alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲು ಪ್ರಯಾಣಿಕರಿಗೆ ದೀಪಾವಳಿ ಗಿಫ್ಟ್

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ರೈಲ್ವೇ ಪ್ರಯಾಣಿಕರಿಗೆ ಉಡುಗೊರೆಯಾಗಿ ಸಿಕ್ಕಿದೆ. ಎಲ್ಲಾ ಪ್ರಯಾಣಿಕ ರೈಲುಗಳಲ್ಲಿ ಆಕ್ಸಿಜನ್ ಸಿಲಿಂಡರ್ ಗಳನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ Read more…

ಈ ಬಾರಿ `ಸದ್ದಿ’ಲ್ಲದೆ ದೀಪಾವಳಿ ಆಚರಣೆ

ದೀಪಾವಳಿಗೂ ಮೊದಲೇ ದೆಹಲಿ ನಿವಾಸಿಗಳಿಗೆ ಸುಪ್ರೀಂ ಕೋರ್ಟ್ ಕಹಿ ಸುದ್ದಿಯನ್ನು ನೀಡಿದೆ. ದೆಹಲಿ ಹಾಗೂ ಎನ್ ಸಿ ಆರ್ ಜನರು ಈ ಬಾರಿ ದೀಪಾವಳಿಯನ್ನು ಸದ್ದಿಲ್ಲದೆ ಆಚರಿಸಬೇಕಾಗಿದೆ. ಪಟಾಕಿ Read more…

ವಿಚ್ಛೇದನಕ್ಕಾಗಿ 6 ತಿಂಗಳು ಜೊತೆಗಿರಬೇಕಿಲ್ಲ

ನವದೆಹಲಿ: ಹಿಂದೂ ವಿವಾಹಿತ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಳ್ಳುವ ಸಂದರ್ಭದಲ್ಲಿ 6 ತಿಂಗಳು ಸಹಜೀವನ ನಡೆಸಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂ Read more…

ಗಂಡು ಮಗುವಿಗೆ ಜನ್ಮ ನೀಡಿದ ಅತ್ಯಾಚಾರಕ್ಕೊಳಗಾದ ಬಾಲಕಿ

ಮುಂಬೈ: ಸುಪ್ರೀಂ ಕೋರ್ಟ್ ಗರ್ಭಪಾತಕ್ಕೆ ಅನುಮತಿ ನೀಡಿದ 2 ದಿನಗಳ ಬಳಿಕ, ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಅತ್ಯಾಚಾರಕ್ಕೆ ಒಳಗಾಗಿದ್ದ 13 ವರ್ಷದ ಬಾಲಕಿಗೆ Read more…

ಖಾಸಗಿತನದ ಹಕ್ಕು ಕುರಿತು ‘ಸುಪ್ರೀಂ’ ಮಹತ್ವದ ತೀರ್ಪು

ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆ ಮತ್ತು ವಿವಾದ ಮೂಡಿಸಿದ್ದ ಖಾಸಗಿತನ ಮೂಲಭೂತ ಹಕ್ಕು ಎಂಬುದರ ಕುರಿತಾಗಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಖಾಸಗಿತನ ಹಕ್ಕು ಮೂಲಭೂತ Read more…

ಕುತೂಹಲ ಮೂಡಿಸಿದೆ ‘ತ್ರಿವಳಿ ತಲಾಖ್’ ತೀರ್ಪು

ನವದೆಹಲಿ: ಮುಸ್ಲಿಂ ಸಮಾಜದಲ್ಲಿ ಚಾಲ್ತಿಯಲ್ಲಿರುವ ತ್ರಿವಳಿ ತಲಾಖ್ ಕುರಿತಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಲಿದೆ. ವಿವಾದಾತ್ಮಕ ತ್ರಿವಳಿ ತಲಾಖ್ ಕುರಿತಾಗಿ ಭಾರೀ ಚರ್ಚೆಯೇ ನಡೆದಿತ್ತು. ಸುಪ್ರೀಂ Read more…

ಆಧಾರ್ ಜೊತೆ ಪಾನ್ ಕಾರ್ಡ್ ಜೋಡಣೆ: ಕೇಂದ್ರದ ನಿರ್ಧಾರಕ್ಕೆ ಸುಪ್ರೀಂ ತಡೆ

ಪ್ಯಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಜೋಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ಯಾನ್ ಕಾರ್ಡ್ ಜೊತೆ ಆಧಾರ್ ಜೋಡಣೆಯ ಕೇಂದ್ರದ ನಿರ್ಧಾರಕ್ಕೆ ತಡೆಯಾಜ್ಞೆ Read more…

