alex Certify
ಕನ್ನಡ ದುನಿಯಾ       Mobile App
       

Kannada Duniya

‘ಭಾರತ್ ಬಂದ್’ ಗೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ

ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಗೆ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. Read more…

ಕಾಲೇಜ್ ಕ್ಯಾಂಪಸ್ ನಲ್ಲೇ ವಿದ್ಯಾರ್ಥಿಗೆ ಚೂರಿ ಇರಿತ

ಶಿವಮೊಗ್ಗ: ವಿದ್ಯಾರ್ಥಿನಿಯನ್ನು ಚುಡಾಯಿಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದಿದೆ. ಅಂತಿಮ ಬಿಎಸ್ಸಿ ವಿದ್ಯಾರ್ಥಿ ಅವಿನಾಶ್ ಚೂರಿ ಇರಿತದಿಂದ Read more…

ಜಿಂಕೆ ಬೇಟೆಯಾಡಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಜಿಂಕೆ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಉಂಬ್ಳೇಬೈಲು ಮೀಸಲು ಅರಣ್ಯ ಪ್ರದೇಶದ ಲಕ್ಕಿನಕೊಪ್ಪ ಗ್ರಾಮದ ಸಮೀಪದಲ್ಲಿ Read more…

ಸಂಘಟಿತ ಪ್ರಯತ್ನದಿಂದ ಬಿಜೆಪಿಗೆ ಗೆಲುವು: ಈಶ್ವರಪ್ಪ

ಶಿವಮೊಗ್ಗ: ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಶಕ್ತಿ ಮೀರಿದ ಪ್ರಯತ್ನದಿಂದ ಬಿಜೆಪಿಗೆ ಗೆಲುವು ದೊರಕಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಪಾಲಿಕೆ ಚುನಾವಣೆ ಫಲಿತಾಂಶ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಿವಮೊಗ್ಗ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ಶಿವಮೊಗ್ಗ: ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮರಳಿ Read more…

ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಟಿಕೆಟ್ ವಂಚಿತರು

ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಎಲ್ಲ ಪ್ರಮುಖ ಪಕ್ಷಗಳಲ್ಲೂ ಆಕಾಂಕ್ಷಿಗಳ ಸಂಖ್ಯೆ ಜೋರಾಗಿದೆ. ಟಿಕೆಟ್ ಹಂಚಿಕೆಯೇ ನಾಯಕರಿಗೆ ದೊಡ್ಡ ಸಮಸ್ಯೆಯಾಗಿದ್ದು, ನಾಮಪತ್ರ ಸಲ್ಲಿಸುವ ಅಂತಿಮ ದಿನಾಂಕ ಸಮೀಪಿಸುತ್ತಿದ್ದರೂ Read more…

ಅತಿವೃಷ್ಟಿಯಿಂದಾದ ಹಾನಿ ಕುರಿತು ಸಿಎಂ ಪರಿಶೀಲನೆ

ಶಿವಮೊಗ್ಗ:ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ Read more…

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣ ಭಸ್ಮ

ಶಿವಮೊಗ್ಗ: ಸಾವಯವ ಕೃಷಿಯಲ್ಲಿ ಸಾಧನೆ ಮಾಡಿದ ದುಮ್ಮಳ್ಳಿ ಶಿವಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಬೆಂಕಿಯಿಂದಾಗಿ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣಗಳು ಸುಟ್ಟು ಹೋಗಿವೆ. ಇಂದು Read more…

ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಶಿವಮೊಗ್ಗ: ಭಾರೀ ಮಳೆಯಿಂದಾಗಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ಮನೆಯ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಲಾಗಿದೆ. ಕೋಣಂದೂರು Read more…

ವ್ಯಾಪಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರ

ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳೆಲ್ಲವೂ ತುಂಬಿ ಹರಿಯತೊಡಗಿದೆ. ಶಿವಮೊಗ್ಗದ ಕೆಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಲೆನಾಡು ಹಾಗೂ Read more…

ಶಿವಮೊಗ್ಗ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ನಂತರ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸಭಾ ಚುನಾವಣೆಯಲ್ಲಿ Read more…

‘ಸಂವಾದ’ ಕಾರ್ಯಕ್ರಮದಲ್ಲಿ ನೆನಪಿನ ಬುತ್ತಿ ಬಿಚ್ಚಿಟ್ಟ ಶಿವಮೊಗ್ಗ ಜಿಲ್ಲಾಧಿಕಾರಿ

ಆಡಳಿತಾತ್ಮಕ ಸಮಸ್ಯೆಗಳಿಗೆ ಉತ್ತರ ಹುಡುಕುವುದೇ ನನ್ನ ಶೈಲಿ ಎಂದು ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ತಿಳಿಸಿದ್ದಾರೆ. ಇಂದು ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು Read more…

