alex Certify
ಕನ್ನಡ ದುನಿಯಾ       Mobile App
       

Kannada Duniya

ತಗ್ಗಿದ ವರುಣನ ಆರ್ಭಟ: ಸಹಜ ಸ್ಥಿತಿಯತ್ತ ಮಲೆನಾಡು

ಸತತ ಒಂದು ವಾರಗಳ ಕಾಲ ಎಡಬಿಡದೆ ಸುರಿದ ಮಳೆಯಿಂದಾಗಿ ಜನಜೀವನ ಹಾಗೂ ಸಂಚಾರ ಅಸ್ತವ್ಯಸ್ತಗೊಂಡಿದ್ದ ಮಲೆನಾಡಿನಲ್ಲಿ, ನಿನ್ನೆ ಸಂಜೆಯಿಂದ ವರುಣನ ಆರ್ಭಟ ಕಡಿಮೆಯಾಗಿರುವ ಕಾರಣ ನಿಧಾನವಾಗಿ ಸಹಜ ಸ್ಥಿತಿಗೆ Read more…

ಜೀವಕಳೆ ಪಡೆದ ಜೋಗದ ವೈಭವ ಕಣ್ತುಂಬಿಕೊಂಡ ಪ್ರವಾಸಿಗರು

‘ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಕಂಡಿ….ಸಾಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ’ ಹೀಗೆ ಜೋಗ ಜಲಪಾತದ ವೈಭವವನ್ನು ಜೀವನದಲ್ಲಿ ಒಮ್ಮೆ ನೋಡಬಬೇಕೆಂಬ ಮಾತು ಪ್ರಚಲಿತದಲ್ಲಿದೆ. ಜೋಗದ ಸಿರಿಗೆ ಮನಸೋಲದವರಿಲ್ಲ. ರಾಜ, Read more…

ಈ ಎರಡು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಆಲೂರು, ಸಕಲೇಶಪುರ ತಾಲೂಕು ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಾಫರ್ ಆದೇಶಿಸಿದ್ದಾರೆ. ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ Read more…

ಧಾರಾಕಾರ ಮಳೆಯ ಕಾರಣ ಶಾಲೆಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಕಳೆದೆರಡು ದಿನಗಳಿಂದಲೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು Read more…

ಭಾರಿ ಮಳೆ: ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಭಾರಿ Read more…

ಸುರಿವ ಮಳೆಯಲ್ಲೂ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೇದೆ

ಮುಂಬೈನಲ್ಲಿ ವರುಣನ ಅಬ್ಬರದ ನಡುವೆ ಈ ವ್ಯಕ್ತಿ ಮಾಡಿರುವ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ಭಾರೀ ಮಳೆಯಲ್ಲಿಯೇ ನಿಂತು ಸಂಚಾರಿ ವ್ಯವಸ್ಥೆಯನ್ನು ನಿಭಾಯಿಸಿದ್ದಾರೆ Read more…

ಮುಂಬೈನಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

ಗುರುವಾರ ಮುಂಬೈನಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಮುಂಬೈನ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊದಲ ದಿನದ ಮಳೆಗೆ ಅನೇಕ Read more…

ಭಾರಿ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವು

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮನೆಯೊಂದರ ಗೋಡೆ ಕುಸಿದ ಪರಿಣಾಮ, ಮಹಿಳೆ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಈ ಘಟನೆ Read more…

ವರುಣನ ಆರ್ಭಟಕ್ಕೆ ತತ್ತರಿಸಿದ ಬಳ್ಳಾರಿ ಜನ

ಕಳೆದ ರಾತ್ರಿ ಬಳ್ಳಾರಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದ ಪರಿಣಾಮ ರಾತ್ರಿಯಿಡೀ ಕರೆಂಟ್ ಇಲ್ಲದೆ ಕಾಲ ಕಳೆದಿದ್ದಾರೆ. ಸತ್ಯನಾರಾಯಣ ಪೇಟೆ Read more…

‘ಕನಸು’ ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಜಲಸಮಾಧಿ

ಕರಾವಳಿ ಮಹಾಮಳೆಗೆ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದು, ಈಗ ಮತ್ತೊಬ್ಬರು ಬಲಿಯಾಗಿದ್ದಾರೆ. ‘ಕನಸು’ ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಎರ್ಮಾಯ್ ಫಾಲ್ಸ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತಮ್ಮ ನಾಲ್ವರು ಸ್ನೇಹಿತರೊಂದಿಗೆ Read more…

ಮತ್ತೆ ಆರಂಭಗೊಂಡ ಮಳೆ: ಆತಂಕದಲ್ಲಿ ಮಂಗಳೂರು ಜನತೆ

ನೆನ್ನೆ ಬೆಳಗ್ಗೆಯಿಂದ ರಾತ್ರಿವರೆಗೆ ಸುರಿದು ಭಾರೀ ಅನಾಹುತವನ್ನು ಸೃಷ್ಟಿಸಿದ್ದ ಮಳೆ, ಮಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಮತ್ತೆ ಆರಂಭಗೊಂಡಿದ್ದು, ಜನತೆ ಆತಂಕಕ್ಕೊಳಗಾಗಿದ್ದಾರೆ. ಮಂಗಳವಾರ ಸುರಿದ ಮಳೆಯಿಂದ ಮಂಗಳೂರು ನಗರದ ಹಲವು Read more…

