alex Certify Revised | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆ ಚುನಾವಣೆ ಕಾರಣ ಹಲವು ಪರೀಕ್ಷೆ ದಿನಾಂಕ ಪರಿಷ್ಕರಣೆ: ಇಲ್ಲಿದೆ ಮಾಹಿತಿ

ನವದೆಹಲಿ: ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಲಿರುವ ಲೋಕಸಭಾ ಚುನಾವಣೆ ರಾಷ್ಟ್ರವ್ಯಾಪಿ ಪರೀಕ್ಷಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಪ್ರವೇಶ ಪರೀಕ್ಷೆಗಳಿಗೆ Read more…

ಕೆ- ಸೆಟ್ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಕೆ -ಸೆಟ್ ಪರೀಕ್ಷೆ 2023ರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಜನವರಿ 13ರಂದು ಕೆಇಎ 42 ವಿವಿಧ ಪತ್ರಿಕೆಗಳಿಗೆ ಪರೀಕ್ಷೆ ನಡೆಸಿದ್ದು, Read more…

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 12,000 ರೂ. ವರೆಗೆ ಸಹಾಯಧನ ಪರಿಷ್ಕರಣೆ

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಾರ್ಷಿಕ ಶೈಕ್ಷಣಿಕ ಸಹಾಯಧನ ಮೊತ್ತ ಪರಿಷ್ಕರಿಸಲಾಗಿದೆ. ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಿಂದ 2023 -24 ನೇ ಸಾಲಿನಿಂದ Read more…

BREAKING: ಸದ್ದಿಲ್ಲದೇ 1 ರಿಂದ 10ನೇ ತರಗತಿ ಪಠ್ಯಪುಸ್ತಕ ಪರಿಷ್ಕರಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಸದ್ದಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ. 2024 -25 ನೇ ಸಾಲಿಗೆ ಪಠ್ಯಪುಸ್ತಕಗಳನ್ನು ಶಿಕ್ಷಣ ಇಲಾಖೆ ಪರಿಷ್ಕರಣೆ ಮಾಡಿದೆ. ಡಾ. ಮಂಜುನಾಥ ಹೆಗಡೆ ನೇತೃತ್ವದಲ್ಲಿ Read more…

BIG NEWS: ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಕಾರಣ ಜ. 22 ರಂದು ಮನಿ ಮಾರ್ಕೇಟ್ ಸಮಯ ಬದಲಿಸಿದ RBI

ನವದೆಹಲಿ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಸರ್ಕಾರವು ಘೋಷಿಸಿದ ಅರ್ಧ ದಿನದ ರಜೆಯ ಕಾರಣ ಜನವರಿ 22 ರಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ಹಣದ Read more…

ಪರಿಷ್ಕೃತ ಮರಳು ಗಣಿಗಾರಿಕೆ ಮಾರ್ಗಸೂಚಿ: ಕೇಂದ್ರ ಸಚಿವ ಜೋಶಿ

ನವದೆಹಲಿ: ಗ್ರಾಮಗಳ ಗ್ರಾಮ ಸಭೆಯ ಒಪ್ಪಿಗೆಯಿಲ್ಲದೆ ಮರಳು ಗಣಿಗಾರಿಕೆಯನ್ನು ಪರಿಶೀಲಿಸಲು ಪರಿಷ್ಕೃತ ಸುಸ್ಥಿರ ಮರಳು ಗಣಿಗಾರಿಕೆ ಮಾರ್ಗಸೂಚಿಗಳನ್ನು ಹೊರಡಿಸಲು ಕೇಂದ್ರ ಮುಂದಾಗಿದೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪೂರಕಗಳಿಗೆ ಉತ್ತರಿಸಿದ Read more…

BIG NEWS: ಯುಜಿಸಿ – ನೆಟ್ ಪಠ್ಯಕ್ರಮ ಪರಿಷ್ಕರಣೆ: ಹೊಸ ಪಠ್ಯಕ್ರಮ ಶೀಘ್ರ

ನವದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ನೆಟ್) ಪಠ್ಯಕ್ರಮವನ್ನು ಪರಿಷ್ಕರಿಸಲಿದೆ. ಹೊಸ ಯುಜಿಸಿ ನೆಟ್ ಪಠ್ಯಕ್ರಮವನ್ನು ಶೀಘ್ರದಲ್ಲೇ ಪರಿಚಯಿಸುವ ಸಾಧ್ಯತೆಯಿದೆ ಮತ್ತು ಅಭ್ಯರ್ಥಿಗಳು ಹೊಸ ಪಠ್ಯಕ್ರಮದೊಂದಿಗೆ Read more…

ಪದವೀಧರರಿಗೆ ಶುಭ ಸುದ್ದಿ: ಬ್ಯಾಂಕ್ ಗಳಲ್ಲಿ 4500ಕ್ಕೂ ಹುದ್ದೆಗಳಿಗೆ ನೇಮಕಾತಿ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) CRB ಕ್ಲರ್ಕ್ಸ್-XIII ನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಖಾಲಿ ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸಿದೆ. ಈ ಹಿಂದೆ 4,045 ಖಾಲಿ ಹುದ್ದೆಗಳಿಗೆ ನಡೆಸಲಾಗಿದ್ದ Read more…

