alex Certify Refuse | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಬಂಧಿಕರು ನಿರಾಕರಿಸಿದ್ರೆ ರೋಗಿಗಳನ್ನು ಐಸಿಯುಗೆ ದಾಖಲಿಸುವಂತಿಲ್ಲ: ಸರ್ಕಾರದಿಂದ ಮಾರ್ಗಸೂಚಿ

ನವದೆಹಲಿ: ಸಂಬಂಧಿಕರು, ಕುಟುಂಬದವರು ನಿರಾಕರಿಸಿದರೆ ರೋಗಿಯನ್ನು ಆಸ್ಪತ್ರೆಗಳು ಐಸಿಯುಗೆ ದಾಖಲಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. ತೀವ್ರ ಅಸ್ವಸ್ಥರಾದ ರೋಗಿಗಳನ್ನು ಅವರ ಸಂಬಂಧಿಕರು ನಿರಾಕರಿಸಿದರೆ ಆಸ್ಪತ್ರೆಗಳು Read more…

BIG NEWS: ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವಂತೆ ವಕೀಲ Read more…

ವರ ರಸಗುಲ್ಲ ತಿನ್ನಿಸಲು ಮುಂದಾದಾಗ ಸಿಟ್ಟಿಗೆದ್ದ ವಧು ಮಾಡಿದ್ಲು ಈ ಕೆಲಸ; ವೈರಲ್‌ ಆಗಿದೆ ವಿಡಿಯೋ….!

ದೇಶಾದ್ಯಂತ ಈಗ ಮದುವೆಯ ಸೀಸನ್. ಮದುವೆ ಸಮಾರಂಭಗಳಲ್ಲಿ ನಡೆಯುವ ಕೆಲವೊಂದು ಫನ್ನಿ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇವೆ. ಈ ವೀಡಿಯೊಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು Read more…

ದನ ಕಳ್ಳತನ; ಕರುಗಳೊಂದಿಗೆ ಗ್ರಾಮಸ್ಥರಿಂದ ಪ್ರತಿಭಟನೆ

ಪೊಲೀಸರು ಜಾನುವಾರು ಕಳ್ಳತನದ ಪ್ರಕರಣವನ್ನು ದಾಖಲಿಸಲು ನಿರಾಕರಿಸಿದ್ದರಿಂದ ಗ್ರಾಮಸ್ಥರು ಕರುಗಳೊಂದಿಗೆ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ಮಧ್ಯಪ್ರದೇಶದಲ್ಲಿ ನಡೆದಿದೆ. ಅಲ್ಲಿನ ಅಶೋಕನಗರ ಜಿಲ್ಲೆಯ ಹಳ್ಳಿಯೊಂದರ ಜನರು ಕರುಗಳೊಂದಿಗೆ Read more…

ನಿಮ್ಮ ಮಕ್ಕಳೂ ಊಟದಿಂದ ದೂರ ಓಡ್ತಾರಾ…? ಈ ಟ್ರಿಕ್ಸ್ ಉಪಯೋಗಿಸಿ

ಮಕ್ಕಳಿಗೆ ಊಟ ಮಾಡಿಸುವುದು ಸಾಮಾನ್ಯ ಸಂಗತಿಯಲ್ಲ. ಚಾಕೋಲೇಟ್, ಐಸ್ ಕ್ರೀಂಗಳನ್ನು ಆರಾಮವಾಗಿ ತಿನ್ನುವ ಮಕ್ಕಳು ಪೌಷ್ಠಿಕ ಆಹಾರವೆಂದ್ರೆ ದೂರ ಹೋಗ್ತಾರೆ. ಹಾಗಂತ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದೆ ಬಿಡಲು Read more…

ಮದುವೆಯಾಗಲು ನಿರಾಕರಿಸಿದ ಪ್ರೇಮಿ….! ಯುವತಿ ವಿಷ ಸೇವಿಸಿದ್ದಕ್ಕೆ ಆಕೆಯನ್ನೇ ಅನುಸರಿಸಿ ಸಾವನ್ನಪ್ಪಿದ ಸ್ನೇಹಿತೆಯರು

ಬಿಹಾರದ ಔರಂಗಾಬಾದ್‌ನಲ್ಲಿ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ್ದರಿಂದ ಬೇಸತ್ತ ಪ್ರಿಯತಮೆ ಮತ್ತು ಆಕೆಯ ಸ್ನೇಹಿತೆಯರು ವಿಷ ಸೇವಿಸಿದ್ದಾರೆ. ಈ ಪೈಕಿ ಮೂವರು Read more…

ಉಕ್ರೇನ್‌ ಬಿಟ್ಟು ಬರಲು ಒಪ್ತಿಲ್ಲ ಚಿರತೆಗಳನ್ನು ಸಾಕಿರೋ ಭಾರತೀಯ ವೈದ್ಯ….!

