alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಜಾಬ್ ವಿರುದ್ಧ ಭರ್ಜರಿ ಜಯಗಳಿಸಿದ ಕೊಹ್ಲಿ ಬಾಯ್ಸ್

ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್.ಸಿ.ಬಿ. 10 ವಿಕೆಟ್ ಅಂತರದಿಂದ ಜಯಗಳಿಸಿದೆ. ವಿರಾಟ್ ಕೊಹ್ಲಿ, ಪಾರ್ಥಿವ್ ಪಟೇಲ್ ಭರ್ಜರಿ ಬ್ಯಾಟಿಂಗ್ Read more…

ಮುಂದಿನ ಪ್ಲಾನ್ ಬಗ್ಗೆ ಮಾಹಿತಿ ನೀಡಿದ ಕೊಹ್ಲಿ

ಇಂದೋರ್ ನ ಹೋಳ್ಕರ್ ಮೈದಾನದಲ್ಲಿ ಇಂದು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ. 11 ಪಂದ್ಯಗಳನ್ನಾಡಿರುವ ಆರ್.ಸಿ.ಬಿ. 7 Read more…

ವೈರಲ್ ಆಗಿದೆ ಆರ್ ಸಿ ಬಿ ಅಭಿಮಾನಿಯ ಈ ಟ್ವೀಟ್…!

2018 ರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆರ್ ಸಿ ಬಿ ತಂಡದ ಕಳಪೆ ಪ್ರದರ್ಶನಕ್ಕೆ, ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಸನ್ ರೈಸರ್ಸ್ ಹೈದ್ರಾಬಾದ್ ತಂಡದ Read more…

‘ಈ ಸಲ ಕಪ್ ನಮ್ದೇ’ ಎನ್ನುತ್ತಿದ್ದ ಆರ್.ಸಿ.ಬಿ. ಫ್ಯಾನ್ಸ್ ಗೆ ಬಿಗ್ ಶಾಕ್

ಹೈದರಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ಪ್ಲೇ ಆಫ್ ಹಂತಕ್ಕೇರುವ ಕನಸು ಭಗ್ನವಾಗಿದೆ. ‘ಈ ಸಲ ಕಪ್ ನಮ್ದೇ’ ಎಂದು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಪ್ಲೇ ಆಫ್ Read more…

6 ಪಂದ್ಯ ಸೋತ ಆರ್.ಸಿ.ಬಿ.ಗೆ ಸಿಗುತ್ತಾ ಗೆಲುವು….?

ಹೈದರಾಬಾದ್: ಆಡಿದ 9 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ಪ್ಲೇ ಆಫ್ ಹಂತಕ್ಕೇರಲು ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಈಗಾಗಲೇ ಪ್ಲೇ ಆಫ್ ಹಾದಿ Read more…

ಕೊಹ್ಲಿ ಹೋರಾಟ ವ್ಯರ್ಥ, ಕೆ.ಕೆ.ಆರ್.ಗೆ ಭರ್ಜರಿ ಜಯ

ಬೆಂಗಳೂರು: ನಾಯಕ ವಿರಾಟ್ ಕೊಹ್ಲಿ ಭರ್ಜರಿ ಅರ್ಧ ಶತಕ ಗಳಿಸಿದ್ರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಜಯ ಸಿಗಲಿಲ್ಲ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6 ವಿಕೆಟ್ ಅಂತರದಿಂದ Read more…

ಅನುಷ್ಕಾ ಬರ್ತಡೇಗೆ ಗಿಫ್ಟ್ ಕೊಡಲು ಕೊಹ್ಲಿ ರೆಡಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಪತ್ನಿಗೆ ಗೆಲುವಿನ ಉಡುಗೊರೆ ಕೊಡ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಬಿಡುವು ಮಾಡಿಕೊಂಡು Read more…

ಆಟೋದಲ್ಲಿ ಡಿ’ವಿಲಿಯರ್ಸ್ ಫ್ಯಾಮಿಲಿ: RCB ಫ್ಯಾನ್ಸ್ ಖುಷ್

ಬೆಂಗಳೂರು: ಸ್ಪೋಟಕ ಬ್ಯಾಟ್ಸ್ ಮನ್ ಎ.ಬಿ. ಡಿ’ವಿಲಿಯರ್ಸ್ ಬಿಡುವಿನ ವೇಳೆಯಲ್ಲಿ ಬೆಂಗಳೂರಿನಲ್ಲಿ ಆಟೋದಲ್ಲಿ ಸುತ್ತಾಡಿದ್ದಾರೆ. ಪತ್ನಿ ಹಾಗೂ ಪುತ್ರನೊಂದಿಗೆ ಆಟೋ ಏರಿದ ಡಿ’ವಿಲಿಯರ್ಸ್ ‘ಈ ಸಲ ಕಪ್ ನಮ್ದೇ’ Read more…

ಕೈಕೈ ಹಿಸುಕಿಕೊಳ್ಳುವಂತಾಗಿದೆ ಆರ್.ಸಿ.ಬಿ.: ಕಾರಣ ಗೊತ್ತಾ…?

ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೇಳಲಾಗುವ ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.)ನಲ್ಲಿ ‘ಈ ಸಲ ಕಪ್ ನಮ್ದೆ ಎನ್ನುತ್ತಿರುವ’ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ಕೈಕೈ ಹಿಸುಕಿಕೊಳ್ಳುವಂತಾಗಿದೆ. ಬೇರೆ Read more…

ರಾಯಲ್ಸ್ ಎದುರು ಮುಗ್ಗರಿಸಿದ ಆರ್.ಸಿ.ಬಿ.

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ಎದುರು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ತಂಡ 19 ರನ್ ಗಳಿಂದ ಸೋಲು Read more…

ಡಿವಿಲಿಯರ್ಸ್ ಅರ್ಧ ಶತಕ, RCB ಗೆ ಭರ್ಜರಿ ಜಯ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ವಿರುದ್ಧ ವಿರಾಟ್ ಕೊಹ್ಲಿ ನೇತೃತ್ವದ ಆರ್.ಸಿ.ಬಿ. 4 ವಿಕೆಟ್ ಗೆಲುವು ಸಾಧಿಸಿದೆ. ಟಾಸ್ Read more…

ವೈರಲ್ ಆಗಿದೆ ಪುತ್ರಿಯೊಂದಿಗಿನ ಶಾರೂಕ್ ಫೋಟೋ

ನಿನ್ನೆ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ಟೀಂ ಪಾಲಿಗೆ ರೋಚಕ ದಿನ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಅನ್ನು ನಾಲ್ಕು ವಿಕೆಟ್ ಗಳಿಂದ ಸೋಲಿಸಿ ವಿಜಯ ಸಾಧಿಸಿ ಗೆಲುವಿನ Read more…

ಮೊದಲ ಪಂದ್ಯದಲ್ಲೇ ಕೊಹ್ಲಿ ಪಡೆಗೆ ಆಘಾತ, ಕೆ.ಕೆ.ಆರ್.ಗೆ ಜಯ

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ಪ್ರಸಕ್ತ ಟೂರ್ನಿಯ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ಸೋಲು ಕಂಡಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ Read more…

ಆರ್.ಸಿ.ಬಿ. ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ಕ್ರಿಕೆಟ್ ಟೂರ್ನಿ ಆರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಕ್ರಿಕೆಟ್ ಪ್ರೇಮಿಗಳ ಕಾತರ ಹೆಚ್ಚಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) Read more…

ಕಠಿಣ ಅಭ್ಯಾಸ ನಡೆಸಿದ ಕೊಹ್ಲಿ ಟೀಂ

ಬೆಂಗಳೂರು: ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೇಳಲಾಗುವ ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) 11 ನೇ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ಟೀಂ ಇಂಡಿಯಾ Read more…

IPL: ಬೆಂಗಳೂರಲ್ಲಿ ಅಭ್ಯಾಸ ನಡೆಸಿದ RCB ನಾಯಕ ಕೊಹ್ಲಿ

ಬೆಂಗಳೂರು: ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೆಸರಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ 11 ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ತಂಡಗಳು ಭರ್ಜರಿ ತಯಾರಿ ನಡೆಸಿವೆ. Read more…

ಆಶಿಶ್ ನೆಹ್ರಾಗೆ ಸಿಕ್ತು ಹೊಸ ಜವಾಬ್ದಾರಿ

ಟೀಂ ಇಂಡಿಯಾದ ಮಾಜಿ ಚಾಂಪಿಯನ್ ತರಬೇತುದಾರ ಗ್ಯಾರಿ ಕರ್ಸ್ಟನ್ ಹಾಗೂ ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಆಶಿಶ್ ನೆಹ್ರಾ ಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಇವ್ರನ್ನು Read more…

ಕೊಹ್ಲಿ ಜೊತೆ ರಾತ್ರಿ ಕಳೆದ ವಾಟ್ಸನ್

ಐಪಿಎಲ್ 10ನೇ ಆವೃತ್ತಿಯಲ್ಲಿ ಆರ್ ಸಿ ಬಿ ಪ್ರದರ್ಶನ ಕೆಟ್ಟದಾಗಿದೆ. ಸೋಲಿನ ಮೇಲೆ ಸೋಲುಂಡರೂ ಇದ್ರ ನೋವು ಮಾತ್ರ ಆಟಗಾರರಲ್ಲಿ ಕಾಣ್ತಾ ಇಲ್ಲ. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ Read more…

ವಿರಾಟ್ ಕೊಹ್ಲಿ ಆಯ್ತು, ಈಗ ಗೇಲ್ ಸರದಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಸಕ್ತ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಪ್ರದರ್ಶನ ನೀಡಿದೆ. ತಂಡದ ಅಭಿಮಾನಿಗಳಲ್ಲಿ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನಮ್ಮ Read more…

ಆರ್ ಸಿ ಬಿ ಸತತ ಸೋಲಿಗೆ ಕೊಹ್ಲಿ ಹೇಳಿದ್ದೇನು..?

