alex Certify Register | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಖ್ಯಾತ ಧಾರ್ಮಿಕ ತಾಣ ಗುಹೆ ಹಿಮಲಿಂಗ ದರ್ಶನ ‘ಅಮರನಾಥ ಯಾತ್ರೆ’ಗೆ ಮುಂಗಡ ಬುಕ್ಕಿಂಗ್ ಆರಂಭ

ಜಮ್ಮು: ದೇಶದ ಪ್ರಸಿದ್ಧ ಧಾರ್ಮಿಕ ತಾಣವಾಗಿರುವ ಅಮರನಾಥ ಗುಹೆಯಲ್ಲಿನ ಹಿಮಲಿಂಗ ದರ್ಶನಕ್ಕೆ ಈ ವರ್ಷದ ನೋಂದಣಿ ಆರಂಭವಾಗಿದೆ. ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ಬುಕಿಂಗ್ ಸೋಮವಾರದಿಂದ ಶುರುವಾಗಿದ್ದು, Read more…

ಸೈಟ್ ಖರೀದಿಸುವವರಿಗೆ ಮುಖ್ಯ ಮಾಹಿತಿ: ಅನಧಿಕೃತ ಬಡಾವಣೆಗಳ ನಿವೇಶನ ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಪತ್ರ ಬರೆದ ಬಿಡಿಎ

ಬೆಂಗಳೂರು: ಅನಧಿಕೃತ ಅಕ್ರಮ ಬಡಾವಣೆಗಳ ನಿವೇಶನಗಳನ್ನು ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿದೆ. ಗ್ರಾಹಕರು ದುಬಾರಿ ಬೆಲೆಗೆ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ Read more…

ಪದವೀಧರರ ಖಾತೆಗೆ ಹಣ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ 19,392 ಮಂದಿ ನೋಂದಣಿ

ಬೆಂಗಳೂರು: ಯುವನಿಧಿ ಯೋಜನೆ ನೋಂದಣಿ ಆರಂಭವಾದ ಒಂದು ವಾರದಲ್ಲಿ 19,392 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ನೋಂದಣಿ ಆರಂಭವಾದ ಸಂದರ್ಭದಲ್ಲಿ ತಾಂತ್ರಿಕ Read more…

‘ಯಶಸ್ವಿನಿ’ ಆರೋಗ್ಯ ಯೋಜನೆ ಲಾಭ ಪಡೆಯಲು ಇಲ್ಲಿದೆ ಮಾಹಿತಿ

ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ರಾಜ್ಯ ಸರ್ಕಾರ ಮರು ಜಾರಿಗೊಳಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಲಾಭ ಪಡೆಯಲು ಸಹಕಾರ ಸಂಘಗಳು ಹೊಸ ಸದಸ್ಯರನ್ನು ನೋಂದಾಯಿಸಲು ಸಹಕಾರ ಸಂಘಗಳ ಉಪ Read more…

ಮೆಕ್ಕೆಜೋಳ ಬೆಳೆದ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್‍ಗೆ 2250 ರೂ. ದರದಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ Read more…

ಏರ್ ಇಂಡಿಯಾ ವಿಮಾನ ಹೈಜಾಕ್ ಬೆದರಿಕೆ ಕರೆ: ದೆಹಲಿ ಪೊಲೀಸರಿಂದ ಪ್ರಕರಣ ದಾಖಲು

ಜುಲೈ 13 ರಂದು ಪುಣೆಯಲ್ಲಿರುವ ಏರ್ ಇಂಡಿಯಾ ಕಾಲ್ ಸೆಂಟರ್‌ಗೆ ಕರೆ ಮಾಡಿ ದೆಹಲಿ-ಟೆಲ್ ಅವೀವ್ ವಿಮಾನವನ್ನು ಹೈಜಾಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ Read more…

ವೈದ್ಯಕೀಯ ಅಭ್ಯಾಸ ಮಾಡುವ ಅಭ್ಯರ್ಥಿಗಳಿಗೆ ವಿಶೇಷ ಗುರುತಿನ ಚೀಟಿ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಅಧಿಸೂಚನೆಯ ಪ್ರಕಾರ, ದೇಶದಲ್ಲಿ ವೈದ್ಯಕೀಯ ಅಭ್ಯಾಸ ಮಾಡಲು ಎಲ್ಲಾ ವೈದ್ಯರು ವಿಶಿಷ್ಟ ಗುರುತಿನ ಸಂಖ್ಯೆಯನ್ನು ಪಡೆಯಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ನೈತಿಕ Read more…

