alex Certify RBI | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಾವಧಿ, ಮಧ್ಯಮಾವಧಿ ಠೇವಣಿದಾರರಿಗೆ ಸಿಹಿ ಸುದ್ದಿ: ಹೆಚ್ಚಲಿದೆ ಬಡ್ಡಿ ದರ

ನವದೆಹಲಿ: ಆರ್.ಬಿ.ಐ. ಪ್ರಮುಖ ಪಾಲಿಸಿ ದರ ಏರಿಕೆ ಘೋಷಣೆ ಮಾಡಿದ್ದು, ಇದರಿಂದಾಗಿ ಎಲ್ಲಾ ರೀತಿಯ ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳವಾಗಲಿದೆ. ಇದೇ ವೇಳೆ ನಿಶ್ಚಿತ ಠೇವಣಿದಾರರಿಗೆ ಸಿಹಿ Read more…

ಮನೆ, ವಾಹನ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ತಟ್ಟಲಿದೆ ಬಡ್ಡಿ ದರದ ಬಿಸಿ

ನವದೆಹಲಿ: ನಾಲ್ಕು ವರ್ಷದ ಬಳಿಕ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹತ್ತಿಕ್ಕಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಢೀರ್ ನಿರ್ಧಾರ ಕೈಗೊಂಡಿದೆ. ರೆಪೋ ದರ Read more…

BIG BREAKING: ರೆಪೋ ದರ ಏರಿಕೆ ಬೆನ್ನಲ್ಲೇ ಹೂಡಿಕೆದಾರರಿಗೆ ಬಿಗ್ ಶಾಕ್: 6.27 ಲಕ್ಷ ಕೋಟಿ ಲಾಸ್

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ ನಿಂದ ರೆಪೋ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಕೇವಲ ಒಂದೇ ಗಂಟೆಯಲ್ಲಿ 6.27 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಹೂಡಿಕೆದಾರರು 6.27 Read more…

BIG BREAKING: ರೆಪೋ ದರ ಹೆಚ್ಚಿಸಿದ RBI; ತಕ್ಷಣದಿಂದಲೇ ಅನ್ವಯ ಎಂದ ಶಕ್ತಿಕಾಂತ್ ದಾಸ್

ನವದೆಹಲಿ: ಸತತವಾಗಿ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಆರ್ ಬಿ ಐ ಇದೀಗ ರೆಪೋ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಆರ್ ಬಿ ಐ ಗವರ್ನರ್ ಶಕ್ತಿಕಾಂತ್ Read more…

BIG NEWS: ರೆಪೊ ದರದಲ್ಲಿ ಯಥಾಸ್ಥಿತಿ; ಎಲ್ಲಾ ಎಟಿಎಂ ಗಳಲ್ಲಿ ಕಾರ್ಡ್ ಲೆಸ್ ಕ್ಯಾಶ್ ಸೌಲಭ್ಯ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಸತತ 11ನೇ ಬಾರಿಗೆ ರೆಪೊ ದರವನ್ನು ಯಥಾಸ್ಥಿತಿ ಉಳಿಸಿಕೊಂಡಿರುವುದಾಗಿ ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಆರ್ ಬಿ ಐ Read more…

BREAKING: ನಿಯಮ ಪಾಲಿಸದ 8 ಬ್ಯಾಂಕ್‌ ಗಳಿಗೆ RBI ಶಾಕ್‌

ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಹಲವು ಬ್ಯಾಂಕ್‌ಗಳಿಗೆ ಭಾರೀ  ದಂಡ ವಿಧಿಸಿದೆ. ನಿಯಮಗಳನ್ನು ಸರಿಯಾಗಿ ಅನುಸರಿಸದ ಬ್ಯಾಂಕ್‌ ಗಳಿಗೆ ದಂಡ ಹಾಕಿದೆ. ಕೆಲ ದಿನಗಳ ಹಿಂದಷ್ಟೆ ಆರ್‌ ಬಿ Read more…

BIG NEWS: ಹೊಸ ಗ್ರಾಹಕರನ್ನು ಸೇರಿಸಿಕೊಳ್ಳದಂತೆ ಪೇಟಿಎಂಗೆ RBI ನಿರ್ಬಂಧ..!