ರಷ್ಯಾ ಆಕ್ರಮಣದಿಂದ ನಲುಗಿ ಹೋಗಿರುವ ಉಕ್ರೇನ್‌ ನಲ್ಲಿ ಸಿಲುಕಿಕೊಂಡಿದ್ದ ಬಹುತೇಕ ಭಾರತೀಯರು ಸುರಕ್ಷಿತವಾಗಿ ತವರಿಗೆ ಮರಳಿದ್ದಾರೆ. ಕೆಲವರು ತಮ್ಮ ಪ್ರೀತಿಯ ಸಾಕು ಪ್ರಾಣಿಗಳನ್ನು ಕೂಡ ಹೊತ್ತು ತಂದಿದ್ದಾರೆ. ಇನ್ನು Read more…

ತವರಿಗೆ ಮರಳಲು ಸಿದ್ಧಳಿಲ್ಲ ಉಕ್ರೇನ್‌ ನಲ್ಲಿ ಸಿಲುಕಿರೋ ಭಾರತದ ವಿದ್ಯಾರ್ಥಿನಿ: ಕಾರಣ ಗೊತ್ತಾ….?

ಉಕ್ರೇನ್‌ ನಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ಮೂಲದ ವಿದ್ಯಾರ್ಥಿಗಳು ತವರಿಗೆ ಮರಳಲು ಹಾತೊರೆಯುತ್ತಿದ್ದಾರೆ. ಆದ್ರೆ ಹರಿಯಾಣ ಮೂಲದ ವಿದ್ಯಾರ್ಥಿನಿಯೊಬ್ಬಳು ಉಕ್ರೇನ್‌ ತೊರೆದು ಭಾರತಕ್ಕೆ ಮರಳಲು ನಿರಾಕರಿಸಿದ್ದಾಳೆ. ತನಗೆ ಆಶ್ರಯ ನೀಡಿರುವ Read more…

BIG NEWS: ಆರೋಗ್ಯ ವಿಮೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಆರೋಗ್ಯ ವಿಮೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪಾಲಿಸಿದಾರರಿಗೆ ಇರುವ ಕಾಯಿಲೆಗೆ ವೈದ್ಯಕೀಯ ವೆಚ್ಚ ಭರಿಸಲು ವಿಮೆ ಕಂಪನಿಗಳು ಮೆಡಿಕ್ಲೇಮ್ ನಿರಾಕರಿಸುವಂತಿಲ್ಲ ಎಂದು ಹೇಳಿದೆ. ಅನಿರೀಕ್ಷಿತವಾಗಿ Read more…

ಇವಿಎಂ ಬಳಕೆ ತಡೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಭಾರತದ ಚುನಾವಣೆಗಳಲ್ಲಿ ಇಲೆಕ್ಟ್ರಾನಿಕ್ ಮತದಾನ ಯಂತ್ರ (ಇವಿಎಂ) ಬಳಕೆಗೆ ತಡೆ ನೀಡಬೇಕು ಎಂಬ ಅರ್ಜಿದಾರರೊಬ್ಬರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಪಿಐಎಲ್ ಅನ್ನು ತಿರಸ್ಕರಿಸಿದೆ. ತಮಿಳುನಾಡು Read more…

ಹಿಂದಿ ಬಾರದ್ದಕ್ಕೆ ಸಾಲ ನಿರಾಕರಿಸಿದ ಬ್ಯಾಂಕ್…?

ಹಿಂದಿ ಭಾಷೆ ಬರುವುದಿಲ್ಲ ಎಂಬ ಕಾರಣಕ್ಕೆ ಯಾವುದೇ ಬ್ಯಾಂಕ್ ಸಾಲ ಮಂಜೂರಾತಿಯನ್ನು ತಡೆಹಿಡಿಯಬಹುದೇ ? ಅಥವಾ ಸಾಲವನ್ನೇ ನಿರಾಕರಿಸಬಹುದೇ ? ತಮಿಳುನಾಡಿನ ಅರಿಯಾಲೂರು ಎಂಬಲ್ಲಿ ಇಂಥದ್ದೇ ಒಂದು ಪ್ರಸಂಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...