alex Certify
ಕನ್ನಡ ದುನಿಯಾ       Mobile App
       

Kannada Duniya

ಯುಪಿ ಸಿಎಂ ಯೋಗಿ ವಿರುದ್ದ ಅವಹೇಳನಾಕಾರಿ ಪೋಸ್ಟ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಆರ್.ಎಸ್.ಎಸ್. ವಿರುದ್ಧ ಸಾಮಾಜಿಕ ತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಐವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾಣಾ ಸುಲ್ತಾನ್ ಜಾವೇದ್, Read more…

ವೈರಲ್ ಆಯ್ತು ಕಾಂಗ್ರೆಸ್ ನಾಯಕನ ಈ ವಿಡಿಯೋ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್) ಬಗ್ಗೆ ಚಿಂತೆ ಬೇಡ, ಅದನ್ನು ಚುನಾವಣೆ ಬಳಿಕ ನಾವು ನೋಡಿಕೊಳ್ಳುತ್ತೇವೆ ಎಂದು ಮುಸ್ಲಿಮರಿಗೆ ಅಭಯ ನೀಡುವ ಮೂಲಕ ಕಾಂಗ್ರೆಸ್ ಮುಖಂಡರೊಬ್ಬರು ವಿವಾದಕ್ಕೀಡಾಗಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್ Read more…

ಕುತೂಹಲಕ್ಕೆ ಕಾರಣವಾಗಿದೆ ಅಮಿತ್ ಶಾ-ಮೋಹನ್ ಭಾಗವತ್ ಮಧ್ಯರಾತ್ರಿ ಭೇಟಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮುಂಬೈನಲ್ಲಿ ಗುರುವಾರ ಮಧ್ಯ ರಾತ್ರಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಯೋಧ್ಯೆ ವಿವಾದ Read more…

ರಾಮಮಂದಿರ ನಿರ್ಮಾಣಕ್ಕೆ ಕಾನೂನು‌ ರೂಪಿಸಿ: ಆರ್.ಎಸ್.ಎಸ್.

ಕೆಲ ದಿನಗಳ‌ ಹಿಂದಷ್ಟೆ ರಾಮ ಜನ್ಮಭೂಮಿ‌ ವಿಚಾರಣೆ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದ ಬೆನ್ನಲ್ಲೆ, ಮಂದಿರ ನಿರ್ಮಾಣಕ್ಕೆ ಕೇಂದ್ರ ಸರಕಾರ, ಕಾನೂನು ಜಾರಿಗೆ ಮುಂದಾಗಬೇಕೆಂದು ಆರ್.ಎಸ್.ಎಸ್. ಆಗ್ರಹಿಸಿದೆ. Read more…

ಅಮೆಜಾನ್ ನಲ್ಲಿ ಇವೆಲ್ಲಾ ಸಿಗುತ್ತೆ, ಆದ್ರೆ ಪತಂಜಲಿಯದ್ದಲ್ಲ…!

ಹಸುವಿನ ಸಗಣಿಯಿಂದ ತಯಾರಿಸಲಾದ ಸೋಪು, ಹಸುವಿನ ಮೂತ್ರದ ಶಾಂಪೂ ಅಮೆಜಾನ್ ನಲ್ಲಿ ಮಾರಾಟ ಮಾಡಲಾಗುತ್ತದೆ. ಆದರೆ ಈ ಉತ್ಪನ್ನಗಳು ಪತಂಜಲಿ ಕಂಪೆನಿಯದ್ದಲ್ಲ. ಬದಲಿಗೆ ಆರ್.ಎಸ್.ಎಸ್. ನ ದೀನ್ ದಯಾಳ್ Read more…

ಸರ್ಕಾರ ರಚನೆಯ ಬಿಜೆಪಿ ಕಸರತ್ತಿಗೆ ತಣ್ಣೀರೆರೆಚಿದ ಆರ್.ಎಸ್.ಎಸ್.

ಬೆಂಗಳೂರು: ರಾಜ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಸರ್ಕಾರ ರಚನೆ ಮಾಡಲು ಮುಂದಾಗಿ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತ್ವದಲ್ಲಿ ನಡೆದಿದ್ದ ಪ್ರಯತ್ನಕ್ಕೆ ಆರ್.ಎಸ್.ಎಸ್. ಬ್ರೇಕ್ ಹಾಕಿದೆ. ಸರ್ಕಾರ ರಚನೆ Read more…

ಗುರುರಾಯರ ದರ್ಶನ ಪಡೆದ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್

ಬೈಠಕ್​ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಆಗಮಿಸಿರುವ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಇಂದು ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ, ಗುರುರಾಯರ ದರ್ಶನ ಪಡೆದರು. ಆರ್.ಎಸ್.ಎಸ್. ಬೈಠಕ್ ಹಿನ್ನಲೆಯಲ್ಲಿ Read more…

ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ?

