alex Certify
ಕನ್ನಡ ದುನಿಯಾ       Mobile App
       

Kannada Duniya

ರಜನಿಯ ನೆಚ್ಚಿನ ನಟ ಯಾರು ಗೊತ್ತಾ….?

ಭಾರತ ಚಿತ್ರರಂಗದಲ್ಲಿ ವಿಶಿಷ್ಟವಾಗಿ ಕಂಗೊಳಿಸುತ್ತಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರು ಕನ್ನಡ ಧ್ರುವತಾರೆ ಡಾ.ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ತಾನು ಡಾ.ರಾಜ್ ಅಭಿಮಾನಿ ಎಂದು ಅನೇಕ ಸಂದರ್ಭಗಳಲ್ಲಿ ಅವರು Read more…

ದಂಗಾಗಿಸುವಂತಿದೆ ರಜನಿಯ 2.0 ಚಿತ್ರದ ಬಜೆಟ್…!

ಬಹು ನಿರೀಕ್ಷಿತ ರಜನೀಕಾಂತ್ ಮುಖ್ಯ ಭೂಮಿಕೆಯ 2.0 ಚಿತ್ರ ತೆರೆ ಮೇಲೆ ಅಪ್ಪಳಿಸುವ ದಿನಾಂಕ ನಿಶ್ಚಯವಾಗಿದೆ. ನವೆಂಬರ್ 29 ರಂದು ಪ್ರೇಕ್ಷಕರ ಮುಂದೆ ಬರುವ ಚಿತ್ರದ ಬಜೆಟ್ ಬಗ್ಗೆ Read more…

ಅಭಿಮಾನಿಗಳ ಹೃದಯ ಗೆದ್ದ ‘ಪೆಟ್ಟಾ’ದ ರಜನಿ ನಗು

ಸೂಪರ್‌ಸ್ಟಾರ್ ರಜನೀಕಾಂತ್ ಅವರ ಮುಂದಿನ ಚಿತ್ರ ‘ಪೆಟ್ಟಾ’ದ ಸೆಕೆಂಡ್ ಲುಕ್ ಬಿಡುಗಡೆಗೊಂಡಿದೆ. ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಲಿದೆ. 2.0ದ ನಂತರ ರಜನಿ ನಟಿಸಲಿರುವ Read more…

ಪಿಎಂ ಮೋದಿಗೆ ಸಿಕ್ತು ಸೂಪರ್ ಸ್ಟಾರ್ ರಜನಿಕಾಂತ್ ಬೆಂಬಲ

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮತ್ತೊಮ್ಮೆ ತಮಿಳುನಾಡು ಸೂಪರ್ ಸ್ಟಾರ್ ರಜನಿಕಾಂತ್ ಬೆಂಬಲ ಸಿಕ್ಕಿದೆ. ತಮಿಳುನಾಡಿನ ಎಲ್ಲ ಪಕ್ಷಗಳು ಮೋದಿ ನೀತಿಯನ್ನು ವಿರೋಧಿಸುತ್ತಿದ್ದರೆ ರಜನಿಕಾಂತ್  ಬೆಂಬಲಿಸಿದ್ದಾರೆ. ರಾಜಕೀಯಕ್ಕೆ ಕಾಲಿಡಲಿರುವ Read more…

2.0 ಚಿತ್ರದ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಚಿತ್ರ 2.0 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ವರ್ಷದ ನವೆಂಬರ್ 29 ರಂದು Read more…

ಮೊದಲ ದಿನವೇ ದಾಖಲೆ ಬರೆದ ‘ಕಾಲಾ’

ಸೂಪರ್ ಸ್ಟಾರ್ ರಜನಿಕಾಂತ್ ‘ಕಾಲಾ’ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರ ತೆರೆ ಕಾಣುವ ಜೊತೆಗೆ ದಾಖಲೆ ಬರೆದಿದೆ. ಚೆನ್ನೈನಲ್ಲಿ ಮೊದಲ ದಿನ ಅತಿ ಹೆಚ್ಚು Read more…

‘ಕಾಲಾ’ನಿಗೆ ಅಭಿಮಾನಿಗಳಿಂದ ಕ್ಷೀರಾಭಿಷೇಕ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಚಿತ್ರ ‘ಕಾಲಾ’ ತೆರೆಗೆ ಬಂದಿದೆ. ಗುರುವಾರ ಬೆಳಿಗ್ಗೆ 4 ಗಂಟೆಗೆ ಚಿತ್ರ ಪ್ರದರ್ಶನ ಶುರುವಾಯ್ತು. ಚಿತ್ರ ಪ್ರದರ್ಶನಕ್ಕೂ ಮುನ್ನ ಅಭಿಮಾನಿಗಳು ತಲೈವಾರ ಪೋಸ್ಟರ್ Read more…

