alex Certify
ಕನ್ನಡ ದುನಿಯಾ       Mobile App
       

Kannada Duniya

ಜೈಲಿನಲ್ಲಿ ಶಶಿಕಲಾಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಶಶಿಕಲಾರಿಗೆ ಕೋಟ್ಯಾಂತರ ರೂ. ಲಂಚ ಪಡೆದು ರಾಜಾತಿಥ್ಯ ನೀಡಲಾಗಿತ್ತೆಂಬ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಕಾರಾಗೃಹಗಳ ಡಿಜಿಪಿಯಾಗಿ Read more…

ಜಯಲಲಿತಾ ಸಾಮ್ರಾಜ್ಯದ ಮೇಲೆ ಐ.ಟಿ. ದಾಳಿ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೋಯಸ್ ಗಾರ್ಡನ್ ನಿವಾಸದ ಮೇಲೆ ರಾತ್ರಿ ದಾಳಿ Read more…

ಮೊಗೆದಷ್ಟು ಬರುತ್ತಿದೆ ಶಶಿಕಲಾ ಸಂಪತ್ತಿನ ರಾಶಿ

ಚೆನ್ನೈ: ಎ.ಐ.ಎ.ಡಿ.ಎಂ.ಕೆ. ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅಕ್ರಮ ಸಂಪತ್ತು ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಐ.ಟಿ. ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಮಾಜಿ ಮುಖ್ಯಮಂತ್ರಿ Read more…

ಶಶಿಕಲಾ ಸಂಬಂಧಿಕರ ಸಂಪತ್ತು ಕಂಡು ದಂಗಾದ ಅಧಿಕಾರಿಗಳು

ಚೆನ್ನೈ: ತಮಿಳುನಾಡಿನಲ್ಲಿ ಕಳೆದ 3 ದಿನಗಳಿಂದ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮದುವೆ ದಿಬ್ಬಣದ ವಾಹನಗಳ ರೀತಿಯಲ್ಲಿ ವಧು –ವರರ ಹೆಸರಿನ ಸ್ಟಿಕರ್ ಅಂಟಿಸಿಕೊಂಡು ದಾಳಿ ಮಾಡಲಾಗಿದೆ. ತಮಿಳುನಾಡು Read more…

‘ಮದುವೆ ದಿಬ್ಬಣ’ದ ದಾಳಿಗೆ ಬೆಚ್ಚಿ ಬಿದ್ದ ಶಶಿಕಲಾ ಸಾಮ್ರಾಜ್ಯ

ಚೆನ್ನೈ: ತಮಿಳುನಾಡಿನಲ್ಲಿ ಜಯಾ ಟಿ.ವಿ. ಸೇರಿದಂತೆ ವಿವಿಧೆಡೆ ನಡೆದ ಐ.ಟಿ. ದಾಳಿಯ ವಿಚಾರ ಭಾರೀ ಚರ್ಚೆಗೆ ಒಳಗಾಗಿದೆ. ಅತಿ ದೊಡ್ಡ ದಾಳಿ ಇದಾಗಿದ್ದು, ಸಾಕಷ್ಟು ಪೂರ್ವ ಸಿದ್ಧತೆಯೊಂದಿಗೆ ಐ.ಟಿ. Read more…

ಐದು ದಿನ ಜೈಲಿನಿಂದ ಹೊರಗಿರಲಿದ್ದಾರೆ ಶಶಿಕಲಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಗೆ 5 ದಿನಗಳ ಪೆರೋಲ್ ಸಿಕ್ಕಿದೆ. ಶಶಿಕಲಾ ಪತಿ ನಟರಾಜನ್ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಕಾರಣಕ್ಕೆ ಶಶಿಕಲಾಗೆ ಪೆರೋಲ್ ಸಿಕ್ಕಿದೆ. ದಿವಂಗತ Read more…

ಶಶಿಕಲಾ ಯೋಗಕ್ಷೇಮ ವಿಚಾರಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಗೃಹ ಸಚಿವ ರಾಮಲಿಂಗಾ ರೆಡ್ಡಿ 2 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಜೈಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಎಲ್ಲಾ Read more…

AIADMK ಯಿಂದ ಶಶಿಕಲಾಗೆ ಗೇಟ್ ಪಾಸ್

ಚೆನ್ನೈನ  ವಾನಗರಮ್ ಶ್ರೀ ವಾರಿ ಕಲ್ಯಾಣ ಮಂಟಪದಲ್ಲಿ  ಇಂದು ನಡೆದ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿ. ಶಶಿಕಲಾರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, Read more…

