alex Certify registered | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್ ವೈರಲ್: ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿರುವಂತೆ ನಕಲಿ Read more…

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಲ್ಲಿ ಬಿಜೆಪಿ ಮುಖಂಡನ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಅಧಿಕಾರಿ ರೂಪೇಶ್ Read more…

ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂದು ವಿಡಿಯೋ ಹರಿಬಿಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸೆಲ್ಫಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಉಡುಪಿ Read more…

275 ಕಸ್ಟಡಿ ಅತ್ಯಾಚಾರ ಪ್ರಕರಣಗಳು ದಾಖಲು: ಅಗ್ರಸ್ಥಾನದಲ್ಲಿ ಉತ್ತರಪ್ರದೇಶ: NCRB ಡೇಟಾ

ನವದೆಹಲಿ: 2017 ರಿಂದ 2022 ರವರೆಗೆ 270 ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳನ್ನು ಕಸ್ಟಡಿಯಲ್ಲಿ ದಾಖಲಿಸಲಾಗಿದೆ ಎಂದು ನ್ಯಾಶನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ(NCRB) ದ ದತ್ತಾಂಶ ತೋರಿಸಿದೆ. ಮಹಿಳಾ Read more…

ಆಸ್ತಿ ಡಿಜಿಟಲ್ ಸ್ಕ್ಯಾನಿಂಗ್ ವೇಳೆ ಅಕ್ರಮ: ಎಫ್ಐಆರ್ ದಾಖಲು

ಬೆಂಗಳೂರು: ರಾಜರಾಜೇಶ್ವರಿ ನಗರದ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ಮಾಡುವಾಗ ಅಕ್ರಮ ಎಸಗಿದ ಅಧಿಕಾರಿ ಮತ್ತು ಅಕ್ರಮ ಆಸ್ತಿಯ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ Read more…

ಮೂಲ ಸ್ಥಳದಲ್ಲೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕಲಬುರಗಿ: ಮೂಲ ಸ್ಥಳದಲ್ಲಿಯೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಲಬುರಗಿಯ ಸೈಯದ್ ಮೊಯ್ಸಿನ್ ಫೈಸಲ್(21) ವಿರುದ್ಧ ಪೊಲೀಸರು ಕೇಸ್ Read more…

ಕ್ರಿಮಿನಲ್ ಕೇಸ್ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ನೌಕರನ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಮಿನಲ್ ಮೊಕದ್ದಮೆ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ಗ್ರಾಮ ಪಂಚಾಯಿತಿ ನೌಕರನ ವಜಾಗೊಳಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಗ್ರಾಮ ಪಂಚಾಯಿತಿ ನೌಕರ ಗಣೇಶ್ ಎಂಬವರ ಮರುನೇಮಕಕ್ಕೆ ಸೂಚಿಸಿದ Read more…

10 ಲಕ್ಷಕ್ಕೂ ಹೆಚ್ಚು ಹಣಕಾಸಿನ ವಂಚನೆ ಪ್ರಕರಣ ದಾಖಲು

ನವದೆಹಲಿ:  ಸಿಟಿಜನ್ ಫೈನಾನ್ಷಿಯಲ್ ಸೈಬರ್ ವಂಚನೆಗಳ ವರದಿ ಮತ್ತು ನಿರ್ವಹಣಾ ವ್ಯವಸ್ಥೆ'(CFCFRMS) ನಲ್ಲಿ ಈ ವರ್ಷ ಇಲ್ಲಿಯವರೆಗೆ 10 ಲಕ್ಷಕ್ಕೂ ಹೆಚ್ಚು ಹಣಕಾಸಿನ ವಂಚನೆ ಪ್ರಕರಣಗಳು ದಾಖಲಾಗಿವೆ. ಲೋಕಸಭೆಯಲ್ಲಿ Read more…

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್

ನವದೆಹಲಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕರ್ನಾಟಕ ಸರ್ಕಾರದ Read more…