ಐಪಿಎಲ್ 10ನೇ ಆವೃತ್ತಿಯಲ್ಲಿ ಆರ್ ಸಿ ಬಿ ನೀರಸ ಪ್ರದರ್ಶನ ಮುಂದುವರೆದಿದೆ. ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ Read more…

ತಪ್ಪದ ಸೋಲು, ಸಾರಿ ಕೇಳಿದ ಕೊಹ್ಲಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೆ ಸೋಲು ಕಂಡಿದೆ. ಕೋಲ್ಕತ್ತ ನೈಟ್ ರೈಡರ್ಸ್ Read more…

ರಾಯಲ್ ಚಾಲೆಂಜರ್ಸ್ ಗೆ ಮತ್ತೆ ಮುಖಭಂಗ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ, ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೆ ಮುಖಭಂಗ ಅನುಭವಿಸಿದೆ. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ Read more…

ಬ್ಯಾಟಿಂಗ್ ವೈಫಲ್ಯದಿಂದ ಮತ್ತೆ ಸೋತ ಆರ್.ಸಿ.ಬಿ.

ಬೆಂಗಳೂರು: ಬ್ಯಾಟಿಂಗ್ ವೈಫಲ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೆ ಬೆಲೆ ತೆತ್ತಿದ್ದು, ಪ್ಲೇ ಆಫ್ ಕನಸಿಗೆ ಕಲ್ಲು ಬಿದ್ದಂತಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ. ಗುಜರಾತ್ Read more…

49 ಕ್ಕೆ ಆಲ್ ಔಟ್: ಆರ್.ಸಿ.ಬಿ.ಗೆ ಹೀನಾಯ ಸೋಲು

ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ, ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಸೋಲು ಕಂಡಿದೆ. 132 ಗೆಲುವಿನ Read more…

ಕೋಲ್ಕತ್ತದಲ್ಲಿ ವಿರಾಟ್ – ಗಂಭೀರ್ ಟೀಂ ಫೈಟ್

ಕೋಲ್ಕತ್ತ: ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗೌತಮ್ ಗಂಭೀರ್ ನೇತೃತ್ವದ ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳ ನಡುವೆ ಭಾನುವಾರ ರಾತ್ರಿ ಪೈಪೋಟಿಯ ಪಂದ್ಯ ನಡೆಯಲಿದೆ. ಈಡನ್ Read more…

ಪುಣೆ ಎದುರು ಮುಗ್ಗರಿಸಿದ ಕೊಹ್ಲಿ ಟೀಂ

ಬೆಂಗಳೂರು: ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಆರ್.ಸಿ.ಬಿ. ಸೋಲು ಕಂಡಿದೆ. ನಿಗದಿತ ಗುರಿ ತಲುಪುವಲ್ಲಿ ವಿಫಲವಾದ ಕೊಹ್ಲಿ ಬಳಗ Read more…

ಚಿನ್ನಸ್ವಾಮಿಯಲ್ಲಿಂದು ಕೊಹ್ಲಿ – ಸ್ಮಿತ್ ಕದನ

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸೋತ ತಂಡಗಳ ನಡುವೆ ಗೆಲುವಿಗಾಗಿ ಪೈಪೋಟಿ ನಡೆಯಲಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸ್ಟೀವನ್ ಸ್ಮಿತ್ ನಾಯಕತ್ವದ Read more…

ಎ.ಬಿ.ಡಿ. ಅಬ್ಬರಿಸಿದ್ರೂ ಆರ್.ಸಿ.ಬಿ. ಗೆ ಸೋಲು

ಇಂಧೋರ್: ಇಲ್ಲಿನ ಹೋಳ್ಕರ್ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಎ.ಬಿ. ಡಿ’ವಿಲಿಯರ್ಸ್ ಅಬ್ಬರದ ಆಟವಾಡಿದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡಿದೆ. ಕಿಂಗ್ಸ್ ಇಲೆವನ್ ಪಂಜಾಬ್ ಇನ್ನೂ Read more…

ಡೆಲ್ಲಿ ವಿರುದ್ಧ RCB ಗೆ ರೋಚಕ ಗೆಲುವು

ಬೆಂಗಳೂರು: ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ, ಐ.ಪಿ.ಎಲ್. ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ರನ್ ಗಳ ಅಂತರದ ರೋಚಕ Read more…

ಯುವಿ ಬ್ಯಾಟಿಂಗ್ ಆರ್ಭಟಕ್ಕೆ ಆರ್.ಸಿ.ಬಿ. ಕಂಗಾಲು

ಹೈದರಾಬಾದ್: ಐ.ಪಿ.ಎಲ್. ಹಾಲಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ತಂಡ, ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದೆ. ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುವರಾಜ್ ಸಿಂಗ್ ಬ್ಯಾಟಿಂಗ್ ಅಬ್ಬರಕ್ಕೆ Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...