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಪಿಎಂ ಮುಖಂಡ ಸೀತಾರಾಮ್ ಯಚೂರಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ದೆಹಲಿಯಲ್ಲಿ ನಡೆಯಲಿರುವ Read more…

ಮನೆ ಹೊರಗೆ ನಿಂತಿದ್ದ ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ

ಫರೀದಾಬಾದ್ ನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗಯ್ಯಲಾಗಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಗುಂಡು Read more…

ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಆರ್.ಎಸ್.ಎಸ್.ನ ಆಯ್ಕೆ ಯಾರಂತೆ ಗೊತ್ತಾ?

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಾರದಿದ್ದರೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆರ್.ಎಸ್.ಎಸ್. ನ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಶಿವಸೇನಾ ಮುಖವಾಣಿ ‘ಸಾಮ್ನಾ’ Read more…

ತಂದೆ ವಿರುದ್ದವೇ ತಿರುಗಿ ಬಿದ್ದ ಪ್ರಣಬ್ ಪುತ್ರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪಾಲ್ಗೊಳ್ಳುವ ಹಿನ್ನಲೆಯಲ್ಲಿ ಮತ್ತೊಂದು ಕಿರಿಕಿರಿ ಪ್ರಾರಂಭವಾಗಿದೆ. ಈ ಸಭೆಗೆ ಹೋಗಬಾರದೆಂದು ಸ್ವತಃ ಪ್ರಣಬ್ Read more…

ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಗಪುರ ತಲುಪಿದ ಪ್ರಣಬ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ನಾಳೆ ನಾಗಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ‘ಸಂಘ ಶಿಕ್ಷಾ ವರ್ಗ’ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ನಾಗಪುರ ತಲುಪಿರುವ ಪ್ರಣಬ್ ಮುಖರ್ಜಿ, Read more…

RSS ಪ್ರಧಾನ ಕಾರ್ಯದರ್ಶಿಯಾಗಿ ದಾಖಲೆ ಬರೆದ ಸುರೇಶ್ ಭಯ್ಯಾಜಿ

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಸಭೆಯಲ್ಲಿ ಆರ್.ಎಸ್.ಎಸ್. ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಭಯ್ಯಾಜಿ ಜೋಶಿ ಅವರನ್ನು ದಾಖಲೆಯ 4 ನೇ ಬಾರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಸುರೇಶ್ ಭಯ್ಯಾಜಿ Read more…

ಬಜೆಟ್: ರೈತರು, ಸಣ್ಣ ಉದ್ಯಮಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ನವದೆಹಲಿ: ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಅವರು, ಫೆಬ್ರವರಿ 1 ರಂದು ಬಜೆಟ್ ಮಂಡಿಸಲಿದ್ದು, ಬಜೆಟ್ ಮೇಲೆ ಭಾರೀ ನಿರೀಕ್ಷೆ ಇದೆ. ತೆರಿಗೆ, ಹೊಸ ಯೋಜನೆ, Read more…

ವ್ಯಕ್ತಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ

  ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿದ್ದು, ಪೊಲೀಸರ ಮುಂಜಾಗರೂಕತೆಯಿಂದ ಪರಿಸ್ಥಿತಿ ತಹಬದಿಗೆ ಬರಲಾರಂಭಿಸಿದೆ. ಈ ಮಧ್ಯೆ ನಡೆದಿರುವ ಅಹಿತಕರ Read more…

ಬಿಗಿಭದ್ರತೆ ನಡುವೆ ಮನೆ ತಲುಪಿದ ಶರತ್ ಮೃತದೇಹ

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಉದ್ವಿಗ್ನಗೊಂಡಿದ್ದ ಬಂಟ್ವಾಳ ಪರಿಸ್ಥಿತಿ ಕೊಂಚ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಮಧ್ಯೆ ಶರತ್ Read more…

