alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿಯವರ ವಿದೇಶ ಪ್ರವಾಸಕ್ಕೆ ಖರ್ಚಾಗಿರುವ ಹಣವೆಷ್ಟು ಗೊತ್ತಾ…?

ಭಾರತದ ಪ್ರಧಾನಿಯಾಗಿ‌ ನರೇಂದ್ರ‌ಮೋದಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ, ವಿದೇಶಿ ಪ್ರವಾಸಕ್ಕೆಂದು 1484 ಕೋಟಿ‌ ರೂ. ಖರ್ಚು ಮಾಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ Read more…

ರಾಜ್ಯಸಭೆ ಚುನಾವಣೆಗೆ ಮಾರ್ಚ್ 23 ರಂದು ಮತದಾನ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮಾರ್ಚ್ 23 ರಂದು ಮತದಾನ ನಡೆಯಲಿದೆ. ರಾಜ್ಯದ ನಾಲ್ವರು ರಾಜ್ಯಸಭೆ ಸದಸ್ಯರು ಏಪ್ರಿಲ್ 2 ಕ್ಕೆ ನಿವೃತ್ತರಾಗಲಿದ್ದಾರೆ. ತೆರವಾಗಲಿರುವ 4 ಸ್ಥಾನಗಳಿಗೆ ಮಾರ್ಚ್ 23 Read more…

ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ಮಂಡನೆಯಾಯ್ತು ತ್ರಿವಳಿ ತಲಾಖ್ ಮಸೂದೆ

ಮಹತ್ವದ ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಮಂಡನೆಯಾಗಿದೆ. ತೀವ್ರ ಗದ್ದಲದ ನಡುವೆಯೇ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಮಸೂದೆಯನ್ನು ಮಂಡಿಸಿದ್ರು. ಆದ್ರೆ ಕಾಂಗ್ರೆಸ್ ಸದಸ್ಯರು ಮಸೂದೆಗೆ ವಿರೋಧ Read more…

ಪ್ರತಿಭಟನೆಯಿಂದಾಗಿ ರದ್ದಾಯ್ತು ಸಚಿನ್ ಚೊಚ್ಚಲ ಭಾಷಣ

ಮಾಜಿ ಕ್ರಿಕೆಟರ್ ಹಾಗೂ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಇದೇ ಮೊದಲ ಬಾರಿ ಸಂಸತ್ ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ. ಆದ್ರೆ ಸಚಿನ್ ಚೊಚ್ಚಲ ಪಂದ್ಯ ಉತ್ತಮವಾಗಿರಲಿಲ್ಲ. ಪ್ರತಿಪಕ್ಷಗಳ ಗಲಾಟೆಯಿಂದಾಗಿ ಸಚಿನ್ Read more…

ಶರದ್ ಯಾದವ್ ರಾಜ್ಯಸಭಾ ಸದಸ್ಯತ್ವ ರದ್ದು

ಜೆಡಿಯು ಬಂಡಾಯ ನಾಯಕರಾದ ಶರದ್ ಯಾದವ್ ಹಾಗೂ ಅಲಿ ಅನ್ವರ್ ಅವರ ರಾಜ್ಯಸಭಾ ಸದಸ್ಯತ್ವವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರದ್ದು ಮಾಡಿದ್ದಾರೆ. ಶರದ್ ಯಾದವ್ ಹಾಗೂ ಅಲಿ ಅನ್ವರ್ Read more…

2 ಬಗೆಯ 500 ರ ನೋಟು: ಶತಮಾನದ ಹಗರಣ ಎನ್ನುತ್ತಿದೆ ಕಾಂಗ್ರೆಸ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಬಗೆಯ 500 ನೋಟುಗಳನ್ನು ಮುದ್ರಿಸುತ್ತಿದೆ ಅಂತಾ ಆರೋಪಿಸಿ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿದೆ. 500 ರ ನೋಟುಗಳ ಚಿತ್ರವನ್ನು ಸದನದಲ್ಲಿ ಪ್ರದರ್ಶಿಸಿದ Read more…

ಕುತೂಹಲ ಮೂಡಿಸಿದ ರಾಜ್ಯಸಭೆ ಚುನಾವಣೆ

ಅಹಮದಾಬಾದ್: ಗುಜರಾತ್ ನಿಂದ ರಾಜ್ಯಸಭೆಯ 3 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು, ಎ.ಐ.ಸಿ.ಸಿ. ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರ ಗೆಲುವಿನ ಕುರಿತಾಗಿ ಕುತೂಹಲ ಮೂಡಿದೆ. 51 ಕಾಂಗ್ರೆಸ್ Read more…

