alex Certify Sankranti | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕ್ರಾಂತಿ ಒಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್

ಚನ್ನಪಟ್ಟಣ : ಸಂಕ್ರಾಂತಿ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಲ್ಲಿ ಅಸಮಾಧನ Read more…

ಮಗಳು – ಅಳಿಯನಿಗೆ 173 ಬಗೆಯ ಖಾದ್ಯ ತಯಾರಿಸಿ ಬಡಿಸಿದ ಕುಟುಂಬ…!

ಮುದ್ದಿನ ಮಗಳ ಜೀವನ ಸಂಗಾತಿಯಾಗಿರೋ ಅಳಿಯ ಮೊದಲ ಬಾರಿ ಮನೆಗೆ ಬರ್ತಾನೆ ಅಂದ್ರೆ ಸಾಕು, ಮನೆಯಲ್ಲಿ ಸಂಭ್ರಮ ಕಳೆಗಟ್ಟಿರುತ್ತೆ. ಅದರಲ್ಲೂ ಅತ್ತೆ-ಮಾವ ಅಂತೂ ಅಳಿಯನಿಗೆ ಅದ್ದೂರಿಯಾಗಿ ಸ್ವಾಗತ ಕೋರುವುದಕ್ಕೆ Read more…

‘ಸಂಕ್ರಾಂತಿ’ ಗೆ ಮನೆಗೆ ಬಂದ ಮಗಳು – ಅಳಿಯನಿಗೆ 379 ಬಗೆಯ ವಿವಿಧ ಖಾದ್ಯ…!

ಆಂಧ್ರಪ್ರದೇಶದ ಕೆಲವೊಂದು ಮನೆಗಳಲ್ಲಿ ಸಂಕ್ರಾಂತಿ ಹಬ್ಬಕ್ಕೆ ಮನೆಗೆ ಬರುವ ಅಳಿಯನಿಗೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಬಡಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಈ ಸಂಪ್ರದಾಯವನ್ನು ಈಗಲೂ ಪಾಲಿಸಿಕೊಂಡು Read more…

ಜೈಪುರದ ಮಕರ ಸಂಕ್ರಾಂತಿ ಆಚರಣೆಯ ಆಕರ್ಷಕ ವಿಡಿಯೋ ವೈರಲ್

ಭಾರತದಲ್ಲಿ, ಜನವರಿ 14 ರಿಂದ 15 ರ ನಡುವೆ, ದೇಶದ ಅನೇಕ ಭಾಗಗಳು ಮಕರ ಸಂಕ್ರಾಂತಿಯನ್ನು ಆಚರಿಸುತ್ತವೆ, ಇದು ಚಳಿಗಾಲದ ಅಂತ್ಯ ಮತ್ತು ವಸಂತಕಾಲದ ಆಗಮನವನ್ನು ಸೂಚಿಸುವ ಸುಗ್ಗಿಯ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಯಶವಂತಪುರ -ಕೂಚುವೇಲಿ ಎಕ್ಸ್ಪ್ರೆಸ್ ರೈಲಿಗೆ ಒಂದು Read more…

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ SBI ಗ್ರಾಹಕರಿಗೆ ಬಿಗ್ ಶಾಕ್

ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. Read more…

ಸಂಕ್ರಾಂತಿ ಹಬ್ಬಕ್ಕೆ ಸುಲಭವಾಗಿ ಮನೆಯಲ್ಲೇ ಮಾಡಿ ಸಕ್ಕರೆ ಅಚ್ಚು

ಇನ್ನೇನು ಸಂಕ್ರಾಂತಿ ಹಬ್ಬ ಬಂದೇ ಬಡ್ತು. ಸಂಕ್ರಾಂತಿಗೆ ಸಕ್ಕರೆ ಅಚ್ಚು ಮಾಡುವುದು ಹೇಗಪ್ಪಾ ಎಂದು ಯೋಚಿಸುತ್ತಿದ್ದೀರಾ ಇಲ್ಲಿದೆ ನೋಡಿ ಸುಲಭ ವಿಧಾನ. 1 ಕಪ್-ಸಕ್ಕರೆ, ½ ಕಪ್- ನೀರು, Read more…

