alex Certify red alert | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಭಾರತದಲ್ಲಿ ದಟ್ಟ ಮಂಜು : 134 ವಿಮಾನಗಳ ಹಾರಾಟ ವಿಳಂಬ, IMD ರೆಡ್ ಅಲರ್ಟ್ ಘೋಷಣೆ

ಜಮ್ಮು ಮತ್ತು ಕಾಶ್ಮೀರ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ದಟ್ಟ ಮಂಜಿಗಾಗಿ ಭಾರತ ಹವಾಮಾನ ಇಲಾಖೆ (ಐಎಂಡಿ) ರೆಡ್ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ತಲಾ 3 ಜಿಲ್ಲೆಗೆ ರೆಡ್, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದೆ. ಗುರುವಾರ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ Read more…

Rain in India : ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 4 ದಿನ ಭಾರೀ ಮಳೆ : `ರೆಡ್ ಅಲರ್ಟ್’ ಘೋಷಣೆ

ನವದೆಹಲಿ : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದಿನಿಂದ ಜುಲೈ 27 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ,ಹಿಮಾಚಲ ಪ್ರದೇಶ, Read more…

ಭಾರೀ ಮಳೆಗೆ ಕೊಚ್ಚಿಹೋಯ್ತು 2 ತಿಂಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಸೇತುವೆ….!

ಉತ್ತರಾಖಂಡದಲ್ಲಿ ಸುರಿದ ಭಾರೀ ಮಳೆಗೆ 2 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಸೇತುವೆ ರೂರ್ಕಿಯಲ್ಲಿ ಕೊಚ್ಚಿಕೊಂಡು ಹೋಗಿದೆ. ಭಾನುವಾರ ಸುರಿದ ಧಾರಾಕಾರ ಮಳೆಯ ನಂತರ, ಸೋಲಾನಿ ನದಿಯ ಮೇಲಿನ ಸೇತುವೆ Read more…

BIG NEWS: ಕರಾವಳಿ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇಂದಿನಿಂದ ಜುಲೈ 8ರವರೆಗೆ ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಜೋರಾಗಲಿದ್ದು, ಬಿರುಗಾಳಿ ಸಹಿತ ಭಾರಿ Read more…

ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆ 3 ದಿನ ರೆಡ್ ಅಲರ್ಟ್: ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ನಾಳೆಯಿಂದ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಳೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಅವರು ಶಾಲಾ, Read more…

ಗಮನಿಸಿ: ಭಾರೀ ಮಳೆ ಮುನ್ಸೂಚನೆ, ವರ್ಷದ ಮೊದಲ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮೇ 18 ರಂದು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ರೆಡ್ ಅಲರ್ಟ್ ಬೆನ್ನಲ್ಲೇ Read more…

BIG NEWS: ಭಾರಿ ಮಳೆ; ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ನ.23ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ Read more…

BIG NEWS: ರಾಜ್ಯದಲ್ಲಿಯೂ ಭಾರಿ ಮಳೆ ಎಚ್ಚರಿಕೆ; ಚೆನ್ನೈ ನಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕಟ್ಟೆಚ್ಚರ ಘೋಷಿಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ Read more…

BIG NEWS: ಕುಂಭದ್ರೋಣ ಮಳೆಗೆ ತತ್ತರಿಸಿದ ಚೆನ್ನೈ; ಬಹುತೇಕ ಪ್ರದೇಶಗಳು ಜಲಾವೃತ; ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ರಾಯಲಸೀಮಾ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಮುಂದಿನ 48 ಗಂಟೆಗಳಲ್ಲಿ ಇನ್ನಷ್ಟು ಮಳೆಯಾಗಲಿದ್ದು, ಹವಾಮಾನ ಇಲಾಖೆ Read more…

BIG NEWS: ಇಂದು ಸಂಜೆ ಅಪ್ಪಳಿಸಲಿದೆ ‘ಗುಲಾಬ್’ ಚಂಡಮಾರುತ; 95 ಕಿ.ಮೀ. ವೇಗದ ಗಾಳಿ -ರೆಡ್ ಅಲರ್ಟ್

ನವದೆಹಲಿ: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಇಂದು ಸಂಜೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ ಗಂಟೆಗೆ ಸುಮಾರು 85 ಕಿಲೋಮೀಟರ್ ವೇಗದಲ್ಲಿ Read more…

BIG NEWS: ರಾಜ್ಯದ ಹಲವೆಡೆ ಮುಂದುವರೆದ ಮಳೆ ಅಬ್ಬರ, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಮಳೆ ಬಿರುಸುಗೊಂಡಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ Read more…

ರಾಜಸ್ಥಾನದ ಅಭಯಾರಣ್ಯಗಳಲ್ಲಿ ಮುಂದಿನ ವರ್ಷದವರೆಗೆ ರೆಡ್​ ಅಲರ್ಟ್..!

ರಾಜಸ್ಥಾನ ಸರ್ಕಾರ 2021ರ ಫೆಬ್ರವರಿ 28ರವರೆಗೆ ರಾಜ್ಯದ ಎಲ್ಲಾ ವನ್ಯಜೀವಿ ಮೀಸಲು ಅಭಯಾರಣ್ಯ ಹಾಗೂ ಉದ್ಯಾನವನಗಳಲ್ಲಿ ರೆಡ್​ ಅಲರ್ಟ್ ಘೋಷಣೆ ಮಾಡಿದೆ. ರೆಡ್​ ಅಲರ್ಟ್​ನಡಿಯಲ್ಲಿ ಎಲ್ಲಾ ಅರಣ್ಯ ಅಧಿಕಾರಿಗಳಿಗೆ Read more…

BIG NEWS: 24 ಗಂಟೆಯಲ್ಲಿ ಅಪ್ಪಳಿಸಲಿದೆ ನಿವಾರ್ ಚಂಡಮಾರುತ – ರೆಡ್ ಅಲರ್ಟ್ ಘೋಷಣೆ

ಚೆನ್ನೈ: ಮುಂದಿನ 24ಗಂಟೆಯಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸುವ ಭೀತಿಯಿದ್ದು, ತಮಿಳುನಾಡಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಆತಂಕ ಎದುರಾಗಿದೆ. ಈಗಾಗಲೇ ಹವಾಮಾನ ಇಲಾಖೆ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. Read more…

ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ, ಕೊಡಗಿನಲ್ಲಿ ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗಿನಲ್ಲಿ Read more…

ಬಿಸಿಗಾಳಿ, ಬಿಸಿಲ ಹೊಡೆತಕ್ಕೆ ತತ್ತರಿಸಿದ ಉತ್ತರ ಕರ್ನಾಟಕ ಜನ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಳೆಯ ಕಾರಣದಿಂದ ಬೇಸಿಗೆ ಬಿಸಿಲಿನ ಅಬ್ಬರ ಕೊಂಚ ಕಡಿಮೆಯಾಗಿದ್ದರೆ ಉತ್ತರ ಕರ್ನಾಟಕದಲ್ಲಿ ತಾಪಮಾನ ಏರುಗತಿಯಲ್ಲಿದೆ. ಇದರಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...