ಮಳೆ ನೀರಿನಲ್ಲಿ ಕೊಚ್ಚಿ ಹೋದ ಪುಟ್ಟ ಬಾಲಕಿ

ಕೇರಳದಲ್ಲಿ ಮುಂಗಾರು ಮಾರುತ ಕಾಲಿಡುತ್ತಿದ್ದಂತೆಯೇ ರಾಜ್ಯದಲ್ಲೂ ಮಳೆ ಆರ್ಭಟ ಆರಂಭವಾಗಿದ್ದು, ಅಕ್ಕನೊಂದಿಗೆ ಸೈಕಲ್ ನಲ್ಲಿ ತೆರಳುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ Read more…

ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ಎರಡು Read more…

ಭಾರೀ ಮಳೆಗೆ ಮಂಗಳೂರು-ಉಡುಪಿ ಜಿಲ್ಲೆ ತತ್ತರ

ಎಡೆಬಿಡದೆ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಂಗಳೂರು ನಗರ ಮಳೆಯ ನೀರಿನಿಂದ ಭಾಗಶಃ ತುಂಬಿ ಹೋಗಿದೆ. ಹವಾಮಾನ ಹಾಗೂ ಮೀನುಗಾರಿಕೆ ಇಲಾಖೆ, ಸಮುದ್ರಕ್ಕೆ Read more…

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಸಿಡಿಲಿಗೆ 8 ಮಂದಿ ಬಲಿ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆ ಮುಂದುವರೆದಿದ್ದು, ಬುಧವಾರದಂದು ಗುಡುಗು, ಸಿಡಿಲು, ಗಾಳಿಯ ಆರ್ಭಟಕ್ಕೆ ಎಂಟು ಮಂದಿ ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ Read more…

ರಾಜ್ಯದ ಹಲವೆಡೆ ಭಾರೀ ಮಳೆ, ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಬೆಂಗಳೂರು, ಮೈಸೂರು, ಶಿವಮೊಗ್ಗ, ಭದ್ರಾವತಿ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಧಾನಸಭೆ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ, ಗುಡುಗು ಸಿಡಿಲಿನ Read more…

ಶಿವಮೊಗ್ಗದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ

ಶಿವಮೊಗ್ಗ : ಗುರುವಾರ ರಾತ್ರಿ ಶಿವಮೊಗ್ಗ ನಗರದಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಬಲವಾದ ಗಾಳಿಯೊಂದಿಗೆ ರಾತ್ರಿ 11 ಗಂಟೆಗೆ ಪ್ರಾರಂಭವಾದ ಮಳೆ ಸರಿಸುಮಾರು 1 Read more…

ಭಾರೀ ಮಳೆ, ಚಂಡಮಾರುತಕ್ಕೆ 93 ಮಂದಿ ಬಲಿ

ಬಿಸಿಲ ಝಳಕ್ಕೆ ಬೇಸತ್ತ ದೇಶದ ಕೆಲ ನಗರದ ಜನರಿಗೆ ಮಳೆ ತಂಪೆರೆದಿದೆ. ಆದ್ರೆ ಚಂಡಮಾರುತ ಭಾರೀ ಅನಾಹುತ ಸೃಷ್ಟಿ ಮಾಡಿದೆ. ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಗರಿಷ್ಠ ಪ್ರಮಾಣದಲ್ಲಿ Read more…

ಬೆಂಗಳೂರಲ್ಲಿ ಮಳೆ ಅವಾಂತರ, ಕತ್ತಲಲ್ಲೇ ರಾತ್ರಿ ಕಳೆದ ಜನ

ಬೆಂಗಳೂರು: ರಾಜಧಾನಿಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದಾಗಿ ನಿವಾಸಿಗಳು ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ. ವಿದ್ಯಾರಣ್ಯಪುರ, Read more…

ಕೆ.ಆರ್.ಎಸ್.ನಲ್ಲಿ 3 ಪ್ರವಾಸಿಗರು ಸಾವು, ಪ್ರವೇಶ ನಿಷೇಧ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬಿರುಗಾಳಿ ಮಳೆಯ ಆರ್ಭಟದಿಂದ ಭಾರೀ ಹಾನಿ ಉಂಟಾಗಿದೆ. ಕೆ.ಆರ್.ಎಸ್.ನಲ್ಲಿ ಮರಗಳು ಬಿದ್ದು ಮೂವರು ಪ್ರವಾಸಿಗರು ಮೃತಪಟ್ಟಿದ್ದು, 2 ದಿನಗಳ ಕಾಲ ಪ್ರವೇಶ ನಿಷೇಧಿಸಲಾಗಿದೆ. ವಿಶ್ವವಿಖ್ಯಾತ Read more…

