alex Certify Sea | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಿಂದ ತತ್ತರಿಸಿದವರಿಗೆ ಮತ್ತೆ ಶಾಕ್: ಭಾರೀ ಮಳೆ ಸಾಧ್ಯತೆ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು ಕಳೆದ ಮೂರ್ನಾಲ್ಕು ದಿನಗಳಿಂದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ನದಿ ಹಳ್ಳಕೊಳ್ಳಗಳು ತುಂಬಿ ಹರಿದು ನೆರೆ ಹಾವಳಿ Read more…

ನಿಯಂತ್ರಣ ತಪ್ಪಿದ ನಾಡದೋಣಿ ಬಂಡೆಗೆ ಡಿಕ್ಕಿ: ಮೂವರು ನಾಪತ್ತೆ

ಉಡುಪಿ ಜಿಲ್ಲೆ ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಬಂಡೆಗೆ ನಾಡದೋಣಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಭಾರೀ ಮಳೆ ಮತ್ತು ಅಲೆಗಳ ಏರಿಳಿತವಿದ್ದ ಕಾರಣ Read more…

ದೇವರ ನಾಡಿನಲ್ಲಿ ಅಲೆಪ್ಪಿಯೇ ಸ್ವರ್ಗ…!

ಅಲೆಪ್ಪಿಗೆ ಒಮ್ಮೆ ಭೇಟಿ ನೀಡಿದವರು ಅಲ್ಲಿನ ಸಹಜ ಸೌಂದರ್ಯವನ್ನು ಮರೆಯಲು ಸಾಧ್ಯವೇ ಇಲ್ಲ. ಒಂದು ಕಡೆ ಕಡಲು, ಮತ್ತೊಂದೆಡೆ ಕಡಲಿನಾಳದ ಹವಳಗಳು ತೇಲಿ ಬಂದು ಸೃಷ್ಟಿಸಿದ ಹವಳದ ದಂಡೆಗಳು, Read more…

ಗಮನಿಸಿ…! ಅರಬ್ಬೀಸಮುದ್ರ, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ 5 ದಿನ ಭಾರೀ ಮಳೆ

ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣದಿಂದ ರಾಜ್ಯದಲ್ಲಿ ಮಳೆ ಆರ್ಭಟ ತೀವ್ರಗೊಂಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ Read more…

ಗಮನಿಸಿ…! ಮುಂದಿನ 5 ದಿನಗಳವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, Read more…

2 ದಿನ ತಗ್ಗಲಿದೆ ಮಳೆ, ಜುಲೈ 29 ರಿಂದ ಭಾರೀ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್

ಬೆಂಗಳೂರು: ಸದ್ಯ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಜುಲೈ 29 ರಿಂದ ಕರಾವಳಿ ಮತ್ತು ಒಳನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ Read more…

ನಾಳೆ ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಜುಲೈ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ Read more…

ಸಿಗರೇಟ್ ಪ್ಯಾಕ್‌ ಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ಭೂಪ…!

ನಾಲ್ಕು ಪ್ಯಾಕ್ ಸಿಗರೇಟಿಗೆ ತನ್ನ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಯೊಬ್ಬ ನೆಟ್‌ನಲ್ಲಿ ಸುದ್ದಿಯಾಗಿದ್ದಾನೆ. ಸಮುದ್ರದ ನೀರಿನಲ್ಲಿ ಮುಳುಗಿಹೋಗಿದ್ದ ತನ್ನ ವ್ಯಾನ್‌ನಲ್ಲಿ ನಾಲ್ಕು ಪ್ಯಾಕ್ ಸಿಗರೇಟ್‌ ಇದ್ದ ಕಾರಣ, ಆ ನೀರಿನಲ್ಲೇ Read more…

ಗಮನಿಸಿ…! ರಾಜ್ಯದಲ್ಲಿ 5 ದಿನ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ 5 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಜುಲೈ 16 ರಿಂದ Read more…

ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ: ಯೆಲ್ಲೋ ಅಲರ್ಟ್ – ಜುಲೈ 16 ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 12 ರಿಂದ 16 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. 13 ಜಿಲ್ಲೆಗಳಲ್ಲಿ ಇಂದು ಯೆಲ್ಲೋ Read more…

ʼಪ್ರೇಮʼ ನಿವೇದನೆ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಪ್ರೇಮಿ…!

ಪ್ರೇಮಪಾಶದಲ್ಲಿ ’ಬೀಳುವ’ ಹಾಗೂ ’ಬಿದ್ದಿರುವ’ ಅನೇಕರನ್ನು ಕಂಡಿದ್ದೇವೆ. ತನ್ನ ಮನದನ್ನೆಗೆ ಪ್ರೇಮ ನಿವೇದನೆ ಮಾಡಿಕೊಳ್ಳಲು ಮುಂದಾದ ವ್ಯಕ್ತಿಯೊಬ್ಬ ಇದೇ ರೀತಿ ’ಬಿದ್ದಿರುವ’ ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು ಭಾರೀ Read more…

ಕರಾವಳಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಜುಲೈ 7ರ ವರೆಗೆ ಭಾರೀ ಮಳೆ ಸಾಧ್ಯತೆ

 ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಹೇಳಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ Read more…

ಚಂಡಮಾರುತ: ರಾಜ್ಯದಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ನಿಸರ್ಗ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇದರಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಚಂಡಮಾರುತ ವೇಗ ಪಡೆದುಕೊಂಡು ಮುಂದಿನ 3 -4 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ Read more…

ಬ್ರೇಕಿಂಗ್ ನ್ಯೂಸ್: ನೋಡನೋಡುತ್ತಿದ್ದಂತೆ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ದಡಕ್ಕೆ ಸಮೀಪಿಸುತ್ತಿರುವಾಗ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಅಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ಜೋರಾಗಿ ಗಾಳಿ ಬೀಸುತ್ತಿತ್ತೆಂದು ಹೇಳಲಾಗಿದ್ದು, ಇದರ Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ: ಮೇಲ್ಮೈ ಸುಳಿಗಾಳಿ ಪರಿಣಾಮ ಮೇ 1 ರವರೆಗೆ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೇ 1ರ ವರೆಗೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...