alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಬೇಳೂರು ಗೋಪಾಲಕೃಷ್ಣ ಸ್ಪರ್ಧೆ

ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪರ್ಧಿಸಲಿದ್ದಾರೆ. ಬಿ.ಜೆ.ಪಿ. ಟಿಕೆಟ್ ಗಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು Read more…

ಮುಂದುವರೆದ ಆಕ್ರೋಶ, ಬಂಡಾಯ ಶಮನಕ್ಕೆ ಮುಂದಾದ ನಾಯಕರು

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿ ಬಿ ಫಾರಂ ವಿತರಿಸುತ್ತಿದ್ದಂತೆ ಆಕಾಂಕ್ಷಿಗಳ ಬಂಡಾಯ ಜೋರಾಗತೊಡಗಿದೆ. ತಮಗಿರುವ ಸಂಪರ್ಕವನ್ನು ಬೆಳೆಸಿ ನಾಯಕರ ಮನೆಬಾಗಿಲಿಗೆ ಎಡತಾಕುತ್ತಿರುವ ಆಕಾಂಕ್ಷಿಗಳು ಬಿ ಫಾರಂ ಪಡೆಯಲು ಕಸರತ್ತು ನಡೆಸಿದ್ದಾರೆ. Read more…

ಸಿಗದ ಬಿ.ಜೆ.ಪಿ. ಟಿಕೆಟ್, ಸೊಗಡು ಶಿವಣ್ಣ ನಡೆ ಇಂದು ನಿರ್ಧಾರ

ತುಮಕೂರು: ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಬಿ.ಜೆ.ಪಿ. ಟಿಕೆಟ್ ತಪ್ಪಿದ್ದು, ಮಾಜಿ ಸಂಸದ ಜಿ.ಎಸ್. ಬಸವರಾಜು ಪುತ್ರ ಜ್ಯೋತಿ ಗಣೇಶ್ ಗೆ ಅವಕಾಶ ನೀಡಲಾಗಿದೆ. ತುಮಕೂರು ನಗರ Read more…

ಟಿಕೆಟ್ ವಂಚಿತರಿಗೆ ಇಂತಹ ಭರವಸೆ ನೀಡಿದ್ರು ಬಿ.ಎಸ್.ವೈ

ಬೆಂಗಳೂರು: ಬಿ.ಜೆ.ಪಿ. ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುತ್ತಲೇ ಬಂಡಾಯ ಭುಗಿಲೆದ್ದಿದ್ದು, ಆಕಾಂಕ್ಷಿಗಳು ಮತ್ತು ಬೆಂಬಲಿಗರ ಆಕ್ರೋಶ ಹೆಚ್ಚಾಗಿದೆ. ಮೊದಲ ಪಟ್ಟಿಯಲ್ಲಿ 72 ಕ್ಷೇತ್ರಗಳಿಗೆ, 2 ನೇ ಪಟ್ಟಿಯಲ್ಲಿ Read more…

2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿ.ಜೆ.ಪಿ.ಯಲ್ಲಿ ಭುಗಿಲೆದ್ದ ಬಂಡಾಯ

ಮೊದಲ ಪಟ್ಟಿ ಬಿಡುಗಡೆಯಾದ ಸಂದರ್ಭದಲ್ಲಿ ಬಂಡಾಯದ ಬಿಸಿ ತಗುಲಿದ್ದರಿಂದ ಬಿ.ಜೆ.ಪಿ. ನಾಯಕರು ಅಳೆದು, ತೂಗಿ 2 ನೇ ಪಟ್ಟಿ ರಿಲೀಸ್ ಮಾಡಿದ್ದಾರೆ. 82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, 2 Read more…

ತಲೆನೋವಾದ ಬಂಡಾಯ, ಅಧಿಕೃತ ಅಭ್ಯರ್ಥಿಗಳಿಗೆ ಆತಂಕ

ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಮುಂದಾಗಿ ಕಾರ್ಯತಂತ್ರ ರೂಪಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಬಂಡಾಯ ತಲೆನೋವಾಗಿ ಪರಿಣಮಿಸಿದೆ. ಬಿ.ಜೆ.ಪಿ., ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ. Read more…

ಒಮ್ಮೆಗೆ ಎಲ್ಲಾ 224 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ: ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು, ಕೆಲವೇ ಹೊತ್ತಿನಲ್ಲಿ ಬಿಡುಗಡೆ ಮಾಡಲಾಗುವುದು. ಕೇಂದ್ರೀಯ ಚುನಾವಣಾ ಸಮಿತಿ ಪ್ರಮುಖರಾದ ಮುಕುಲ್ ವಾಸ್ನಿಕ್ ಅವರು ಪಟ್ಟಿಗೆ ಸಹಿ ಹಾಕಿದ್ದು, Read more…