ಸಚಿವ ಸಂಪುಟ ವಿಸ್ತರಣೆ ಶೀಘ್ರ: ಅಶ್ವತ್ಥನಾರಾಯಣ

ದೊಡ್ಡಬಳ್ಳಾಪುರ: ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾಗಲಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ಮುಗಿಯುತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಆಗಬಹುದು. Read more…

ಕಿರುತೆರೆಯಲ್ಲೂ ʼಕಾಂತಾರʼ ಕಣ್ತುಂಬಿಕೊಳ್ಳಲು ಜ.15 ರಂದು ಸಿಗ್ತಿದೆ ಅವಕಾಶ

ಕಾಂತಾರ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಯಶಸ್ಸು ಕಾಣೋದ್ರ ಜೊತೆಗೆ ದಾಖಲೆ ಮೇಲೆ ದಾಖಲೆ ಮಾಡಿದೆ. ಈಗಾಗಲೇ ಪರ ಭಾಷೆಯಲ್ಲೂ ಸದ್ದು ಮಾಡಿದೆ. ಬೇರೆ ಭಾಷೆಯವರೂ ಕೂಡ ಈ Read more…

VIDEO: ಕೊರೆಯುವ ಚಳಿಯಲ್ಲಿ ಸುಗ್ಗಿ ಸಂಭ್ರಮ ಆಚರಿಸಿದ ಬಿಎಸ್‌ಎಫ್ ಯೋಧರು

ಬಿಹು ಸಂಭ್ರಮದಲ್ಲಿದ್ದ ಬಿಎಸ್‌ಎಫ್ ಯೋಧರು ಜಾನಪದ ಹಾಡಿಗೆ ಹೆಜ್ಜೆ ಹಾಕುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಕ್ಲಿಪ್‌ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಟ್ವಿಟರ್‌ನಲ್ಲಿರುವ ತನ್ನ Read more…

SHOCKING NEWS: ಸಂಕ್ರಾಂತಿ ಸಡಗರದಲ್ಲಿ ಘೋರ ದುರಂತ; ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ನದಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನ ಶಕ್ತಿನಗರದ ಬಳಿ ಕೃಷ್ಣಾನದಿಯಲ್ಲಿ ನಡೆದಿದೆ. ಗಣೇಶ್ (42), ಉದಯ್ ಕುಮಾರ್ (43) ಮೃತರು. Read more…

ನದಿಯಲ್ಲಿ ಸಂಕ್ರಾಂತಿ ಸ್ನಾನದ ವೇಳೆಯಲ್ಲೇ ಸ್ವಾಮೀಜಿಗೆ ಹೃದಯಾಘಾತ

ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಾಗಾಂವ ಕಳ್ಳಿಮಠದ ಶ್ರೀ ಗುರುಲಿಂಗ ಶಿವಾಚಾರ್ಯರು ನದಿಯಲ್ಲಿ ಸಂಕ್ರಾಂತಿ ಸ್ನಾನ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಮಕರ ಸಂಕ್ರಾಂತಿ ಪ್ರಯುಕ್ತ ಶಹಾಬಾದ Read more…

ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆ; 46 ಜನರಿಗೆ ಗಾಯ

ನೆರೆಯ ತಮಿಳುನಾಡಿನಲ್ಲಿ ಹೆಚ್ಚು ಖ್ಯಾತಿ ಹೊಂದಿರುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 46 ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲಿಯ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಈ ಸ್ಪರ್ಧೆ ನಡೆದಿತ್ತು. ಈ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಸಂಕ್ರಾಂತಿ ಹೊತ್ತಲ್ಲೇ ಸ್ಪೆಷಲ್ ಗಿಫ್ಟ್

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ವೇತನ ಹೆಚ್ಚಳ ಘೋಷಣೆ ಮಾಡಲಾಗಿದೆ. ಉನ್ನತ Read more…

ಮಕರ ಸಂಕ್ರಾಂತಿ ದಿನ ಮಾಡಿ ಎಳ್ಳುಂಡೆ

ಮಕರ ಸಂಕ್ರಾಂತಿಗೆ. ಮನೆಯಲ್ಲಿ ಬೆಲ್ಲದಿಂದ ಸಿಹಿತಿಂಡಿಗಳನ್ನು ತಯಾರಿಸುವುದು ಸಾಮಾನ್ಯ. ಮಕರ ಸಂಕ್ರಾಂತಿಯಲ್ಲಿ ಎಳ್ಳುಂಡೆ ಮಾಡಲಾಗುತ್ತದೆ. ನೀವೂ ಮನೆಯಲ್ಲೇ ಸುಲಭವಾಗಿ ಎಳ್ಳುಂಡೆ ಮಾಡಿ ಸವಿಯಿರಿ. ಎಳ್ಳುಂಡೆ ಮಾಡಲು ಬೇಕಾಗುವ ಪದಾರ್ಥ Read more…

