ

ನವದೆಹಲಿ: ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಮರು ಸ್ಥಾಪನೆ ಕುರಿತಾಗಿ ಲೋಕಸಭೆ ಕಾರ್ಯಾಲಯ ಇಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ Read more…

`I will marry Rahul Gandhi’ : ನಾನು ರಾಹುಲ್ ಗಾಂಧಿಯನ್ನು ಮದುವೆಯಾಗುತ್ತೇನೆ..!ಬಾಲಿವುಡ್ ನಟಿಯಿಂದ ಬಿಗ್ ಆಫರ್

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಾನು ಮದುವೆಯಾಗಲು ಸಿದ್ದಳಿದ್ದೇನೆ. ಆದರೆ ಮದುವೆಯಾದ್ರೆ ನಾನು ನನ್ನ ಉಪನಾಮೆಯನ್ನು ಬದಲಾಯಿಸುವುದಿಲ್ಲ ಎಂದು ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ Read more…

ಜೈಲು ಶಿಕ್ಷೆಗೆ ಸುಪ್ರೀಂ ತಡೆ ಬಳಿಕ ರಾಹುಲ್ ಗೆ ಬಿಗ್ ರಿಲೀಫ್; ಸಂಸತ್ ಸದಸ್ಯತ್ವ ಮರಳುವುದರ ಜೊತೆಗೆ ಚುನಾವಣೆಯಲ್ಲಿ ಸ್ಪರ್ಧೆಗೂ ಅವಕಾಶ

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶುಕ್ರವಾರದಂದು ಬಿಗ್ ರಿಲೀಫ್ ಸಿಕ್ಕಿದ್ದು, ಎರಡು ವರ್ಷಗಳ ಜೈಲು Read more…

‘ಮಾನನಷ್ಟ ಶಿಕ್ಷೆ’ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ ನಂತರ ರಾಹುಲ್ ಗಾಂಧಿ ‘ಮೊದಲ ಪ್ರತಿಕ್ರಿಯೆ’

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಿಗ್ ರಿಲೀಫ್ ಆಗಿ, 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರು ಮಾಡಿದ ‘ಮೋದಿ’ ಉಪನಾಮದ ಟೀಕೆಗೆ ಸಂಬಂಧಿಸಿದ ಶಿಕ್ಷೆಗೆ ಸುಪ್ರೀಂ Read more…

ಗೋವಾ ಭೇಟಿ ಬಳಿಕ ಜಾಕ್ ರಸೆಲ್ ಟೆರಿಯರ್ ನಾಯಿಮರಿಯೊಂದಿಗೆ ದೆಹಲಿಗೆ ತೆರಳಿದ ರಾಹುಲ್ ಗಾಂಧಿ

ನವದೆಹಲಿ: ಗೋವಾಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹೊಸ ಅತಿಥಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಜಾಕ್ ರಸೆಲ್ ಟೆರಿಯರ್ ಎಂಬ ನಾಯಿಮರಿಗಳನ್ನು ತನ್ನಜೊತೆ ಕರೆದೊಯ್ದಿದ್ದಾರೆ. ಆಗಸ್ಟ್ 2ರಂದು Read more…

ಮೋದಿ ಸರ್ ನೇಮ್ ಮಾನನಷ್ಟ ಪ್ರಕರಣ: ಕ್ಷಮೆ ಕೇಳಲು ನಿರಾಕರಿಸಿದ ರಾಹುಲ್ ಗಾಂಧಿ, ಸುಪ್ರೀಂ ಕೋರ್ಟ್ ಗೆ ಮರು ಅಫಿಡವಿಟ್ ಸಲ್ಲಿಕೆ

ನವದೆಹಲಿ: ‘ಮೋದಿ ಉಪನಾಮ’ ಟೀಕೆ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸುಪ್ರೀಂ ಕೋರ್ಟ್‌ಗೆ ಮರು ಅಫಿಡವಿಟ್ ಸಲ್ಲಿಸಿದ್ದಾರೆ ಮತ್ತು ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ. ತಮ್ಮ Read more…

ಏಷ್ಯಾದ ಅತಿ ದೊಡ್ಡ ತರಕಾರಿ ಮಾರುಕಟ್ಟೆಗೆ ರಾಹುಲ್ ಗಾಂಧಿ ದಿಢೀರ್ ಭೇಟಿ….!

