alex Certify
ಕನ್ನಡ ದುನಿಯಾ       Mobile App
       

Kannada Duniya

ಪಿಯು ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ 5 ನೇ ಸ್ಥಾನ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ 5ನೇ ಸ್ಥಾನ ಗಳಿಸಿದೆ. ಕಳೆದ ಮಾರ್ಚ್ ನಲ್ಲಿ ನಡೆಸಲಾದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ Read more…

ಈ ಬಾರಿ ತಮ್ಮ ಗೆಲುವು ನಿಶ್ಚಿತ ಎಂದ ಈಶ್ವರಪ್ಪ

ಶಿವಮೊಗ್ಗ ನಗರವನ್ನು ರಾಜ್ಯದಲ್ಲೇ ಮಾದರಿಯನ್ನಾಗಿಸಬೇಕು ಎಂಬ ಸ್ಪಷ್ಟ ಗುರಿ ನಮ್ಮ ಮುಂದಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ Read more…

ರಾಹುಲ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಂಬೀತ್ ಪಾತ್ರಾ

ಶಿವಮೊಗ್ಗ : ಚುನಾವಣಾ ಪ್ರಚಾರಕ್ಕೆಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಮುಂದಿಟ್ಟಿರುವ 10 ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಆಗ್ರಹಿಸಿದ್ದಾರೆ. Read more…

ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಮಹಿಳೆಯ ಹೀನಾಯ ಕೃತ್ಯ

ಶಿವಮೊಗ್ಗ : ಮಹಿಳೆಯೊಬ್ಬಳು ನಾಲ್ಕು ದಿನದ ಹಸುಗೂಸನ್ನು ಚರಂಡಿ ಬದಿಯಲ್ಲಿ ಇಟ್ಟು ಹೋದ ಅಮಾನವೀಯ ಘಟನೆ ಪೆನ್ಶನ್ ಮೊಹಲ್ಲಾ 2ನೇ ತಿರುವಿನಲ್ಲಿ ನಡೆದಿದೆ. ಬೆಳಗಿನ ಜಾವ ಮಹಿಳೆ ಮತ್ತು Read more…

ಕೆ.ಎಸ್. ಈಶ್ವರಪ್ಪರಿಂದ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಇಂದು ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗ್ಗೆ ಕುಟುಂಬದವರೊಂದಿಗೆ ಕೋರ್ಪಲಯ್ಯ ಛತ್ರ ಬಳಿಯ ಶ್ರೀ Read more…

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಅನುಸರಿಸಿದ ಧೋರಣೆಯನ್ನೇ ಮುಂದೆ ಅನುಸರಿಸುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗಪಡಿಸಬೇಕು ಎಂದು ವಿಧಾನ Read more…

ಟಿಕೇಟ್ ಘೋಷಣೆ ಬಳಿಕ ಚುರುಕುಗೊಂಡ ಕಾಂಗ್ರೆಸ್ ಪ್ರಚಾರ

ಶಿವಮೊಗ್ಗ : ಅಳೆದು ತೂಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯ ಮೂವರು ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆಯಾಗಿದೆ. ಮೂರು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. Read more…

ಬಿರು ಬಿಸಿಲಿಗೆ ಶಿವಮೊಗ್ಗ ಜಿಲ್ಲೆಯ ಜನ ತತ್ತರ

ಶಿವಮೊಗ್ಗ : ಜಿಲ್ಲೆಯಲ್ಲಿ ಬಿಸಿಲಿನ ಝಳ ಏರತೊಡಗಿದ್ದು, ಬಳ್ಳಾರಿ ಬಿಸಿಲನ್ನು ನಾಚಿಸುವಂತಹ ಧಗೆ ಕಂಡುಬರುತ್ತಿದೆ. ಬಿಸಿಲ ಹೊಡೆತಕ್ಕೆ ಜನ ತತ್ತರಿಸಿಹೋಗಿದ್ದಾರೆ. ಮಲೆನಾಡು ಪ್ರದೇಶವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದೆ ತಂಪಾದ Read more…

‘ಮುಂದಿನ ಸರ್ಕಾರದಲ್ಲಿ ನಮ್ಮ ಕಾಂಗ್ರೆಸ್ ದ್ದೇ ಪ್ರಮುಖ ಪಾತ್ರ’

ಶಿವಮೊಗ್ಗ : ಮುಂದಿನ ಹೊಸ ಸರ್ಕಾರ ರಚನೆಯಲ್ಲಿ ‘ನಮ್ಮ ಕಾಂಗ್ರೆಸ್ ಪಕ್ಷ’ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ವರ್ತೂರು ಪ್ರಕಾಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ Read more…

