alex Certify Sanskrit | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಂಸ್ಕೃತ’ ವನ್ನು ಅಧಿಕೃತ ಭಾಷೆಯನ್ನಾಗಿಸುವ ಊಹಾಪೋಹಕ್ಕೆ ತೆರೆ ಎಳೆದ ಕೇಂದ್ರ ಸರ್ಕಾರ

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿ ಮಾಡಲಾಗುತ್ತದೆ ಎಂಬ ಊಹಾಪೋಹ ಹರಿದಾಡುತ್ತಿದ್ದು, ಕೇಂದ್ರ ಸರ್ಕಾರ ಈಗ ಇದಕ್ಕೆ ತೆರೆ ಎಳೆದಿದೆ. ಮಂಗಳವಾರದಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ Read more…

ಮುಸ್ಲಿಂ ಸಂಸ್ಥೆಗಳಿಂದ ಸಂಸ್ಕೃತ, ಭಗವದ್ಗೀತೆ ಅಧ್ಯಯನಕ್ಕೆ ಹೊಸ ಪಠ್ಯಕ್ರಮ

ತ್ರಿಶೂರ್​: ಕೇರಳದ ತ್ರಿಶೂರ್ ಜಿಲ್ಲೆಯ ಇಸ್ಲಾಮಿಕ್ ಸಂಸ್ಥೆಯು ತನ್ನ ವಿದ್ಯಾರ್ಥಿಗಳಿಗೆ 11 ಮತ್ತು 12 ನೇ ತರಗತಿಯಲ್ಲಿ ಮೂಲ ಸಂಸ್ಕೃತ ವ್ಯಾಕರಣ, ಭಗವದ್ಗೀತೆ ಮತ್ತು ನಂತರದ ವರ್ಷಗಳಲ್ಲಿ ‘ದೇವ Read more…

ಇಸ್ಲಾಮಿಕ್ ಸಂಸ್ಥೆಯಲ್ಲಿ ಭಗವದ್ಗೀತೆ, ಸಂಸ್ಕೃತ, ಹಿಂದೂ ಪಠ್ಯಗಳ ಕಲಿಕೆ

ಕೇರಳದ ಇಸ್ಲಾಮಿಕ್ ಇನ್‌ಸ್ಟಿಟ್ಯೂಟ್ 11 ಮತ್ತು 12 ನೇ ತರಗತಿಯಲ್ಲಿ ಮೂಲ ಸಂಸ್ಕೃತ ವ್ಯಾಕರಣ, ಭಗವದ್ಗೀತೆ ಮತ್ತು ಇತರ ಹಿಂದೂ ಪಠ್ಯಗಳನ್ನು ದೇವ ಭಾಷೆಯಲ್ಲಿ ಮುಂದಿನ ವರ್ಷದಿಂದ ಸೇರಿಸಲಿದೆ. Read more…

Watch Video | ವೇದ ಪಂಡಿತರಿಗೆ ಕ್ರಿಕೆಟ್ ಟೂರ್ನಮೆಂಟ್; ಸಂಸ್ಕೃತದಲ್ಲಿ ವೀಕ್ಷಕ ವಿವರಣೆ

ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ವೇದ ಪಂಡಿತರ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು, ವಿಶೇಷ ಸಂಗತಿ ಎಂದರೆ ಇಲ್ಲಿ ಆಟಗಾರರು ಪರಸ್ಪರ ಸಂಸ್ಕೃತದಲ್ಲಿ ಸಂಭಾಷಣೆ ನಡೆಸುತ್ತಾರೆ. ಅಷ್ಟೇ ಅಲ್ಲ ವೀಕ್ಷಕ Read more…

ಎರಡೂವರೆ ಸಾವಿರ ವರ್ಷಗಳಷ್ಟು ಹಳೆಯ ಸಂಸ್ಕೃತ ಒಗಟು ಬಿಡಿಸಿದ ಭಾರತೀಯ ವಿದ್ಯಾರ್ಥಿ

ನವದೆಹಲಿ: ಕ್ರಿಸ್ತಪೂರ್ವ 5ನೇ ಶತಮಾನದ ವಿದ್ವಾಂಸ ಮತ್ತು ಭಾಷಾಶಾಸ್ತ್ರಜ್ಞ ಪಾಣಿನಿ ಅವರು ಬರೆದ ಪ್ರಾಚೀನ ಸಂಸ್ಕೃತ ಪಠ್ಯಗಳಲ್ಲಿನ 2,500 ವರ್ಷಗಳ ಹಳೆಯ ಒಗಟೊಂದನ್ನು ಇಂಗ್ಲೆಂಡ್​ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ Read more…

