alex Certify result | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ICSE 10, ISC 12 ನೇ ತರಗತಿ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ ಸೈಟ್ ಮಾಹಿತಿ

ನವದೆಹಲಿ: ಐಸಿಎಸ್‌ಇ ಮತ್ತು ಐ.ಎಸ್‌.ಸಿ. ಫಲಿತಾಂಶ -2021 ಇಂದು ಪ್ರಕಟವಾಗಿದೆ. ಕೌನ್ಸಿಲ್ ಆಫ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್(ಸಿಐಎಸ್ಇ)ನಿಂದ ಐಸಿಎಸ್ಇ (10 ನೇ ತರಗತಿ) ಮತ್ತು ಐ.ಎಸ್.ಸಿ. (12 Read more…

ರಿಸಲ್ಟ್ ಬಂದಾಯ್ತು ಅಲ್ವಾ? ಅಚ್ಚರಿ ಹೇಳಿಕೆ ನೀಡಿದ ಯೋಗೇಶ್ವರ್: HDK ವಿರುದ್ಧ ವಾಗ್ದಾಳಿ

ಚಿಕ್ಕಬಳ್ಳಾಪುರ: ನಾವು ಪರೀಕ್ಷೆ ಪಾಸ್ ಆಗಿದ್ದೇವೆ. ರಿಸಲ್ಟ್ ಬಂದಾಯ್ತು ಅಲ್ವಾ? ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ. Read more…

ಇಂದು SSLC ಕನ್ನಡ, ಇಂಗ್ಲಿಷ್ ಸೇರಿ ಭಾಷಾ ಪರೀಕ್ಷೆ

ಬೆಂಗಳೂರು:ಎಸ್ಎಸ್ಎಲ್ಸಿ ಭಾಷಾ ವಿಷಯದ ಪರೀಕ್ಷೆ ಜುಲೈ 22 ರ ಗುರುವಾರ ಇಂದು ನಡೆಯಲಿದೆ. ರಾಜ್ಯದ 4485 ಪರೀಕ್ಷಾ ಕೇಂದ್ರಗಳಲ್ಲಿ 8,76,508 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ Read more…

2239 ವಿದ್ಯಾರ್ಥಿಗಳಿಗೆ 600 ಕ್ಕೆ 600 ಅಂಕ: ಪರೀಕ್ಷೆಗೆ ನೋಂದಾಯಿಸಲು ಜು. 30 ರಂದು ಕೊನೆ ದಿನ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ Read more…

BIG NEWS: ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ; ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ Read more…

BIG NEWS: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: 2020 -21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತದೆ. ಸಂಜೆ 4 ಗಂಟೆಯ ನಂತರ ವಿದ್ಯಾರ್ಥಿಗಳು https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ನೋಂದಣಿ Read more…

SSLC ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ: ಆ. 10 ರೊಳಗೆ ರಿಸಲ್ಟ್, ಮತ್ತೊಂದು ಎಕ್ಸಾಂ

 ಬೆಂಗಳೂರು: ಆಗಸ್ಟ್ 10 ರೊಳಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಜುಲೈ 19 ಮತ್ತು 22 ರಂದು Read more…

ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2020 21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ರಂದು ಪ್ರಕಟಿಸಲಿದೆ. ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಪ್ರತಿವರ್ಷದಂತೆ Read more…

ಮುತ್ತಿಡಲು ವಿರೋಧಿಸಿದ ವೃದ್ಧೆ ಮೇಲೆ ಹುಡುಗಿಯರಿಂದ ಹಲ್ಲೆ

ಮಹಾರಾಷ್ಟ್ರದ ಪುಣೆಯಲ್ಲಿ ಆಶ್ಚರ್ಯಕರ ಘಟನೆ ನಡೆದಿದೆ. 64 ವರ್ಷದ ವೃದ್ಧೆ ಮೇಲೆ ನಾಲ್ವರು ಹಲ್ಲೆ ನಡೆಸಿದ್ದಾರೆ. ಪರಸ್ಪರ ಚುಂಬಿಸಲು ಮುಂದಾಗಿದ್ದ ಹುಡುಗಿಯರನ್ನು ತಡೆದ ಕಾರಣ ವೃದ್ಧೆ ಮೇಲೆ ಹಲ್ಲೆ Read more…