ರಜನಿ ಮೊಮ್ಮಗನ ಅದ್ದೂರಿ ಹುಟ್ಟುಹಬ್ಬ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮೊಮ್ಮಗನ ಹುಟ್ಟುಹಬ್ಬವನ್ನು ಭರ್ಜರಿಯಾಗೇ ಆಚರಿಸಿದ್ದಾರೆ. ರಜನಿಕಾಂತ್ ಮಗಳು ಸೌಂದರ್ಯ ರಜನಿಕಾಂತ್ ಮಗ ವೇದ್ ಕೃಷ್ಣನ 3ನೇ ವರ್ಷದ ಹುಟ್ಟುಹಬ್ಬಕ್ಕಾಗಿಯೇ ರಜನಿಕಾಂತ್ ಅಮೆರಿಕದಿಂದ ವಾಪಸ್ಸಾಗಿದ್ದರು. Read more…

ರಜನಿ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಮಾಡಿದ್ದ ಆರೋಪಿ ಅಂದರ್

ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಖ್ಯಾತ ನಟ ರಜನಿಕಾಂತ್ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. 21 ವರ್ಷದ Read more…

ಕಾಲಿವುಡ್ ಸ್ಟಾರ್ ಗಳ ಸಂಭಾವನೆ ಎಷ್ಟು ಗೊತ್ತಾ?

ಒಮ್ಮೆ ಸೆಲೆಬ್ರಿಟಿಯಾದರೆ ಮುಗೀತು….ಒಳ್ಳೆ ಹಿಟ್ ಚಿತ್ರಗಳನ್ನು ಕೊಟ್ಟರಂತೂ ನಟ-ನಟಿಯರ ಸಂಭಾವನೆ ಮುಗಿಲುಮುಟ್ಟುತ್ತೆ. ಹಾಗಿದ್ರೆ ಕಾಲಿವುಡ್ ನ ಸೂಪರ್ ಸ್ಟಾರ್ ಗಳ ಸಂಭಾವನೆ ಎಷ್ಟಿದೆ, ಒಂದು ಚಿತ್ರಕ್ಕೆ ಅವರು ಎಷ್ಟು Read more…

ಕರ್ನಾಟಕ ಬಂದ್ ಇಲ್ಲ: ರಜನಿ, ಕಮಲ್ ಗೆ ಶಾಕ್ ಕೊಟ್ಟ ವಾಟಾಳ್

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ವಿಚಾರವಾಗಿ ಏಪ್ರಿಲ್ 12 ರಂದು ಕರೆ ನೀಡಲಾಗಿದ್ದ ಬಂದ್ ವಾಪಸ್ ಪಡೆಯಲಾಗಿದೆ. ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಏಪ್ರಿಲ್ 12 ರಂದು Read more…

“ಕಾವೇರಿಯೊಂದೇ ಅಲ್ಲ ಅನೇಕ ವಿಷ್ಯದಲ್ಲಿ ರಜನಿ ಮೌನಿಯಾಗಿದ್ದಾರೆ’’

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಕಾವೇರಿ ಜಲ ವಿವಾದದಲ್ಲಿ ಶಾಂತವಾಗಿರುವ ಬಗ್ಗೆ ನಟ ಹಾಗೂ ರಾಜಕೀಯ ಪಕ್ಷದ ನಾಯಕ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ಜಲ Read more…

ಟೀಸರ್ ಬಿಡುಗಡೆ ಬೆನ್ನಲ್ಲೇ ಬಿರುಗಾಳಿ ಎಬ್ಬಿಸಿದ ‘ಕಾಲಾ’

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕಾಲಾ ಕರಿಕಾಳನ್’ ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿತ್ತು. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಹಲ್ ಚಲ್ ಎಬ್ಬಿಸಿದೆ. ಏಪ್ರಿಲ್ ನಲ್ಲಿ ತೆರೆಗೆ ಬರಲಿರುವ ಚಿತ್ರವನ್ನು Read more…

ಸೂಪರ್ ಸ್ಟಾರ್ ಗೆ ಠಕ್ಕರ್ ಕೊಡ್ತಾರಾ ರಾಕಿಂಗ್ ಸ್ಟಾರ್ ಯಶ್…?