BIG NEWS: ದೇಶದಲ್ಲಿ ಸಂಸ್ಕೃತ ಮಾತನಾಡುವವರು ಕೇವಲ 24,821 ಜನ; RTI ಅರ್ಜಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ದೇಶದಲ್ಲಿ ಸಂಸ್ಕೃತ ಭಾಷೆಯ ಕುರಿತು ಚರ್ಚೆಗಳು ನಡೆದಿರುವಾಗಲೇ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ. 2011ರ ಸೆನ್ಸಸ್ ಪ್ರಕಾರ ದೇಶದಲ್ಲಿ ಕೇವಲ 24,821 Read more…

‘ಸಂಸ್ಕೃತ’ ಕಲಿಕೆಯಿಂದ ಮಕ್ಕಳ ಬುದ್ಧಿ ಚುರುಕು; ಸುಬ್ರಮಣಿಯನ್ ಸ್ವಾಮಿ ಹೇಳಿಕೆ

ಸಂಸ್ಕೃತ ಕಲಿಯುವುದರಿಂದ ಮಕ್ಕಳ ಬುದ್ಧಿ ಚುರುಕಾಗುತ್ತದೆ. ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನಕ್ಕೂ ಇದು ಹೊಂದಿಕೆಯಾಗುತ್ತದೆ. ಹೀಗಾಗಿ ಎಳೆ ವಯಸ್ಸಿನಲ್ಲಿಯೇ ಮಕ್ಕಳಿಗೆ ಸಂಸ್ಕೃತ ಕಲಿಸಬೇಕು. ಜೊತೆಗೆ ಎಲ್ಲರೂ ಇದನ್ನು ಕಲಿಯಬೇಕು Read more…

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಶಿಕ್ಷಕರ ನೇಮಕ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ 1500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಗುರಿ ಹೊಂದಲಾಗಿದ್ದು, ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ Read more…

ಈ ವಿಮಾನ ನಿಲ್ದಾಣದಲ್ಲಿ ‘ಸಂಸ್ಕೃತ’ದಲ್ಲಿ ಮೊಳಗುತ್ತಿದೆ ಪ್ರಕಟಣೆ, ಇಲ್ಲಿದೆ ನೋಡಿ ವಿಡಿಯೋ

ಸಾಮಾನ್ಯವಾಗಿ ವಿಮಾನ ನಿಲ್ದಾಣಗಳಲ್ಲೆಲ್ಲ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಘೋಷಣೆಗಳನ್ನು ಮಾಡಲಾಗುತ್ತದೆ. ವಿಮಾನಗಳ ಆಗಮನ, ನಿರ್ಗಮನ ಸೇರಿದಂತೆ ಇತರ ವಿವರಗಳನ್ನು ಹಿಂದಿ, ಇಂಗ್ಲಿಷ್‌ನಲ್ಲೇ ಹೇಳಲಾಗುತ್ತದೆ. ಆದ್ರೆ ವಾರಣಾಸಿಯ ಲಾಲ್ ಬಹದ್ದೂರ್ Read more…

‘ಸಂಸ್ಕೃತ’ ರಾಷ್ಟ್ರ ಭಾಷೆಯಾಗಲಿ ಎಂದ ಕಂಗನಾ

ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದು ಖ್ಯಾತ ನಟ ಕಿಚ್ಚ ಸುದೀಪ್ ಸಂದರ್ಶನವೊಂದರಲ್ಲಿ ಹೇಳಿದ್ದು, ಆ ಬಳಿಕ ಇದಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಸಾಮಾಜಿಕ ಜಾಲತಾಣ ಟ್ವಿಟರ್ Read more…

ಆಕ್ಸ್‌ಫರ್ಡ್ ನಲ್ಲಿ ಸೀಟು ಗಿಟ್ಟಿಸಿಕೊಂಡ ಅಸ್ಸಾಂ ವಿದ್ಯಾರ್ಥಿನಿ, ವಿದೇಶದಲ್ಲಿ ಸಂಸ್ಕೃತ ಅಧ್ಯಯನ ಮಾಡಲಿರುವ 17 ವರ್ಷದ ಬಾಲಕಿ

ಇಂಗ್ಲೆಂಡ್ ನ ಆಕ್ಸ್‌ಫರ್ಡ್ ಯೂನಿವರ್ಸಿಟಿಯಲ್ಲಿ ಓದುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಆದರೆ ಎಲ್ಲರ ಕನಸು ನನಸಾಗುವುದಿಲ್ಲ. ಆದರೆ ಅಸ್ಸಾಂ ನ 17 ವರ್ಷದ ವಿದ್ಯಾರ್ಥಿನಿಯೊಬ್ಬಳ ಈ ಕನಸು ನನಸಾಗಿದ್ದು, Read more…

ದೃಷ್ಟಿ ಸವಾಲಿನ ವಿದ್ಯಾರ್ಥಿನಿಗೆ ಬರೆಯಲು ನೆರವಾಗಲು ಬಂದು ’ಪ್ರೇಮ ಪರೀ‌ಕ್ಷೆ’ಯಲ್ಲಿ ಪಾಸಾದ ಸಹಾಯಕ