ಸಂಸ್ಥೆಯ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಲ್ಲಿ ಆಡಿಟ್​ ಮಾಡಬೇಕಾದ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಪೇಟಿಎಂಗೆ ಭಾರತೀಯ ರಿಸರ್ವ್​ ಬ್ಯಾಂಕ್​ ಸೂಚನೆ ನೀಡಿದೆ. ಐಟಿ Read more…

ಬೇಸಿಕ್‌ ಫೋನ್‌ ಗಳಿಗೂ UPI; ಸ್ಮಾರ್ಟ್‌ ಫೋನ್‌ ಇಲ್ಲದೇ ಹಣ ಪಾವತಿ ಮಾಡುವ ಕುರಿತು ಇಲ್ಲಿದೆ ಮಾಹಿತಿ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಜನಸಾಮಾನ್ಯರಿಗೆ ದೊಡ್ಡ ಗಿಫ್ಟ್‌ ಕೊಟ್ಟಿದೆ. ಇಂಟರ್ನೆಟ್‌ ಇಲ್ಲದ ಬೇಸಿಕ್‌ ಫೋನ್‌ ಗಳಿಂದ್ಲೂ ಹಣ ಪಾವತಿ ಮಾಡಲು ಅವಕಾಶ ಕಲ್ಪಿಸಿದೆ. ಬೇಸಿಕ್‌ ಸೆಟ್‌ ಗಳಲ್ಲೂ Read more…

BIG NEWS: ಫೀಚರ್​ ಫೋನ್ ​ಗಳಲ್ಲಿಯೂ ಯುಪಿಐ ಪಾವತಿಗೆ RBI ಚಾಲನೆ

ಬೇಸಿಕ್​ ಫೋನ್​ ಬಳಕೆದಾರರಿಗೂ ಭಾರತೀಯ ರಿಸರ್ವ್​ ಬ್ಯಾಂಕ್​ ಇಂದಿನಿಂದ ಯುಪಿಐ ಆಧರಿತ ಪಾವತಿಯನ್ನು ಮಾಡಲು ಸಾಧ್ಯವಾಗುವ UPI123Pay ಹಾಗೂ ಡಿಜಿಟಲ್ ಪಾವತಿಗಳಿಗಾಗಿ ದಿನ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ Read more…

BIG NEWS: ನೋಟು ನಿಷೇಧಗೊಂಡ 6 ವರ್ಷಗಳ ಬಳಿಕ ವ್ಯಕ್ತಿಯೊಬ್ಬರಿಗೆ ಅಮಾನ್ಯಗೊಂಡ ನೋಟುಗಳ ಬದಲಾವಣೆಗೆ ಅವಕಾಶ; ಹೈಕೋರ್ಟ್ ಮಹತ್ವದ ಆದೇಶ

ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಆರು ವರ್ಷಗಳ ಬಳಿಕ ಮುಂಬೈ ನಿವಾಸಿಯೊಬ್ಬರಿಗೆ ಸೇರಿದ 1.6 ಲಕ್ಷ ರೂಪಾಯಿ ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಭಾರತೀಯ ರಿಸರ್ವ್​ ಬ್ಯಾಂಕ್​​ಗೆ ಬಾಂಬೆ ಹೈಕೋರ್ಟ್​ ವಿಭಾಗೀಯ Read more…

ಬಡ್ಡಿ ದರ ಯಥಾಸ್ಥಿತಿ, ಆಗಸ್ಟ್ ನಲ್ಲಿ ಶೇ. 0.50 ಏರಿಕೆ ಸಾಧ್ಯತೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ ವರೆಗೂ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇಡುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಬಡ್ಡಿ ದರ ಶೇ. 0.50 ಕ್ಕೆ ಏರಿಕೆಯಾಗುವ ಸಾಧ್ಯತೆ Read more…

