alex Certify Revenue | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ

ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 31/12/2023 ರ ಭಾನುವಾರದಂದು 2023-24 ನೇ ಸಾಲಿನ ನೀರಿನ Read more…

BIG NEWS: ಅರಣ್ಯ, ಕಂದಾಯ, ಖಾಸಗಿ ಭೂಮಿ ಗುರುತಿಸಲು ಜಂಟಿ ಸರ್ವೆ

ಬೆಂಗಳೂರು: ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅರಣ್ಯ ಹಾಗೂ ಕಂದಾಯ ಇಲಾಖೆಯ ಭೂಮಿ ಗುರುತಿಸಲು ಜಂಟಿ ಸರ್ವೆ ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ Read more…

ಆದಾಯ ತೆರಿಗೆ ಸಂಗ್ರದಲ್ಲಿ 20% ಏರಿಕೆ: ವಿತ್ತ ಸಚಿವಾಲಯದ ವರದಿ

ದೇಶದ ನೇರ ತೆರಿಗೆ ಸಂಗ್ರಹದಲ್ಲಿ 20% ಏರಿಕೆ ಕಂಡು ಬಂದಿದ್ದು, ಮಾರ್ಚ್ 31, 2023ಕ್ಕೆ ಅಂತ್ಯಗೊಂಡ ವಿತ್ತೀಯ ವರ್ಷದಲ್ಲಿ ₹19.68 ಲಕ್ಷ ಕೋಟಿ ರೂ.ಗಳ ನೇರ ತೆರಿಗೆ ಸಂಗ್ರಹಗೊಂಡಿದೆ Read more…

ಶಬರಿಮಲೆಯಲ್ಲಿ 10 ದಿನದಲ್ಲೇ 52 ಕೋಟಿ ರೂ. ಆದಾಯ

ಶಬರಿಮಲೆ: ಶಬರಿಮಲೆಯಲ್ಲಿ ನವೆಂಬರ್ 16 ರಿಂದ 25ರವರೆಗೆ ಒಟ್ಟು 52 ಕೋಟಿ ರೂ.ಗೂ ಅಧಿಕ ಆದಾಯ ಬಂದಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಕೆ. ಅನಂತಗೋಪನ್ ತಿಳಿಸಿದ್ದಾರೆ. Read more…

ಹಕ್ಕುಪತ್ರ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ದಾಖಲೆ ರಹಿತ ಜನವಸತಿಗಳನ್ನು ಗ್ರಾಮವಾಗಿ ಪರಿವರ್ತಿಸಲು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಖಾಸಗಿ ಜಮೀನಿನ ವಾಸಿಗಳಿಗೂ ಹಕ್ಕು ಪತ್ರ ನೀಡಲಾಗುವುದು. ಖಾಸಗಿ ಜಮೀನುಗಳಲ್ಲಿ ನೆಲೆಸಿದ ದಾಖಲೆರಹಿತ ಜನವಸತಿಗಳನ್ನು ಕಂದಾಯ Read more…

ಕೋಳಿ ಸಾಕಾಣೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೋಳಿ ಸಾಕಾಣೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋಳಿ ಸಾಕಾಣಿಕೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಭೂ ಪರಿವರ್ತನೆ ಮಾಡುವ ಸಂಬಂಧ Read more…

ಗ್ರಾಮೀಣ ಜನತೆಗೆ ಬಿಗ್ ಶಾಕ್: ಮನೆ ಕಂದಾಯ ಏರಿಕೆ, ಹಲವು ಉಪಕರಗಳ ಹೊರೆ

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯಿಂದ ಹೊರಡಿಸಲಾದ ಅಧಿಸೂಚನೆ ಪ್ರಕಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸ್ಥಿರಾಸ್ತಿ ಮಾರ್ಗಸೂಚಿ ದರ ಆಧರಿಸಿ ಮತ್ತು ಬಂಡವಾಳದ ಮೇಲೆ ತೆರಿಗೆ ನಿಗದಿ ಮಾಡಲಾಗುತ್ತಿದ್ದು, Read more…

