alex Certify Rain | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದ ಹಲವೆಡೆ ವರುಣನ ಆರ್ಭಟ : ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರಿಸುತ್ತಿದ್ದು,ಬೆಂಗಳೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಬೆಂಗಳೂರು ನಗರದ ಮೆಜೆಸ್ಟಿಕ್, ಶಾಂತಿನಗರ, ಬನಶಂಕರಿ, ಜೆ.ಪಿ.ನಗರ, ಕೋರಮಂಗಲ, Read more…

ರಾಜ್ಯದ ಜನತೆಗೆ ಶಾಕ್: ಮಳೆ ಕೊರತೆಯಿಂದ ಆಹಾರ ಧಾನ್ಯ ಉತ್ಪಾದನೆ ಕುಸಿತ: ತಟ್ಟಲಿದೆ ಬೆಲೆ ಏರಿಕೆ ಬಿಸಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯಾಗಿ ಇಳುವರಿ ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಹೆಚ್ಚು ಕುಂಠಿತವಾಗಲಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಲೆ Read more…

ಗಮನಿಸಿ: ರಾಜ್ಯದ ವಿವಿಧೆಡೆ 4 ದಿನ ಮಳೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ನ. Read more…

ತಮಿಳುನಾಡಿನಲ್ಲಿ ‘ಆರೆಂಜ್ ಅಲರ್ಟ್’ : ನವೆಂಬರ್ 6 ರವರೆಗೆ ವ್ಯಾಪಕ ಮಳೆ ಸಾಧ್ಯತೆ

ಚೆನ್ನೈ: ಪ್ರಾದೇಶಿಕ ಹವಾಮಾನ ಕೇಂದ್ರವು ನವೆಂಬರ್ 6 ರವರೆಗೆ ಹಲವಾರು ದಕ್ಷಿಣ ಮತ್ತು ಡೆಲ್ಟಾ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (ಭಾರಿ ಮಳೆ ಎಚ್ಚರಿಕೆ) ಮತ್ತು ನವೆಂಬರ್ 4 ರಂದು Read more…

ನಾಳೆಯಿಂದ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಿಂದ ಬೀಸುತ್ತಿರುವ ಪೂರ್ವ ಈಶಾನ್ಯ ಮಾರುತಗಳು ಮುಂದಿನ ದಿನಗಳಲ್ಲಿ ಪ್ರಬಲವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನವೆಂಬರ್ 2ರಿಂದ Read more…

ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ Read more…

ಅ. 30 ರವರೆಗೆ ಕೇರಳದಲ್ಲಿ ಭಾರೀ ‘ಮಳೆ’ ಮುನ್ಸೂಚನೆ : 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ತಿರುವನಂತಪುರಂ: ಅಕ್ಟೋಬರ್ 30 ರವರೆಗೆ ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಐಎಂಡಿ ಶನಿವಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ಕೇರಳದಲ್ಲಿ Read more…

ನಾಳೆಯಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29 ರಿಂದ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ Read more…

ಮಲೆನಾಡು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಕುಸಿತವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಬೇಗೆ, ಒಣಹವೆ ಮುಂದುವರೆದಿದೆ. ಮುಂದಿನ 24 ಗಂಟೆಗಳ ನಂತರಕ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, Read more…

ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಳ: ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಾರುತಗಳು ಸಂಪೂರ್ಣವಾಗಿ ದೇಶದಿಂದ ಹಿಂದೆ ಸರಿದಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆ ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗಿದೆ. ದೇಶದಲ್ಲಿ ಜೂನ್ ನಿಂದ ಆರಂಭವಾಗಿದ್ದ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದೆ. Read more…

ಹಮೂನ್ ಚಂಡಮಾರುತ ಎಫೆಕ್ಟ್ : ಈ ರಾಜ್ಯಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ‘IMD’

ಭಾರತದಲ್ಲಿ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದ್ದು, ಸಮುದ್ರದಲ್ಲಿ ಮತ್ತೊಂದು ಸುಂಟರಗಾಳಿ ಉದ್ಭವಿಸಿದೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಸೋಮವಾರ ಸಂಜೆ ಚಂಡಮಾರುತವಾಗಿ ಮಾರ್ಪಟ್ಟಿದೆ. ಆದರೆ ಇದು ಭಾರತೀಯ ಕರಾವಳಿಯ Read more…

Cyclone Hamoon : ಹಮೂನ್ ಚಂಡಮಾರುತ : ಭಾರತದ ಈ ಸ್ಥಳಗಳಲ್ಲಿ ಭಾರಿ ಮಳೆ ಎಚ್ಚರಿಕೆ

ನವದೆಹಲಿ:ಬಂಗಾಳಕೊಲ್ಲಿಯಲ್ಲಿ ಆಳವಾದ ವಾಯುಭಾರ ಕುಸಿತದ ಪರಿಣಾಮ ಹಮೂನ್ ಚಂಡಮಾರುತ  ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಆಳವಾದ Read more…

BIG NEWS: ಮುಂಗಾರು ಬಳಿಕ ಕೈ ಕೊಟ್ಟ ಹಿಂಗಾರು, ಹೆಚ್ಚಿದ ಬರದ ಛಾಯೆ: ರೈತರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಳಿಕ ಹಿಂಗಾರು ಮಳೆಯೂ ಕೈಕೊಟ್ಟಿದ್ದು, ಬರದ ಛಾಯೆ ಹೆಚ್ಚಾಗುತ್ತಿದೆ. ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಅರಬ್ಬಿ ಸಮುದ್ರದಲ್ಲಿ ಉಂಟಾದ ತೇಜ್ ಚಂಡಮಾರುತದಿಂದ ರಾಜ್ಯದಲ್ಲಿ Read more…