ಹೆಚ್ಚಿನ ಫಲ ಪ್ರಾಪ್ತಿಗೆ ಮಕರ ಸಂಕ್ರಾಂತಿ ದಿನ ರಾಶಿಗನುಸಾರ ಮಾಡಿ ದಾನ

ಮಕರ ಸಂಕ್ರಾಂತಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಮಕರ ಸಂಕ್ರಾಂತಿ ಈ ಬಾರಿ ಜನವರಿ 14 ಮತ್ತು 15 ಎರಡೂ ದಿನ ಬಂದಿದೆ. ಹಾಗಾಗಿ ಜನರು ಮಕರ ಸಂಕ್ರಾಂತಿಯನ್ನು Read more…

ವ್ಯವಸಾಯ ಶುರು ಮಾಡಿದ ಎಂಬಿಎ ಗ್ರಾಜುಯೇಟ್, ಆರ್ಗ್ಯಾನಿಕ್ ಹಣ್ಣುಗಳನ್ನ ಮಾರಾಟ ಮಾಡುತ್ತಿರುವ ಐಟಿ ಉದ್ಯಮಿ

ಸಂಕ್ರಾಂತಿ ಸಮೀಪಿಸುತ್ತಿದ್ದಂತೆ, ರೈತಳಾಗಿ ಮಾರ್ಪಟ್ಟಿರುವ ಎಂಬಿಎ ಪದವೀಧರೆ ಕಾರ್ಪೊರೇಟ್ ಕಚೇರಿಗಳಿಗೆ ಸ್ವದೇಶಿ ಹಾಗೂ ಸಾವಯವ ಹಣ್ಣುಗಳ ಬುಟ್ಟಿಯನ್ನ ಮಾರುತ್ತಿದ್ದಾರೆ.‌ ಪ್ರಸ್ತುತ ಸ್ಕೈಯೋ ಫಾರ್ಮ್ಸ್ ನ ಸಂಸ್ಥಾಪಕಿ ಆಗಿರೊ ಉಷಾರಾಣಿ Read more…

ಗಾಳಿಪಟ ಹಿಡಿಯಲು ಹೋಗಿ ಸಗಣಿ ಗುಂಡಿಗೆ ಬಿದ್ದ ಬಾಲಕ ಸಾವು

ಗಾಳಿಪಟವನ್ನು ಹಿಡಿಯಲು ಹೋದ 10 ವರ್ಷದ ಬಾಲಕನೊಬ್ಬ ಸಗಣಿ ಗುಂಡಿಗೆ ಬಿದ್ದು ಮೃತಪಟ್ಟ ಘಟನೆ ಮುಂಬೈನ ಕಾಂಡಿವಲಿಯಲ್ಲಿ ಜರುಗಿದೆ. ಸಂಕ್ರಾಂತಿಯ ಸಿರಿಯಲ್ಲಿ ಗಾಳಿಪಟ ಹಿಡಿಯಲು ಹೊರಟ ಪೋರ ದೃವೇಶ್ Read more…

BIG NEWS: ನೂತನ ಸಚಿವರ ಪದಗ್ರಹಣಕ್ಕೆ ಸಮಯ ನಿಗದಿ

ಬೆಂಗಳೂರು: ಜನವರಿ 13 ರಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನಕ್ಕೆ ಸಮಯ ನಿಗದಿ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಭೇಟಿ Read more…

ಮಕರ ಸಂಕ್ರಾಂತಿ ದಿನ ಈ ಕೆಲಸ ಮಾಡಬೇಡಿ

ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಫಥ ಬದಲಿಸುವ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯನ್ನು ಬೇರೆ ಬೇರೆ ದೇಶದಲ್ಲಿ ಬೇರೆ ಬೇರೆ ಹೆಸರಿನಲ್ಲಿ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...