ಟ್ಯಾಂಕರ್ ಡಿಕ್ಕಿ- ಪೊಲೀಸ್ ಪೇದೆ ಸಾವು

ಶಿವಮೊಗ್ಗ : ಟ್ಯಾಂಕರ್ ಡಿಕ್ಕಿಯಾಗಿ ಪೊಲೀಸ್ ಒಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ನಡೆದಿದೆ. ಕೆ ಎಸ್ ಆರ್ ಪಿ ಪೊಲೀಸ್ ಟೋನಿ ಮೃತಪಟ್ಟವರೆಂದು ಗುರುತಿಸಲಾಗಿದೆ. Read more…

ಬಿಜೆಪಿ-ಜೆಡಿಎಸ್ ಅಧಿಕಾರದ ಕನಸು ನನಸಾಗುವುದಿಲ್ಲ: ಸಿದ್ದರಾಮಯ್ಯ

ಶಿವಮೊಗ್ಗ : ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡು ನಗರದ ಗೋಪಿ ವೃತ್ತದಲ್ಲಿ ಬಹಿರಂಗ Read more…

ರಾಹುಲ್ ಶಿವಮೊಗ್ಗ ಭೇಟಿ ವೇಳೆ ವಾಹನ ಸವಾರರ ಪರದಾಟ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಲವು ಮಾರ್ಗಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ನಿನ್ನೆಯಿಂದಲೇ ಪೊಲೀಸರು ಸಿದ್ದತೆ ನಡೆಸಿದ್ದು, Read more…

ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಬಾವುಟಗಳ ವಶ

ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ 500ಕ್ಕೂ ಹೆಚ್ಚು ಬಾವುಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ Read more…

ಏ. 3 ರಂದು ಶಿವಮೊಗ್ಗಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್

ಏ. 3 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ದತೆ ಕೈಗೊಳ್ಳಲಾಗುತ್ತಿದೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪೂರ್ವಭಾವಿ ಸಿದ್ದತೆ ಪರಿಶೀಲನೆಗಾಗಿ ಇಂದು ಶಿವಮೊಗ್ಗ ನಗರಕ್ಕೆ Read more…

ಮನೆ ಬಳಿ ಆಟವಾಡುತ್ತಿದ್ದ ಬಾಲಕ ನಾಪತ್ತೆ

ಶಿವಮೊಗ್ಗ : ಮನೆ ಬಳಿ ಆಟವಾಡುತ್ತಿದ್ದ 7 ವರ್ಷದ ಬಾಲಕ ನಾಪತ್ತೆಯಾದ ಘಟನೆ ನಗರದ ಹೊರವಲಯದ ತೇವರ ಚಟ್ನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಕವಿತಾ ಶಿವರಾಜ್ ದಂಪತಿಯ ಪುತ್ರ ನೂತನ್ Read more…

ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ: ವಾಹನ ಉರುಳಿ ಬಿದ್ದಿದ್ದರಿಂದ ತೀವ್ರ ಗಾಯಗೊಂಡ ಚಾಲಕ ಮಣಿಪಾಲ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ತೀರ್ಥಹಳ್ಳಿ ತುಂಗಾ ಕಾಲೇಜಿನ ಬಳಿ ಕಳೆದ ವಾರ ಮಾರಿಕಾಂಬಾ ಜಾತ್ರೆಗೆ ಹೊರೆಕಾಣಿಕೆ ಸಂಗ್ರಹಿಸಿಕೊಂಡು ಬರುತ್ತಿದ್ದ Read more…

ಜೆಡಿಎಸ್ ಅಭ್ಯರ್ಥಿಗಳ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ

ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ್ ಕುಮಾರ್ Read more…

ದಿಢೀರ್ ಅಸ್ವಸ್ಥಗೊಂಡ ಶಾಲಾ ವಿದ್ಯಾರ್ಥಿಗಳು

ಶಿವಮೊಗ್ಗ : ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಹೆಗಲತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 28 ಶಾಲಾ ಮಕ್ಕಳು ದಿಢೀರ್ ಅಸ್ವಸ್ಥರಾಗಿ ಇಲ್ಲಿನ ಮೆಗ್ಗಾನ್ ಹಾಗೂ ತೀರ್ಥಹಳ್ಳಿಯ Read more…

ಬ್ಯಾಂಕ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ರೈತ

ತಮ್ಮ ಹೊಲಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದಕ್ಕಾಗಿ ಪೈಪ್ ಲೈನ್ ಅಳವಡಿಸಲು ಬ್ಯಾಂಕ್ ನಿಂದ ಸಾಲ ಪಡೆದಿದ್ದ ರೈತರೊಬ್ಬರು, ಹೆಚ್ಚುವರಿ ಹಣದ ಅವಶ್ಯಕತೆ ಬಿದ್ದ ವೇಳೆ ಮಂಜೂರು ಮಾಡಲು ಮನವಿ Read more…

ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ‘ಕೈ’ ಜೋಡಿಸಿದ ಜೆಡಿಎಸ್

ಶಿವಮೊಗ್ಗ : ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ ನಾಗರಾಜ ಕಂಕಾರಿ ಮೇಯರ್ ಆಗಿ, ಕಾಂಗ್ರೆಸ್ Read more…