AIADMK ಯಿಂದ ಶಶಿಕಲಾಗೆ ಗೇಟ್ ಪಾಸ್

ಚೆನ್ನೈ: ತಮಿಳುನಾಡಿನಲ್ಲಿ ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಆಡಳಿತಾರೂಢ ಎ.ಐ.ಎ.ಡಿ.ಎಂ.ಕೆ. ಪಕ್ಷದ ಬಣಗಳು ವಿಲೀನವಾಗಿವೆ. ಮಾಜಿಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಪಕ್ಷದಿಂದ Read more…

ಜಯಾ ಸಾವಿನ ರಹಸ್ಯ ತಿಳಿಯಲು ತನಿಖಾ ಆಯೋಗ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರು ಕೊಲ್ಲಲ್ಪಟ್ಟಿದ್ದರೆ, ಇದರಲ್ಲಿ ಶಶಿಕಲಾ ಭಾಗಿಯಾಗಿದ್ದಾರೆಯೇ ಎಂಬುದನ್ನು ತಿಳಿಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. Read more…

ಅವ್ಯವಹಾರಗಳ ಕೇಂದ್ರವಾದ ಪರಪ್ಪನ ಅಗ್ರಹಾರ: ಶಶಿಕಲಾಗೆ ವಿಐಪಿ ಸೌಲಭ್ಯ

ಪರಪ್ಪನ ಅಗ್ರಹಾರದ ಬಣ್ಣ ಬಯಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಅಕ್ರಮ ನಡೆಯುತ್ತಿದೆ ಎಂಬ ವಿಷಯವನ್ನು ಜೈಲು ಉಪ ನಿರೀಕ್ಷಕಿ ಡಿ.ರೂಪಾ ಬಯಲು ಮಾಡಿದ್ದಾರೆ. ಡಿ. ರೂಪಾ ಹಿರಿಯ ಅಧಿಕಾರಿಗಳಿಗೆ ಬರೆದಿರುವ Read more…

ಬಲ ಪ್ರದರ್ಶನಕ್ಕೆ ಮುಂದಾದ ಟಿಟಿವಿ ದಿನಕರನ್

ಜಯಲಲಿತಾ ನಿಧನರಾದ ಬಳಿಕ ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ಬಣವೆಂದು ಇಬ್ಬಾಗವಾಗಿದ್ದ ಎಐಎಡಿಎಂಕೆ ಪಕ್ಷ ಈಗ ಮತ್ತೆ ಒಂದಾಗುವತ್ತ ಸಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಶಶಿಕಲಾ ಬಣದಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ Read more…

ಶಶಿಕಲಾಗೆ ಕೊಕ್, ಪನ್ನೀರ್ ಮತ್ತೆ ಸಿ.ಎಂ…?

ಚೆನ್ನೈ: ಸರ್ಕಾರ ಮತ್ತು ಪಕ್ಷದಲ್ಲಿ ಮನ್ನಾರ್ ಗುಡಿ ಕುಟುಂಬದ ಹಸ್ತಕ್ಷೇಪ, ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಸಿ.ಎಂ. ಎಡಪ್ಪಾಡಿ ಪಳನಿಸ್ವಾಮಿ ಶಾಸಕರ ಸಲಹೆಯಂತೆ ಒ. ಪನ್ನೀರ್ ಸೆಲ್ವಂ ಬಣದೊಂದಿಗೆ ಕೈ Read more…

ಶಶಿಕಲಾ ವಿರುದ್ಧ ತಿರುಗಿ ಬಿದ್ದ ಪಳನಿಸ್ವಾಮಿ

ಚೆನ್ನೈ: ತಮಿಳುನಾಡಿನಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎ.ಪಿ.ಎಸ್.(ಎಡಪ್ಪಾಡಿ ಪಳನಿಸ್ವಾಮಿ) ಮತ್ತು ಒ.ಪಿ.ಎಸ್.(ಒ. ಪನ್ನೀರ್ ಸೆಲ್ವಂ) ಬಣ ಒಂದಾಗುವತ್ತ ಹೆಜ್ಜೆ ಇಟ್ಟಿವೆ. ಎ.ಐ.ಎ.ಡಿ.ಎಂ.ಕೆ. ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ Read more…

ಶಶಿಕಲಾಗೆ ನೋಟೀಸ್ ನೀಡಿದ ಚುನಾವಣಾ ಆಯೋಗ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ನಟರಾಜನ್ ರ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಬಣ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ Read more…

ಜೈಲು ಸೇರ್ತಾರಾ ಶಶಿಕಲಾ ಪತಿ ನಟರಾಜನ್..?