ಮತ್ತೆ ಮಳೆ ಆರಂಭ: ನದಿಗಳ ನೀರಿನ ಮಟ್ಟ ಏರಿಕೆ

ಶಿವಮೊಗ್ಗ: ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಜಿಲ್ಲೆಯ ವಿವಿಧೆಡೆ ಧಾರಾಕಾರವಾಗಿ ಸುರಿಯತೊಡಗಿದೆ. ಪರಿಣಾಮ ತುಂಗಭದ್ರಾ, ಶರಾವತಿ ಸೇರಿದಂತೆ ಬಹುತೇಕ ಎಲ್ಲ ನದಿಗಳ ಹರಿವು ಹೆಚ್ಚಳಗೊಂಡಿದೆ. ಘಟ್ಟ Read more…

ಗಂಗಾ ಆರತಿ ಮಾದರಿಯಲ್ಲಿ ಶಿವಮೊಗ್ಗದಲ್ಲಿ ತುಂಗಾ ಆರತಿ

ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿಯೇ ಶಿವಮೊಗ್ಗದಲ್ಲಿಯೂ ನಿನ್ನೆ ಸಂಜೆ ತುಂಗಾ ಆರತಿ ಕಾರ್ಯಕ್ರಮ ನಡೆಯಿತು. ಶಿವಮೊಗ್ಗದ ಸಾಮಗಾನ ಸಂಸ್ಥೆಯು ಕಾರ್ಯಕ್ರಮ ಏರ್ಪಡಿಸಿತ್ತು. ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದ Read more…

ವಿಧೇಯಕ ವಿರೋಧಿಸಿ ವೈದ್ಯರ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ವಿರೋಧಿಸಿ ನಗರದಲ್ಲಿ ಇಂದು ವೈದ್ಯರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ರಾಷ್ಟ್ರೀಯ Read more…

ಪ್ರೀತಿಸಿ ವಿವಾಹವಾಗಿದ್ದ ದಂಪತಿ ಆತ್ಮಹತ್ಯೆಗೆ ಯತ್ನ, ಪತಿ ಸಾವು

ಪ್ರೀತಿಸಿ ವಿವಾಹವಾಗಿದ್ದ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದರೆ, ಚಿಂತಾಜನಕ ಸ್ಥಿತಿಯಲ್ಲಿರುವ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸಾಗರದ ಜೆ ಪಿ ನಗರ Read more…

ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿರುವ ನದಿಗಳು

ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಧಾರಾಕಾರ ವರ್ಷಧಾರೆ ಸುರಿಯುತ್ತಿರುವ ಪರಿಣಾಮ ನದಿಗಳೆಲ್ಲ ಉಕ್ಕಿ ಹರಿಯತೊಡಗಿದೆ. ತುಂಗಾ, ಭದ್ರೆ, ಶರಾವತಿ, ಮಾಲತಿ, ಕುಶಾವತಿ, ವರದಾ ಸೇರಿದಂತೆ ನದಿಗಳು, ಹಳ್ಳಕೊಳ್ಳಗಳು Read more…

ಆಗುಂಬೆ ಘಾಟ್ ಮೂಲಕ ಪ್ರಯಾಣಿಸುವವರಿಗೊಂದು ಸೂಚನೆ

ರಾಜ್ಯಕ್ಕೆ ಮುಂಗಾರು ಕಾಲಿಟ್ಟ ಸಂದರ್ಭದಲ್ಲಿ ಅಬ್ಬರಿಸಿದ್ದ ವರುಣ ಕೆಲ ಸಮಯ ತಣ್ಣಗಾಗಿದ್ದು, ಇದೀಗ ಮತ್ತೆ ವರುಣನ ಆರ್ಭಟ ಜೋರಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ Read more…

ಹಾಡಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಬೀದ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನನ್ನು ಬೈಕ್ ನಲ್ಲಿ ಫಾಲೋ ಮಾಡಿಕೊಂಡು ಬಂದ ಏಳೆಂಟು ಜನರ Read more…

ಶಿವಮೊಗ್ಗದಲ್ಲಿ ಹಾಡಹಗಲೇ ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ

ಶಿವಮೊಗ್ಗದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ವಿಶ್ವನಾಥ್ ಗೌಡ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಈತ ಕರ್ನಾಟಕ ನಾಡು ರಕ್ಷಣಾ ವೇದಿಕೆ ಪ್ರಧಾನ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿದ ಬಸ್, ಮರಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಬಳಿ ನಡೆದಿದೆ. ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ Read more…

ಕಿಕ್ ಬಾಕ್ಸಿಂಗ್ ನಲ್ಲಿ ಕೀರ್ತಿ ಪತಾಕೆ ಹಾರಿಸಿದ ಶಿವಮೊಗ್ಗ ಸ್ಪರ್ಧಿಗಳು

ಶಿವಮೊಗ್ಗ: ಗೋವಾದಲ್ಲಿ ಜೂನ್ 15, 16ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಜಿಲ್ಲಾ ಕಿಕ್ ಬಾಕ್ಸಿಂಗ್ ನ ಬಾಕ್ಸರ್ ಗಳು 2 ಚಿನ್ನದ ಪದಕ Read more…

