alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಕರೀನಾ ಮಗನಿಗೆ ಸಿಕ್ಕಿದ್ದೇನು?

ಬಾಲಿವುಡ್ ಬೆಡಗಿ ಕರೀನಾ ಕಪೂರ್ ಖಾನ್ ಹಾಗೂ ನಟ ಸೈಫ್ ಅಲಿ ಖಾನ್ ಮಗ ತೈಮೂರ್ ಸಾಮಾಜಿಕ ಜಾಲತಾಣದಲ್ಲಿ ಫೇಮಸ್. ತೈಮೂರ್ ಒಂದು ಫೋಟೋ ಕ್ಲಿಕ್ಕಿಸಲು ಛಾಯಾಗ್ರಾಹಕರು ಇಡೀ Read more…

ಬಸ್ ಡೀಸೆಲ್ ಖಾಲಿಯಾದ ಕಾರಣಕ್ಕೆ ಕಾಡಿನಲ್ಲಿ ಕಾಲ ಕಳೆದ ವಿದ್ಯಾರ್ಥಿಗಳು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಬೇಜವಾಬ್ದಾರಿತನದಿಂದಾಗಿ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು, ಕಾಡಿನ ಹಾದಿಯಲ್ಲಿ ಮಧ್ಯರಾತ್ರಿಯವರೆಗೂ ಕಾಲ ಕಳೆದಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು Read more…

ಶಾಲಾ ಮಕ್ಕಳಿಗೆ ‘ಖುಷಿ’ ನೀಡುವ ನಿಯಮ ಕೊನೆಗೂ ಜಾರಿ

ಶಾಲಾ ಮಕ್ಕಳ ಸ್ಕೂಲ್‍ ಬ್ಯಾಗ್ ಭಾರವನ್ನು ತರಗತಿವಾರು ನಿಗದಿಗೊಳಿಸಿ ಹಾಗೂ 1-2ನೇ ಕ್ಲಾಸ್ ಮಕ್ಕಳಿಗೆ ಹೋಮ್ ವರ್ಕ್ ನೀಡದಂತೆ ಕೇಂದ್ರ ಸರ್ಕಾರ ಇತ್ತೀಚೆಗೆ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿರುವುದು Read more…

ಸ್ಕೂಲ್ ಬ್ಯಾಗ್ ಹಗುರ – ಶಾಲಾ ಮಕ್ಕಳು ನಿರಾಳ

ಇನ್ನು ಮುಂದೆ ಶಾಲಾ ಮಕ್ಕಳು ರಚ್ಚೆ ಹಿಡಿಯದೆ ಖುಷಿಯಿಂದಲೇ ಶಾಲೆಗೆ ಹೋಗಬಹುದು. ಏಕೆಂದರೆ ಶಾಲಾ ಮಕ್ಕಳ ಹೊರೆ ಇಳಿಸುವ ಕೆಲಸಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಸ್ಕೂಲ್‍ಬ್ಯಾಗ್ ಇಂತಿಷ್ಟೇ ತೂಕ Read more…

ಇಡೀ ರಾಜ್ಯದಲ್ಲಿ ಆವರಿಸಿದೆ ‘ಸೂತಕ’ದ ಛಾಯೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆ. ಈ ದುರಂತಕ್ಕೆ ರಾಜ್ಯದ ಜನತೆ ಮಮ್ಮಲಮರುಗುತ್ತಿರುವ ಮಧ್ಯೆ, ಹಣ ದಾಹಕ್ಕೆ ಬಲಿಯಾದ Read more…

ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಪಟ್ಟಿ ನೋಡಿದ್ರೆ ಸಂಕಟಪಡ್ತೀರಿ…!