ಇಂತಹುದೊಂದು ಸನ್ನಿವೇಶವನ್ನು ಊಹಿಸಿಕೊಳ್ಳುವುದು ಕಷ್ಟ. ಇಬ್ಬರು ಸೂಪರ್ ಸ್ಟಾರ್ ಗಳ ಸಿನಿಮಾ ಒಂದೇ ದಿನವಲ್ಲ, ಒಂದೇ ತಿಂಗಳು ರಿಲೀಸ್ ಆದ್ರೂ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಮಟ್ಟದ ಫೈಟ್ Read more…

ಸೂಪರ್ ಸ್ಟಾರ್ ರಜನಿಗೆ ತಿರುಗೇಟು ಕೊಟ್ಟ ರೆಬಲ್ ಸ್ಟಾರ್ ಅಂಬರೀಶ್

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆಗೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿದೆ. ರಾಮನಗರ ಜಿಲ್ಲೆ Read more…

ರಜನಿಕಾಂತ್ ವಿರುದ್ಧ ಕನ್ನಡ ಸಂಘಟನೆಗಳ ಆಕ್ರೋಶ

ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆ ವಿರೋಧಿಸಿ, ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಆಕ್ರೋಶ Read more…

ಕಾವೇರಿ ತೀರ್ಪಿನ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದಾರೆ ರಜನಿ

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ನೀಡಿರುವ ತೀರ್ಪಿನ ಬಗ್ಗೆ ಬಹು ಭಾಷಾ ನಟ ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂ Read more…

ರಜನಿಕಾಂತ್, ಧನುಷ್ ಗೆ ಹೈಕೋರ್ಟ್ ನೋಟಿಸ್

ಚೆನ್ನೈ: ‘ಕಾಲಾ ಕರಿಕಾಲನ್’ ಚಿತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಚಿತ್ರದ ಕತೆ ತಮಗೆ ಸೇರಿದ್ದೆಂದು ಸಹಾಯಕ ನಿರ್ದೇಶಕ Read more…

ಕೇವಲ 33 ಸ್ಥಾನ ಗೆಲ್ಲಲಿದೆ ರಜನಿಕಾಂತ್ ಪಕ್ಷ

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿ ಕಾಂತ್ ರಾಜಕೀಯ ಪ್ರವೇಶ ಮಾಡುವುದಾಗಿ ಅಧಿಕೃತ ಹೇಳಿಕೆ ನೀಡಾಗಿದೆ. ಯಾವುದೇ ಪಕ್ಷದ ಜೊತೆ ಕೈ ಜೋಡಿಸುವುದಿಲ್ಲ ಎಂದಿರುವ ರಜನಿಕಾಂತ್ 2021ರ ತಮಿಳುನಾಡು Read more…

ರಜನಿಕಾಂತ್ ಯಾವ ಆಟಗಾರನ ಅಭಿಮಾನಿ ಗೊತ್ತಾ?

ಸೂಪರ್ ಸ್ಟಾರ್ ರಜನಿಕಾಂತ್ ಕೋಟ್ಯಾಂತರ ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ. ಆದ್ರೆ ರಜನಿ ಯಾರ ಅಭಿಮಾನಿ ಗೊತ್ತಾ? ಇತ್ತೀಚಿಗೆ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್ ತಾವು ಯಾವ ಕ್ರಿಕೆಟರ್ Read more…

ರಜನಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷದೊಂದಿಗೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರ ಬಾಬಾ ಮುದ್ರೆ ಕೈ ಚಿಹ್ನೆ ರಜನಿಕಾಂತ್ ಪಕ್ಷದ ಚಿಹ್ನೆಯಾಗುವ ಸಾಧ್ಯತೆ ಇದೆ. ಪಕ್ಷದ ಸದಸ್ಯತ್ವಕ್ಕಾಗಿ Read more…

ರಜನಿ ರಾಜಕೀಯದ ಬಗ್ಗೆ ಅಕ್ಷಯ್ ಕುಮಾರ್ ಹೇಳಿದ್ದೀಗೆ….

ಮುಂಬೈ: ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಸ್ಥಾಪಿಸಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದೆ. ಅನೇಕ ದಿಗ್ಗಜರು ಶುಭ ಹಾರೈಸಿದ್ದಾರೆ. ರಜನಿಕಾಂತ್ ಅವರೊಂದಿಗೆ ‘2.O’ Read more…

ರಜನಿ ರಾಜಕೀಯಕ್ಕೆ ಅನಿರೀಕ್ಷಿತ ತಿರುವು…?

