alex Certify School | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

`ಬ್ಯಾಗ್ ರಹಿತ ದಿನಾಚರಣೆ’ : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ  ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. Read more…

ಸಂಭ್ರಮ ಶನಿವಾರ : ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ ದಿನ’ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ

ಬೆಂಗಳೂರು : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ  ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. Read more…

Rain Alert : ಕರಾವಳಿ ಭಾಗದಲ್ಲಿ ವರುಣನ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ Read more…

ಕಾಯಂ ನೇಮಕಾತಿ ನಿರೀಕ್ಷೆಯಲ್ಲಿದ್ದ ‘ಅತಿಥಿ ಶಿಕ್ಷಕ’ರಿಗೆ ಬಿಗ್ ಶಾಕ್ !

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ ಅತಿಥಿ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಕ್ ನೀಡಿದ್ದು, ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ  Read more…

ಇಂದು SSLC ಪೂರಕ ಪರೀಕ್ಷೆ ಫಲಿತಾಂಶ; ಈ ‘ವೆಬ್ ಸೈಟ್’ ನಲ್ಲಿ ಲಭ್ಯ

ಇಂದು 10ನೇ ತರಗತಿಯ ಪೂರಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ. ಜೂನ್ 12ರಿಂದ 19ರವರೆಗೆ ನಡೆದಿದ್ದ 2023ರ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಿಗ್ಗೆ 11 Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಮೂಲ ಶಾಲೆಗೆ ತೆರಳದಿದ್ದರೆ ವೇತನಕ್ಕೆ ತಡೆ

ಬೆಂಗಳೂರು: ಮೂಲ ಶಾಲೆಗೆ ತೆರಳದ ನಿಯೋಜಿತ ಶಿಕ್ಷಕರ ವೇತನಕ್ಕೆ ತಡೆ ನೀಡುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಗೆ ಹಾಜರಾಗದಿದ್ದರೆ ಕರ್ತವ್ಯ ನಿರ್ಲಕ್ಷವೆಂದು ಶಿಸ್ತು ಕ್ರಮ ಜರುಗಿಸುವುದಾಗಿ ಹೇಳಲಾಗಿದೆ. Read more…

BREAKING NEWS : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ಅನುದಾನ ಬಿಡುಗಡೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾವಿಕಾಸ ಯೋಜನೆಯಡಿ ಸರ್ಕಾರಿ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಆ್ಯಪ್ ನಲ್ಲಿ ನೋಂದಣಿ, ಯೋಜನೆ ಜಾರಿ ಬಗ್ಗೆ ಇಂದು ನಿರ್ಧಾರ

ರಾಮನಗರ: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಆ್ಯಪ್ ಸಿದ್ಧಪಡಿಸಲಾಗಿದೆ. ನೋಂದಣಿಗೆ ಸ್ವಯಂಸೇವಕರನ್ನು ಬಳಸಿಕೊಳ್ಳಲು ಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಯೋಜನೆ ಜಾರಿಗೊಳಿಸುವ ಕುರಿತಾಗಿ ಮಂಗಳವಾರ ನಡೆಯಲಿರುವ ಸಚಿವ Read more…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪ್ರತಿಭೆ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ಯಲ್ಲಿ ಅವಕಾಶ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023 -24 ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರತಿಭಾ ಕಾರಂಜಿ Read more…

ಶಾಲಾ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ರಸಪ್ರಶ್ನೆ’ ಸ್ಪರ್ಧೆಯ ದಿನಾಂಕ ವಿಸ್ತರಣೆ

ಬೆಂಗಳೂರು : ಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯ ದಿನಾಂಕವನ್ನು ಸಮಗ್ರ ಶಿಕ್ಷಣ ಇಲಾಖೆ ವಿಸ್ತರಣೆ ಮಾಡಿ ಸುತ್ತೋಲೆ ಹೊರಡಿಸಿದೆ. ತಾಲ್ಲೂಕು ಮಟ್ಟದ ಸ್ಪರ್ಧೆಯನ್ನು ಆಯಾ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 30ರೊಳಗೆ ಶೂ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 30ರೊಳಗೆ ಒಂದು ಜೊತೆ ಉಚಿತ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲು ಸರ್ಕಾರ ಸೂಚನೆ ನೀಡಿದೆ. Read more…