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಒಟ್ಟು 30 ಮಂದಿ ಸಾವಿಗೀಡಾಗಿರುವುದು ಈಗ ಖಚಿತಪಟ್ಟಿದೆ. ಶನಿವಾರವಾದ ಕಾರಣ ಕೆಲ ಶಾಲಾ ಮಕ್ಕಳು ಬೆಳಗಿನ ತರಗತಿ Read more…

ಮರಣೋತ್ತರ ಪರೀಕ್ಷೆ ನಂತರ ಶವಗಳನ್ನು ಪಡೆದ ಬಳಿಕ ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರದ ಶಾಲೆ ಮುಗಿಸಿಕೊಂಡು ಹೋಗುತ್ತಿದ್ದ ಮಕ್ಕಳು, ಖುಷಿ Read more…

ಬಸ್ ದುರಂತ ಪ್ರಕರಣ: ಮಂಡ್ಯ ಆರ್.ಟಿ.ಓ. ಸಸ್ಪೆಂಡ್

ಮಂಡ್ಯ ಜಿಲ್ಲೆ ಕನಗನಮರಡಿ ಬಳಿ ನಡೆದ ಘೋರ ಬಸ್ ದುರಂತದಲ್ಲಿ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವರ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಸ್ ದುರಂತದ ಕುರಿತು Read more…

ಘಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ Read more…

ಘಟನಾ ಸ್ಥಳದಲ್ಲೇ ಮರಣೋತ್ತರ ಪರೀಕ್ಷೆಗೆ ನಿರ್ಧಾರ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿ.ಸಿ. ನಾಲೆಗೆ ಬಸ್ ಬಿದ್ದ ಪರಿಣಾಮ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಾಲೆಯಲ್ಲಿ ಇನ್ನೂ ಕೆಲವರ ಶವ ಇರಬಹುದೆಂಬ ಶಂಕೆ Read more…

ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ದುಃಖ ಕಂಡು ಕಣ್ಣೀರಿಟ್ಟ ಸಿಎಂ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ  ಬಸ್ ದುರಂತದಲ್ಲಿ 25 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ವಿಸಿ ನಾಲೆಯಲ್ಲಿ ಇನ್ನೂ ಇರುವ ಶವಗಳಿಗಾಗಿ Read more…

ಬಸ್ ದುರಂತದಲ್ಲಿ ಬದುಕುಳಿದ ಗಿರೀಶ್ ಹೇಳಿದ್ದೇನು…?

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನ ಮರಡಿ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ 23 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಓರ್ವ ಯುವಕ ಹಾಗೂ ಬಾಲಕ ಪವಾಡಸದೃಶ Read more…

ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಉರುಳಿ ಬಿದ್ದ ಪರಿಣಾಮ 23ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ Read more…

ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಉರುಳಿಬಿದ್ದ ಪರಿಣಾಮ 23 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ Read more…

ಸ್ಟೇರಿಂಗ್ ಲಾಕ್ ಆಗಿದ್ದೇ ದುರಂತಕ್ಕೆ ಕಾರಣ…?

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದಲ್ಲಿ 23 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಈ ದುರಂತಕ್ಕೆ ಬಸ್ ಸ್ಟೇರಿಂಗ್ ಲಾಕ್ ಆಗಿದ್ದೇ ಕಾರಣ Read more…

ಬಸ್ ದುರಂತ ಹಿನ್ನೆಲೆ: ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದಲ್ಲಿ 23 ಮಂದಿ ಸಾವನ್ನಪ್ಪಿದ್ದು, ಮೃತರ ದೇಹಗಳನ್ನು ಹೊರ ತೆಗೆಯಲಾಗಿದೆ. ಈ ದುರಂತಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಬ್ರಮೆ Read more…

ಘೋರ ದುರಂತದಲ್ಲಿ ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಬಾಲಕ

ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಉರುಳಿ ಬಿದ್ದ ಪರಿಣಾಮ 20ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಈ ದುರಂತದಲ್ಲಿ ಬಹುತೇಕ Read more…

ನಾಲೆಗೆ ಬಸ್ ಉರುಳಿ 20ಕ್ಕೂ ಅಧಿಕ ಮಂದಿ ದುರ್ಮರಣ: ದುರಂತ ಸ್ಥಳಕ್ಕೆ ಧಾವಿಸಲಿರುವ ಸಿಎಂ

ನಾಲೆಗೆ ಬಸ್ ಉರುಳಿ ಬಿದ್ದ ಪರಿಣಾಮ 20ಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವ ಘಟನೆ, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಸಂಭವಿಸಿದೆ. ಈ ಬಸ್ ಪಾಂಡವಪುರದಿಂದ ಮಂಡ್ಯಕ್ಕೆ Read more…