ಮಹಿಳೆಯರಿಗೆ ವಿದೇಶದಲ್ಲಿ ಉದ್ಯೋಗಾವಕಾಶ: ನೋಂದಣಿಗೆ ಆಹ್ವಾನ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕುವೈತ್ ದೇಶದಲ್ಲಿ ಮನೆಕೆಲಸಕ್ಕೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದು, ಅರ್ಹ ಮಹಿಳೆಯರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ Read more…

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: 70 ಸಾವಿರ ರೂ. ವೇತನ: ಇಲ್ಲಿದೆ ಮಾಹಿತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್(PNB) ಫೈರ್ ಸೇಫ್ಟಿ ಮತ್ತು ಸೆಕ್ಯುರಿಟಿ ಇಲಾಖೆಗಳ ಅಡಿಯಲ್ಲಿ ಕ್ರಮವಾಗಿ ಅಧಿಕಾರಿಗಳು ಮತ್ತು ವ್ಯವಸ್ಥಾಪಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕ್‌ ನ ಅಧಿಕೃತ Read more…

ಪಿಂಚಣಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಮಾಜಿ ಸೈನಿಕರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಈ ಹಿಂದೆ ಮಾಜಿ ಸೈನಿಕರು ಅಥವಾ  ಅವರ ಮನೆಯವರು ಪಿಂಚಣಿ ಪಡೆಯುವುದು ಕಷ್ಟವಾಗುತ್ತಿತ್ತು. ಈಗ ನೀವು ಪಿಂಚಣಿ ಸಂಬಂಧಿತ ಸಮಸ್ಯೆಗಳ ಬಗ್ಗೆ Read more…

ಸ್ಥಿರಾಸ್ತಿ ಖರೀದಿದಾರರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ದರ ಇಳಿಕೆಗೆ ಸರ್ಕಾರದ ಒಲವು

ಕಳೆದ ವರ್ಷ ದೇಶಕ್ಕೆ ಅಪ್ಪಳಿಸಿದ ಕೊರೊನಾ ಮಹಾಮಾರಿಯಿಂದಾಗಿ ಬಹುತೇಕ ಎಲ್ಲ ಚಟುವಟಿಕೆಗಳು ನೆಲಕಚ್ಚಿವೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದ ಕಾರಣ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ Read more…

ಮದುವೆ ನೋಂದಣಿಗೆ ಪತಿ ಒತ್ತಾಯಿಸಿದ್ರು ನಿರಾಕರಿಸಿದ್ರಾ ನುಸ್ರತ್…?‌ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್

ತನ್ನ ಮದುವೆಯೇ ಅಸಿಂಧು ಎಂದು ಟಿಎಂಸಿ ಸಂಸದೆ ಹಾಗೂ ನಟಿ ನುಸ್ರತ್‌ ಜಹಾನ್ ಕರೆದ ಬಳಿಕ, ಆಕೆಯ ಹಾಲಿ ಪತಿ ನಿಖಿಲ್ ಜೈನ್ ಕೆಲವೊಂದು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ತಮ್ಮಿಬ್ಬರ Read more…

18 ವರ್ಷ ಮೇಲ್ಪಟ್ಟವರೂ ಲಸಿಕೆ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ, ಬೇಕಿದೆ ಆಧಾರ್ ಸೇರಿ ಅಗತ್ಯ ದಾಖಲೆ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಹಂತ 3 ಮೇ 1 ರಿಂದ ಪ್ರಾರಂಭವಾಗಲಿದೆ. ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುವುದು. Read more…

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ, ನೋಂದಣಿಗೆ ಇಲ್ಲಿದೆ ಮುಖ್ಯ ಮಾಹಿತಿ –ಬೇಕಿದೆ ದಾಖಲೆ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಹಂತ 3 ಮೇ 1 ರಿಂದ ಪ್ರಾರಂಭವಾಗಲಿದೆ. ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುವುದು Read more…