ಜುಲೈನಲ್ಲಿ ದಾಖಲೆಯ ಜಿ.ಎಸ್.ಟಿ. ಆದಾಯ: ಇದುವರೆಗಿನ ಎರಡನೇ ಅತ್ಯಧಿಕ ಸಂಗ್ರಹ

ನವದೆಹಲಿ: ಜುಲೈ 2022 ರಲ್ಲಿ 1,48,995 ಕೋಟಿ ರೂಪಾಯಿಗಳ ಒಟ್ಟು GST ಆದಾಯವನ್ನು ಸಂಗ್ರಹಿಸಲಾಗಿದೆ. ಜುಲೈ ತಿಂಗಳ GST ಆದಾಯ ಸಂಗ್ರಹವು ಇದುವರೆಗೆ ಎರಡನೇ ಅತಿ ಹೆಚ್ಚು ಮೊತ್ತವಾಗಿದೆ. Read more…

ಏಪ್ರಿಲ್ – ಮೇ ತಿಂಗಳಲ್ಲಿ ಓಲಾ ಎಲೆಕ್ಟ್ರಿಕ್ ಗೆ 500 ಕೋಟಿ ರೂ. ಆದಾಯ

ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಅಬ್ಬರಿಸುತ್ತಿರುವ ಓಲಾ ಹೊಸ ಹೊಸ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಾ ಮುಂದೆ ಸಾಗುತ್ತಿದೆ. ಈವರೆಗೆ ಓಲಾ ಎಲೆಕ್ಟ್ರಿಕ್ ದೇಶದ ವಿವಿಧ ಭಾಗಗಳಲ್ಲಿ 50,000ಕ್ಕೂ ಹೆಚ್ಚು ಗ್ರಾಹಕರಿಗೆ ಸ್ಕೂಟರ್‌ಗಳನ್ನು Read more…

GST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಬರೋಬ್ಬರಿ 1.68 ಲಕ್ಷ ಕೋಟಿ ರೂ. ಕಲೆಕ್ಷನ್

ನವದೆಹಲಿ: ಜಿ.ಎಸ್‌.ಟಿ. ಆದಾಯ ಸಂಗ್ರಹದಲ್ಲಿ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್‌ನಲ್ಲಿ ದಾಖಲೆಯ 1.68 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಆರ್ಥಿಕ ಚಟುವಟಿಕೆಗಳ ಸುಧಾರಣೆಯ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) Read more…

ಈ ಐದು ಪ್ರಯಾಣಿಕ ರೈಲುಗಳಿಂದ ಭಾರತೀಯ ರೈಲ್ವೇಗೆ 100 ಕೋಟಿ ರೂ. ಸಂಪಾದನೆ

ಭಾರತೀಯ ರೈಲ್ವೆಗೆ ಬರೀ ಈ ಐದು ಪ್ರಯಾಣಿಕ ರೈಲುಗಳೇ 100 ಕೋಟಿ ರೂ. ದುಡಿದುಕೊಡುತ್ತಿವೆ. ಕೋವಿಡ್ ಸಂಕಷ್ಟದ ನಡುವೆಯೂ ಪಶ್ಚಿಮ ಕೇಂದ್ರ ರೈಲ್ವೇ ಇಲಾಖೆ ತನ್ನ ಪ್ರಯಾಣಿಕ ರೈಲುಗಳಿಂದ Read more…