ಹಲ್ಲೆಗೊಳಗಾಗಿದ್ದ RSS ಮುಖಂಡ ಸಾವು

ಮಂಗಳೂರು: ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಆರ್.ಎಸ್.ಎಸ್. ಮುಖಂಡ ಶರತ್(28) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜುಲೈ 4 ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಬಿ.ಸಿ. ರೋಡ್ ನಲ್ಲಿ Read more…

ಮೋಹನ್ ಭಾಗ್ವತ್ ಪರ ಜಾಫರ್ ಷರೀಫ್ ಬ್ಯಾಟಿಂಗ್

ರಾಷ್ಟ್ರಪತಿ ಹುದ್ದೆಗೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗ್ವತ್ ರ ಹೆಸರನ್ನು ಕೇಂದ್ರ ಸರ್ಕಾರ ಸೂಚಿಸಿದರೆ ಇದಕ್ಕೆ ತನ್ನ ಸಹಮತವಿಲ್ಲವೆಂದು ಕಾಂಗ್ರೆಸ್ ಹೇಳಿರುವ ಮಧ್ಯೆ ಹಿರಿಯ ಕಾಂಗ್ರೆಸ್ಸಿಗರೊಬ್ಬರು ಇದಕ್ಕೆ ವ್ಯತಿರಿಕ್ತ ಅಭಿಪ್ರಾಯ Read more…

RSS ಕಾರ್ಯಕರ್ತರ ಮೇಲೆ ಹಲ್ಲೆ

ಕೋಜಿಕ್ಕೊಡ್: ಕೇರಳದಲ್ಲಿ ಆರ್.ಎಸ್.ಎಸ್. ಮತ್ತು ಸಿ.ಪಿ.ಎಂ. ಕಾರ್ಯಕರ್ತರ ನಡುವೆ ಘರ್ಷಣೆ ಮುಂದುವರೆದಿದೆ. ಕೋಜಿಕ್ಕೊಡ್ ನಲ್ಲಿ ಮೂವರು ಆರ್.ಎಸ್.ಎಸ್. ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ Read more…

ಕೇರಳ ಆರ್.ಎಸ್.ಎಸ್. ಕಚೇರಿಯಲ್ಲಿ ಬಾಂಬ್ ಸ್ಪೋಟ

ಕೋಜಿಕ್ಕೋಡ್: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ಕಡಿದರೆ, 1 ಕೋಟಿ ರೂ ನೀಡುವುದಾಗಿ ಹೇಳಿದ ಕೆಲವೇ ಗಂಟೆಗಳಲ್ಲಿ ಆರ್.ಎಸ್.ಎಸ್. ಕಚೇರಿಯಲ್ಲಿ ಬಾಂಬ್ ಸ್ಪೋಟಗೊಂಡಿದೆ. ಕೇರಳದ ನಾದಪುರಂ Read more…

ಆರ್.ಎಸ್.ಎಸ್. ಮುಖಂಡ ಮೈ.ಚ. ಜಯದೇವ್ ನಿಧನ

ಬೆಂಗಳೂರು: ಆರ್.ಎಸ್.ಎಸ್. ಹಿರಿಯ ಮುಖಂಡರಾದ ಮೈ.ಚ. ಜಯದೇವ್(83) ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. Read more…

ರಾಹುಲ್ ವಿರುದ್ಧ ಮಾನಹಾನಿ ಕೇಸ್ : ವಿಚಾರಣೆ ಮಾರ್ಚ್ 3ಕ್ಕೆ ಮುಂದೂಡಿಕೆ

ಆರ್ ಎಸ್ ಎಸ್ ಮಾನಹಾನಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂಬೈನ ಥಾಣೆ ಜಿಲ್ಲೆಯ ಭಿವಂಡಿ ಕೋರ್ಟ್ ಮುಂದೆ ಹಾಜರಾದರು. ಕೋರ್ಟ್ ಮುಂದಿನ Read more…

ಜಾತಿ ಆಧಾರಿತ ಮೀಸಲಾತಿ ನಿಲ್ಲಿಸಿ: ಆರ್.ಎಸ್.ಎಸ್.

ನವದೆಹಲಿ: ಮೀಸಲಾತಿ ವಿರುದ್ಧ ಮತ್ತೆ ಆರ್.ಎಸ್.ಎಸ್. ದನಿ ಎತ್ತಿದೆ. ಭಾರತದಲ್ಲಿ ನೀಡಲಾಗುತ್ತಿರುವ ಮೀಸಲಾತಿಯನ್ನು ನಿಲ್ಲಿಸಬೇಕೆಂದು ಆರ್.ಎಸ್.ಎಸ್. ಪ್ರಚಾರ ಪ್ರಮುಖ ಮನಮೋಹನ್ ವೈದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜಸ್ತಾನದ ಜೈಪುರದಲ್ಲಿ Read more…

ಬಿ.ಜೆ.ಪಿ. ಸಂಘರ್ಷ: ಸಂಧಾನಕ್ಕೆ ಮುಂದಾದ ಆರ್.ಎಸ್.ಎಸ್.