ಚೆನ್ನೈ: ಬೆಂಗಳೂರು ಜೈಲಿನಲ್ಲಿರುವ, ಎ.ಐ.ಎ.ಡಿ.ಎಂ.ಕೆ. ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರ ಪತಿ ನಟರಾಜನ್ ಗೆ ಸಂಕಷ್ಟ ಎದುರಾಗಿದೆ. ಲಕ್ಸುರಿ ಕಾರ್ ಆಮದಿಗೆ ಸಂಬಂಧಿಸಿದಂತೆ, 1994 ರಲ್ಲಿ ಸಿ.ಬಿ.ಐ. Read more…

‘ಚಿನ್ನಮ್ಮ’ ನನ್ನು ತಮಿಳುನಾಡಿಗೆ ಕರೆ ತರುವುದಾಗಿ ಹೇಳಿದ ಪಳನಿಸ್ವಾಮಿ

ನಾಟಕೀಯ ಬೆಳವಣಿಗೆಗಳ ಬಳಿಕ ತಮಿಳುನಾಡು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಎಡಪ್ಪಾಡಿ ಪಳನಿಸ್ವಾಮಿ ಇಂದು ಅಧಿಕಾರ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. 5000 ಮೀನುಗಾರರಿಗೆ ವಸತಿ ಸೌಲಭ್ಯ Read more…

ಹರಿದ ಶರ್ಟ್-ಪಂಚೆಯಲ್ಲಿ ಹೊರ ಬಂದ ಶಾಸಕರು

ತಮಿಳುನಾಡು ವಿಧಾನಸಭೆ ಇಂದು ಅಕ್ಷರಶಃ ರಣಾಂಗಣವಾಗಿ ಮಾರ್ಪಾಟ್ಟಿತ್ತು. ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿಶ್ವಾಸಮತ ಯಾಚನೆ ಮಾಡಲು ಮುಂದಾದ ವೇಳೆ ಗುಪ್ತ ಮತದಾನದ ಮೂಲಕ ಈ ಪ್ರಕ್ರಿಯೆ ನಡೆಸಬೇಕೆಂದು ಆಗ್ರಹಿಸಿದ Read more…

ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗುತ್ತಾರಾ ಪಳನಿಸ್ವಾಮಿ..?

ತಮಿಳುನಾಡಿನಲ್ಲಿ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಶಶಿಕಲಾ ಬಣದ ಎಡಪ್ಪಾಡಿ ಕೆ. ಪಳನಿಸ್ವಾಮಿ ಪಕ್ಷದಲ್ಲಿನ ಭಿನ್ನಮತದ ನಡುವೆಯೂ ಸದನದಲ್ಲಿ ಬಹುಮತ Read more…

ಎಐಎಡಿಎಂಕೆಯಿಂದ ಶಶಿಕಲಾ ಕುಟುಂಬಕ್ಕೆ ಗೇಟ್ ಪಾಸ್

ತಮಿಳುನಾಡು ಮುಖ್ಯಮಂತ್ರಿ ಗಾದಿಗಾಗಿ ಪನ್ನೀರ್ ಸೆಲ್ವಂ ಹಾಗೂ ಶಶಿಕಲಾ ಬಣಗಳ ನಡುವೆ ನಡೆಯುತ್ತಿದ್ದ ಪೈಪೋಟಿಯಲ್ಲಿ ಶಶಿಕಲಾ ಬಣ ಮುನ್ನಡೆ ಸಾಧಿಸಿದೆ. ಶಶಿಕಲಾ ಬೆಂಬಲಿಗ ಎಡಪ್ಪಾಡಿ ಕೆ. ಪಳನಿಸ್ವಾಮಿ ತಮಿಳುನಾಡು Read more…

ಜೈಲಿಗೆ ಭೇಟಿ ನೀಡಲಿದ್ದಾರೆ ತಮಿಳುನಾಡು ಸಿಎಂ

ಬೆಂಗಳೂರು: ನಿನ್ನೆಯಷ್ಟೇ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ, ಎ.ಐ.ಎ.ಡಿ.ಎಂ.ಕೆ. ಶಾಸಕಾಂಗ ನಾಯಕ ಎಡಪಾಡಿ ಪಳನಿಸ್ವಾಮಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿ.ಕೆ. ಶಶಿಕಲಾ ನಟರಾಜನ್ Read more…