ಗರ್ಭಪಾತ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ ಸುಪ್ರೀಂ

ಗರ್ಭಪಾತ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಪಾಟ್ನಾದ ಹೆಚ್ ಐವಿ ಪೀಡಿತ ಅತ್ಯಾಚಾರ ಮಹಿಳೆಯೊಬ್ಬಳ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದೆ. ಮಹಿಳೆ 26 ವಾರಗಳ Read more…

ಮತ್ತಷ್ಟು ಸಂಕಷ್ಟದಲ್ಲಿ ವಿಜಯ್ ಮಲ್ಯ

ಬ್ಯಾಂಕ್ ಗಳಿಂದ ಸಾಲ ಪಡೆದು ದೇಶ ಬಿಟ್ಟಿರುವ ಮದ್ಯದ ದೊರೆ ವಿಜಯ್ ಮಲ್ಯ ಸಂಕಷ್ಟ ಮತ್ತಷ್ಟು ಜಾಸ್ತಿಯಾಗಿದೆ. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಮಲ್ಯ ದೋಷಿ ಎಂದು ಸುಪ್ರೀಂ ಕೋರ್ಟ್ Read more…

ಬಿ.ಸಿ.ಸಿ.ಐ.ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಇನ್ನೂ ಪ್ರಕಟಿಸದ ಕಾರಣಕ್ಕೆ, ಬಿ.ಸಿ.ಸಿ.ಐ.ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನೀವು ಹಣವನ್ನು ಆಯ್ಕೆ ಮಾಡಿಕೊಳ್ಳುವಿರಾ ಇಲ್ಲವೇ ಕ್ರಿಕೆಟ್ ಅನ್ನು ಆಯ್ಕೆ ಮಾಡಕೊಳ್ಳುವಿರಾ Read more…

ಎಂ. ಎಸ್. ಧೋನಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ

ಟೀಂ ಇಂಡಿಯಾ ಮಾಜಿ ನಾಯಕ ಎಂ. ಎಸ್. ಧೋನಿಗೆ ಸುಪ್ರೀಂ ಕೋರ್ಟ್  ನೆಮ್ಮದಿ ನೀಡಿದೆ. ಶೂ ಜಾಹೀರಾತಿನಲ್ಲಿ ವಿಷ್ಣು ವೇಷದಲ್ಲಿ ಕಾಣಿಸಿಕೊಂಡಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನಿಯತಕಾಲಿಕೆಯೊಂದರಲ್ಲಿ Read more…

ಬಾಬ್ರಿ ಮಸೀದಿ ಪ್ರಕರಣ : ಅಡ್ವಾಣಿ, ಉಮಾ ವಿರುದ್ಧ ಕ್ರಿಮಿನಲ್ ಕೇಸ್

ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರಸೇವಕರ ಜೊತೆ ಬಿಜೆಪಿ ನಾಯಕರ ವಿಚಾರಣೆಗೆ ಅಸ್ತು ಎಂದಿದೆ. ಬಿಜೆಪಿ ಹಿರಿಯ Read more…

”ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯವಲ್ಲ”

ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಜೊತೆಗೆ ಇದಕ್ಕೆ ಸಂಬಂಧಿಸಿದಂತೆ ಬೇಗ ವಿಚಾರಣೆ Read more…

4 ನೇ ಬಾರಿಗೆ CM ಆಗಿ ಪರಿಕ್ಕರ್ ಪ್ರಮಾಣ

ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ 4 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ಮೃದುಲಾ ಸಿನ್ಹಾ ಪ್ರಮಾಣ ವಚನ ಬೋಧಿಸಿದ್ದಾರೆ. ಪರಿಕ್ಕರ್ ಅವರೊಂದಿಗೆ 8 Read more…

ಕುತೂಹಲ ಮೂಡಿಸಿದ ಪರಿಕ್ಕರ್ ಪದಗ್ರಹಣ

ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮನೋಹರ್ ಪರಿಕ್ಕರ್ ಸಿದ್ಧತೆ ನಡೆಸಿದ್ದು, ಸುಪ್ರೀಂ ಕೋರ್ಟ್ ಅಂಗಳದಲ್ಲಿ ಚೆಂಡು ಬಿದ್ದಿದೆ. ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ, ಕಾಂಗ್ರೆಸ್ ಗೆ Read more…

ಕ್ಷಮೆ ಯಾಚಿಸಿದ BCCI ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗಾಗಿ ಇಂದು ಸುಪ್ರೀಂ ಕೋರ್ಟ್ ಗೆ ಆಗಮಿಸಿದ್ದ ಬಿ.ಸಿ.ಸಿ.ಐ. ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಕ್ಷಮೆಯಾಚಿಸಿದ್ದಾರೆ. ಬಿ.ಸಿ.ಸಿ.ಐ. ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅನುರಾಗ್ Read more…