BIG NEWS: 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ -ಶ್ರಮ್ ಕಾರ್ಡ್ ವಿತರಣೆ

ನವದೆಹಲಿ: ಇ -ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ 29 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿಗೆ ಇ -ಶ್ರಮ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಸಹಕಾರಿ ಸದಸ್ಯತ್ವ ನೋಂದಣಿಗೆ ಸರ್ಕಾರದಿಂದಲೇ ಶುಲ್ಕ ಪಾವತಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಪ್ರತಿಯೊಬ್ಬ ವ್ಯಕ್ತಿಗೂ ಸಹಕಾರಿ ಸಂಘಗಳಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಾಗುವುದು. ಇದಕ್ಕೆ ತಗಲುವುದು ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ Read more…

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಬೇರೆ ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ Read more…

Drink And Drive : ಬೆಂಗಳೂರಿನಲ್ಲಿ ಈ ವರ್ಷ 2, 840 ಕೇಸ್ ದಾಖಲು!

  ಬೆಂಗಳೂರು: ಕುಡಿದು ವಾಹನ ಚಲಾಯಿಸಿದ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಈ ವರ್ಷ 2,840 ಪ್ರಕರಣಗಳನ್ನು ದಾಖಲಿಸಿದ್ದಾರೆ. ಜನವರಿಯಿಂದ, ನಗರದ ನಾಲ್ಕು ವಿಭಾಗಗಳಲ್ಲಿ Read more…

Grihalakshmi Scheme : `ಗೃಹಲಕ್ಷ್ಮೀ’ ಯೋಜನೆಗೆ ನಿನ್ನೆ ಒಂದೇ ದಿನ 14 ಲಕ್ಷ ಮಹಿಳೆಯರ ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಮನೆಯ ಯಜಮಾನಿಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭವಾದ ಮೂರನೇ ದಿನವಾದ ಶನಿವಾರ ಬರೋಬ್ಬರಿ 14,16,462 ಮಹಿಳೆಯರು Read more…

ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟ 26 ವಿಪಕ್ಷಗಳ ವಿರುದ್ಧ ದೂರು: ಭಾರತದ ಹೆಸರು ‘ಅನುಚಿತ ಬಳಕೆ’ ಎಂದು ಆರೋಪ

ನವದೆಹಲಿ: ಭಾರತದ ಹೆಸರಿನ ‘ಅನುಚಿತ ಬಳಕೆ’ಗಾಗಿ 26 ವಿರೋಧ ಪಕ್ಷಗಳ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ವಿರೋಧ ಪಕ್ಷದ ಮೈತ್ರಿಯ ಹೆಸರನ್ನು I.N.D.I.A. (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ Read more…

ʼಆಸ್ತಿ ನೋಂದಣಿʼ ವೇಳೆ ನಿಮಗೆ ತಿಳಿದಿರಲಿ ಈ ಸಂಗತಿ

ಸಾಮಾನ್ಯವಾಗಿ ಯಾರೇ ಆಗಲಿ ಆಸ್ತಿಯನ್ನು ಖರೀದಿಸಿದಾಗ ಅದನ್ನು ತಮ್ಮ ಹೆಸರಿಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ ಸರ್ಕಾರವು ವಿವಿಧ ದಾಖಲೆಗಳನ್ನು ಕೇಳುತ್ತದೆ. ಅದನ್ನು ಮಾರಾಟಗಾರ ಮತ್ತು ಖರೀದಿದಾರರಿಬ್ಬರೂ ಒದಗಿಸಬೇಕು. ನೋಂದಣಿ ಶುಲ್ಕವನ್ನು Read more…

