alex Certify Salary Hike | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

TCS ಉದ್ಯೋಗಿಗಳಿಗೆ ಗುಡ್ ನ್ಯೂಸ್: 8% ಸಂಬಳ ಹೆಚ್ಚಳ

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಆಫ್‌ಸೈಟ್ ಉದ್ಯೋಗಿಗಳ ವೇತನವನ್ನು ಶೇಕಡ 7-8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. 2024-25ರಲ್ಲಿ ಕಂಪನಿಯು ತನ್ನ Read more…

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

ಬೆಂಗಳೂರು: ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಸಮಾನ ಮನಸ್ಕರ ವೇದಿಕೆ ಸೋಮವಾರದಿಂದ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಡಿಎ ಶೇಕಡ 4 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಶೇಕಡ 4ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ. ಜನವರಿಯಿಂದ ಜೂನ್ ವರೆಗಿನ ಅವಧಿಯ ತುಟ್ಟಿಭತ್ಯೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. Read more…

ರಾಜ್ಯದ ‘ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್ : ಗೌರವಧನ 5 ಸಾವಿರ ಹೆಚ್ಚಳ, ನಾಳೆಯಿಂದಲೇ ಜಾರಿ

ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗೌರವಧನ 5 ಸಾವಿರ ಹೆಚ್ಚಳ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ Read more…

ರಾಜ್ಯ ಸರ್ಕಾರಿ ನೌಕರರಿಗೆ OPS ಜಾರಿ, ಶೇ. 40ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಚಿವಾಲಯ ನೌಕರರ ಪ್ರತಿಭಟನೆ

ಬೆಂಗಳೂರು: 7ನೇ ರಾಜ್ಯವೇತನ ಆಯೋಗದ ಅವಧಿ ವಿಸ್ತರಣೆ ಮಾಡಿರುವುದನ್ನು ವಿರೋಧಿಸಿ ಮತ್ತು ತಕ್ಷಣ ವೇತನ ಪರಿಷ್ಕರಣಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಸಚಿವಾಲಯ ನೌಕರರು ಇಂದು ಪ್ರತಿಭಟನೆ ನಡೆಸಲಿದ್ದಾರೆ. ಸಚಿವಾಲಯಗಳ Read more…

ಬ್ಯಾಂಕ್‌ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್‌ : ಡಿಸೆಂಬರ್‌ ನಲ್ಲಿ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ!

ನವದೆಹಲಿ: ಬ್ಯಾಂಕ್‌ ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಡಿಸೆಂಬರ್‌ ನಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಜೊತೆಗೆ ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಸಾರ್ವಜನಿಕ ವಲಯದ Read more…

ಶುಭ ಸುದ್ದಿ: ಪೊಲೀಸರ ವೇತನ ಹೆಚ್ಚಳ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ: ಪರಮೇಶ್ವರ್

ತುಮಕೂರು: ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವೇತನ ತಾರತಮ್ಯ ನಿವಾರಣೆ ಉದ್ದೇಶದಿಂದ ಔರಾದ್ಕರ್ ವರದಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ 26,000 ರೂ.ಗೆ ಏರಿಕೆ, ಶೀಘ್ರದಲ್ಲೇ ಅಧಿಸೂಚನೆ

ಕೇಂದ್ರ ಸರ್ಕಾರಿ ನೌಕರರು ಕಳೆದ ಕೆಲವು ದಿನಗಳಿಂದ ಸರ್ಕಾರಕ್ಕೆ ಕೆಲವು ಬೇಡಿಕೆಗಳನ್ನು ಸಲ್ಲಿಸುತ್ತಿದ್ದಾರೆ. ಕೋವಿಡ್ ಅವಧಿಯಲ್ಲಿ ನಿಲ್ಲಿಸಲಾದ ಗ್ರಾಚ್ಯುಟಿ, ಹಳೆಯ ಪಿಂಚಣಿ ಯೋಜನೆಯ ಮರು ಅನುಷ್ಠಾನ ಮತ್ತು 8 Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ಒಂದು ತಿಂಗಳು ಬಾಕಿ ಉಳಿದಿದೆ. ವೇತನ ಆಯೋಗದ ಅಧ್ಯಕ್ಷರು, ಸದಸ್ಯರೊಂದಿಗೆ ಮುಖ್ಯಮಂತ್ರಿ Read more…

ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್!