ಸಿ.ಪಿ. ಯೋಗೇಶ್ವರ್ ಗೆ ಸಚಿವ ಸುಧಾಕರ್ ಟಾಂಗ್

ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂಬ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಯಾರು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಎಸ್ಎಸ್ಎಲ್ಸಿ, ಪಿಯುಸಿ ಅಂಕ ಪರಿಶೀಲನೆಗೆ ಅವಕಾಶ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕ ತಿದ್ದುಪಡಿಗೆ ಜುಲೈ 12 ರ ಗಡುವು ನೀಡಲಾಗಿದೆ. ಎಸ್ಎಟಿಎಸ್ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಪರಿಶೀಲನೆ ನಡೆಸಿ ತಪ್ಪಿದ್ದಲ್ಲಿ ತಿಳಿಸಬಹುದು. ಜುಲೈ 20 Read more…

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ ಪುನರಾವರ್ತಿತ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸಲು ಇಲಾಖೆ ನಿರ್ಧರಿಸಿದೆ ಎಂದು Read more…

BIG BREAKING: ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ, ಶೀಘ್ರವೇ ರಿಸಲ್ಟ್ – ಪರೀಕ್ಷೆಗೂ ಅವಕಾಶ

ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ಪಡೆದ Read more…

BIG NEWS: 9, 11 ನೇ ತರಗತಿ ಫಲಿತಾಂಶ ಪ್ರಕಟ, ಶೇಕಡ 80 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪಾಸ್

ನವದೆಹಲಿ: ದೆಹಲಿ ಸರ್ಕಾರಿ ಶಾಲೆಗಳ 9, 11 ನೇ ತರಗತಿ ಫಲಿತಾಂಶ ಪ್ರಕಟಿಸಲಾಗಿದ್ದು, ಶೇಕಡ 80 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ Read more…

CBSE 12 ನೇ ತರಗತಿ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ, ಮೌಲ್ಯಮಾಪನ ಮಾನದಂಡದ ಬಗ್ಗೆ ತೃಪ್ತಿಯಿಲ್ಲದ ವಿದ್ಯಾರ್ಥಿಗಳು ಪ್ರಮುಖ ವಿಷಯಗಳ Read more…

2nd PU ಫಲಿತಾಂಶದಲ್ಲಿ ಮತ್ತೆ ಬದಲಾವಣೆ; ಹಳೇ ಮಾದರಿ ಅನುಸರಿಸಲು ನಿರ್ಧಾರ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಗ್ರೇಡ್ ಬದಲು ಅಂಕಗಳನ್ನೇ ಪರಿಗಣಿಸಲು ಪಿಯು ಬೋರ್ಡ್ ನಿರ್ಧರಿಸಿರುವುದಾಗಿ ಪದವಿಪೂರ್ವ ಇಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ. Read more…

BIG NEWS: 12 ನೇ ತರಗತಿ ಫಲಿತಾಂಶ ಪ್ರಕಟಕ್ಕೆ ಸಮಯ ನಿಗದಿ

ನವದೆಹಲಿ: ಸಿಬಿಎಸ್ಇ ಮತ್ತು ಐಸಿಎಸ್ಇ ಪಠ್ಯಕ್ರಮದ 12 ನೇ ತರಗತಿ ಫಲಿತಾಂಶವನ್ನು ಜುಲೈ 31 ರೊಳಗೆ ಪ್ರಕಟಿಸಲಾಗುವುದು. ಈ ಕುರಿತಾಗಿ ಸಿಬಿಎಸ್ಇ ಮತ್ತು ಐಸಿಎಸ್ಇ ಮಂಡಳಿಗಳು ಸುಪ್ರೀಂಕೋರ್ಟಿಗೆ ಮಾಹಿತಿ Read more…

CBSE 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರದ್ದಾದ ಪರೀಕ್ಷೆ ಫಲಿತಾಂಶಕ್ಕೆ ಸಿದ್ಧವಾಯ್ತು ಸೂತ್ರ

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಮಾನದಂಡದ ಶಿಫಾರಸು ಮಾಡಲಾಗಿದೆ. 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ 10 ಮತ್ತು 11 ನೇ ತರಗತಿಯ ರಿಸಲ್ಟ್ ಮತ್ತು 12 ನೇ Read more…

BIG NEWS: ಪಿಯುಸಿ ಪರೀಕ್ಷೆ ರದ್ದು ಹಿನ್ನಲೆ ಪದವಿಗೆ ‘ಪ್ರವೇಶ’ ಪಡೆಯುವ ವಿದ್ಯಾರ್ಥಿಗಳಿಗೆ ‘ಪರೀಕ್ಷೆ’ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪದವಿ ಕಾಲೇಜುಗಳಿಗೆ ಪ್ರವೇಶ ನೀಡಲು ಪ್ರವೇಶ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪದವಿ Read more…