Rain Alert Karnataka : ದಸರಾ ಸಂಭ್ರಮಕ್ಕೆ ವರುಣನ ಅಡ್ಡಿ : ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ದಸರಾ ಸಂಭ್ರಮಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆಯಿದ್ದು, ಮುಂದಿನ 2  ದಿನ ಭಾರಿ ‘ಮಳೆ’ ಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೌದು, ಬೆಂಗಳೂರು Read more…

ಮಳೆಗಾಗಿ ಇಂದು ರಾಜ್ಯದ `ಮುಜರಾಯಿ ದೇವಾಲಯಗಳಲ್ಲಿ `ಕುಂಕುಮಾರ್ಚನೆ’ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಅ. 19ರ ಇಂದು ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು Read more…

ಅ. 24 ರವರೆಗೆ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ Read more…

ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ Read more…

ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ Read more…

ನಾಳೆಯಿಂದ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ. 16ರಿಂದ 4 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ Read more…

ಹವಾಮಾನ ಇಲಾಖೆಯಿಂದ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ 24 Read more…

Rain Alert Karnataka : ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ Read more…

Rain Alert : ಅ.15 ರವರೆಗೆ ಈ ರಾಜ್ಯಗಳಲ್ಲಿ ಭಾರಿ ಮಳೆ : IMD ಮುನ್ಸೂಚನೆ

ಅಕ್ಟೋಬರ್ 15 ರವರೆಗೆ ದಕ್ಷಿಣ ಮತ್ತು ವಾಯುವ್ಯ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು  ಭಾರತೀಯ  ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಅಕ್ಟೋಬರ್ 13 ರಿಂದ Read more…

Rain Alert : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನ ಸಂಚಾರ ಅಸ್ತವ್ಯಸ್ತವಾಗಿದೆ. ಅದೇ ರೀತಿ ಇಂದು ಸಂಜೆ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

Rain in Bengaluru : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಕಲಾಸಿಪಾಳ್ಯ, ಕೆ.ಆರ್.ಮಾರ್ಕೆಟ್, ಜಯನಗರ, ವಿಲ್ಸನ್ಗಾರ್ಡನ್, ಕಾರ್ಪೊರೇಷನ್ ವೃತ್ತ, ಡಬಲ್ ರೋಡ್, ಮೆಜೆಸ್ಟಿಕ್, ಶಾಂತಿನಗರ, ಎಂ.ಜಿ.ರಸ್ತೆ, Read more…

5 ತಿಂಗಳ ಮೊದಲೇ ರಾಜ್ಯದಲ್ಲಿ ಉಷ್ಣಾಂಶ ಭಾರಿ ಏರಿಕೆ: ಮಳೆಗಾಲ ಮುಗಿದ ಬೆನ್ನಲ್ಲೇ ಚಳಿಗಾಲದ ಬದಲು ಬೇಸಿಗೆ ಶುರು: ಬೇಸಿಗೆಯನ್ನೂ ನಾಚಿಸುವಂತಹ ಬಿಸಿಲು, ಸೆಖೆ

ಬೆಂಗಳೂರು: ಬೇಸಿಗೆ ಇನ್ನೂ ಐದು ತಿಂಗಳು ಇರುವಾಗಲೇ ರಾಜ್ಯದಲ್ಲಿ ಸೆಖೆ ಶುರುವಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದ್ದು, ವಾಡಿಕೆಗಿಂತ 3-5 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಹೆಚ್ಚಳವಾಗಿದೆ. Read more…

ದಕ್ಷಿಣ ಒಳನಾಡಿನಲ್ಲಿ ಹೆಚ್ಚಿದ ಮಳೆ: ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಹವಾಮಾನ ಇಲಾಖೆ ಇಂದು ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ Read more…

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ: 2 ಜಿಲ್ಲೆಗೆ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಮತ್ತು ಚಾಮರಾಜನಗರ Read more…

ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿದ ಬಿಸಿಲ ತಾಪಮಾನ: ಒಂದೆರಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಲ್ಲವಾಗಿದ್ದು, ಬಿಸಿಲ ತಾಪಮಾನ ಹೆಚ್ಚಾಗುತ್ತಿದೆ. ಕೊಡಗು, ಮೈಸೂರು ಸೇರಿದಂತೆ ಒಂದೆರಡು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವ ಇದೆ Read more…

BIG NEWS : ಮೇಘ ಸ್ಪೋಟಕ್ಕೆ ಸಿಕ್ಕಿಂ ತತ್ತರ : ಸಾವಿನ ಸಂಖ್ಯೆ 30ಕ್ಕೆ ಏರಿಕೆ, 100 ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರ ಸಿಕ್ಕಿಂ ಜಿಲ್ಲೆಯ ಲೊನಾಕ್ ಸರೋವರದ ಮೇಲೆ ಮೇಘಸ್ಫೋಟದಿಂದಾಗಿ ನಾಲ್ವರು ಸೇನಾ ಸಿಬ್ಬಂದಿ ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. Read more…

ಮೇಘ ಸ್ಪೋಟಕ್ಕೆ ಸಿಕ್ಕಿಂ ತತ್ತರ : 14 ಮಂದಿ ಸಾವು, 22 ಯೋಧರು ಸೇರಿ 102 ಜನರು ನಾಪತ್ತೆ

ಮೇಘ ಸ್ಪೋಟಕ್ಕೆ ಸಿಕ್ಕಿಂ ತತ್ತರಗೊಂಡಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 22 ಯೋಧರು ಸೇರಿ 102 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...