‘ಜವಾಹರ ನವೋದಯ ವಿದ್ಯಾಲಯ’ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಜವಾಹರ ನವೋದಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2024 – 25 ನೇ ಶೈಕ್ಷಣಿಕ ವರ್ಷದ 6 ನೇ ತರಗತಿಗೆ ಆಯ್ಕೆ ಪರೀಕ್ಷೆಯ ಮೂಲಕ Read more…

ಮೂರರ ಪೋರನ ಕೈ ಕಟ್ಟಿ ಹಲ್ಲೆ ಮಾಡಿದ ಶಿಕ್ಷಕಿ; ಶಾಕಿಂಗ್‌ ವಿಡಿಯೋ ವೈರಲ್

ಥಾಣೆಯ ಯೂರೋ ಕಿಡ್ಸ್ ಶಿಶುವಿಹಾರದಲ್ಲಿ ಮೂರು ವರ್ಷದ ಬಾಲಕನೊಬ್ಬನನ್ನು ಶಿಕ್ಷಕಿ ಕಟ್ಟಿಹಾಕಿ ಚಿತ್ರಹಿಂಸೆ ನೀಡಿದ ವಿಡಿಯೋವೊಂದು ವೈರಲ್ ಆಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಗುವನ್ನು ತನ್ನ ದುಪ್ಪಟ್ಟಾದಿಂದ ಕಟ್ಟಿಹಾಕಿದ Read more…

ಶಾಲಾ ಮಕ್ಕಳಿಗೆ ಶಾಕ್: ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಕಡಿತ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೂರೈಕೆ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ Read more…

ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇನ್ನೂ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ Read more…

ಖಾಸಗಿ ಶಾಲೆ, ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣ ಕಾನೂನು ಜಾರಿಗೆ ಪೋಷಕರ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆ, ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯಿಂದ ಮನವಿ ಮಾಡಲಾಗಿದೆ. Read more…

ನೃತ್ಯ ಮಾಡಿದ ಕಾರಣಕ್ಕೆ ವಿದ್ಯಾರ್ಥಿನಿಗೆ ಡಿಪ್ಲೊಮಾ ಸರ್ಟಿಫಿಕೇಟ್​ ನಿರಾಕರಣೆ

ಫಿಲಡೆಲ್ಫಿಯಾ: ಇಲ್ಲಿಯ ಹೈಸ್ಕೂಲ್ ಫಾರ್ ಗರ್ಲ್ಸ್‌ನಿಂದ ಪದವಿ ಪಡೆಯಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ಪದವಿ ಸಮಾರಂಭದಲ್ಲಿ ನೃತ್ಯ ಮಾಡಿದಳು ಎನ್ನುವ ಕಾರಣಕ್ಕೆ ಡಿಪ್ಲೋಮಾ ಸರ್ಟಿಫಿಕೇಟ್​ ನಿರಾಕರಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ Read more…

ಹಳೆ ಪಠ್ಯಗಳ ತಿದ್ದುಪಡಿ – ಹೊಸ ಪಠ್ಯ ಸೇರ್ಪಡೆ; ಇಲ್ಲಿದೆ ವಿವರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಾದಕ್ಕೆ ಗುರಿಯಾಗಿದ್ದ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ತಾವು ಅಧಿಕಾರಕ್ಕೆ ಬಂದ ಕೂಡಲೇ ಮರು ಪರಿಶೀಲಿಸುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ಆ ಕಾರ್ಯವನ್ನು ಕೈಗೆತ್ತಿಕೊಂಡಿದ್ದು Read more…

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿಯಲ್ಲಿನ ತಾರತಮ್ಯಕ್ಕೆ ತೆರೆ ಎಳೆದಿದ್ದು, ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ Read more…

11 ವರ್ಷವಾದರೂ ಶಾಲೆಗೆ ಡೈಪರ್‌ನಲ್ಲೇ ಬರುವ ಮಕ್ಕಳು….! ಸ್ವಿಜರ್ಲ್ಯಾಂಡ್ ಶಿಕ್ಷಕರಿಗೆ ತಲೆಬಿಸಿ

ಪ್ರಾಥಮಿಕ ಶಾಲಾ ಹಂತಕ್ಕೆ ಬರುವ ಮಕ್ಕಳೂ ಸಹ ಡೈಪರ್‌ ಬಳಸುವ ಅಭ್ಯಾಸ ಬಿಡದೇ ಇರುವ ವಿಚಾರ ಸ್ವಿಜ಼ರ್ಲೆಂಡ್‌ನ ಶಾಲಾ ಶಿಕ್ಷಕರಿಗೆ ಭಾರೀ ತಲೆ ನೋವು ತಂದಿದೆ. “ನಾಲ್ಕು ವರ್ಷಕ್ಕೆಲ್ಲಾ Read more…