BIG NEWS: ದ್ವಿತೀಯ ಪಿಯುಸಿ ಫಲಿತಾಂಶ ನೀಡಲು ಸೂಚನೆ; ವೃತ್ತಿಪರ ಕೋರ್ಸ್ ಗೆ ಸಿ.ಇ.ಟಿ. ಅಂಕ ಮಾತ್ರ ಪರಿಗಣಿಸಲು ನಿರ್ಧಾರ

ಬೆಂಗಳೂರು: 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗ ಫಲಿತಾಂಶ ಪ್ರಕಟಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಯಲ್ಲಿ Read more…

BIG BREAKING NEWS: ರದ್ದಾದ CBSE 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿ

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿ ಆಧರಿಸಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ Read more…

BIG NEWS: CBSE ಬೆನ್ನಲ್ಲೇ CISCE 12 ನೇ ತರಗತಿ ಪರೀಕ್ಷೆಯೂ ರದ್ದು, ಫಲಿತಾಂಶಕ್ಕೆ ಸಿದ್ಧತೆ ಶುರು

ನವದೆಹಲಿ: ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ, ಐಸಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. CISCE 12 ನೇ ತರಗತಿ ಪರೀಕ್ಷೆ ಕೂಡ ರದ್ದು Read more…

ನೀವೂ ಕೂದಲಿಗೆ ಬಣ್ಣ ಹಚ್ಚಿಕೊಳ್ತೀರಾ….?

ಇಂದಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೆ ಕೂದಲು ಬೆಳ್ಳಗಾಗುವುದು ಸಾಮಾನ್ಯವಾಗಿದೆ. ಅದನ್ನು ಸರಿಪಡಿಸಲು ಈಗ ಮಾರುಕಟ್ಟೆಯಲ್ಲಿ ವಿಧ ವಿಧವಾದ ಹೇರ್ ಡೈ ಗಳು ಲಭ್ಯವಿದೆ. ಆದರೆ ನೀವು ಹೇರ್ ಡೈ Read more…

CBSE 10 ನೇ ತರಗತಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ಬಾರಿ ಕೊರೋನಾ ಕಾರಣದಿಂದಾಗಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಸಿಬಿಎಸ್ಇ 10 ನೇ ತರಗತಿ Read more…

ELECTION BREAKING: ಬೆಳಗಾವಿ ರೋಚಕ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಭರ್ಜರಿ ಜಯ –ಸತೀಶ್ ಗೆ ವೀರೋಚಿತ ಸೋಲು

ಬೆಳಗಾವಿ: ರೋಚಕವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಯಗಳಿಸಿದ್ದಾರೆ. ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದ್ದು, Read more…

ರೋಚಕ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಮುನ್ನಡೆ –ಗೆಲುವಿನ ಹಾದಿಯಲ್ಲಿದ್ದ ಸತೀಶ್ ಜಾರಕಿಹೊಳಿಗೆ ಹಿನ್ನಡೆ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 10 ಸಾವಿರಕ್ಕಿಂತಲೂ Read more…

BREAKING NEWS: ಐದು ರಾಜ್ಯಗಳ ಫಲಿತಾಂಶದ ದಿನವೇ ಅಚ್ಚರಿಯ ನಿರ್ಧಾರ ಕೈಗೊಂಡ ಕಾಂಗ್ರೆಸ್

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಮುಂದುವರೆದಿದೆ. ಯಾವ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಇದೇ ಸಂದರ್ಭದಲ್ಲಿ Read more…

ELECTION BREAKING: ಮಸ್ಕಿಯಲ್ಲಿ ಪ್ರತಾಪ್ ಗೌಡರಿಗೆ ಬಿಗ್ ಶಾಕ್ -9000 ಮತಗಳ ಹಿನ್ನಡೆ

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 9 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ Read more…

ELECTION BREAKING: ಬಂಗಾಳದಲ್ಲಿ ಬಿಜೆಪಿ -ಟಿಎಂಸಿ ಬಿಗ್ ಫೈಟ್; ಕೇರಳ LDF, ತಮಿಳುನಾಡಿನಲ್ಲಿ DMK ಭರ್ಜರಿ ಮುನ್ನಡೆ

ಪಶ್ಚಿಮ ಬಂಗಾಳದ 116 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದ್ದು, ಟಿಎಂಸಿ ಅಭ್ಯರ್ಥಿಗಳು 136 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಎರಡು ಹಾಗೂ ಸಿಪಿಎಂ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. Read more…

ELECTION RESULT BREAKING: ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ, ಮಸ್ಕಿಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ

ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಗಳಿಸಿದ್ದಾರೆ. ಮಂಗಳಾ ಅಂಗಡಿ 39,631 ಮತ ಗಳಿಸಿದ್ದು, ಕಾಂಗ್ರೆಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...