ಪ್ರಮಾಣವಚನ ಸ್ವೀಕರಿಸಿದ ಎಡಪ್ಪಾಡಿ ಪಳನಿಸ್ವಾಮಿ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಡಪ್ಪಾಡಿ ಕೆ. ಪಳನಿಸ್ವಾಮಿ ರಾಜಭವನದಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ ರಾವ್, ಎಡಪ್ಪಾಡಿ ಪಳನಿಸ್ವಾಮಿಯವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಪಳನಿಸ್ವಾಮಿಯವರೊಂದಿಗೆ 30 ಮಂದಿ ಶಾಸಕರು, Read more…

ತಮಿಳುನಾಡು ಮುಖ್ಯಮಂತ್ರಿಯಾಗಿ ಪಳನಿಸ್ವಾಮಿ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಬೆಂಬಲಿತ ಅಭ್ಯರ್ಥಿ ಎಡಪ್ಪಾಡಿ ಪಳನಿಸ್ವಾಮಿಯವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುವ ಮೂಲಕ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ ರಾವ್ ಕೆಲ ದಿನಗಳಿಂದ Read more…

ಎಡಪ್ಪಾಡಿ ಪಳನಿಸ್ವಾಮಿಗೆ ರಾಜ್ಯಪಾಲರ ಬುಲಾವ್

ತಮಿಳುನಾಡು ರಾಜಕೀಯ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ ರಾವ್, ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿಯವರನ್ನು ರಾಜಭವನಕ್ಕೆ ಆಹ್ವಾನಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಎಐಎಡಿಎಂಕೆಯ ಬಹುತೇಕ Read more…

ಒಂದೇ ಸೆಲ್ ನಲ್ಲಿ ಶಶಿಕಲಾ-ಇಳವರಸಿ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದಾರೆ. ಇದೇ Read more…

ಶಶಿಕಲಾ ವಿರುದ್ದ ದಾಖಲಾಯ್ತು ಕಿಡ್ನಾಪ್ ಕೇಸ್

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಶಿಕ್ಷೆಗೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮಧುರೈ ಕ್ಷೇತ್ರದ ಎಐಎಡಿಎಂಕೆ ಶಾಸಕ ಶರವಣನ್, ಶಶಿಕಲಾ Read more…

ಜಯಲಲಿತಾ ಸಮಾಧಿ ಮುಂದೆ ಶಶಿಕಲಾ ಶಪಥ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾರವರು ತಾವು ಶರಣಾಗಲು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ Read more…

ಜೈಲಿಗೆ ಹೋಗುವ ಮುನ್ನ ಶಶಿಕಲಾ ಮಹತ್ವದ ನಿರ್ಧಾರ

ಚೆನ್ನೈ: ಆದಾಯ ಮೀರಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ, ಎ.ಐ.ಎ.ಡಿ.ಎಂ.ಕೆ. ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ನಟರಾಜನ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅವರು ಜೈಲಿಗೆ ಹೋಗುವ Read more…

ಚಿನ್ನಮ್ಮ ಜೈಲಿಗೆ : ಬದಲಾಯ್ತು ಲೆಕ್ಕಾಚಾರ

ಚೆನ್ನೈ: ಶಶಿಕಲಾ ಅಪರಾಧಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದರಿಂದ ತಮಿಳುನಾಡು ರಾಜಕೀಯ ಲೆಕ್ಕಾಚಾರಗಳೆಲ್ಲಾ ಬದಲಾಗಿವೆ. ಇಷ್ಟು ದಿನಗಳ ಕಾಲ ಪ್ರಬಲರಂತೆ ಕಂಡು ಬಂದಿದ್ದ ಶಶಿಕಲಾಗೆ ಅಕ್ರಮ ಆಸ್ತಿ Read more…

ಸಿಎಂ ಕನಸು ಭಗ್ನ : ಶಶಿಕಲಾಗೆ ಜೈಲು

ನವದೆಹಲಿ: ತಮಿಳುನಾಡು ಮಾತ್ರವಲ್ಲ, ಇಡೀ ದೇಶದ ಗಮನ ಸೆಳೆದಿದ್ದ ಶಶಿಕಲಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಹೊರ ಬಿದ್ದಿದೆ. ಶಶಿಕಲಾ ಅಪರಾಧಿ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...