ನಾಳೆ ನಿರ್ಧಾರವಾಗುತ್ತೆ ‘ಚಿನ್ನಮ್ಮ’ನ ಭವಿಷ್ಯ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೇರಲು ಕಾರ್ಯತಂತ್ರ ನಡೆಸುತ್ತಿರುವ, ಎ.ಐ.ಎ.ಡಿ.ಎಂ.ಕೆ. ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಅವರ ರಾಜಕೀಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಸುಪ್ರೀಂಕೋರ್ಟ್ ನಾಳೆ ಬೆಳಿಗ್ಗೆ ಶಶಿಕಲಾ ನಟರಾಜನ್ Read more…

ಶಶಿಕಲಾ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿಯಾಗಿ ಶಶಿಕಲಾ ನಟರಾಜನ್, ಪ್ರಮಾಣ ವಚನ ಸ್ವೀಕರಿಸಲು ಮುಂದಾಗಿದ್ದು, ಇದಕ್ಕೆ ತಡೆ ನೀಡಬೇಕೆಂದು ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಸಟ್ಟಾ Read more…

ಘೋಷಣೆಯಾಗಿಲ್ಲ ಬಿಸಿಸಿಐ ಆಡಳಿತಾಧಿಕಾರಿ ಹೆಸರು

ಬಿಸಿಸಿಐ ಆಡಳಿತಾಧಿಕಾರಿ ಹೆಸರನ್ನು ಸುಪ್ರೀಂ ಕೋರ್ಟ್ ಇಂದೂ ಘೋಷಣೆ ಮಾಡಿಲ್ಲ. ಸುಪ್ರೀಂ ಕೋರ್ಟ್ ರಚಿಸಿದ್ದ ಸದಸ್ಯರ ಸಮಿತಿ 9 ಮಂದಿ ಹೆಸರಿರುವ ಪಟ್ಟಿಯನ್ನು ಸುಪ್ರೀಂ ಕೋರ್ಟ್ ಗೆ ಜನವರಿ Read more…

ಕಿಕ್ ಬ್ಯಾಕ್ ಆರೋಪ: ಮೋದಿಗೆ ರಿಲೀಫ್

ನವದೆಹಲಿ: ಸಹರಾ, ಬಿರ್ಲಾ ಕಂಪನಿಗಳಿಂದ ಕಿಕ್ ಬ್ಯಾಕ್ ಪಡೆದಿರುವ, ಆರೋಪ ಹೊತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಿಲೀಫ್ ಸಿಕ್ಕಿದೆ. ಮೋದಿ ಕಿಕ್ ಬ್ಯಾಕ್ ಪಡೆದಿರುವ ಬಗ್ಗೆ, ಎ.ಐ.ಸಿ.ಸಿ. Read more…

ಸಂಕಷ್ಟಕ್ಕೆ ಸಿಲುಕಿದ ಬಿ.ಸಿ.ಸಿ.ಐ. ಅಧ್ಯಕ್ಷ

ನವದೆಹಲಿ: ಲೋಧಾ ಸಮಿತಿ ಶಿಫಾರಸು ಜಾರಿ ಕುರಿತಂತೆ, ನ್ಯಾಯಾಲಯದ ಆದೇಶವನ್ನು ಪಾಲಿಸಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಿರುವ ಬಿ.ಸಿ.ಸಿ.ಐ. ಅಧ್ಯಕ್ಷ ಅನುರಾಗ್ ಠಾಕೂರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲೋಧಾ ಸಮಿತಿ ಶಿಫಾರಸು Read more…

ರಾಷ್ಟ್ರೀಯ-ರಾಜ್ಯ ಹೆದ್ದಾರಿಯಲ್ಲಿ ಸಿಗಲ್ಲ ಮದ್ಯ

ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಳಿ ಇರುವ ಮದ್ಯದ ಅಂಗಡಿಗಳಿಗೆ ಬರೆ ನೀಡಿದೆ. ಸುರಕ್ಷಿತ ಸಂಚಾರಕ್ಕೆ Read more…

ಬಹಿರಂಗವಾಗುತ್ತಾ ಜಯಾ ಸಾವಿನ ನಿಗೂಢ ರಹಸ್ಯ..?