ಶಾಲೆಗೋಗುವ ಪುಟ್ಟ ಮಕ್ಕಳಿಗೆ “ಸಿಹಿ ಸುದ್ದಿ” ಕೊಟ್ಟ ಕೇಂದ್ರ ಸರ್ಕಾರ

ಆಟವಾಡಿಕೊಂಡಿರಬೇಕಾದ ವಯಸ್ಸಿನಲ್ಲಿ ಪುಟ್ಟ ಮಕ್ಕಳು ಮಣ ಬಾರದ ಚೀಲಗಳನ್ನು ಹೊತ್ತುಕೊಂಡು ಶಾಲೆಗೆ ಹೋಗುತ್ತಾರೆ. ಜೊತೆಗೆ ದಿನನಿತ್ಯ ಶಾಲೆಯಲ್ಲಿ ಕೊಡುವ ಹೋಂ ವರ್ಕ್ ಮಾಡುವುದರಲ್ಲಿಯೇ ಹೈರಾಣಾಗಿ ಹೋಗುತ್ತಾರೆ. ಇದಕ್ಕೆ ಕಡಿವಾಣ Read more…

“ಟ್ಯೂಷನ್” ಕುರಿತು ಬಹಿರಂಗವಾಗಿದೆ ಕುತೂಹಲಕಾರಿ ಮಾಹಿತಿ

ಈಗಷ್ಟೇ ಶಾಲೆ ಮೆಟ್ಟಿಲು ಹತ್ತಿರ ಎಲ್.ಕೆ.ಜಿ., ಯುಕೆಜಿ ಮಕ್ಕಳು ಮನೆ ಪಾಠಕ್ಕೆ ಹೋಗುವುದನ್ನು ನಾವು ನೋಡ್ತೇವೆ. ಭಾರತದಲ್ಲಿ ಮನೆ ಪಾಠ ಸಾಮಾನ್ಯ ಸಂಗತಿಯಾಗಿದೆ. ಕೆಲಸದ ಒತ್ತಡ ಅಥವಾ ವಿದ್ಯಾಭ್ಯಾಸದ Read more…

ಸರ್ಕಾರಿ ಶಾಲೆಯ ”ಶಾಕಿಂಗ್” ವಿಡಿಯೋ ವೈರಲ್

ಶಾಲೆ, ಮಕ್ಕಳ ದೇವಸ್ಥಾನವಾಗಬೇಕು. ಮಕ್ಕಳಿಗೆ ಒಳ್ಳೆ ವಿದ್ಯಾ ಬುದ್ದಿ ಕಲಿಸುವ ಗುರು ಸನ್ಮಾರ್ಗದಲ್ಲಿ ನಡೆಯುವುದನ್ನು ಕಲಿಸಬೇಕು. ಆದ್ರೆ ದೆಹಲಿ ಸರ್ಕಾರಿ ಶಾಲೆ ಶಿಕ್ಷಕರು ಮಾಡುವ ಕೆಲಸ ತಲೆತಗ್ಗಿಸುವಂತಿದೆ. ದೆಹಲಿ Read more…

ತಾಯಂದಿರ ಪಾದಪೂಜೆ ಮೂಲಕ ವಿಶಿಷ್ಟ ರೀತಿಯಲ್ಲಿ ‘ಮಕ್ಕಳ ದಿನಾಚರಣೆ’

ನವೆಂಬರ್ 14ರಂದು ದೇಶದಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗಿದೆ. ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ Read more…

ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ವಿದ್ಯಾರ್ಥಿನಿ ಸಾವು

ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲ್ಲೂಕಿನ ಸೌತಿಕೆರೆ Read more…

ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ: ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಾರ್ಡ್ ನಂ.7 ವಿನೋಬನಗರದಲ್ಲಿ ನಡೆದಿದೆ. ರಾಜಕೀಯ ಪಕ್ಷವೊಂದರ ಪರವಾಗಿ ಮತ ಹಾಕುವಂತೆ ಕಾರ್ಯಕರ್ತರಿಗೆ ಬೂತ್ Read more…

ನಾಳೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಎಲ್ಲೆಲ್ಲಿ ಇರಲಿದೆ ರಜೆ…?