BIG NEWS: ಇ-ರುಪಿ ಮಿತಿ 10 ಸಾವಿರದಿಂದ 1 ಲಕ್ಷ ರೂ. ಗಳಿಗೆ ಹೆಚ್ಚಳ

ಇ-ರುಪಿ ಪೂರ್ವಪಾವತಿ ಡಿಜಿಟಲ್ ವೌಚರ್‌‌ಗಳ ಗರಿಷ್ಠ ಮಿತಿಯನ್ನು 10,000 ರೂ.ಗಳಿಂದ ಒಂದು ಲಕ್ಷ ರೂಪಾಯಿಗೆ ಏರಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್, ಇದೇ ವ್ಯವಸ್ಥೆಯಲ್ಲಿ ಬಹು ವ್ಯವಹಾರಗಳನ್ನು ಮಾಡಲು ಅವಕಾಶ Read more…

EMI ಬಗ್ಗೆ ಮನೆ, ವಾಹನ ಸಾಲ ಪಡೆದವರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಸಾಲ ಪಡೆಯಲು ಸಕಾಲ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ನಿರೀಕ್ಷೆಯಂತೆ ರೆಪೊ ದರ ಮತ್ತು ರಿವರ್ಸ್ ರೆಪೊ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಮನೆ, ವಾಹನ ಸಾಲದ ಇಎಂಐ ನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. Read more…

ಕ್ರಿಪ್ಟೋ ಕರೆನ್ಸಿ ಹೂಡಿಕೆದಾರರಿಗೆ ಶಾಕ್: ಅದಕ್ಕೆ ಯಾವುದೇ ಮಾನ್ಯತೆ ಇಲ್ಲ: RBI

ನವದೆಹಲಿ: ಕ್ರಿಪ್ಟೋ ಕರೆನ್ಸಿ ಅಪಾಯಕಾರಿ, ಅದಕ್ಕೆ ಯಾವುದೇ ಮಾನ್ಯತೆಯಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಗವರ್ನರ್ ಶಕ್ತಿಕಾಂತ್ ದಾಸ್ ಎಚ್ಚರಿಕೆ ನೀಡಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡುವುದು Read more…

ನಿಷೇಧದ ಬಳಿಕ ಅಮಾನ್ಯಗೊಂಡ ನೋಟುಗಳು ಏನಾದವು ಎಂಬುದರ ಕುರಿತು ಇಲ್ಲಿದೆ ಮಾಹಿತಿ

2016ರ ನವೆಂಬರ್​ 8ರ ದಿನವನ್ನು ಯಾರು ತಾನೆ ಮರೆಯಲು ಸಾಧ್ಯ..? ಆ ದಿನದಂದು ಪ್ರಧಾನಿ ನರೇಂದ್ರ ಮೋದಿ ಹಳೆಯ 500 ಹಾಗೂ 1000 ರೂಪಾಯಿಗಳ ನೋಟನ್ನು ಅಮಾನ್ಯ ಮಾಡಿ Read more…

BIG NEWS: ಬ್ಯಾಂಕಿಂಗ್ ವಂಚನೆ ಪ್ರಕರಣಗಳ ಕುರಿತಂತೆ ಆರ್‌.ಬಿ.ಐ. ವರದಿಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಕಳೆದ ಹಣಕಾಸು ವರ್ಷದಲ್ಲಿ ಬಹುಪಾಲು ಭಾರತೀಯರು ಎದುರಿಸುತ್ತಿರುವ ಬ್ಯಾಂಕಿಂಗ್ ಸಮಸ್ಯೆಗಳ ಕುರಿತ ವರದಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌.ಬಿ.ಐ.) ಬಿಡುಗಡೆ ಮಾಡಿದೆ. ಈ ವರದಿ ಪ್ರಕಾರ, ಮೊಬೈಲ್ ಮತ್ತು Read more…