ಜನಸಾಮಾನ್ಯರ ಬದುಕು ಬವಣೆ ಅರಿಯಲು ಅವರೊಂದಿಗೆ ಬೆರೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗಾಗಲೇ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ರೈತರು, ಬೈಕ್ ರಿಪೇರಿ ಮಾಡುವ ಗ್ಯಾರೇಜ್, ಹಾಗೂ ಟ್ರಕ್ Read more…

ರಾಹುಲ್ ಗಾಂಧಿ `ಮದುವೆ’ ಬಗ್ಗೆ ಸೋನಿಯಾ ಗಾಂಧಿ ಹೇಳಿದ್ದೇನು ಗೊತ್ತಾ?

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮದುವೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಇತ್ತೀಚೆಗೆ, ಹರಿಯಾಣದ ಮಹಿಳಾ ರೈತರು ಗಾಂಧಿ ಕುಟುಂಬವನ್ನು ಭೇಟಿಯಾಗಲು ಬಂದ ವೇಳೆ ಈ ಮಾತುಕತೆ Read more…

Rahul gandhi Defamation Case : ರಾಹುಲ್ ಗಾಂಧಿ ಮೇಲ್ಮನವಿ  ಅರ್ಜಿ ವಿಚಾರಣೆ ಆ.4 ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ Read more…

ಮಾನಹಾನಿ ಪ್ರಕರಣ : ಇಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿ ವಿಚಾರಣೆ, ಎಲ್ಲರ ಚಿತ್ತ ಕೋರ್ಟ್ ನತ್ತ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ನೇಮ್ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾನೂನು ಸಮರ ನಡೆಸುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ Read more…

BREAKING NEWS: ಸೋನಿಯಾ, ರಾಹುಲ್ ಗಾಂಧಿ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ವಿಮಾನ ತುರ್ತು Read more…

ಬಿಜೆಪಿಯ ಸಿದ್ದಾಂತದ ವಿರುದ್ದ ನಮ್ಮ ಹೋರಾಟ : ರಾಹುಲ್ ಗಾಂಧಿ

ಬೆಂಗಳೂರು : ಬಿಜೆಪಿ ಸಿದ್ಧಾಂತದ ವಿರುದ್ಧ ನಮ್ಮ ಹೋರಾಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮೈತ್ರಿಕೂಟದ ಸಭೆ ಬಳಿಕ ಮಾತನಾಡಿದ ರಾಹುಲ್ ಗಾಂಧಿ ‘ಬಿಜೆಪಿಯವರು ದೇಶದ Read more…

BREAKING : ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ: ಜು.21 ರಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿ ವಿಚಾರಣೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ನೇಮ್ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾನೂನು ಸಮರ ನಡೆಸುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ Read more…

BIG NEWS : ರಾಜ್ಯ ಸರ್ಕಾರದ ಸಚಿವರ ಜೊತೆ ನಾಳೆ ನಿಗದಿಯಾಗಿದ್ದ ರಾಹುಲ್ ಗಾಂಧಿ ಸಭೆ ರದ್ದು

ಬೆಂಗಳೂರು : ರಾಜ್ಯ ಸರ್ಕಾರದ ಸಚಿವರ ಜೊತೆಗಿನ ನಾಳೆ ನಿಗದಿಯಾಗಿದ್ದ ರಾಹುಲ್ ಗಾಂಧಿ ಸಭೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದ ಸಚಿವರನ್ನು ಕರೆಯಿಸಿ ಎರಡು ತಿಂಗಳಲ್ಲಿ ಅವರು Read more…

BREAKING : ಬೆಂಗಳೂರಿಗೆ ಆಗಮಿಸಿದ ಸೋನಿಯಾ, ರಾಹುಲ್ ಗಾಂಧಿ : ಸ್ವಾಗತ ಕೋರಿದ ಸಿಎಂ, ಡಿಸಿಎಂ

ಬೆಂಗಳೂರು : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸಿದ Read more…

ಶೀಲಾ ದೀಕ್ಷಿತ್ ನಿವಾಸಕ್ಕೆ ಬಾಡಿಗೆದಾರರಾಗಿ ರಾಹುಲ್ ಗಾಂಧಿ ಸ್ಥಳಾಂತರ ಸಾಧ್ಯತೆ

ನವದೆಹಲಿ: ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ದಕ್ಷಿಣ ದೆಹಲಿ ಬಂಗಲೆಯಲ್ಲಿ ರಾಹುಲ್ ಗಾಂಧಿ ಬಾಡಿಗೆದಾರರಾಗಿ ತೆರಳುವ ಸಾಧ್ಯತೆ ಇದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ Read more…