ಚುನಾವಣಾ ಕರ್ತವ್ಯ ನಿರ್ವಹಿಸುವವರಿಗೆ ಸಿಹಿ ಸುದ್ದಿ: ಭತ್ಯೆ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ವಿಧಾನಸಭೆ ಚುನಾವಣೆ ಕಾರ್ಯನಿರ್ವಹಣೆಗೆ ನಿಯೋಜನೆಗೊಂಡ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭತ್ಯೆಯನ್ನು ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಮತ್ತು ಅದಕ್ಕಿಂತ Read more…

ಮುಂದಿನ ಶೈಕ್ಷಣಿಕ ಸಾಲಿನಿಂದ NEP ಪ್ರಕಾರ NCERT ಹೊಸ ಪಠ್ಯಪುಸ್ತಕ

ನವದೆಹಲಿ: 2024-25ರ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪರಿಚಯಿಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಸಚಿವಾಲಯ ಸೋಮವಾರ ಹೇಳಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿಗೆ Read more…

ಹೊಸ ವರ್ಷಕ್ಕೆ ಮತ್ತೊಂದು ಬರೆ: ಶೇ. 5 ರಷ್ಟು ಹೆಚ್ಚಾಗಲಿದೆ ರೆಫ್ರಿಜರೇಟರ್ ಬೆಲೆ

ನವದೆಹಲಿ: ಪರಿಷ್ಕೃತ ಬಿಇಇ ಲೇಬಲಿಂಗ್ ಮಾನದಂಡಗಳು ಜಾರಿಗೆ ಬಂದಂತೆ ರೆಫ್ರಿಜರೇಟರ್ ಬೆಲೆಗಳು 5% ವರೆಗೆ ಹೆಚ್ಚಾಗಬಹುದು. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ(ಬಿಇಇ)ಯ ಪರಿಷ್ಕೃತ ಮಾನದಂಡಗಳು ಈ ವರ್ಷದ ಜನವರಿ Read more…

BIG NEWS: ಮೊರ್ಬಿ ಸೇತುವೆ ದುರಂತದ ಬಳಿಕ ಎಚ್ಚೆತ್ತ ಅಧಿಕಾರಿಗಳು; ಅಟಲ್‌ ಸೇತುವೆ ಮೇಲೆ ಜನ ಸಂಚಾರ ಸೀಮಿತಗೊಳಿಸಲು ನಿರ್ಧಾರ

ಸಬರಮತಿ: ಗುಜರಾತ್​ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 134 ಜನರು ಮೃತಪಟ್ಟಿರುವುದಕ್ಕೆ ಒಂದೇ ಸಲ ಅಧಿಕ ಜನ ಪ್ರಯಾಣಿಸಿದ್ದೂ ಕಾರಣ ಇರಬಹುದು ಎಂಬ ಹಿನ್ನೆಲೆಯಲ್ಲಿ ಅಹಮದಾಬಾದ್ ನಗರಸಭೆಯು ಇಲ್ಲಿಯ Read more…

ಮೆಟ್ರೋ ಪ್ರಯಾಣಿಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣಿಕರಿಗೆ ಬಿ ಎಂ ಆರ್ ಸಿ ಎಲ್ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ಪ್ರತಿ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ ಆರಂಭಿಸಲಿದೆ. Read more…

ಯುಗಾದಿಗೆ ನರೇಗಾ ಯೋಜನೆ ಕಾರ್ಮಿಕರಿಗೆ ಗಿಫ್ಟ್: ಕೂಲಿ ಮೊತ್ತ ಹೆಚ್ಚಳ

ನವದೆಹಲಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ದಿನದ ಕೂಲಿ ಮೊತ್ತವನ್ನು 20 ರೂ. ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ನಿತ್ಯ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: JEE ಮೇನ್ ಪರೀಕ್ಷೆ ದಿನಾಂಕ ಪರಿಷ್ಕರಣೆ

ನವದೆಹಲಿ: ಮಾರ್ಚ್ 15 ರಿಂದ 18 ರವರೆಗೆ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಮಾ. 16 ರಿಂದ 18 ರವರೆಗೆ ನಡೆಯಲಿದೆ. ಈಗಾಗಲೇ ಜೆಇಇ Read more…

BIG NEWS: ವಿದ್ಯಾರ್ಥಿಗಳೇ ಗಮನಿಸಿ – JEE ಮುಖ್ಯ ಪರೀಕ್ಷೆ ದಿನಾಂಕ ಪರಿಷ್ಕರಣೆ

ನವದೆಹಲಿ: ಜೆಇಇ ಮುಖ್ಯಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಮಾರ್ಚ್ 15 ರಿಂದ 18 ರವರೆಗೆ ಮುಖ್ಯ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಮಾರ್ಚ್ 15 ರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...