BIG NEWS: RBIನಿಂದ ಡಿಜಿಟಲ್ ಕರೆನ್ಸಿ ವಿತರಣೆ

ನವದೆಹಲಿ: ಡಿಸಿಟಲ್ ಕರೆನ್ಸಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆರ್.ಬಿ.ಐನಿಂದಲೇ ಡಿಜಿಟಲ್ ರೂಪಾಯಿ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸೆಂಟ್ರಲೈಜ್ಡ್ ಡಿಜಿಟಲ್ Read more…

ನಿಮ್ಮ ಬಳಿ ಇರುವ 500 ರೂ. ನೋಟು ಅಸಲಿಯೋ- ನಕಲಿಯೋ…? ತಿಳಿದುಕೊಳ್ಳಲು ಇಲ್ಲಿದೆ ಸುಲಭ ಉಪಾಯ

ನಕಲಿ ನೋಟುಗಳು ನಮ್ಮನ್ನು ಯಾಮಾರಿಸಿ ಚಲಾವಣೆಯಾಗೋದು ಹೊಸ ವಿಚಾರವೇನಲ್ಲ. ಈಗಲೂ ಕೂಡ ಅನೇಕರು ಅವರಿಗೇ ಅರಿವಿಲ್ಲದಂತೆ ನಕಲಿ ನೋಟುಗಳನ್ನು ತಮ್ಮ ಬಳಿ ಇಟ್ಟುಕೊಂಡಿರುತ್ತಾರೆ. ನಿಮ್ಮ ಬಳಿ ಇರುವ 500 Read more…

ಸಾಲದ ಕಂತು ಪಾವತಿ ಮುಂದೂಡಿಕೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ: ಮೊರಾಟೋರಿಯಂ ಸುತ್ತೋಲೆ ಹಕ್ಕಲ್ಲ, ಮಾರ್ಗಸೂಚಿಯಷ್ಟೇ

ಬೆಂಗಳೂರು: ‘ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಾಲದ ಮೇಲಿನ ಕಂತು ಪಾವತಿ ಮುಂದೂಡಿಕೆಗೆ RBI ಇತರ ಬ್ಯಾಂಕುಗಳಿಗೆ ಸುತ್ತೋಲೆ ಹೊರಡಿಸಿದ್ದು, ಅದು ಕಡ್ಡಾಯವಲ್ಲ, ಅದನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸುವಂತಿಲ್ಲ.’ Read more…

ರಿಯಾಯಿತಿ ದರದಲ್ಲಿ ಚಿನ್ನ ಖರೀದಿಸಿ: ಸೋಮವಾರದಿಂದ RBI ಗೋಲ್ಡ್ ಬಾಂಡ್ ಸ್ಕೀಮ್ ಆರಂಭ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಸವರಿನ್ ಗೋಲ್ಡ್ ಬಾಂಡ್ ಸ್ಕೀಮ್ 2021-22 ರ ಮುಂದಿನ ಕಂತಿನ ಚಂದಾದಾರಿಕೆಗಾಗಿ ಜನವರಿ 10 ರಿಂದ ಐದು ದಿನಗಳವರೆಗೆ ತೆರೆಯಲು ಸಿದ್ಧವಾಗಿದೆ ಎಂದು Read more…

ಆಫ್‌ ಲೈನ್‌ ಡಿಜಿಟಲ್ ಪಾವತಿ ಮಾಡುವ‌ ಮುನ್ನ ನಿಮಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ಪ್ರಾಯೋಗಿಕ ರೂಪದಲ್ಲಿ 2020ರ ಸೆಪ್ಟೆಂಬರ್‌ನಿಂದ 2021ರ ಜೂನ್‌ವರೆಗೆ ದೇಶಾದ್ಯಂತ ಜಾರಿ ಮಾಡಲಾಗಿದ್ದ ಅಂತರ್ಜಾಲ ಸಂಪರ್ಕ ರಹಿತ ಡಿಜಿಟಲ್‌ ಪಾವತಿ ವ್ಯವಸ್ಥೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌.ಬಿ.ಐ.) ನಿಯಂತ್ರಣ ಹೇರಿದೆ. Read more…