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳ ಬೆಂಬಲಿಗರ ಜಟಾಪಟಿ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ಒಂದು Read more…

ಶಿವಮೊಗ್ಗದಲ್ಲಿ ಅದ್ದೂರಿ ಮಾರಿಜಾತ್ರೆಗೆ ಚಾಲನೆ

ಶಿವಮೊಗ್ಗ ನಗರ ದೇವತೆ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಇಂದು ಬೆಳಗಿನ ಜಾವ ಚಾಲನೆ ದೊರೆತಿದೆ. ಇಂದಿನಿಂದ 5 ದಿನಗಳ ಕಾಲ ವೈಭವದಿಂದ ಮಾರಿಕಾಂಬ ದೇವಿ Read more…

ನಾನೂ ಟಿಕೇಟ್ ಆಕಾಂಕ್ಷಿ ಎಂದು ಪುನರುಚ್ಚರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ನಾನೂ ಕೂಡ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡ ಪುನರುಚ್ಚರಿಸಿದ್ದಾರೆ. ಅವರು ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ Read more…

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ

ಶಿವಮೊಗ್ಗ : ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಚಿನಕಟ್ಟೆ ಸಮೀಪ ನಡೆದಿದೆ. ಸಹದೇವಕುಮಾರ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಕಾಚಿನಕಟ್ಟೆ ಬಳಿ ಹಂಪ್ಸ್ ಗಮನಿಸದೇ ಅವರು Read more…

ಫೆ. 16 ರಂದು ತೆರೆ ಕಾಣಲಿದೆ ‘ಗೂಗಲ್’

ವಿ.ನಾಗೇಂದ್ರ ಪ್ರಸಾದ್ ಹಾಗೂ ಶುಭಾ ಪೂಂಜಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಗೂಗಲ್ ಚಿತ್ರ ಫೆ.16 ರಂದು ತೆರೆ ಕಾಣಲಿದೆ. ಚಿತ್ರಪ್ರೇಮಿಗಳು ಪ್ರೋತ್ಸಾಹಿಸಬೇಕು ಎಂದು ನಿರ್ದೇಶಕ ವಿ.ನಾಗೇಂದ್ರಪ್ರಸಾದ್ ಮನವಿ ಮಾಡಿದ್ದಾರೆ. Read more…

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ ನಗರದ ಗೋಪಾಳದಲ್ಲಿ ನಡೆದಿದೆ. ಮಹೇಶ್ ಪಿಯು ಕಾಲೇಜು ಉಪನ್ಯಾಸಕ ವಿನಯ್ ಅವರಿಗೆ ಸೇರಿದ ಬೈಕ್ Read more…

ಶಿವಮೊಗ್ಗ ಕ್ಷೇತ್ರದ ಟಿಕೇಟ್ ಗಾಗಿ ಕಾಂಗ್ರೆಸ್ ನಲ್ಲಿ ಪೈಪೋಟಿ

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಶಿವಮೊಗ್ಗ ಕ್ಷೇತ್ರದ ಟಿಕೇಟ್ ಪಡೆಯಲು ಕಾಂಗ್ರೆಸ್ ನಲ್ಲಿ ಪೈಪೋಟಿ ಜೋರಾಗಿದೆ. ಶಾಸಕ ಕೆ.ಬಿ. ಪ್ರಸನ್ನಕುಮಾರ್ ವಿರುದ್ಧ ಅಸಮಾಧಾನಗೊಂಡಿರುವ ಜಿಲ್ಲಾ ಕಾಂಗ್ರೆಸ್ ನ ಕೆಲ ಮುಖಂಡರು Read more…

ರಾಷ್ಟ್ರದ್ರೋಹಿ ಸಂಘಟನೆಗಳ ಬೆದರಿಕೆಗೆ ಹೆದರುವುದಿಲ್ಲ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಯಾವುದೇ ರಾಷ್ಟ್ರದ್ರೋಹಿ ಸಂಘಟನೆಗಳ ಬೆದರಿಕೆಗೆ ನಾವು ಹೆದರುವುದಿಲ್ಲ ಎಂದು ಬಿಜೆಪಿ ಮುಖಂಡ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಬೆಳಗ್ಗೆ Read more…

‘ಮುಳುಗಡೆ ಸಂತ್ರಸ್ಥರೆಲ್ಲರಿಗೂ ಶೀಘ್ರದಲ್ಲೇ ಹಕ್ಕುಪತ್ರ’

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡುವ ಕಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆಯುತ್ತಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಇಂದು Read more…

‘ಕರ್ನಾಟಕ ಬಂದ್ ಸಂಪೂರ್ಣ ವಿಫಲ’: ಈಶ್ವರಪ್ಪ

ಶಿವಮೊಗ್ಗ : ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ನಡೆದ ಕಾಂಗ್ರೆಸ್ ಪ್ರೇರಿತ ಕರ್ನಾಟಕ ಬಂದ್ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...