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಭಾರೀ ಮಳೆ

ಬೆಂಗಳೂರು: ರಾಜಧಾನಿಯಲ್ಲಿ ನಿನ್ನೆ ಸಂಜೆ ಸುರಿದಿದ್ದ ಮಳೆ, ರಾತ್ರಿ ಬಿಡುವು ನೀಡಿದ ಬಳಿಕ ಮತ್ತೆ ಶುರುವಾಗಿದೆ. ಬೆಳಿಗ್ಗೆಯಿಂದಲೂ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜನ ಮನೆಯಿಂದ Read more…

ಬೆಂಗಳೂರು ಮಳೆ ಅವಾಂತರ, ಕತ್ತಲಲ್ಲೇ ಕಾಲ ಕಳೆದ ಜನ

ಬೆಂಗಳೂರು: ರಾಜಧಾನಿಯಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಲ್ಲೇಶ್ವರಂ, ನಂದಿ ಲೇಔಟ್, ಶಿವಾಜಿನಗರ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು. ಬಿರುಗಾಳಿ Read more…

ರಾಜ್ಯದಲ್ಲಿ ಸದ್ದಿಲ್ಲದೇ ಶುರುವಾಗಿದೆ ಲೋಡ್ ಶೆಡ್ಡಿಂಗ್…!?

ಬೇಸಿಗೆಯಲ್ಲಿ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತಾದರೂ, ರಾಜ್ಯದಲ್ಲಿ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿಯಾಗ್ತಿದೆ ಎಂಬ ದೂರು ಕೇಳಿ ಬಂದಿವೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ Read more…

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗಾಳಿ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿ.ಜೆ.ಪಿ. ಕಚೇರಿ ಬಳಿ, ಯಶವಂತಪುರ, ಬಿ.ಟಿ.ಎಂ. ಲೇಔಟ್, ಬನಶಂಕರಿ ಮೊದಲಾದ ಕಡೆಗಳಲ್ಲಿ Read more…

ಮಳೆ ಅವಾಂತರ: ಸೇತುವೆ ಕುಸಿತ, ವಿದ್ಯುತ್ ಸಂಪರ್ಕ ಕಡಿತ

ಚಿಕ್ಕಮಗಳೂರು: ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವಾಂತರ ಸೃಷ್ಠಿಸಿದೆ. ಚಿಕ್ಕಮಗಳೂರು –ಮೂಡಿಗೆರೆಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು, ಸಂಪರ್ಕ ಕಡಿತಗೊಂಡಿದೆ. ಬೇರೆ ಮಾರ್ಗಗಳ ಮೂಲಕ Read more…

ಬೆಂಗಳೂರಿನಲ್ಲಿ ಭಾರಿ ಮಳೆಯ ಅವಾಂತರ, ಸವಾರರ ಪರದಾಟ

ಬೆಂಗಳೂರು: ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆ ಅವಾಂತರ ಸೃಷ್ಠಿಸಿದೆ. ರಾತ್ರಿ ಸಿಟಿ ಮಾರ್ಕೇಟ್ ಬಳಿ ಮೈಸೂರು Read more…

ಭಾರೀ ಸಿಡಿಲಿಗೆ ಸುಟ್ಟು ಭಸ್ಮವಾಯ್ತು ಮನೆ

ಚಿಕ್ಕಮಗಳೂರು: ಅರಬ್ಬೀ ಸಮುದ್ರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ, ರಾಜ್ಯದ ವಿವಿಧೆಡೆ ಮಳೆಯಾಗಿದೆ. ಅಂತೆಯೇ ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗಿದೆ. ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಭಾರೀ Read more…

ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗ್ತಿದೆ. ಕೇರಳದಲ್ಲಿ ನಿಮ್ನ ಚಂಡಮಾರುತದ ಎಫೆಕ್ಟ್ ನಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗ್ತಿದೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಹೆಬ್ರಿ Read more…

ಕೃಷಿ ಕುಟುಂಬದವರಿಗೆ ಶಾಕಿಂಗ್ ನ್ಯೂಸ್….

ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಕೃಷಿ ಆದಾಯದಲ್ಲಿ ಶೇ. 25 ರಷ್ಟು ಇಳಿಕೆಯಾಗಲಿದ್ದು, ಈಗಿನ ಕೃಷಿ ಆದಾಯವನ್ನು ಪರಿಗಣಿಸಿದಾಗ, ಮಧ್ಯಂತರ ಅವಧಿಯಲ್ಲಿ ಕೃಷಿ ಕುಟುಂಬದ ವಾರ್ಷಿಕ ಆದಾಯ 3,600 ರೂ. Read more…

ಕನ್ಯಾಕುಮಾರಿಯಲ್ಲಿ ಭಾರೀ ಮಳೆಗೆ ನಾಲ್ವರು ಬಲಿ

ಭಾರೀ ಮಳೆ ಹಾಗೂ ಬಿರುಗಾಳಿಯ ಹೊಡೆತಕ್ಕೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ತೀವ್ರ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು ಮತ್ತು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...