BIG NEWS: ಆಫ್ಲೈನ್ ಡಿಜಿಟಲ್ ಪಾವತಿಗಳಿಗೆ RBI ಅನುಮತಿ

ಆಫ್ಲೈನ್ ಪಾವತಿಗಳಿಗೆ ಚೌಕಟ್ಟೊಂದನ್ನು ಬಿಡುಗಡೆ ಮಾಡಿರುವ ರಿಸರ್ವ್ ಬ್ಯಾಂಕ್ (ಆರ್‌.ಬಿ.ಐ.), ಗ್ರಾಮೀಣ ಹಾಗೂ ಅರೆ-ನಗರ ಪ್ರದೇಶಗಳಲ್ಲಿ ಡಿಜಿಟಲ್ ಪಾವತಿಗೆ ಪ್ರೇರಣೆ ನೀಡಲು ಮುಂದಾಗಿದೆ. ಅಂತರ್ಜಾಲ ಅಥವಾ ಟೆಲಿಕಾಂ ಸಂಪರ್ಕದ Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇಂಟರ್ನೆಟ್ ಇಲ್ಲದೆ ಹಣ ವರ್ಗಾವಣೆಗೆ RBI ಒಪ್ಪಿಗೆ; ದಿನಕ್ಕೆ 2 ಸಾವಿರ ರೂ. ಮಿತಿ

ಮುಂಬೈ: ಆಫ್ಲೈನ್ ಡಿಜಿಟಲ್ ಪೇಮೆಂಟ್ ವ್ಯವಸ್ಥೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಒಪ್ಪಿಗೆ ನೀಡಿದೆ. ಇಂಟರ್ನೆಟ್ ಸೌಲಭ್ಯವಿಲ್ಲದೇ ಫೀಚರ್ ಫೋನ್ ಮೂಲಕವೂ ಹಣ ವರ್ಗಾವಣೆ ಮಾಡಬಹುದಾಗಿದೆ. ದಿನಕ್ಕೆ ಎರಡು Read more…

ಇಂದಿನಿಂದಲೇ ATM ಬಳಕೆದಾರರಿಗೆ ಶುಲ್ಕದ ಬರೆ: ಫ್ರೀ ಮಿತಿ ನಂತರ 21 ರೂ. ಫೀ – ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: 1 ಜನವರಿ, 2022 ರಿಂದ ನಿಯಮಿತವಾಗಿ ಎಟಿಎಂ ವಹಿವಾಟು ನಡೆಸುವ ಬ್ಯಾಂಕ್ ಗ್ರಾಹಕರು ಪರಿಣಾಮ ಬೀರುವ ಹೊಸ ಬದಲಾವಣೆ ಗಮನಿಸಿ. ಆರ್‌ಬಿಐ ಹೊರಡಿಸಿದ ತಾಜಾ ಮಾರ್ಗಸೂಚಿಗಳ ಪ್ರಕಾರ, Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಕೆವೈಸಿ ಮಾಡಿಸದಿದ್ರೆ ಖಾತೆಯೇ ಬಂದ್

ಮುಂಬೈ: ಹಣಕಾಸು ಆಕ್ರಮ ನಿಯಂತ್ರಣದ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ನಿಯಮ ರೂಪಿಸಿದ್ದು, ಬೇನಾಮಿ ಖಾತೆಗಳು, ನಕಲಿ ಖಾತೆಗಳ ಮೂಲಕ ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆ Read more…