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಬ್ಬ ಹರಿದಿನಗಳಲ್ಲಿ ಕರ್ತವ್ಯ  ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಬಡ್ತಿ ಪಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ವೇತನ ಹೆಚ್ಚಳಕ್ಕೆ ಕ್ರಮ Read more…

ಆಶಾ ಕಾರ್ಯಕರ್ತರ ಗೌರವಧನ 5 ರಿಂದ 8 ಸಾವಿರಕ್ಕೆ ಹೆಚ್ಚಿಸಿ : ರಾಜ್ಯ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗಿದ್ದು, ಆಶಾ ಕಾರ್ಯಕರ್ತರ ಗೌರವಧನವನ್ನು 5 ಸಾವಿರ ರೂ.ನಿಂದ 8 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ರಾಜ್ಯ Read more…

ಭಾರತದಲ್ಲೇ ಅತಿ ಹೆಚ್ಚು ಸಂಬಳ ನೀಡುವ ನಗರಗಳಲ್ಲಿ ಬೆಂಗಳೂರು ಫಸ್ಟ್;‌ ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಸಿಲಿಕಾನ್‌ ಸಿಟಿ ಬೆಂಗಳೂರು ಭಾರತದಲ್ಲೇ ಅತಿ ಹೆಚ್ಚು ಸಂಬಳ ನೀಡುವ ನಗರ ಎನಿಸಿಕೊಂಡಿದೆ. ಹೊಸ ವರದಿಯೊಂದರಲ್ಲಿ ವೇತನ ಬೆಳವಣಿಗೆಯನ್ನು ಬಹಿರಂಗಪಡಿಸಲಾಗಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಸ್ವಲ್ಪ ನಿಧಾನವಾಗಿದೆ. Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರ್ಚ್ 21 ರಿಂದ ಕರೆ ನೀಡಲಾಗಿದ್ದ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರ Read more…

BREAKING: ಕೆಪಿಟಿಸಿಎಲ್‌ – ಎಸ್ಕಾಂ ನೌಕರರ ವೇತನ ಹೆಚ್ಚಳ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೆಪಿಟಿಸಿಎಲ್, ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಪಿಟಿಸಿಎಲ್, ಎಲ್ಲಾ ಎಸ್ಕಾಂ ನೌಕರರ ವೇತನ ಪರಿಷ್ಕರಣೆ ಮಾಡಲಾಗಿದ್ದು ಈಗಿರುವ ವೇತನದ ಮೇಲೆ Read more…

ಯುಗಾದಿಗೆ ಮೊದಲೇ ಬಸ್ ಪ್ರಯಾಣಿಕರಿಗೆ ಶಾಕ್: ಸಾರಿಗೆ ನೌಕರರ ಮುಷ್ಕರ; 23,000 ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 21 ರಿಂದ 4 ಸಾರಿಗೆ ನಿಗಮಗಳ ನೌಕರರು ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು Read more…

ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ನಾಳೆಯಿಂದ ಮುಷ್ಕರ: ವಿದ್ಯುತ್ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಪಿಟಿಸಿಎಲ್ ಮತ್ತು ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ Read more…

BIG NEWS: ಗುತ್ತಿಗೆದಾರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಗುತ್ತಿಗೆದಾರ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರ ವೇತನ ಶೇ.15 ರಷ್ಟು ಹೆಚ್ಚಳ Read more…

NHM ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಶೇಕಡ 15 ರಷ್ಟು ಹೆಚ್ಚಳ

ಬೆಂಗಳೂರು: ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ 25000ಕ್ಕೂ ಅಧಿಕ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ವೇತನವನ್ನು ಶೇಕಡ 15ರಷ್ಟು ಹೆಚ್ಚಳ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಬೇಡಿಕೆಗೆ ಸರ್ಕಾರದ ಅಸ್ತು ಬಗ್ಗೆ ಇಂದೇ ಸಿಎಂ ಪ್ರಸ್ತಾಪ ಸಾಧ್ಯತೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಶೇಕಡ 40ರಷ್ಟು ಫಿಟ್ ಮೆಂಟ್ ನೀಡಬೇಕು ಎಂದು ಒತ್ತಾಯಿಸಿ ಮಾರ್ಚ್ 1 ರಿಂದ ಮುಷ್ಕರ ನಡೆಸಲು ಮುಂದಾಗಿರುವುದಾಗಿ ಸರ್ಕಾರಿ ನೌಕರರು ಎಚ್ಚರಿಕೆ Read more…

ಪಿಎಫ್ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮಾಸಿಕ 21 ಸಾವಿರ ರೂ.ಗೆ ನಿವೃತ್ತಿ ವೇತನ ಹೆಚ್ಚಳ ಸಾಧ್ಯತೆ

ನವದೆಹಲಿ: EPF ನಿವೃತ್ತಿ ಯೋಜನೆ ವೇತನ ಮಿತಿ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದೆ. ನಿವೃತ್ತಿ ಉಳಿತಾಯ ಯೋಜನೆಗಾಗಿ ವೇತನ ಮಿತಿ ಹೆಚ್ಚಳ ಮಾಡಲು ಚಿಂತನೆ ನಡೆದಿದ್ದು, ಇದರಿಂದ EPF Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. ನಿವೃತ್ತ ಮುಖ್ಯ Read more…

