alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಕ್ಕೆ ದುಂಬಾಲು ಬೇಡ: ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ರಾಜಕೀಯ ಚಿತ್ರಣ ಹಿಂದಿನಂತಿಲ್ಲ. ಅಸ್ತಿತ್ವಕ್ಕೆ ಬರುತ್ತಿರುವುದು ಸಮ್ಮಿಶ್ರ ಸರ್ಕಾರ, ಹೀಗಾಗಿ ಪ್ರತಿಯೊಬ್ಬರೂ ಸಚಿವ ಸ್ಥಾನಕ್ಕಾಗಿ ದುಂಬಾಲು ಬೀಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಹಾಗೂ ಹಿರಿಯ Read more…

‘ಅಪ್ಪ -ಮಕ್ಕಳಿಗೆ ಟಿಕೆಟ್ ಹೊಸದೇನಲ್ಲ’

ಬೆಂಗಳೂರು: ಅಪ್ಪ, ಮಕ್ಕಳು ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸುವುದು ಹೊಸದೇನಲ್ಲ. ಬೇರೆ ಪಕ್ಷಗಳಲ್ಲಿಯೂ ಅಪ್ಪ, ಮಕ್ಕಳು ಸ್ಪರ್ಧಿಸಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಸುದ್ದಿಗಾರರೊಂದಿಗೆ Read more…

ಬೆಂಗಳೂರು ಸಂತೋಷ್ ಕೊಲೆ ಪ್ರಕರಣಕ್ಕೆ ‘ಬಿಗ್’ ಟ್ವಿಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸಂತೋಷ್ ಹತ್ಯೆ ಪ್ರಕರಣ ಕಾಂಗ್ರೆಸ್ –ಬಿ.ಜೆ.ಪಿ. ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಬಿ.ಜೆ.ಪಿ. ಕಾರ್ಯಕರ್ತ ಸಂತೋಷ್ ಹತ್ಯೆಯಾಗಿರುವುದರ ಹಿಂದೆ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಎನ್.ಐ.ಎ. ತನಿಖೆಗೆ Read more…

ಅಲ್ಪಸಂಖ್ಯಾತರ ಕೇಸ್ ವಾಪಸ್, ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದಾಖಲಾದ ಪ್ರಕರಣಗಳನ್ನು ಕೈ ಬಿಡುವ ನಿರ್ಧಾರವನ್ನು ಸರ್ಕಾರ ಬದಲಿಸಿದ್ದು, ಎಲ್ಲಾ ಸಮುದಾಯದ ಮುಗ್ಧರ ಕೇಸ್ ಗಳನ್ನು Read more…

ಹುಷಾರ್! ಪೊಲೀಸರನ್ನು ಮುಟ್ಟಿದ್ರೆ ಗುಂಡೇಟು ಗ್ಯಾರಂಟಿ

ಬೆಳಗಾವಿ: ಪೊಲೀಸರ ಮೇಲೆ ಹಲ್ಲೆ ಮಾಡಿದ್ರೆ ಗುಂಡು ಹಾರಿಸುವಂತೆ ಗೃಹ ಸಚಿವರಾದ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲೆ ಸಾಲಹಳ್ಳಿಯಲ್ಲಿ ಮಾತನಾಡಿದ ಅವರು, ಪೊಲೀಸರಿಗೆ ಗನ್ ಕೊಟ್ಟಿರುವುದೇ ಆತ್ಮರಕ್ಷಣೆಗಾಗಿ. Read more…

ಗೃಹರಕ್ಷಕ ದಳದ ಸಿಬ್ಬಂದಿಗೆ ಗುಡ್ ನ್ಯೂಸ್….

