alex Certify Resign | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ

ಧಾರವಾಡ: ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಕಮಲ ಪಾಳಯದಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಕುಂದಗೋಳ ಬಿಜೆಪಿಯಲ್ಲಿ ಅಸಮಾಧಾನ Read more…

BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ

ಕಲಬುರ್ಗಿ: ರಾಜ್ಯ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಬಿಜೆಪಿ ಮುಖಂಡ, ಮಾಜಿ ಶಾಸಕ ದೊಡ್ಡಪ್ಪ ಗೌಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಬಿಜೆಪಿ ಟಿಕೆಟ್ Read more…

BIG NEWS: ಕಮಲ ಪಾಳಯದಲ್ಲಿ ಬಂಡಾಯದ ಬೆಂಕಿ; ಬಿಜೆಪಿ ತೊರೆಯಲು ಸಜ್ಜಾದ್ರಾ ಶಾಸಕ ಅನಿಲ್ ಬೆನಕೆ….?

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಆರಂಭವಾಗಿದೆ. ಬಿಜೆಪಿ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ಮಾಜಿ ಡಿಸಿಎಂ, ಎಂ ಎಲ್ ಸಿ ಲಕ್ಷ್ಮಣ ಸವದಿ Read more…

BIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಚುನಾವಣೆ ಹೊತ್ತಲ್ಲೇ ಕೇಸರಿ ಪಾಳಯಕ್ಕೆ ಮತ್ತೊಂದು ಆಘಾತ ಎದುರಾಗಿದೆ. Read more…

BREAKING: ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಬಿಗ್‌ ಶಾಕ್; ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜೀನಾಮೆ

ಬೆಳಗಾವಿ: ನನಗೆ ಅಥಣಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್ ಕೈತಪ್ಪಿದೆ. ಟಿಕೆಟ್ ಕೊಡುವುದಾಗಿ ಹೇಳಿ ಬಿಜೆಪಿ ಮಾತಿಗೆ ತಪ್ಪಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಾಗ್ದಾಳಿ Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ: ಶಂಕರ್ ಬಳಿಕ ಗೂಳಿಹಟ್ಟಿ ಗುಟುರು; ರೆಡ್ಡಿ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಮೊದಲ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಶಂಕರ್ ಇಂದು ರಾಜೀನಾಮೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ Read more…

ಸಿಡಿದಿದ್ದ ಮಾಜಿ ಸಿಎಂ ಶೆಟ್ಟರ್: ಬಿಜೆಪಿ ಟಿಕೆಟ್ ಕೈತಪ್ಪಿದ್ರೂ ಸ್ಪರ್ಧೆ ಖಚಿತ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಶೆಟ್ಟರ್ ಪತ್ನಿ ಶಿಲ್ಪಾ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಒಂದು ಕಡೆ ಜಗದೀಶ್ ಶೆಟ್ಟರ್ Read more…

BIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ತುಮಕೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳು ಪಕ್ಷ ತೊರೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕೈ ಪಾಳಯಕ್ಕೆ ದಿನಕ್ಕೊಂದು ಆಘಾತ ಶುರುವಾಗಿದೆ. ತುಮಕೂರಿನಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ Read more…

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಬಂಡಾಯ: ಹಲವರ ರಾಜೀನಾಮೆ: ಜೆಡಿಎಸ್, ಪಕ್ಷೇತರರಾಗಿ ಸ್ಪರ್ಧೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಅನೇಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. Read more…

ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ತುಮಕೂರು ನಗರ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಶಾಸಕರಾದ ಶಫಿ ಅಹಮದ್, ರಫೀಕ್ ಅಹಮದ್ ಅಸಮಾಧಾನ Read more…

BIG NEWS: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಕಾಂಗ್ರೆಸ್ ವಿರುದ್ಧ ಅಸಮಧಾನ‌ ಹೊರಹಾಕಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ತುಮಕೂರು ನಗರ ಕಾಂಗ್ರೆಸ್ Read more…

ಕನ್ನಡಿಗರ ಹಿತ ಕಾಯುವಲ್ಲಿ ಸಿಎಂ ವಿಫಲ: ಕೂಡಲೇ ರಾಜೀನಾಮೆ ನೀಡಲಿ: ಸಿದ್ಧರಾಮಯ್ಯ

ನವದೆಹಲಿ: ಮಹಾರಾಷ್ಟ್ರದ ಹಸ್ತಕ್ಷೇಪವನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೇರೆ ರಾಜ್ಯದ ಆಡಳಿತದಲ್ಲಿ ನಾವು ಮೂಗು ತೂರಿಸುವುದಿಲ್ಲ ಕರ್ನಾಟಕದ ಜನರು ಸೌಮ್ಯ ಸ್ವಭಾವದವರು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. Read more…

BIG NEWS: JDS ನ ಮತ್ತೊಂದು ವಿಕೆಟ್ ಪತನ

ಕಾರವಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಜೆಡಿಎಸ್ ಗೆ ಗುಬ್ಬಿ ಶ್ರೀನಿವಾಸ್, ಎ.ಟಿ.ರಾಮಸ್ವಾಮಿ ರಾಜೀನಾಮೆ ಬೆನ್ನಲ್ಲೇ Read more…