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ರಾಜ್ಯ ಬಿ.ಜೆ.ಪಿ.ಯ ಹಿರಿಯ ನಾಯಕರಾದ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಆರ್.ಎಸ್.ಎಸ್. ಪ್ರಯತ್ನ Read more…

ಆರ್.ಎಸ್.ಎಸ್. ಮುಖ್ಯಸ್ಥರನ್ನು ಭೇಟಿಯಾದ ರತನ್ ಟಾಟಾ

ಟಾಟಾ ಸನ್ಸ್ ಮೇಲೆ ಹಿಡಿತ ಸಾಧಿಸಲು ಪದಚ್ಯುತಿಗೊಂಡ ಛೇರ್ಮನ್ ಸೈರಸ್ ಮಿಸ್ತ್ರಿ ಹಾಗೂ ಹಾಲಿ ಛೇರ್ಮನ್ ರತನ್ ಟಾಟಾ ಅವರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಮಧ್ಯೆ ರತನ್ ಟಾಟಾ, ನಾಗ್ಪುರದಲ್ಲಿರುವ ಆರ್.ಎಸ್.ಎಸ್. Read more…

ಆರ್.ಎಸ್.ಎಸ್. ಕಾರ್ಯಕರ್ತನ ಅನುಮಾನಾಸ್ಪದ ಸಾವು

ಮೈಸೂರು: ಬೆಂಗಳೂರಿನಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ ತಲ್ಲಣ ಮೂಡಿಸಿದ್ದ ಬೆನ್ನಲ್ಲೇ, ಮೈಸೂರಿನಲ್ಲಿ ಮತ್ತೊಬ್ಬ ಆರ್.ಎಸ್.ಎಸ್. ಕಾರ್ಯಕರ್ತ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾನೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ Read more…

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ ಮಾಡಿದ್ದ ನಾಲ್ವರು ಅರೆಸ್ಟ್

ಬೆಂಗಳೂರು: ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ್ ಅವರನ್ನು ಹತ್ಯೆ ಮಾಡಿದ್ದ,  ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಜೆ.ಸಿ. ನಗರದ ಮಹಮ್ಮದ್ ಸಾಧಿಕ್, ಆರ್.ಟಿ. ನಗರದ ಮಹಮ್ಮದ್ ಮುಜಿಬುಲ್ಲಾ, ಆಸ್ಟಿನ್ Read more…

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ

ಬೆಂಗಳೂರು: ಹಾಡಹಗಲಿನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್.ಎಸ್.ಎಸ್) ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರ ನಿವಾಸಿ 40 ವರ್ಷದ ರುದ್ರೇಶ್ ಹತ್ಯೆಗೀಡಾದವರು. ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ Read more…

ಆರ್.ಎಸ್.ಎಸ್. ಸಮಾವೇಶದಲ್ಲಿ ಮೋಹನ್ ಭಾಗವತ್ ಹೇಳಿದ್ದೇನು..?

ನಾಗ್ಪುರ: ವಿಜಯದಶಮಿ ಅಂಗವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಆರ್.ಎಸ್.ಎಸ್. ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿ, ಕೇಂದ್ರ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಭಾರತ Read more…

‘ಆರ್.ಎಸ್.ಎಸ್. ಮೇಲೆ ಆರೋಪ ಸರಿಯಲ್ಲ’

ಚಿಕ್ಕಮಗಳೂರು: ಕಾವೇರಿ ಗಲಾಟೆಯಲ್ಲಿ ಆರ್.ಎಸ್.ಎಸ್. ಪಾತ್ರವಿದೆ ಎಂಬುದಾಗಿ ಗೃಹಸಚಿವ ಡಾ. ಜಿ. ಪರಮೇಶ್ವರ್ ಮಾಡಿರುವ ಆರೋಪ, ದುರುದ್ದೇಶದಿಂದ ಕೂಡಿದೆ ಎಂದು ಶಾಸಕ ಹಾಗೂ ಬಿ.ಜೆ.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...