alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂಗೆ ಮತ್ತೊಂದು ಪತ್ರ ಬರೆದ ಸಿದ್ದರಾಮಯ್ಯ

ಚಿತ್ರನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ವರ್ಗಾಯಿಸಿರುವುದಕ್ಕೆ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಗಾದೆ ತೆಗೆದಿದ್ದಾರೆ. ಈ ಸಂಬಂದ ಸಿಎಂಗೆ ಪತ್ರ Read more…

ರಜನಿಕಾಂತ್ ವಿರುದ್ಧ ಕನ್ನಡ ಸಂಘಟನೆಗಳ ಆಕ್ರೋಶ

ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆ ವಿರೋಧಿಸಿ, ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಆಕ್ರೋಶ Read more…

ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ಸಮೀಪದ ಮೆಣಸಿಗನಹಳ್ಳಿಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕು ಹನೂರಿನ ಪುಟ್ಟೇಗೌಡ(52) ಮೃತಪಟ್ಟವರೆಂದು ಗುರುತಿಸಲಾಗಿದೆ. ಹನುಮಂತಪ್ಪ ಎಂಬುವವರ ಜಮೀನಿನಲ್ಲಿ Read more…

ಕಾರಿನಲ್ಲಿತ್ತು ಪಾರ್ಟಿಗೆ ಹೋದವನ ಮೃತದೇಹ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ಸಮೀಪದ ಕೊಂಡಳ್ಳಿ ಗ್ರಾಮದ ಬಳಿ ಕಾರಿನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಪಾರ್ಟಿ ಮಾಡಲು ಕರೆದುಕೊಂಡು ಹೋಗಿದ್ದ ಸ್ನೇಹಿತರು, ಯುವಕನನ್ನು ಕಾರಿನಲ್ಲೇ ಕೊಲೆ ಮಾಡಿ, Read more…

ಶಿಕ್ಷಕಿ ರೇಪ್ ಅಂಡ್ ಮರ್ಡರ್: ಹಳೆ ವಿದ್ಯಾರ್ಥಿಗಳಿಗೆ ಶಿಕ್ಷೆ

ರಾಮನಗರ: ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ನಾಲ್ವರಿಗೆ ರಾಮನಗರ 3 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

ಸೆಲ್ಫಿ ಕ್ರೇಜ್ ನಿಂದ ಛಿದ್ರವಾಯ್ತು ಮೂವರ ದೇಹ

ರಾಮನಗರ: ಹಳಿ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವ ವೇಳೆ, ರೈಲಿಗೆ ಸಿಲುಕಿ ಮೂವರು ಸಾವು ಕಂಡ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು Read more…

ಹಬ್ಬದಂದೇ ಭೀಕರ ಅಪಘಾತ

ರಾಮನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು ಕಂಡ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ರಾಯರದೊಡ್ಡಿ ಬಳಿ ನಡೆದಿದೆ. ಮೈಸೂರು ಜಿಲ್ಲೆ ಟಿ. Read more…

ಕನಕಪುರ ಬಳಿ ಅಪಘಾತ: 6 ಮಂದಿ ಸಾವು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ತೋಪಗಾನಹಳ್ಳಿಯ ಬಳಿ ನಡೆದ ಭೀಕರ ಅಪಘಾತದಲ್ಲಿ, ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು – ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ Read more…

ಒಂಟಿ ಸಲಗದ ದಾಳಿಗೆ ಬಲಿಯಾದ ಪೇದೆ

ರಾಮನಗರ: ಕಾಡಾನೆ ದಾಳಿಗೆ ಪೇದೆಯೊಬ್ಬರು ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ತರಳು ಗ್ರಾಮದ ಬಳಿ ನಡೆದಿದೆ. ತಮಿಳುನಾಡು ಮೂಲದ ಮೂರ್ತಿ ಮೃತಪಟ್ಟವರು. Read more…

ಜನನಿಬಿಡ ಪ್ರದೇಶದಲ್ಲೇ ನಡೀತು ಭೀಕರ ಹತ್ಯೆ

ರಾಮನಗರ: ಜನನಿಬಿಡ ಪ್ರದೇಶದಲ್ಲಿಯೇ ರೌಡಿ ಶೀಟರ್ ಒಬ್ಬನನ್ನು,  ಹತ್ಯೆ ಮಾಡಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಸಾತನೂರು ಸರ್ಕಲ್ ನಲ್ಲಿ ನಡೆದಿದೆ. ಚಂದು ಅಲಿಯಾಸ್ ಅಂಬೊಡೆ ಕೊಲೆಯಾದ ವ್ಯಕ್ತಿ. Read more…

ಜಾನುವಾರು ಕಳ್ಳರೆಂದು ಭಾವಿಸಿ ವಿದ್ಯಾರ್ಥಿಗಳಿಗೆ ಗೂಸಾ..?

ರಾಮನಗರ: ತಡರಾತ್ರಿ ಜಾನುವಾರು ಕದಿಯಲು ಬಂದಿದ್ದ ಕಳ್ಳರಿಗೆ, ಗ್ರಾಮಸ್ಥರು ಥಳಿಸಿದ ಘಟನೆ ರಾಮನಗರ ಜಿಲ್ಲೆಯ ಕಟುಕನಪಾಳ್ಯದಲ್ಲಿ ನಡೆದಿದೆ. ಆದರೆ, ತಾವು ಟ್ರಕ್ಕಿಂಗ್ ಗೆ ಬಂದ ವಿದ್ಯಾರ್ಥಿಗಳೆಂದು ಹಲ್ಲೆಗೊಳಗಾದವರು ಹೇಳಿಕೊಂಡಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...