ನೋಟಿಸ್​ ಅವಧಿಯಲ್ಲಿ ಉದ್ಯೋಗಿಗಳಿಗೆ ಹೆಚ್ಚು ವೇತನ ನೀಡುತ್ತೆ ಈ ಕಂಪನಿ

ಸಾಮಾನ್ಯವಾಗಿ ಖಾಸಗಿ ಕಂಪನಿಗಳಲ್ಲಿ ನೌಕರ ರಾಜೀನಾಮೆ ಕೊಟ್ಟ ಬಳಿಕ ಮಾಡಬೇಕಾದ ನೋಟಿಸ್​ ಅವಧಿ ಹಿಂಸಾತ್ಮಕ. ಈ ಅವಧಿಯಲ್ಲಿ ಆ ನೌಕರನ ಕಾರ್ಯಕ್ಷಮತೆ ಬೇರೆಯದೇ ರೀತಿ ಇದ್ದರೆ, ಕಂಪನಿ ಆತನನ್ನು Read more…

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

ದಂಗಾಗಿಸುವಂತಿದೆ ಇನ್ಫೋಸಿಸ್ ಸಿಇಒ ಪಡೆಯುವ ಸಂಬಳ….!

ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲೀಲ್ ಪರೇಖ್ ಅವರ ವರ್ಷದ ಸಂಬಳ ಎಷ್ಟಿದೆ ಎಂದು ತಿಳಿದರೆ ನೀವು ದಂಗಾಗದೇ ಇರುವುದಿಲ್ಲ. ಇವರ ಸಂಬಳ ಸಿಲಿಕಾನ್ ವ್ಯಾಲಿಯ ಕಂಪನಿಗಳ ಮುಖ್ಯಸ್ಥರಿಗಿಂತ ದುಪ್ಪಟ್ಟಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಂಬಳ ಹೆಚ್ಚಳ ಮಾಡುವುದಾಗಿ ಸಿಇಒ ಸತ್ಯ ನಾಡೆಲ್ಲಾ  ಘೋಷಿಸಿದ್ದಾರೆ. ಮೈಕ್ರೋಸಾಫ್ಟ್ ತನ್ನ ಜಾಗತಿಕ ಬಜೆಟ್ ದ್ವಿಗುಣಗೊಳಿಸಲು ಯೋಜಿಸುತ್ತಿದ್ದು, ಇದರಲ್ಲಿ ಉದ್ಯೋಗಿಗಳ ವೇತನ Read more…

BIG NEWS: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಇಲ್ಲಿದೆ ʼಬಂಪರ್‌ʼ ಸುದ್ದಿ

ಇತ್ತೀಚಿನ ವರದಿಯ ಪ್ರಕಾರ ಖಾಸಗಿ ವಲಯದಲ್ಲಿ ಉದ್ಯೋಗಿಗಳ ವೇತನ ಶೇ.8-12ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಹೆಚ್ಚು ಅನುಕೂಲಕರ ಹೂಡಿಕೆಯ ದೃಷ್ಟಿಕೋನದಿಂದಾಗಿ, ಇಂಡಿಯಾ ಇಂಕ್ ಈ ವರ್ಷ ಸರಾಸರಿ ಶೇಕಡಾ 9 Read more…

ಸರ್ಕಾರಿ ನೌಕರರ ವೇತನ 10 ಸಾವಿರದಿಂದ 45 ಸಾವಿರ ರೂ.ವರೆಗೆ ಹೆಚ್ಚಳ: ವೇತನ ಆಯೋಗ ರಚನೆ ಬಗ್ಗೆ ಸಿ.ಎಸ್. ಷಡಾಕ್ಷರಿ ಮಾಹಿತಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ವೇತನ ಕನಿಷ್ಠ 10 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿವರೆಗೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ Read more…

ಎಲ್ಐಸಿ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೇ.16 ವೇತನ ಹೆಚ್ಚಳ, ವಾರಕ್ಕೆರಡು ರಜೆ

ಭಾರತೀಯ ಜೀವ ವಿಮಾ ನಿಗಮದ ನೌಕರರಿಗೆ ಮಹತ್ವದ ಗುಡ್ ನ್ಯೂಸ್ ಸಿಕ್ಕಿದೆ. ಇತರ ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳಿಗಿಂತ ಭಿನ್ನವಾಗಿ ಇವರು ಪ್ರತಿ ಶನಿವಾರವನ್ನೂ ಸಹ ವಾರದ ರಜೆಯಾಗಿ Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ವೇತನ ಹೆಚ್ಚಳ ಘೋಷಣೆ, TCS ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಮುಂಬೈ: ಭಾರತದ ಅತಿ ದೊಡ್ಡ ಸಾಫ್ಟ್ವೇರ್ ಸೇವಾಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದೆ. ಏಪ್ರಿಲ್ 1 ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...