‘ಕೈ’ ತಪ್ಪಿದ ಟಿಕೆಟ್, ಕಾಂಗ್ರೆಸ್ ಶಾಸಕರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಂಡಾಯದ ಬಿಸಿ ತಟ್ಟಿದೆ. ವಿ.ಆರ್. ಸುದರ್ಶನ್ ಅಸಮಾಧಾನದಿಂದ ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದೇ ರೀತಿ ತರೀಕೆರೆ ಶಾಸಕ Read more…

ಜೆಡಿಎಸ್ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

ಕಾಂಗ್ರೆಸ್ ಕಡೆ ಮುಖ ಮಾಡಿರುವ ಜೆಡಿಎಸ್ ಬಂಡಾಯ ಶಾಸಕರು ಇಂದು ಕುಟುಂಬ ಸಮೇತರಾಗಿ ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆ ಪೂಜೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕಾಲ Read more…

ಭಿನ್ನಮತೀಯರ ಮಣಿಸಲು JDS ನಾಯಕರ ಪ್ಲಾನ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಅಮಾನತುಗೊಂಡಿರುವ 7 ಶಾಸಕರ ಮಣಿಸಲು ಜೆ.ಡಿ.ಎಸ್. ನಾಯಕರು ಪ್ಲಾನ್ ಮಾಡಿದ್ದಾರೆ. ಭಿನ್ನಮತೀಯರ ಕ್ಷೇತ್ರದಲ್ಲಿ ಸರಣಿ ಸಮಾವೇಶಗಳನ್ನು ನಡೆಸುವ ಮೂಲಕ, ಪಕ್ಷಕ್ಕೆ Read more…

ವಿಷಾನಿಲಕ್ಕೆ ಬಲಿಯಾದ್ರು 58 ಮಂದಿ

ಬೈರೂತ್: ಸಿರಿಯಾದ ಬಂಡುಕೋರರ ನೆಲೆ ಮೇಲೆ ಗ್ಯಾಸ್ ಅಟ್ಯಾಕ್(ವಿಷಾನಿಲ ದಾಳಿ) ನಡೆಸಲಾಗಿದ್ದು, ಬರೋಬ್ಬರಿ 58 ಮಂದಿ ಸಾವನ್ನಪ್ಪಿದ್ದಾರೆ. ಸಿರಿಯಾದ ವಾಯುವ್ಯ ಪ್ರಾಂತ್ಯದಲ್ಲಿರುವ ಖಾನ್ ಶೇಖುನ್ ಪಟ್ಟಣ ಬಂಡುಕೋರರ ವಶದಲ್ಲಿದೆ. Read more…

ಅತೃಪ್ತರ ಆಕ್ರೋಶಕ್ಕೆ ಸೊಪ್ಪು ಹಾಕದ ಯಡಿಯೂರಪ್ಪ

ಬಿಜೆಪಿ ಜಿಲ್ಲಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳ ನೇಮಕಾತಿ ವೇಳೆ ಯಾರೊಂದಿಗೂ ಸಮಾಲೋಚಿಸದೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದಾರೆಂದು ಆರೋಪಿಸಿ ಪಕ್ಷದ ಕಛೇರಿಯಲ್ಲೇ ವಿಧಾನ ಪರಿಷತ್ ವಿಪಕ್ಷ Read more…

ಮುಖ್ಯಮಂತ್ರಿ ವಿರುದ್ಧ ಹೆಚ್ಚಾಗುತ್ತಿದೆ ಬಂಡಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡಿದ ನಂತರ, ಸಚಿವ ಸ್ಥಾನ ಕಳೆದುಕೊಂಡವರು, ಅವಕಾಶ ವಂಚಿತರ ಆಕ್ರೋಶ ಹೆಚ್ಚಾಗಿದ್ದು, ಬಂಡಾಯದ ಗಾಳಿ ಜೋರಾಗಿ ಬೀಸತೊಡಗಿದೆ. ಮಾಜಿ Read more…

‘ಕೈ’ ಬಿಟ್ಟು ‘ಕಮಲ’ ಹಿಡಿದ 9 ಶಾಸಕರು

ಕಳೆದ ಕೆಲವು ತಿಂಗಳಿಂದ ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಉತ್ತರಾಖಂಡ್ ಮತ್ತೆ ಸುದ್ದಿಯಲ್ಲಿದೆ. ಕಾಂಗ್ರೆಸ್ ಆಡಳಿತದ ಉತ್ತರಾಖಂಡ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಬಂಡಾಯ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...