ಕುದುರೆ ವ್ಯಾಪಾರ ತಪ್ಪಿಸಲು ಕಾಂಗ್ರೆಸ್ ಪ್ರತಿತಂತ್ರ

ಬೆಂಗಳೂರು: ಗುಜರಾತ್ ನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಶಂಕರ್ ಸಿಂಗ್ ವಘೆಲಾ ಪಕ್ಷ ಬಿಡುತ್ತಿದ್ದಂತೆ, 6 ಮಂದಿ ಶಾಸಕರು ಪಕ್ಷ ತೊರೆದಿದ್ದಾರೆ. ಇದೇ ವೇಳೆ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, Read more…

ವಿಪಕ್ಷಗಳಿಗೆ ತಿರುಗೇಟು ನೀಡಿದ ಮೋದಿ

ನವದೆಹಲಿ: ಅಭಿವೃದ್ಧಿ ಎಂದರೆ ಒಂದೇ ಬಾರಿಗೆ ಆಗಿಬಿಡುವುದಲ್ಲ, ಹಂತ ಹಂತವಾಗಿ ಅಭಿವೃದ್ಧಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ Read more…

ಸಂಸತ್ ಅಧಿವೇಶನದಲ್ಲಿ ಸರ್ಕಾರಕ್ಕೆ ವಿಪಕ್ಷಗಳ ಚಾಟಿ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 500 ಹಾಗೂ 1000 ರೂ. ಮುಖಬೆಲೆ ನೋಟುಗಳನ್ನು ಏಕಾಏಕಿ ರದ್ದುಪಡಿಸಿರುವುದರಿಂದ, ಜನಸಾಮಾನ್ಯರಿಗೆ ಆಗಿರುವ ತೊಂದರೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರವನ್ನು Read more…

ಪಾಸಾಯ್ತು ಜಿ.ಎಸ್.ಟಿ., ನೂತನ ತೆರಿಗೆ ಶಕೆಗೆ ನಾಂದಿ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ)ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಸುದೀರ್ಘ 7 ಗಂಟೆಗಳ ಚರ್ಚೆಯ ನಂತರ, ಸರ್ವಾನುಮತದ ಅನುಮೋದನೆ ದೊರೆತಿದೆ. ದೇಶಾದ್ಯಂತ ಸರಕು ಮತ್ತು ಸೇವೆಗಳ ಮೇಲೆ ವಿಧಿಸಲಾಗುವ ಏಕರೂಪದ Read more…

ಅಡ್ಡ ಮತದಾನಕ್ಕೆ ಜೆ.ಡಿ.ಎಸ್. ನಿಂದ ವಿಪ್ ಕಡಿವಾಣ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಆಂತರಿಕ ಭಿನ್ನಮತ ಎದುರಿಸುತ್ತಿರುವ ಜೆ.ಡಿ.ಎಸ್. ಅಡ್ಡಮತದಾನ ತಡೆಯಲು ಶಾಸಕರಿಗೆ ವಿಪ್ ಜಾರಿಗೆ ಮುಂದಾಗಿದೆ. ಶಾಸಕ ಜಮೀರ್ Read more…

ಫೈನಲ್ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಅವರು ಎಐಸಿಸಿ ಕಚೇರಿಯಲ್ಲಿ ಸಭೆ ಸೇರಿ Read more…

‘ವೆಂಕಯ್ಯ ಮತ್ತೊಮ್ಮೆ ಬೇಕಯ್ಯ’ ಎಂದ ಬಿಜೆಪಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಕೋರ್ ಕಮಿಟಿ Read more…

ವಿಜಯ್ ಮಲ್ಯ ರಾಜೀನಾಮೆ ತಿರಸ್ಕೃತ

ನವದೆಹಲಿ: ದೇಶದ ಹಲವಾರು ಬ್ಯಾಂಕ್ ಗಳಿಗೆ 9000 ಕೋಟಿ ರೂ. ಸಾಲ ತೀರಿಸಬೇಕಿರುವ ಉದ್ಯಮಿ ವಿಜಯ್ ಮಲ್ಯ ವಿದೇಶದಲ್ಲಿ ನೆಲೆಸಿದ್ದಾರೆ. ಈ ನಡುವೆ ವಿಜಯ್ ಮಲ್ಯ ರಾಜ್ಯಸಭೆ ಸದಸ್ಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...