‘ವಾಸಿಯಾಗದ ಕಾಯಿಲೆಗಳಿಗೂ ಯೋಗದಲ್ಲಿದೆ ಪರಿಹಾರ’

ವೈದ್ಯಕೀಯ ಕ್ಷೇತ್ರಕ್ಕೆ ಸವಾಲಾಗಿರುವ ಅನೇಕ ವಾಸಿಯಾಗದ ಕಾಯಿಲೆಗಳಿಗೆ ಯೋಗದಲ್ಲಿ ಪರಿಹಾರವಿದೆ ಎಂದು ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. ಇಂದು ಶಿವಮೊಗ್ಗ ನಗರದ ಶಿವಗಂಗಾ Read more…

ಹಳ್ಳಕ್ಕೆ ಬಿದ್ದ ಬೈಕ್: ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ತಾಲ್ಲೂಕಿನ ಚೋರಡಿ ಸಮೀಪದ ಹೊರಬೈಲು ಗ್ರಾಮದ ಬಳಿ ಬೈಕ್ ಒಂದು ಹಳ್ಳಕ್ಕೆ ಬಿದ್ದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಭಾನುವಾರ ಬಿದ್ದ ಮಳೆಗೆ ಆ ಭಾಗದ ಸೇತುವೆ ಕೊಚ್ಚಿಕೊಂಡು Read more…

ಮೀನಿಗೆ ಹಾಕಿದ ಬಲೆಯಲ್ಲಿ 6 ಅಡಿ ಉದ್ದದ ಹೆಬ್ಬಾವು

ಶಿವಮೊಗ್ಗ : ಮೀನಿಗೆ ಹಾಕಿದ ಬಲೆಯಲ್ಲಿ 6 ಅಡಿ ಉದ್ದದ ಹೆಬ್ಬಾವೊಂದು ಸಿಲುಕಿ ಒದ್ದಾಡಿದ ಘಟನೆ ಆಲ್ಕೊಳ ಕೆರೆಯಲ್ಲಿ ನಡೆದಿದ್ದು, ಉರಗ ರಕ್ಷಕ ಕಿರಣ್ ಅದನ್ನು ರಕ್ಷಿಸಿ ಅರಣ್ಯ Read more…

ಆಸ್ಪತ್ರೆ ಕಟ್ಟಡದಿಂದ ಹಾರಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ ಕಟ್ಟಡದ ನಾಲ್ಕನೆ ಮಹಡಿಯಿಂದ ಹಾರಿ ಅಪರಿಚಿತನೊಬ್ಬ ಮೃತಪಟ್ಟ ಘಟನೆ ಇಂದು ನಡೆದಿದೆ. ಕಟ್ಟಡದಿಂದ ಹಾರಿದ ರಭಸಕ್ಕೆ ಮೃತನ ಕಾಲು Read more…

ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್…!

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ವೆಬ್ಸೈಟ್ ಹ್ಯಾಕ್ ಮಾಡಿರುವ ಹ್ಯಾಕರ್ಗಳು ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ತೆಗೆದು ಹಾಕಿದ್ದಾರೆ. ಅಲ್ಲದೇ ವೆಬ್ಸೈಟ್ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು Read more…

ಶಿವಮೊಗ್ಗದಲ್ಲೂ ಬಂದ್ ಗೆ ನೀರಸ ಪ್ರತಿಕ್ರಿಯೆ

ಶಿವಮೊಗ್ಗ: ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಚನಭ್ರಷ್ಟರಾಗಿದ್ದದಾರೆ ಎಂದು ಆರೋಪಿಸಿ ಬಿಜೆಪಿ ಕರೆ ನೀಡಿದ್ದ ಸ್ವಯಂಪ್ರೇರಿತ ಕರ್ನಾಟಕ ಬಂದ್ ಗೆ ಶಿವಮೊಗ್ಗ ನಗರದಲ್ಲಿ ನೀರಸ Read more…

ಸರಗಳ್ಳತನಕ್ಕೆ ಯತ್ನಿಸಿದವ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ

ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಸರವನ್ನು ಕಿತ್ತುಕೊಂಡು ಹೋಗುತ್ತಿರುವಾಗ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ನಡೆದಿದೆ. ಗೋಪಾಳದ ರಂಗನಾಥ ಸ್ವಾಮಿ ದೇವಾಲಯದ Read more…

ಲ್ಯಾಬ್ ವರದಿ ಬಳಿಕ ದೂರವಾಯ್ತು ಆತಂಕ

ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದ್ದ ಶಂಕಿತ ನಿಫಾ ಪ್ರಕರಣ ಪುಣೆಯಲ್ಲಿನ ಲ್ಯಾಬ್ ಟೆಸ್ಟ್ ರಿಪೋರ್ಟ್ ನಲ್ಲಿ ನೆಗೆಟಿವ್ ಎಂದು ಬಂದಿದ್ದು, ಜಿಲ್ಲೆಯ ಜನರಲ್ಲಿ ಹಾಗೂ ಯುವಕನ ಕುಟುಂಬದಲ್ಲಿ ಆವರಿಸಿದ್ದ ಆತಂಕ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...