alex Certify Selection | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾವೇನು ಹೈಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಸಹಿಸುವುದಿಲ್ಲ: ಆಕ್ರೋಶ ಹೊರ ಹಾಕಿದ ಸಚಿವ ರಾಜಣ್ಣ

ತುಮಕೂರು: ನಾವೇನು ಹೈಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಎಚ್ಚರಿಕೆ ನೀಡಿದ್ದಾರೆ. ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ತಮ್ಮನ್ನು Read more…

ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನೇಮಕ ಸಂಬಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದಾರೆ ಎನ್ನಲಾಗಿದೆ.  ನಿಗಮ-ಮಂಡಳಿಗಳಿಗೆ Read more…

BREAKING : ನಿಗಮ ಮಂಡಳಿ ನೇಮಕಕ್ಕೆ AICC ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಗ್ರೀನ್ ಸಿಗ್ನಲ್

ಬೆಂಗಳೂರು : ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ Read more…

ಅತಿಥಿ ಉಪನ್ಯಾಸಕರ ನೇಮಕಾತಿ : ನಾಳೆಯಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಪ್ರತಿಯಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸೆಪ್ಟೆಂಬರ್ 29 ರಿಂದ ಆನ್ ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು Read more…

ಸಹಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಸೆ.22 ರವರೆಗೆ ಅವಕಾಶ

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇ-2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್ಸೈಟ್ https://schooleducation.kar.nic.in/htmlkn/smteachers.html ರ ಸೇವಾ ವಿವರಗಳ Read more…

ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರ ಆಯ್ಕೆ ವಿಚಾರ; ಮೂವರ ಹೆಸರು ಅಂತಿಮ

ಬೆಂಗಳೂರು: ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರ ಹೆಸರು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹೆಸರು ಫೈನಲ್ ಆಗಿದ್ದು, Read more…

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಕಾಲಮಿತಿಯೊಳಗೆ ಮನೆ

ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತೀರ್ಮಾನಿಸಿದ್ದಾರೆ. ಮಂಗಳವಾರ ಇಬ್ಬರು ಸಚಿವರು ಹಾಗೂ 15 ಶಾಸಕರೊಂದಿಗೆ ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಿದ್ದಾರೆ. Read more…

545 ಪಿಎಸ್ಐ ನೇಮಕಾತಿ: ಆರೋಪಿಗಳಲ್ಲದವರ ಆಯ್ಕೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. 35 Read more…

BREAKING NEWS: ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಆಯ್ಕೆ ಅಸಿಂಧು; ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಆರು ವರ್ಷ ಅನರ್ಹತೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸಿ.ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ Read more…

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಮತ್ತೆ ಅತಂತ್ರ: ಆಯ್ಕೆಯಾದರೂ ಇಲ್ಲ ನೆಮ್ಮದಿ

ಬೆಂಗಳೂರು: ನೇಮಕಾತಿ ಆದೇಶವಾಗಿ ಒಂದು ವರ್ಷ ಪೂರ್ಣಗೊಂಡರೂ 15,000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಪದವೀಧರ ಪ್ರಾಥಮಿಕ ಶಿಕ್ಷಕರು ಶಾಲೆಯಲ್ಲಿ ಪಾಠ Read more…

BIG NEWS: ಪರಿಷತ್ ನೂತನ ಸಭಾಪತಿಯಾಗಿ ಹೊರಟ್ಟಿ ಆಯ್ಕೆ

ಬೆಳಗಾವಿ: ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಿಜೆಪಿ ಎಂ ಎಲ್ ಸಿ ಬಸವರಾಜ್ ಹೊರಟ್ಟಿ ಆಯ್ಕೆಯಾಗಿದ್ದಾರೆ. ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಹೊರಟ್ಟಿ ಅವರನ್ನು ಚುನಾಯಿಸುವಂತೆ ತೇಜಸ್ವಿನಿಗೌಡ, ಶಂತಾರಾಂ ಸಿದ್ದಿ, Read more…

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತಿಬ್ಬರು ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕರಜಗಿ ನಿವಾಸಿಗಳಾದ ಮಹೇಶ್ ಮತ್ತು ಸೈಫನ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿ ಜಿಲ್ಲೆಯ Read more…

BIG BREAKING: ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ; 15,000 ಶಿಕ್ಷಕರ ನೇಮಕ; ರಾಜ್ಯದ 7 ಇಂಜಿನಿಯರಿಂಗ್ ಕಾಲೇಜು ಉನ್ನತೀಕರಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ Read more…

ಟೀಂ ಇಂಡಿಯಾಕ್ಕೆ ಎಂದು ಸಿಗಲಿದ್ದಾರೆ ಹೊಸ ಕೋಚ್…..? ಬಿಸಿಸಿಐ ನೀಡಿದೆ ಉತ್ತರ

ಬಿಸಿಸಿಐ ಈ ತಿಂಗಳು ಬ್ಯುಸಿಯಾಗಿದೆ. ಈ ತಿಂಗಳು ಬಿಸಿಸಿಐ ಅನೇಕ ಕೆಲಸಗಳನ್ನು ಪೂರ್ಣಗೊಳಿಸಬೇಕಿದೆ. ಇದೇ ತಿಂಗಳು ಐಪಿಎಲ್ ಗೆ ಎರಡು ತಂಡಗಳ ಆಯ್ಕೆ ಅಂತಿಮಗೊಳ್ಳಲಿದೆ. ಇದ್ರ ಜೊತೆ ಲೀಗ್‌ನ Read more…

ಭಾರತೀಯ ಐಟಿ ವೃತ್ತಿಪರರಿಗೆ ಗುಡ್‌ ನ್ಯೂಸ್…..!

ಅಮೆರಿಕಕ್ಕೆ ತೆರಳಲಿರುವ ಭಾರತೀಯ ವೃತ್ತಿಪರರಿಗೆ ಒಳ್ಳೆ ಸುದ್ದಿ ಇದೆ. ಎಚ್ -1 ಬಿ ವೀಸಾಗಳಿಗೆ ಅರ್ಜಿ ಸಲ್ಲಿಸಿರುವ ಕೆಲವರನ್ನು ಆಯ್ಕೆ ಮಾಡಲು, ಯುಎಸ್ ಇನ್ನೊಂದು ಅವಕಾಶ ನೀಡಲು ನಿರ್ಧರಿಸಿದೆ. Read more…

ಗುಡ್ ನ್ಯೂಸ್: ಪೊಲೀಸ್, ಮಹಿಳಾ ಪೊಲೀಸ್, ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ; ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಪೊಲೀಸ್, ಮಹಿಳಾ ಪೊಲೀಸ್, ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ; ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ Read more…

10ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ

10ನೇ ತರಗತಿ ಪಾಸ್ ಆದವರಿಗೆ ಸುವರ್ಣಾವಕಾಶವಿದೆ. ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಕೆಲಸ ಮಾಡಲು ಅವಕಾಶ ಸಿಗ್ತಿದೆ. ಸರ್ಕಾರದ ವಿವಿಧ ಸಚಿವಾಲಯಗಳಿಗೆ ಎಂಟಿಎಸ್ ಹುದ್ದೆಗಳ ನೇಮಕಾತಿ ನಡೆಯಲಿದೆ. Read more…

ಸ್ತ್ರೀಶಕ್ತಿ ಗುಂಪುಗಳಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಕಿರುಸಾಲ ಯೋಜನೆಯಡಿ ಪರಿಶಿಷ್ಟ, ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ Read more…

ರಾಜ್ಯದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯಸಭೆಗೆ ರಾಜ್ಯದಿಂದ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಇಬ್ಬರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...