BIG NEWS: ಡೆಬಿಟ್, ಕ್ರೆಡಿಟ್ ಕಾರ್ಡ್ ಗಳ ಟೋಕನೈಸೇಶನ್ 6 ತಿಂಗಳು ವಿಸ್ತರಣೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಗಳ ವಿವರ ಪಾವತಿ ವಹಿವಾಟು ಪಾಲುದಾರರು ಟೋಕನ್ ರೂಪದಲ್ಲಿ ಮಾತ್ರ ಸಂಗ್ರಹ ಮಾಡುವ ಗಡುವನ್ನು Read more…

ಕ್ರಿಪ್ಟೋಕರೆನ್ಸಿ ಕುರಿತಂತೆ ಮಹತ್ವದ ಅಭಿಪ್ರಾಯ ನೀಡಿದ RBI

ಕ್ರಿಪ್ಟೋ ಕರೆನ್ಸಿಗಳ ಮೇಲಿನ ನಿಷೇಧ ಪೂರ್ಣ ಪ್ರಮಾಣದಲ್ಲಿ ಮಾಡಿದರೆ ಮಾತ್ರವೇ ಸೂಕ್ತ ಎಂದಿರುವ ರಿಸರ್ವ್ ಬ್ಯಾಂಕ್‌, ಈ ಸಂಬಂಧ ತರುವ ಅರೆ ನಿಷೇಧಗಳೆಲ್ಲಾ ಕೆಲಸ ಮಾಡುವುದಿಲ್ಲ ಎಂದಿದೆ. ವಹಿವಾಟುಗಳನ್ನು Read more…

Big News: ಹೊಸ ವರ್ಷದಿಂದ ದುಬಾರಿಯಾಗಲಿದೆ ಎಟಿಎಂ ವಹಿವಾಟು

ನೀವೇನಾದರೂ ಎಟಿಎಂಗಳಲ್ಲಿ ನಿರಂತರವಾಗಿ ವ್ಯವಹಾರ ನಡೆಸುತ್ತಿದ್ದರೆ ಇಲ್ಲೊಂದು ಮುಖ್ಯವಾದ ಅಪ್ಡೇಟ್‌ ಇದೆ. ಹೊಸ ವರ್ಷದ ದಿನದಿಂದ ಎಟಿಎಂಗಳಲ್ಲಿ ಹಣ ಹಿಂಪಡೆಯಲು ಗ್ರಾಹಕರು ಹೆಚ್ಚುವರಿಯಾದ ಶುಲ್ಕ ನೀಡಬೇಕಾಗುತ್ತದೆ. ಉಚಿತವಾಗಿ ಹಣ Read more…

RBI ನಿಯಂತ್ರಣ ಕಾಯ್ದೆಗೆ ತಿದ್ದುಪಡಿ, ಹಣ ಪಡೆಯಲು ಅವಕಾಶ; ಫಲಾನುಭವಿಗಳೊಂದಿಗೆ ಮೋದಿ ಸಂವಾದ

ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಹಣ ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ. ವಿಮೆ ವ್ಯಾಪ್ತಿಯ ಮಿತಿಯಲ್ಲಿ ಹಣ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಹಣ ಪಡೆದ ಫಲಾನುಭವಿಗಳೊಂದಿಗೆ Read more…

ʼಪೇಮೆಂಟ್ಸ್ʼಗೆ ಸಂಬಂಧಪಟ್ಟ ವಿಷಯಗಳ ಕುರಿತಂತೆ RBI ನಿಂದ ಮಹತ್ವದ ಘೋಷಣೆ

ರಿಸರ್ವ್ ಬ್ಯಾಂಕ್ ಗವರ್ನರ್‌ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ಒಂದಷ್ಟು ನಿರ್ಣಯಗಳಿಗೆ ಬರಲಾಗಿದೆ. ಬುಧವಾರ ತೆಗೆದುಕೊಂಡ ಈ ನಿರ್ಣಯಗಳಿಂದ ಪೇಮೆಂಟ್ಸ್‌ ಕ್ಷೇತ್ರದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...