ಆಟವಾಡುತ್ತಿದ್ದಾಗಲೇ ದುರಂತ: ವಿದ್ಯಾರ್ಥಿ ಸಾವು

ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿ ಖೋಖೋ ಆಟವಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿ Read more…

ಸರ್ಕಾರಿ ಶಾಲೆಯ ಗೇಟ್, ಕಾಂಪೌಂಡ್ ಕುಸಿದು ವಿದ್ಯಾರ್ಥಿಗೆ ಗಂಭೀರ ಗಾಯ

ರಾಯಚೂರು: ಸರ್ಕಾರಿ ಶಾಲೆಯ ಕಾಂಪೌಂಡ್, ಗೇಟ್ ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಮೈಲಾರಲಿಂಗ ನಗರದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮೂರನೇ ತರಗತಿ ವಿದ್ಯಾರ್ಥಿ ಸುರೇಶ್ ಗಂಭೀರವಾಗಿ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ Read more…

ಒಟ್ಟಾಗಿ ಸೇರಿದ 1954 ರ 10ನೇ ಕ್ಲಾಸ್ ಪಾಸೌಟ್ ಹಿರೀಕರು; ಕುಣಿದು ಕುಪ್ಪಳಿಸಿದ ವಿಡಿಯೋ ವೈರಲ್

ಪುಣೆಯ ಶಾಲೆಯೊಂದರಲ್ಲಿ 1954ರಲ್ಲಿ ಹತ್ತನೇ ತರಗತಿ ತೇರ್ಗಡೆಗೊಂಡವರು ಇತ್ತೀಚೆಗೆ ಒಂದೆಡೆ ಸೇರಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಹಿರಿಯ ಜೀವಿಗಳು ಹೀಗೆ ಒಂದೆಡೆ ’ರೀಯೂನಿಯನ್’ ಆಗಿ Read more…

ಮಕ್ಕಳು ಸಿಎಎ ಕಾಯ್ದೆ ನಾಟಕ ಪ್ರದರ್ಶಿಸಿದ್ದಕ್ಕೆ ಶಾಲೆ ವಿರುದ್ಧ ದಾಖಲಿಸಿದ್ದ ರಾಷ್ಟ್ರದ್ರೋಹ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಕಲಬುರಗಿ: ಸಿಎಎ, ಎನ್.ಆರ್.ಸಿ. ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಆರೋಪ ಹಿನ್ನೆಲೆಯಲ್ಲಿ ಬೀದರ್ ಶಾಹಿನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧದ ರಾಷ್ಟ್ರದ್ರೋಹದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿವೆ. ಶಾಲೆಯ ಮಾಲೀಕ ಬಿ.ಕೆ. Read more…

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಶವಗಳನ್ನಿಟ್ಟಿದ್ದ ಶಾಲೆ ಧ್ವಂಸ

ವಿದ್ಯಾರ್ಥಿಗಳು ಶಾಲೆಗೆ ಮರಳಲು ನಿರಾಕರಿಸಿದ್ದರಿಂದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಾಗಾರಕ್ಕೆ ಬಳಸಲಾದ ಶಾಲೆಯನ್ನು ಧ್ವಂಸಗೊಳಿಸಲಾಗಿದೆ. ಒಡಿಶಾದ ಬಹನಾಗಾದ ಶಾಲೆಯೊಂದನ್ನು ಭೀಕರ ಮೂರು ರೈಲು ಅಪಘಾತದಲ್ಲಿ ಸತ್ತವರ ಶವಗಳನ್ನು Read more…

ಶುಭ ಸುದ್ದಿ: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 58,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು Read more…

ವಿದ್ಯಾರ್ಥಿನಿಯರಿಗೆ ಮುಜುಗರ ತಪ್ಪಿಸಲು ಸ್ಕರ್ಟ್, ಶರ್ಟ್ ಸಮವಸ್ತ್ರ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೆ ಶಿಫಾರಸು

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಕರ್ಟ್, ಶರ್ಟ್ ಮಾದರಿ ಸಮವಸ್ತ್ರದ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಶಿಫಾರಸು Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸರ್ಕಾರದಿಂದ ಶಾಲಾ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಿದ್ದು, ಜೂನ್ 6 ರಿಂದ ಜುಲೈ 31ರೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...