‌ʼಪಿಎಂ ಕಿಸಾನ್​ ಸಮ್ಮಾನ್​ʼ ನಿಧಿಯಿಂದ ಡಬಲ್​ ಲಾಭ ಪಡೆಯಬೇಕು ಅಂತಿದ್ರೆ ಈ ಕೆಲಸ ಮಾಡಿ

ನೀವು ಒಬ್ಬ ರೈತರಾಗಿದ್ದು ಇಲ್ಲಿಯವರೆಗೆ ಪ್ರಧಾನ ಮಂತ್ರಿ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಗೆ ನಿಮ್ಮನ್ನ ನೋಂದಾಯಿಸಿಕೊಳ್ಳದಿದ್ದರೆ ನೀವು ಈ ಮಹತ್ವದ ಸುದ್ದಿಯನ್ನ ಓದಲೇಬೇಕು. ರೈತರಿಗೆಂದೇ ಕೇಂದ್ರ ಸರ್ಕಾರ ರೂಪಿಸಿರುವ Read more…

Good News: ರಾಷ್ಟ್ರೀಯ ಜನಸಂಖ್ಯಾ ನೋಂದಣಿ – NPR ವಿವರ ಆನ್‌ಲೈನ್‌ ಭರ್ತಿಗೆ ಅವಕಾಶ

ಜನಗಣತಿ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎಣಿಕೆ ಆರಂಭಿಸಲು ಒಂದು ತಿಂಗಳ ಮೊದಲೇ ಆನ್ಲೈನ್ ಮೂಲಕ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಫಾರ್ಮ್ ಭರ್ತಿ ಮಾಡಲು ಅವಕಾಶ ನೀಡಲಾಗ್ತಿದೆ. Read more…

ರೈತರ ಖಾತೆಗೆ 4 ಸಾವಿರ ರೂಪಾಯಿ ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೊಸದಾಗಿ ನೋಂದಾಯಿಸಿಕೊಂಡವರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಶೇಕಡ 100 ರಷ್ಟು ಧನ ಸಹಾಯ ಹೊಂದಿರುವ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 4 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೊಸದಾಗಿ ನೋಂದಾಯಿಸಿಕೊಂಡವರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಶೇಕಡ 100 ರಷ್ಟು ಧನ ಸಹಾಯ ಹೊಂದಿರುವ ಈ ಯೋಜನೆಯಡಿಯಲ್ಲಿ Read more…

ಅ.15ರಂದು ಬಿಡುಗಡೆಯಾಗಲಿದೆ ರಷ್ಯಾದ ಇನ್ನೊಂದು ಕೊರೊನಾ ಲಸಿಕೆ….?

ಕೊರೊನಾ ಲಸಿಕೆ ತಯಾರಿಸುವ ಸ್ಪರ್ಧೆಯಲ್ಲಿ ರಷ್ಯಾ ಮುಂಚೂಣಿಯಲ್ಲಿದೆ. ಸ್ಪುಟ್ನಿಕ್ ವಿ ಲಸಿಕೆಯನ್ನು ಸಾರ್ವಜನಿಕರಿಗೆ ಲಭ್ಯಗೊಳಿಸಿದ ನಂತರ, ರಷ್ಯಾ ಈಗ ಮತ್ತೊಂದು ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ರಷ್ಯಾ ತಯಾರಿಸುತ್ತಿರುವ Read more…

ಬೆಂಗಳೂರು ಗಲಾಟೆ: ನವೀನ್ ತಲೆಗೆ 50 ಲಕ್ಷ ಬೆಲೆ ಕಟ್ಟಿದ ವ್ಯಕ್ತಿ

ಬೆಂಗಳೂರು ಕಾವಲ್ ಭೈರಸಂದ್ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೀರತ್ ನಿಂದ ವಿವಾದಾತ್ಮಕ ಹೇಳಿಕೆ ಹೊರಬಿದ್ದಿದೆ. ಮೀರತ್‌ನ ಶಹಜೀಬ್ ರಿಜ್ವಿ ಎಂಬಾತ ವಿವಾದಾತ್ಮಕ ಪೋಸ್ಟ್ ಹಾಕಿದ್ದಾನೆ.ಇದ್ರಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ ನವೀನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...