BIG NEWS: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ರಾಜೀನಾಮೆ ನೀಡಲು ಮುಂದಾದ ಅರಸಿಕೆರೆ ಶಾಸಕ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಜೆಡಿಎಸ್ ಗೆ ಆಘಾತದ ಮೇಲೆ ಆಘಾತವುಂಟಾಗುತ್ತಿದೆ. ಜೆ ಡಿ ಎಸ್ ನ ಹಲವು ಶಾಸಕರು ಪಕ್ಷ ತೊರೆಯುತ್ತಿದ್ದು, ಇಂದು Read more…

BIG NEWS: ಬಿಜೆಪಿಗೆ ಗುಡ್ ಬೈ ಹೇಳಿದ ಶಾಸಕ ಎನ್.ವೈ ಗೋಪಾಲಕೃಷ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಲ್ಲಿ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಬೇರೆ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. Read more…

BIG NEWS: JDS ನ ಮತ್ತೊಂದು ವಿಕೆಟ್ ಪತನ; ದಳಪತಿಗಳಿಗೆ ಶಾಕ್ ಮೇಲೆ ಶಾಕ್

ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಸಕರು, ಕಾರ್ಯಕರ್ತರು ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಶಾಸಕರಾಗಿದ್ದ ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಹಲವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಜೆಡಿಎಸ್ Read more…

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈಗಾಗಲೇ ಜೆಡಿಎಸ್ Read more…

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ಹಾವೇರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ. ಹಿರೇಮಠ ರಾಜೀನಾಮೆ ನೀಡಿದ್ದಾರೆ. ಎಂ.ಎಂ. ಹಿರೇಮಠ ಕಾಂಗ್ರೆಸ್ ನ ಪ್ರಾಥಮಿಕ Read more…

ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಅಂಗೀಕಾರ

ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್‌.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರು ಅಂಗೀಕರಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ Read more…

BIG NEWS: ಶಾಸಕ ಸ್ಥಾನಕ್ಕೆ ನಾಳೆ ರಾಜೀನಾಮೆ ಎಂದ ಎಸ್.ಆರ್.ಶ್ರೀನಿವಾಸ್

ತುಮಕೂರು: ಸೋಮವಾರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತುಮಕೂರು ತಾಲೂಕಿನ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ Read more…

BIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಗುಬ್ಬಿ ಜೆಡಿಎಸ್ ನಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಜೆಡಿಎಸ್ ಕಾರ್ಯಕರ್ತರು ದಳಪತಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಜಿ.ಹೊಸಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ Read more…

BIG NEWS: ಸರ್ಕಾರದ ಕ್ರಮಕ್ಕೆ ಬೇಸತ್ತ ಪಂಚಮಸಾಲಿ ಸಮುದಾಯ; ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ವಿಜಯಾನಂದ ಕಾಶಪ್ಪನವರ್ ರಾಜೀನಾಮೆ ಘೋಷಣೆ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 2D ಮೀಸಲಾತಿ ಕ್ರಮದ ವಿರುದ್ಧ ಸಮುದಾಯದ ಮುಖಂಡರು ಸಿಡಿದೆದ್ದಿದ್ದು, ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ವಿಜಯಾನಂದ ಕಾಶಪ್ಪನವರ್ Read more…

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶಾಸಕ ಪುಟ್ಟಣ್ಣರಿಗೆ ಆರಂಭದಲ್ಲೇ ವಿಘ್ನ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಎಂಎಲ್ಸಿ ಪುಟ್ಟಣ್ಣ ಅವರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದು, ಅವರ ಸೇರ್ಪಡೆಗೆ ತೀವ್ರ Read more…

BREAKING: ಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಶಾಸಕ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ Read more…

BIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮೇಲೆ ಲೊಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮ-KSDL ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ Read more…

BIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಸಿಎಂ ಸೂಚನೆ

ಬೆಂಗಳೂರು: ಬಿಜೆಪಿ ಶಾಸಕ, ಕೆ ಎಸ್ ಡಿ ಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ರಾಜೀನಾಮೆ ನಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ. ಕೆ ಎಸ್ ಡಿ ಎಲ್ Read more…

ಹಣ ಅಕ್ರಮ ವರ್ಗಾವಣೆ, ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಇಬ್ಬರು ಸಚಿವರ ತಲೆದಂಡ: ದೆಹಲಿ ಡಿಸಿಎಂ ಮನೀಶ್, ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅವರ ಸಂಪುಟ ಸಹೋದ್ಯೋಗಿ ಸತ್ಯೇಂದ್ರ ಜೈನ್ ಮಂಗಳವಾರ ರಾಜ್ಯ ಸಚಿವ ಸಂಪುಟದ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು Read more…

Breaking News: ವಿವಾದದ ಬೆನ್ನಲ್ಲೇ BCCI ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ಖಾಸಗಿ ಚಾನೆಲ್ ಒಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಬಿಸಿಸಿಐ ಕುರಿತ ಹಲವು ಮಾಹಿತಿಗಳನ್ನು ಬಹಿರಂಗಪಡಿಸಿದ್ದ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: 3 -4 ಶಾಸಕರ ರಾಜೀನಾಮೆ; ಎಸ್.ಆರ್. ಶ್ರೀನಿವಾಸ್ ಬಾಂಬ್

ತುಮಕೂರು: ಜೆಡಿಎಸ್ ಪಕ್ಷದ 3 -4 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಈ ಬಗ್ಗೆ ಆಂತರಿಕ ಚರ್ಚೆ ನಡೆಯುತ್ತಿದೆ ಎಂದು ಗುಬ್ಬಿ ಶಾಸಕ, ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...