ರೈಲ್ವೆ ಫ್ಲ್ಯಾಟ್‌ಫಾರ್ಮ್‌ ಒಳಗೇ ಕಾರು ತಂದ ಭೂಪ…! ವಿಡಿಯೋ ವೈರಲ್

ಆಗ್ರಾ: ಆಗ್ರಾ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾತ್ರಿ ಫ್ಲ್ಯಾಟ್‌ಫಾರ್ಮ್‌ನಲ್ಲಿ ಕಾರನ್ನು ತರಲಾಗಿದ್ದು, ಇದೀಗ ಕಾರಿನ ಮಾಲೀಕರ ಮೇಲೆ ಕೇಸು ದಾಖಲು ಮಾಡಲಾಗಿದೆ. ವಾಹನಗಳ ಪ್ರವೇಶವನ್ನು ನಿಷೇಧಿಸುವ ಜಾಗದಲ್ಲಿ ರೈಲ್ವೆ Read more…

ಶಿಕ್ಷಕಿಗೆ ಲೈಂಗಿಕ ಕಿರುಕುಳ: ವಿದೇಶಿ ವಿದ್ಯಾರ್ಥಿ ವಿರುದ್ಧ ಕೇಸ್​

ವಾರಣಾಸಿ: ಶಿಕ್ಷಕಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ವಿದೇಶಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಅಶ್ಲೀಲ ಫೋಟೋಗಳು ಮತ್ತು ಸಂದೇಶಗಳನ್ನು ಕಳುಹಿಸಿದ್ದಾನೆ Read more…

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ: ಪೊಲೀಸರಲ್ಲಿ ದೂರು ದಾಖಲು

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ Read more…

ಮದುವೆ ಆಮಿಷವೊಡ್ಡಿ ಮತಾಂತರ: ಕಾಯ್ದೆ ಜಾರಿಯಾದ ನಂತರ ಮೊದಲ ಕೇಸ್ ದಾಖಲು

ಬೆಂಗಳೂರು: ಮದುವೆಯಾಗುವುದಾಗಿ 18 ವರ್ಷದ ಹಿಂದೂ ಯುವತಿಯನ್ನು ನಂಬಿಸಿ ಇಸ್ಲಾಂ ಧರ್ಮಕ್ಕೆ ಮದಾಂತರ ಮಾಡಿದ್ದ ಯುವಕನ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಕರ್ನಾಟಕ ಧಾರ್ಮಿಕ Read more…

ಇದು ವ್ಯಾಜ್ಯಮುಕ್ತ ಗ್ರಾಮ; 40 ವರ್ಷಗಳಿಂದ ಇಲ್ಲಿ ದಾಖಲಾಗಿಲ್ಲ ಯಾವುದೇ ದೂರು…!

ಹೊಡೆದಾಟ, ಪಿಕ್​ಪಾಕೆಟ್​, ಸರಗಳ್ಳತನದಿಂದ ಹಿಡಿದು ದೊಡ್ಡ ಅಪರಾಧಗಳವರೆಗೆ ಹೆಚ್ಚಿನ ಸಂಖ್ಯೆಯ ದೂರುಗಳಿಂದ ಪೊಲೀಸ್​ ಠಾಣೆಗಳ ಮೇಲೆ ಒತ್ತಡ ಹೆಚ್ಚುತ್ತಿರುವಾಗ ತೆಲಂಗಾಣದ ಹಳ್ಳಿಯೊಂದು ಸಮೀಪದ ಪೊಲೀಸ್​ ಠಾಣೆಯಲ್ಲಿ ಗ್ರಾಮಸ್ಥರಿಂದ ಒಂದೇ Read more…

BIG NEWS: ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ ಸಿಎಂ ಬೊಮ್ಮಾಯಿ; ಅಂಗಾಂಗ ದಾನ ಮಾಡಿ ಹಲವರ ಜೀವ ಉಳಿಸಿ ಎಂದು ಕರೆ

ಬೆಂಗಳೂರು: ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ವತಃ ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಲಾಗಿರುವ Read more…