ನವೆಂಬರ್ 3 ರ ನಾಳೆ ರಾಜ್ಯದ ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ Read more…

ಗುಡ್ ಟಚ್, ಬ್ಯಾಡ್ ಟಚ್ ಶಿಕ್ಷಕನಿಂದಲೇ ಬಾಲಕರಿಗೆ ಲೈಂಗಿಕ ಕಿರುಕುಳ

ಪುಣೆಯ ಪ್ರತಿಷ್ಠಿತ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಲೈಂಗಿಕ ದೌರ್ಜನ್ಯದ ಕುರಿತು ಅರಿವು ಮೂಡಿಸುತ್ತಿದ್ದ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಹದಾಪ್ಸರನಲ್ಲಿನ ಶಾಲೆಯ 40 ವರ್ಷದ Read more…

ಕನ್ನಡಿಗರ ಹೆಮ್ಮೆಗೆ ಕಾರಣವಾಗುತ್ತೆ ಈ ಸುದ್ದಿ

ಕನ್ನಡಿಗರ ಹಬ್ಬ, ಕನ್ನಡ ರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕನ್ನಡಿಗರು ಹೆಮ್ಮೆ ಪಡುವಂತಹ ಸುದ್ದಿಯೊಂದು ಇಲ್ಲಿದೆ. ದೇಶದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಕಲಿಕಾ ಮಟ್ಟಕ್ಕೆ ಹೋಲಿಸಿದರೆ ಕರ್ನಾಟಕದ ಮಕ್ಕಳು Read more…

ನವೆಂಬರ್ 3 ರಂದು ರಾಜ್ಯದ ಈ ಜಿಲ್ಲೆಗಳಲ್ಲಿರಲಿದೆ ‘ರಜೆ’

ನವೆಂಬರ್ ಮೂರರಂದು ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಉಪ ಚುನಾವಣೆಯನ್ನು ಸುಗಮವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ Read more…

10 ನೇ ಕ್ಲಾಸ್ ಪರೀಕ್ಷೆ ಬರೆಯುತ್ತಿದ್ದಾಳೆ ಶಾಲೆ ಮೆಟ್ಟಿಲೇರದ 12 ವರ್ಷದ ಬಾಲೆ

ಸೈಫಾ ಖಟೂನ್ ಎಂಬ ಹುಡುಗಿ 10ನೇ ಕ್ಲಾಸ್ ಪರೀಕ್ಷೆ ಬರೆಯಲು ತಯಾರಿ ಮಾಡುತ್ತಿದ್ದಾಳೆ, ಅದರಲ್ಲೇನು ವಿಶೇಷ ಅಂತೀರಾ? ಆಕೆ ಇದುವರೆಗೆ ಶಾಲೆ ಮೆಟ್ಟಿಲೇ ಹತ್ತಿಲ್ಲ. ಪಶ್ಚಿಮ ಬಂಗಾಳದ ಹೌರಾದ Read more…

ಶಾಕಿಂಗ್: ಶಿಕ್ಷಕಿ ತಲೆಗೆ ಪಿಸ್ತೂಲಿಟ್ಟ ವಿದ್ಯಾರ್ಥಿ

ಇಂಟರ್ನೆಟ್ನಲ್ಲಿ ಹರಿದಾಡ್ತಿರೋ ಶಾಕಿಂಗ್ ವಿಡಿಯೋ ಒಂದು ಈಗ ಎಲ್ಲರನ್ನು ಬೆಚ್ಚಿಬೀಳಿಸುತ್ತಿದೆ. ವಿದ್ಯಾರ್ಥಿಯೊಬ್ಬ ಶಿಕ್ಷಕರ ತಲೆಗೆ ಪಿಸ್ತೂಲಿಟ್ಟು ತಲೆ ನೆಲಕ್ಕಿಡುವಂತೆ ಆಜ್ಞೆ ಮಾಡ್ತಿರೋ ದೃಶ್ಯ ಈಗ ಸಿಕ್ಕಾಪಟ್ಟೆ ವೈರಲ್ ಆಗಿಬಿಟ್ಟಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...