ತನ್ನ ಜೀವನ ಸಂಗಾತಿಯನ್ನು ಪರೀಕ್ಷಾ ಕೋಣೆಯಲ್ಲಿ ಕಂಡುಕೊಳ್ಳುತ್ತೇನೆಂದು ಪಾಯಲ್ ಶರ್ಮಾ ತಮ್ಮ ಕನಸಿನಲ್ಲೂ ಊಹಿಸಿರಲಿಲ್ಲ. ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಅರಸಿ ಹೊರಟಿರುವ ಪಾಯಲ್‌ಗೆ ದೃಷ್ಟಿ ಸವಾಲಿದೆ. ಪಾಯಲ್‌ ತಮ್ಮ Read more…

ವಿಶ್ವದ ಏಕೈಕ ‘ಸಂಸ್ಕೃತ’ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಇನ್ನಿಲ್ಲ

ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಹೊಂದಿರುವ ‘ಸುಧರ್ಮಾ’ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾದ 64 ವರ್ಷದ ಸಂಪತ್ ಕುಮಾರ್ Read more…

ಸಂಸ್ಕೃತಕ್ಕೆ ರಾಷ್ಟ್ರೀಯ ಭಾಷೆ ಸ್ಥಾನ ನೀಡಲು ಒಲವು ಹೊಂದಿದ್ದ ಅಂಬೇಡ್ಕರ್: ಸುಪ್ರೀಂ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿಸುವ ಕುರಿತು ಒಲವು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯೊಂದನ್ನು ಅವರು ಸಿದ್ಧಪಡಿಸಿದ್ದು, ಆದರೆ ಅದು ಮಂಡನೆಯಾದರೂ ಮುಂದಿನ ಪ್ರಕ್ರಿಯೆಗಳು ಸಾಗಲಿಲ್ಲ Read more…

ಬೆರಗಾಗಿಸುತ್ತೆ 80 ರ ಹರೆಯದಲ್ಲೂ ಈ ʼವೃದ್ಧೆʼ ಮಾಡಿದ ಸಾಧನೆ

ಕಲಿಯೋದಕ್ಕೆ ವಯಸ್ಸಿನ ಮಿತಿಯಿಲ್ಲ ಅಂತಾರೆ. ಈ ಮಾತನ್ನ ಹೌದು ಎಂದು ಇನ್ನೊಮ್ಮೆ ಸಾಬೀತು ಪಡಿಸಿದ್ದಾರೆ ಉಜ್ಜಯಿನಿಯ ಶಶಿಕಲಾ ರಾವಲ್​. ಈ ಮಹಿಳೆ ತನ್ನ 80ನೇ ವಯಸ್ಸಿನಲ್ಲಿ ಸಂಸ್ಕೃತದಲ್ಲಿ ಪಿಹೆಚ್​ಡಿ Read more…

ನ್ಯೂಜಿಲೆಂಡ್ ಸಂಸದರಾಗಿ ಭಾರತೀಯ ಮೂಲದ ವ್ಯಕ್ತಿಯಿಂದ ಸಂಸ್ಕೃತದಲ್ಲಿ ಪ್ರಮಾಣವಚನ

ನ್ಯೂಜಿಲೆಂಡ್‌ನಲ್ಲಿ ಸಂಸದರಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ಗೌರವ್‌ ಶರ್ಮಾ ಅಲ್ಲಿನ ಸಂಸತ್ತಿನಲ್ಲಿ ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಮಾಚಲ ಪ್ರದೇಶದ ಹಮೀರ್‌ಪುರದವರಾದ ಶರ್ಮಾ, ಇಲ್ಲಿನ ಪಶ್ಚಿಮ ಹ್ಯಾಮಿಲ್ಟನ್ Read more…

ಇಂದೋರ್‌ IITಯಿಂದ ಸಂಸ್ಕೃತದಲ್ಲಿ ಪ್ರಾಚೀನ ಗಣಿತ – ವಿಜ್ಞಾನ ಬೋಧನೆ

ಇಂದೋರ್ ‌ನ ಭಾರತೀಯ ತಾಂತ್ರಿಕ ವಿಶ್ವವಿದ್ಯಾಲಯವು ಗಣಿತ ಹಾಗೂ ವೈಜ್ಞಾನಿಕ ಜ್ಞಾನಾರ್ಜನೆಗೆಂದು ವಿಶಿಷ್ಟವಾದ ಹೆಜ್ಜೆಯೊಂದನ್ನು ಇಟ್ಟಿದೆ. ಸಂಸ್ಕೃತದ ಪುರಾತನ ಲಿಪಿಗಳ ಅಧ್ಯಯನಕ್ಕೆ IIT-I ಚಾಲನೆ ಕೊಟ್ಟಿದೆ. “Understanding Classical Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...