ತಪ್ಪಾಗಿ ಖಾತೆಗೆ ಬಂದ ಭಾರಿ ಹಣ ಮರಳಿಸಲು ಮಹಿಳೆ ಪರದಾಟ

ಬ್ರಿಟನ್ ಸರ್ಕಾರದ ಕಂದಾಯ ಇಲಾಖೆ ಮಾಡಿದ ಎಡವಟ್ಟೊಂದರಿಂದ ಮಹಿಳೆಯೊಬ್ಬರಿಗೆ ಜೀವಮಾನದ ಶಾಕ್ ಆಗಿದೆ. ಆಗಸ್ಟ್ 2020ರಲ್ಲಿ, ಸ್ವಯಂ ಉದ್ಯೋಗಿಯಾದ ಈ ಮಹಿಳೆಯ ಬ್ಯಾಂಕ್ ಖಾತೆಗೆ ತಪ್ಪಾಗಿ 7,74,839.30 ಪೌಂಡ್‌ಗಳನ್ನು Read more…

ಉಳುವವರಿಗೆ ಜಮೀನು ಬಿಟ್ಟುಕೊಡಲು ಮಹತ್ವದ ನಿರ್ಧಾರ: ಡೀಮ್ಡ್ ಅರಣ್ಯದಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಡೀಮ್ಡ್ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮತ್ತು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ 9 ಲಕ್ಷ ಹೆಕ್ಟೇರ್ ಅರಣ್ಯದಲ್ಲಿ 6 ಲಕ್ಷ ಹೆಕ್ಟೇರ್ Read more…

JOB NEWS: ಅಬಕಾರಿ ಇನ್ಸ್ ಪೆಕ್ಟರ್ ಸೇರಿ ಕಂದಾಯ, ಗೃಹ ಇತರೆ ಇಲಾಖೆಗಳಲ್ಲಿ ನೇಮಕಾತಿಗೆ ಅರ್ಜಿ

ಉತ್ತರಾಖಂಡ ಲೋಕಸೇವಾ ಆಯೋಗ(ಯುಕೆಪಿಎಸ್‌ಸಿ) ಕಂದಾಯ, ಗೃಹ ಮತ್ತು ಇತರ ಇಲಾಖೆಗಳ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://www.ukpsc.gov.in/ ನಲ್ಲಿ Read more…

BIG NEWS: ಪ್ರಧಾನಿ ಮೋದಿ ಮನದ ಮಾತಿನಿಂದ ಬಂತು 31 ಕೋಟಿ ರೂಪಾಯಿ ಆದಾಯ

ನವದೆಹಲಿ: ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ನಿಂದ ಸುಮಾರು 31 ಕೋಟಿ ರೂಪಾಯಿ ಆದಾಯ ಬಂದಿದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ Read more…

ತೆರಿಗೆ ಪಾವತಿದಾರರಿಗೆ ರಿಲೀಫ್: ತಡವಾಗಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸಿದವರಿಗೆ ಲೇಟ್ ಫೀನಲ್ಲಿ ವಿನಾಯಿತಿ

ತಡವಾಗಿ ಪಾವತಿ ಮಾಡಲಾದ ಮಾಸಿಕ ಜಿಎಸ್‌ಟಿ ರಿಟರ್ನ್ಸ್ ಮೇಲೆ ತಡವಾದ ಶುಲ್ಕ ವಿಧಿಸುವ ಸಂಬಂಧ ಮಾಡಲಾದ ಮಾರ್ಪಾಡುಗಳ ಕಾರಣದಿಂದಾಗಿ ಸಣ್ಣ ಉದ್ಯಮಗಳಿಗೆ ರಿಲೀಫ್ ಕೊಟ್ಟು, ಸರ್ಕಾರದ ಆದಾಯದ ಮೂಲ Read more…

‘ಬಗರ್ ಹುಕುಂ’ ಸಾಗುವಳಿದಾರರಿಗೆ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಕೃಷಿ ಕಾರ್ಯ ನಡೆಸುತ್ತಿದ್ದವರಿಗೆ ರಾಜ್ಯ ಸರ್ಕಾರ ಅಕ್ರಮ – ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಅನುಕೂಲ ಮಾಡಿಕೊಡಲು ಮುಂದಾಗಿತ್ತು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...