alex Certify Section 144 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಉಳಿದ 14 ಲೋಕಸಭೆ ಕ್ಷೇತ್ರಗಳಿಗೆ ಏ. 12ರಿಂದ ನಾಮಪತ್ರ ಸಲ್ಲಿಕೆ ಆರಂಭ

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸಲಾಗುವುದು. ಏ.19 ನಾಮಪತ್ರ ಸಲ್ಲಿಸಲು ಕೊನೆಯ Read more…

ಬಜೆಟ್ ಅಧಿವೇಶನ ವಿಸ್ತರಣೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಫೆಬ್ರವರಿ 28 ರವರೆಗೆ ಬಜೆಟ್ ಅಧಿವೇಶನ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ಶಾಂತಿ  ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 12 Read more…

BREAKING : ರಾಗಿಗುಡ್ಡ-ಶಾಂತಿನಗರ ಹೊರತುಪಡಿಸಿ ಶಿವಮೊಗ್ಗದಲ್ಲಿ `144 ಸೆಕ್ಷನ್’ ಆದೇಶ ತೆರವು

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 Read more…

ನಿಷೇಧಾಜ್ಞೆ ನಡುವೆ ರಾಗಿಗುಡ್ಡಕ್ಕೆ ಭೇಟಿ, ಪ್ರಚೋದನಾತ್ಮಕ ಹೇಳಿಕೆ: ಪುತ್ತಿಲ ವಿರುದ್ಧ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಶುಕ್ರವಾರ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ Read more…

ಶಿವಮೊಗ್ಗದಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಟ, ಸೆಕ್ಷನ್ 144 ಜಾರಿ

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ನಗರದಲ್ಲಿ ಈದ್ Read more…

ಶಿವಮೊಗ್ಗ ಉದ್ವಿಗ್ನ: ಬೈಕ್ ಹಿಂಬದಿ 40 ವರ್ಷದೊಳಗಿನ ಪುರುಷರ ಸಂಚಾರ ನಿಷೇಧ

ಶಿವಮೊಗ್ಗ: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ. 15 ರ Read more…

ಶಿವಮೊಗ್ಗ ಉದ್ವಿಗ್ನ: ಖುದ್ದಾಗಿ ಪರಿಸ್ಥಿತಿ ಅವಲೋಕಿಸಿದ ಸಚಿವ ನಾರಾಯಣಗೌಡ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ Read more…

BREAKING NEWS: ನಿಷೇಧಾಜ್ಞೆ ಜಾರಿ ಹಿನ್ನಲೆ; ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಘರ್ಷಣೆ ಉಂಟಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ, ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ Read more…

ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಘರ್ಷಣೆ: ಇಬ್ಬರಿಗೆ ಚಾಕು ಇರಿತ; ಶಿವಮೊಗ್ಗ ಬಳಿಕ ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ಘರ್ಷಣೆ ಉಂಟಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿಯೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ Read more…

BIG NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ತೆರವು, ನಿಷೇಧಾಜ್ಞೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿಷೇಧಾಜ್ಞೆ ತೆರವುಗೊಳಿಸಿ ಆದೇಶಿಸಿದ್ದಾರೆ. ನಾಳೆ ರಾತ್ರಿ ಅಂಗಡಿ ಮುಂಗಟ್ಟುಗಳಿಗೆ ನಿರ್ಬಂಧ ಇರುವುದಿಲ್ಲ. ವಾಹನ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರವರೆಗೆ ನಿಷೇಧಾಜ್ಞೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ Read more…

ಹಿಂದೂಪರ ಸಂಘಟನೆಗಳಿಂದ ಜಾಮಿಯಾ ಮಸೀದಿ ಚಲೋ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ, ಹೈಅಲರ್ಟ್

ಮಂಡ್ಯ: ಹಿಂದೂಪರ ಸಂಘಟನೆಗಳಿಂದ ಇಂದು ಜಾಮಿಯಾ ಮಸೀದಿ ಚಲೋ ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. Read more…

BIG BREAKING: ನಾಳೆ ಹಿಜಾಬ್ ಪ್ರಕರಣದ ತೀರ್ಪು ಪ್ರಕಟ ಹಿನ್ನೆಲೆ: ಬೆಂಗಳೂರಲ್ಲಿ 1 ವಾರ ನಿಷೇದಾಜ್ಞೆ ಜಾರಿ

ಬೆಂಗಳೂರು: ನಾಳೆ ಹೈಕೋರ್ಟ್ ನಿಂದ ಹಿಜಾಬ್ ಪ್ರಕರಣದ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಒಂದು ವಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತರು Read more…

ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ, ನಾಳೆ ರಾತ್ರಿವರೆಗೆ ಪ್ರತಿಬಂಧಕಾಜ್ಞೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಂದು ಶಾಲೆ, ಕಾಲೇಜ್ ಗಳಿಗೆ ರಜೆ ನೀಡಲಾಗಿದೆ. ನಗರದಲ್ಲಿ ಜರುಗಿದ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ Read more…

ಇಂದಿನಿಂದ ಪಿಯು, ಪದವಿ ಕಾಲೇಜ್ ಪುನಾರಂಭ; ಕೆಲ ಜಿಲ್ಲೆಗಳಲ್ಲಿ ನಿಷೇಧಾಜ್ಞೆ, ಶಿವಮೊಗ್ಗದಲ್ಲಿ ರಜೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಪಿಯುಸಿ ಮತ್ತು ಪದವಿ ಕಾಲೇಜುಗಳು ಆರಂಭವಾಗಲಿವೆ. ಕಾಲೇಜುಗಳ ಪುನಾರಂಭದ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, Read more…

ಇಂದಿನಿಂದ 10 ನೇ ತರಗತಿವರೆಗೆ ಶಾಲೆ ಆರಂಭ: ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ Read more…

BIG NEWS: ಬಡವರ ಖಾತೆಗೆ 2 ಸಾವಿರ ರೂ. ಜಮಾ, 3 ತಿಂಗಳು ರೇಷನ್ ಉಚಿತ –ಸಿನಿಮಾ ಬಂದ್: ಜನತಾ ಕರ್ಫ್ಯೂ ಜಾರಿ, ಸೋಂಕು ತಡೆಗೆ ಸೇನೆ ನೆರವು

ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಗತ್ಯ ವಸ್ತು ಮತ್ತು ಸೇವೆಯ ಹೊರತಾಗಿ ಉಳಿದ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಮೇ Read more…

BIG NEWS: ಕೊರೋನಾ ತಡೆಗೆ ಮೇ 1 ರವರೆಗೆ ಲಾಕ್ಡೌನ್ ಮಾದರಿ ಕಠಿಣ ನಿರ್ಬಂಧ ಜಾರಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತಡೆಗೆ ಮೇ 1 ರವರೆಗೆ ಲಾಕ್ ಡೌನ್ ಮಾದರಿ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ಏಪ್ರಿಲ್ 14 ರಿಂದ ಸೆಕ್ಷನ್ 144 ರನ್ವಯ ನಿಷೇದಾಜ್ಞೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...