ಚೆನ್ನೈ: ಹೊಸ ಪಕ್ಷ ಸ್ಥಾಪಿಸುವ ಮೂಲಕ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿರುವ ಸೂಪರ್ ಸ್ಟಾರ್ ರಜನಿಕಾಂತ್, ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ, ಡಿ.ಎಂ.ಕೆ. ಮುಖ್ಯಸ್ಥ ಎಂ. ಕರುಣಾನಿಧಿ Read more…

ಬದಲಾಯ್ತು ರಜನಿಕಾಂತ್ ಪಕ್ಷದ ಚಿಹ್ನೆ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷದ ಚಿಹ್ನೆಯನ್ನು ಬದಲಿಸಲಾಗಿದೆ. ಮೊದಲಿಗೆ ಕಮಲದ ಹೂವಿನ ಮೇಲೆ ಬಾಬಾ ಮುದ್ರೆ ಇರುವ ಚಿಹ್ನೆಯನ್ನು ಬಳಸಲಾಗಿತ್ತು. ಕಮಲದ ಚಿಹ್ನೆ ಬಿ.ಜೆ.ಪಿ.ಯನ್ನು ಬಿಂಬಿಸುತ್ತದೆ Read more…

ಜೀವನದ ರಹಸ್ಯ ಬಿಚ್ಚಿಟ್ಟ ರಜನಿಕಾಂತ್

ಚೆನ್ನೈ: ಡಿಸೆಂಬರ್ 31 ರಂದು ಹೊಸ ರಾಜಕೀಯ ಪಕ್ಷ ಘೋಷಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್, ಮರುದಿನ ಪಕ್ಷದ ವೆಬ್ ಸೈಟ್ ಲಾಂಚ್ ಮಾಡಿ ಸದಸ್ಯತ್ವ ಪಡೆಯಲು ತಿಳಿಸಿದ್ದರು. ಇಂದು Read more…

ಹೊಸ ಪಕ್ಷ ಘೋಷಿಸಿದ ಸೂಪರ್ ಸ್ಟಾರ್ ರಜನಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಕುರಿತಾಗಿ ಮೂಡಿರುವ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಚೆನ್ನೈನ ರಾಘವೇಂದ್ರ ಕಲ್ಯಾಣ ಮಂದಿರದಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಿದ ರಜನಿಕಾಂತ್ ರಾಜಕೀಯ Read more…

ರಜನಿಕಾಂತ್ ರಾಜಕೀಯ, ಕುತೂಹಲಕ್ಕೆ ಇಂದು ತೆರೆ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಕುರಿತಾಗಿ ಮೂಡಿರುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಚೆನ್ನೈನ ರಾಘವೇಂದ್ರ ಕಲ್ಯಾಣ ಮಂದಿರದಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಿದ ರಜನಿಕಾಂತ್ ಡಿಸೆಂಬರ್ Read more…

ಅಭಿಮಾನಿಗಳ ಎದುರು ‘ಕನ್ನಡ’ದ ಕಹಳೆ ಮೊಳಗಿಸಿದ ‘ಕಬಾಲಿ’

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಚೆನ್ನೈನ ರಾಘವೇಂದ್ರ ಕಲ್ಯಾಣ ಮಂದಿರದಲ್ಲಿ ಅಭಿಮಾನಿಗಳೊಂದಿಗೆ ಕಳೆದ 5 ದಿನಗಳಿಂದ ಸಂವಾದ ನಡೆಸಿರುವ ಅವರು, Read more…

ಅಭಿಮಾನಿಗಳ ಎದುರು ಡಾ.ರಾಜ್ ರಹಸ್ಯ ಬಿಚ್ಚಿಟ್ಟ ರಜನಿ….

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕಳೆದ 3 ದಿನಗಳಿಂದ ಅಭಿಮಾನಿಗಳೊಂದಿಗೆ ಸಭೆ ನಡೆಸಿರುವ ಅವರು, Read more…

ಅಭಿಮಾನಿಗಳ ಎದುರು ಅಚ್ಚರಿಯ ಹೇಳಿಕೆ ನೀಡಿದ ರಜನಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸನ್ನಿಹಿತವಾಗಿದೆ. ಡಿಸೆಂಬರ್ 31 ರಂದು ರಜನಿಕಾಂತ್ ರಾಜಕೀಯ ಪ್ರವೇಶದ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಚೆನ್ನೈನಲ್ಲಿ ಇಂದಿನಿಂದ 2 ನೇ ಬಾರಿಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...