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಕುರಿತಾಗಿ, ತನಿಖೆ ನಡೆಸಬೇಕೆಂದು ನಟಿ ಗೌತಮಿ ಸೇರಿದಂತೆ ಹಲವರು ಈಗಾಗಲೇ ಒತ್ತಾಯಿಸಿದ್ದಾರೆ. ಈಗ ತಮಿಳುನಾಡಿನ ತೆಲುಗು ಯುವಶಕ್ತಿ ಸಂಘಟನೆ Read more…

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಜೆ.ಎಸ್. ಖೇಹರ್

ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದ, ಜಗದೀಶ್ ಸಿಂಗ್ ಖೇಹರ್(ಜೆ.ಎಸ್.ಖೇಹರ್) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ 2010 ರ ಆಗಸ್ಟ್ Read more…

ದೆಹಲಿಯಲ್ಲಿ ಪಟಾಕಿ ನಿಷೇಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಪರಿಸರ ಮಾಲಿನ್ಯದಿಂದ ಗಂಭೀರ ಸಮಸ್ಯೆ ಉಂಟಾಗಿರುವ ಹಿನ್ನಲೆಯಲ್ಲಿ, ದೆಹಲಿಯಲ್ಲಿ ಪಟಾಕಿ ನಿಷೇಧಿಸಿ, ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಮ, Read more…

`ಹಿಂದುತ್ವ’ದ ವ್ಯಾಖ್ಯಾನ ಮಾಡಲು ಸುಪ್ರೀಂ ನಿರಾಕರಣೆ

1995 ರಲ್ಲಿ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲನೆ ನಡೆಸುವುದಿಲ್ಲವೆಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. 1995 ರಲ್ಲಿ ಸುಪ್ರೀಂ ಕೋರ್ಟ್, ಹಿಂದುತ್ವ ಧರ್ಮವಲ್ಲ, ಜೀವನಶೈಲಿ ಎಂದು ತೀರ್ಪು ನೀಡಿತ್ತು. ಇಂದು ಸುಪ್ರೀಂ ಕೋರ್ಟ್ Read more…

ರೋಗಿಗಳಿಗೆ ನೆಮ್ಮದಿ ನೀಡಿದ ಸುಪ್ರೀಂ ತೀರ್ಪು

ಸುಪ್ರೀಂ ಕೋರ್ಟ್ ಶುಕ್ರವಾರ ರೋಗಿಗಳು ನೆಮ್ಮದಿಪಡುವಂತಹ ತೀರ್ಪು ನೀಡಿದೆ. ಔಷಧಿ ಕಂಪನಿಗಳ ಅನಿಯಂತ್ರತೆ ಹಾಗೂ ಲಾಭ ಗಳಿಕೆಯ ಮೇಲೆ ನಿಯಂತ್ರಣ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ Read more…

ಬಿ.ಸಿ.ಸಿ.ಐ.ಗೆ ಸುಪ್ರೀಂ ಕೋರ್ಟ್ ಕಡಿವಾಣ

ನವದೆಹಲಿ: ಲೋಧಾ ಸಮಿತಿ ಶಿಫಾರಸು ಜಾರಿ ಮಾಡಲು ಹಿಂದೇಟು ಹಾಕುತ್ತಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ(ಬಿ.ಸಿ.ಸಿ.ಐ.) ಸುಪ್ರೀಂ ಕೋರ್ಟ್  ಚಾಟಿ ಬೀಸಿದೆ. ಸಮಿತಿಯ ಶಿಫಾರಸ್ಸುಗಳನ್ನು ಜಾರಿ ಮಾಡದ ಹೊರತು, Read more…

ವಾಟ್ಸಾಪ್ ಪ್ರಿಯರಿಗೆ ಸುಪ್ರೀಂ ಕೋರ್ಟ್ ನಿಂದ ಸಿಕ್ತು ಸಿಹಿ ಸುದ್ದಿ

ನವದೆಹಲಿ: ಇತ್ತೀಚೆಗೆ ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದ್ದು, ಇದರೊಂದಿಗೆ ಇಂಟರ್ ನೆಟ್, ಸಾಮಾಜಿಕ ಜಾಲತಾಣಗಳನ್ನು ಬಳಸುವವರ ಸಂಖ್ಯೆಯೂ ಜಾಸ್ತಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪ್ ಜನಪ್ರಿಯವಾಗಿದೆ. ವಾಟ್ಸಾಪ್ ಸೇರಿದಂತೆ Read more…

ವಾಟ್ಸಾಪ್ ಬಳಕೆದಾರರಿಗೊಂದು ಬ್ಯಾಡ್ ನ್ಯೂಸ್

ನವದೆಹಲಿ: ಆಧುನಿಕ ಯುಗದಲ್ಲಿ ಫೋನ್ ಬಳಕೆದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಅದರಲ್ಲಿಯೂ ಸ್ಮಾರ್ಟ್ ಫೋನ್ ಬಳಸುವವರ ಸಂಖ್ಯೆ ಅಪಾರವಾಗಿದ್ದು, ಇದರೊಂದಿಗೆ ಇಂಟರ್ ನೆಟ್, ಸಾಮಾಜಿಕ ಜಾಲತಾಣಗಳನ್ನು ಹೆಚ್ಚಾಗಿ Read more…

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...