ಬೆಂಗಳೂರು: ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ, ತುರ್ತು ಸಂದರ್ಭಗಳಲ್ಲಿ ಪರಿಸ್ಥಿತಿ ನಿರ್ವಹಣೆಯಲ್ಲಿ ಗೃಹರಕ್ಷಕದಳದ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕರ್ನಾಟಕ ಗೃಹ ರಕ್ಷಕರ ದಿನಾಚರಣೆ Read more…

CBI ತನಿಖೆಗೆ ಪರೇಶ್ ಮೇಸ್ತಾ ಸಾವಿನ ಪ್ರಕರಣ

ಬೆಂಗಳೂರು: ಹೊನ್ನಾವರದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆಯನ್ನು ಸಿ.ಬಿ.ಐ.ಗೆ ವಹಿಸಲು ಸರ್ಕಾರ ತೀರ್ಮಾನಿಸಿದೆ. ಗೃಹ ಸಚಿವ ರಾಮಲಿಂಗಾ ರೆಡ್ಡಿ ಪರಪ್ಪನ ಅಗ್ರಹಾರ Read more…

‘ಗೌರಿ ಹತ್ಯೆಗೂ, ಬೆಳಗೆರೆ ಬಂಧನಕ್ಕೂ ಸಂಬಂಧವಿಲ್ಲ’

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ, ರವಿ ಬೆಳಗೆರೆ ಬಂಧನಕ್ಕೂ ಸಂಬಂಧವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಗಳು, Read more…

ಶೀಘ್ರದಲ್ಲೇ ಗೌರಿ ಲಂಕೇಶ್ ಹಂತಕರ ಅರೆಸ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೈದವರ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಅವರುಗಳನ್ನು ಬಂಧಿಸಲಾಗುವುದೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಆಯೋಜಿಸಲಾಗಿದ್ದ Read more…

ಶಶಿಕಲಾ ಯೋಗಕ್ಷೇಮ ವಿಚಾರಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಗೃಹ ಸಚಿವ ರಾಮಲಿಂಗಾ ರೆಡ್ಡಿ 2 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಜೈಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಎಲ್ಲಾ Read more…

‘ಗೌರಿ ಲಂಕೇಶ್ ಕೇಸಲ್ಲಿ ಸಿಕ್ಕಿದೆ ಮಹತ್ವದ ಸುಳಿವು’

ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮಹತ್ವದ ಸುಳಿವು ಸಿಕ್ಕಿದೆ. ಗೃಹ ಸಚಿವ ರಾಮಲಿಂಗಾ ರೆಡ್ಡಿ ಈ ಕುರಿತು Read more…

ರಾಮಲಿಂಗಾರೆಡ್ಡಿಗೆ ಗೃಹ, ರೇವಣ್ಣಗೆ ಸಾರಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಗೃಹಖಾತೆಯ ಜವಾಬ್ದಾರಿಯನ್ನು ನೀಡಲಾಗಿದೆ. ಅವರ ಬಳಿ ಇದ್ದ Read more…

ರಾಮಲಿಂಗಾರೆಡ್ಡಿಗೆ ಗೃಹ ಖಾತೆ ಹೊಣೆ..?

ಬೆಂಗಳೂರು: ಜುಲೈ ಮೊದಲವಾರ ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ 3 ಸ್ಥಾನಗಳ ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದಾರೆ. ಹೈಕಮಾಂಡ್ ಒಪ್ಪಿಗೆ ಪಡೆದು ಖಾಲಿ ಇರುವ ಸ್ಥಾನಗಳನ್ನು Read more…

ಕೇಂದ್ರದ ಕ್ರಮವನ್ನು ಸಮರ್ಥಿಸಿದ ಕಾಂಗ್ರೆಸ್ ಸಚಿವ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಗೋ ಹತ್ಯೆ ನಿಷೇಧ ಕ್ರಮವನ್ನು ರಾಜ್ಯದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದು, ಗೋವು ಮಾತ್ರವಲ್ಲ, ಯಾವ ಪ್ರಾಣಿ ಹತ್ಯೆಯೂ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ Read more…

ಮೇಟಿ ಪ್ರಕರಣ ‘ಬಾಹುಬಲಿ’ ಸಿನಿಮಾದಂತೆ ಎಂದ ಸಚಿವ

ಬಾಗಲಕೋಟೆ: ರಾಸಲೀಲೆ ಸಿ.ಡಿ. ಬಹಿರಂಗವಾಗುತ್ತಲೇ ಹೆಚ್.ವೈ. ಮೇಟಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಪ್ರಕರಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ‘ಬಾಹುಬಲಿ’ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...