BIG NEWS: 9 ವರ್ಷಗಳಿಂದ ನೆಹರು ಕುಟುಂಬದ ಮೇಲೆ ಬಿಜೆಪಿ ಗದಾಪ್ರಹಾರ; ಕುತಂತ್ರದಿಂದಾಗಿ ರಾಹುಲ್ ಗಾಂಧಿ ವಜಾ; ಡಿಸಿಎಂ ಆಕ್ರೋಶ

ಬೆಂಗಳೂರು: ಬಿಜೆಪಿ ಕುತಂತ್ರದಿಂದಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರ ಮೌನ Read more…

BIG NEWS : ‘ರಾಹುಲ್ ಗಾಂಧಿ’ ಅನರ್ಹತೆ ಖಂಡಿಸಿ ಇಂದು ದೇಶಾದ್ಯಂತ ಕಾಂಗ್ರೆಸ್ ನಿಂದ ‘ಮೌನ ಪ್ರತಿಭಟನೆ’

ನವದೆಹಲಿ : ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 12 ರ ಇಂದು  ಬೆಳಗ್ಗೆ 10ಕ್ಕೆ ಕಾಂಗ್ರೆಸ್ ನಾಯಕರು ಮೌನ Read more…

BIG NEWS : ‘ರಾಹುಲ್ ಗಾಂಧಿ’ ಅನರ್ಹತೆ ಖಂಡಿಸಿ ನಾಳೆ ದೇಶಾದ್ಯಂತ ಕಾಂಗ್ರೆಸ್ ನಾಯಕರ ‘ಮೌನ ಪ್ರತಿಭಟನೆ’

ನವದೆಹಲಿ : ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಬುಧವಾರ ಜುಲೈ 12 ರ ಬೆಳಗ್ಗೆ 10ಕ್ಕೆ ಕಾಂಗ್ರೆಸ್ ನಾಯಕರು Read more…

ರೈತರೊಂದಿಗೆ ಗದ್ದೆಗಿಳಿದು ಭತ್ತದ ನಾಟಿ ಮಾಡಿದ ರಾಹುಲ್​ ಗಾಂಧಿ…!

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಶನಿವಾರ ಬೆಳಗ್ಗೆ ಹರಿಯಾಣದ ಸೋನಿಪತ್​​​ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಮಾಡುತ್ತಿದ್ದ ರೈತರಿಗೆ ಸಹಾಯ ಮಾಡಿದ್ದಾರೆ. ಹಿಮಾಚಲ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭತ್ತದ Read more…

BIG NEWS: ಬಿಜೆಪಿ ಕುತಂತ್ರಕ್ಕೆ ಖಂಡನೆ; ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಶಾಸಕರಿಗೆ ಪ್ರತಿಭಟನೆಗೆ ಕರೆ ನೀಡಿದ ಡಿಸಿಎಂ

ಬೆಂಗಳೂರು: ಗುಜರಾತ್ ಕೋರ್ಟ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅರ್ಜಿ ವಜಾಗೊಂಡಿದೆ. ಇದು ಬಿಜೆಪಿ ಕುತಂತ್ರವಾಗಿದ್ದು, ಬಿಜೆಪಿ ಕುತಂತ್ರವನ್ನು ನಾವು ಖಂಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ Read more…

ರಾಹುಲ್ ಗಾಂಧಿ ಅರ್ಜಿ ವಜಾ : ಇಂದು ಮಧ್ಯಾಹ್ನ 3.30 ಕ್ಕೆ `ಕಾಂಗ್ರೆಸ್’ ಪ್ರತಿಭಟನೆ

ಬೆಂಗಳೂರು : ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಸುದ್ದಿಗೋಷ್ಠಿ Read more…

BIG BREAKING : ರಾಹುಲ್ ಗಾಂಧಿಗೆ ಬಿಗ್ ಶಾಕ್ : `ಮೋದಿ ಉಪನಾಮ’ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ!

ನವದೆಹಲಿ : ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಇಂದು ವಿಚಾರಣೆ ನಡೆಸಿದ Read more…

BIG BREAKING: ಮೋದಿ ಉಪನಾಮ ಪ್ರಕರಣ; ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಹೈಕೋರ್ಟ್ ನಕಾರ

ಮೋದಿ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಅವರಿಗೆ ಈಗ ಮತ್ತಷ್ಟು ಸಂಕಷ್ಟವನ್ನುಂಟು ಮಾಡಿದೆ. ಈ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...