ದಾಖಲೆ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿಕೊಂಡ ಇ ಶ್ರಮ್

ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆ, ಸೌಲಭ್ಯ ಸಿಗುವಂತಾಗಬೇಕೆಂಬ ಕಲ್ಪನೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಇ ಶ್ರಮ್ ಪೋರ್ಟಲ್‌ಗೆ ಈವರೆಗೆ ದಾಖಲೆ ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಇ-ಶ್ರಮ್ ಪೋರ್ಟಲ್‌ನಲ್ಲಿ Read more…

ಅಸಂಘಟಿತ ವಲಯದ ಕಾರ್ಮಿಕರಿಗೆ ಇ- ಶ್ರಮ್‌ ಪೋರ್ಟಲ್ ಮೂಲಕ ಸಾಮಾಜಿಕ ಭದ್ರತೆ: ಇಲ್ಲಿದೆ ನೋಂದಣಿ ಸೇರಿದಂತೆ ಹಲವು ಉಪಯುಕ್ತ ಮಾಹಿತಿ

ಇ-ಶ್ರಮ್ ಪೋರ್ಟಲ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ತಿಂಗಳಲ್ಲಿ ಇ-ಶ್ರಮ್ ಪೋರ್ಟಲ್‌ನಲ್ಲಿ ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಸಂಖ್ಯೆ 5 ಕೋಟಿ ದಾಟಿದೆ. ಅಂಕಿಅಂಶಗಳ ಪ್ರಕಾರ, ಕಾರ್ಮಿಕ Read more…

ಹಳೆ ವಾಹನ ಹೊಂದಿರುವವರಿಗೆ ಶಾಕಿಂಗ್‌ ಸುದ್ದಿ: 20 ವರ್ಷ ಮೇಲ್ಪಟ್ಟ ವಾಹನಗಳು 2024 ರ ಜೂನ್‌ ನಿಂದ ಡಿ- ರಿಜಿಸ್ಟರ್

20 ವರ್ಷಕ್ಕಿಂತ ಹಳೆಯ ವಾಹನಗಳನ್ನು ಜೂನ್ 1, 2024ರಿಂದ ಅನಿವಾರ್ಯವಾಗಿ ಡಿ-ರಿಜಿಸ್ಟರ್ ಮಾಡಲಾಗುವುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಫಿಟ್ನೆಸ್ ಪರೀಕ್ಷೆಯಲ್ಲಿ Read more…

ನಿಮಿಷದಲ್ಲಿ ಪತ್ತೆ ಮಾಡಿ ಆಧಾರ್ ಗೆ ಸಂಬಂಧಿಸಿದ ಈ ವಿಷ್ಯ

ನಿಮ್ಮ ಆಧಾರ್ ಕಾರ್ಡ್ ನಲ್ಲಿ ಯಾವ ನಂಬರ್ ನಮೂದಿಸಲಾಗಿದೆ ಎಂಬುದು ಮರೆತು ಹೋಗಿದ್ಯಾ? ಇದನ್ನು ಸುಲಭವಾಗಿ ಪತ್ತೆ ಮಾಡಬಹುದು.‌ ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಬಳಕೆ ಕಡ್ಡಾಯವಾಗಿದೆ. ಸರ್ಕಾರಿ Read more…

ಸಿಸಿ ಟಿವಿ ಮೂಲಕ ಮುಂದಿನ ಮನೆಯವರ ಮೇಲೆ ಕಣ್ಣಿಟ್ಟಿದ್ದ ವ್ಯಕ್ತಿ

ಖಾಸಗಿತನಕ್ಕೆ ಧಕ್ಕೆಯಾಗುವುದನ್ನು ಯಾರೂ ಸಹಿಸುವುದಿಲ್ಲ. ಬೇರೆಯವರ ಖಾಸಗಿತನಕ್ಕೆ ಧಕ್ಕೆ ತರುವುದು ಅಪರಾಧವೂ ಹೌದು. ಆಗ್ರಾದಲ್ಲಿ ಮುಂದಿನ ಮನೆಯವರ ಖಾಸಗಿತನಕ್ಕೆ ಧಕ್ಕೆ ತಂದ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಮೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...