alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಅಮಾನವೀಯ ಘಟನೆ

ಶಿವಮೊಗ್ಗ: ಅಪಘಾತದ ವೇಳೆ ಬಾನೆಟ್ ಮೇಲಿನಿಂದ ಕೆಳಗೆ ಬಿದ್ದ ವೃದ್ಧನ ಮೇಲೆಯೇ, ಕಾರು ಹರಿಸಿ ಪರಾರಿಯಾದ ಅಮಾನವೀಯ ಘಟನೆ ಶಿವಮೊಗ್ಗದ ಹೊರವಲಯದಲ್ಲಿ ನಡೆದಿದೆ. ಹರಿಗೆ ನಿವಾಸಿ ಕೃಷ್ಣಮೂರ್ತಿ(72) ಟಿ.ವಿ.ಎಸ್. Read more…

ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ಸಾವು

ಶಿವಮೊಗ್ಗ: ಬೈಕ್ ಹಾಗೂ ಆಂಬುಲೆನ್ಸ್ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪದ ಸಂಪಿಗೆನಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆ ಮಾಯಕೊಂಡದ ಹನುಮಂತಪ್ಪ(58), Read more…

ಮಾರ್ಚ್ 26 ರಂದು ಶಿವಮೊಗ್ಗಕ್ಕೆ ಅಮಿತ್ ಶಾ, ಗೊಂದಲಕ್ಕೆ ತೆರೆ

ಶಿವಮೊಗ್ಗ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜ್ಯಕ್ಕೆ ರಾಷ್ಟ್ರೀಯ ನಾಯಕರ ದಂಡು ಆಗಮಿಸತೊಡಗಿದೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ 3 ನೇ ಹಂತದ ಜನಾಶೀರ್ವಾದ ಯಾತ್ರೆ ಪೂರ್ಣಗೊಳಿಸಿದ ಬಳಿಕ, Read more…

ಸಾವಿಗೆ ಕಾರಣವಾಯ್ತಾ ಪಕ್ಕದ ಮನೆ ಮಹಿಳೆಯೊಂದಿಗಿನ ಸಂಬಂಧ…?

ಶಿವಮೊಗ್ಗ: ಶಿವಮೊಗ್ಗದ ಹಳೆಗುರುಪುರದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಥಳಿಸಿ, ಭೀಕರವಾಗಿ ಹತ್ಯೆ ಮಾಡಲಾಗಿದೆ. ರಾಜು(35) ಕೊಲೆಯಾದ ವ್ಯಕ್ತಿ. ಯೋಗೀಶ್ ಸೇರಿದಂತೆ ಮೂವರು ಮನೆಗೆ ನುಗ್ಗಿ ರಾಜು ಮೇಲೆ ಮಾರಕಾಸ್ತ್ರಗಳಿಂದ ದಾಳಿ Read more…

ನಿಧಿಗಾಗಿ ಘೋರ ಕೃತ್ಯವೆಸಗಿದ್ದ ನಾಲ್ವರು ಅರೆಸ್ಟ್

ಶಿವಮೊಗ್ಗ: ನಿಧಿಗಾಗಿ ವೃದ್ಧರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನಾಲ್ವರನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶೇಖರಪ್ಪ, ರಂಗಪ್ಪ, ಮಂಜಪ್ಪ ಹಾಗೂ ಗೌಸೇರ್ ರಾಜೇಸಾಬ್ ಬಂಧಿತ Read more…

ಮನೆಗೆ ವಿದ್ಯಾರ್ಥಿನಿ ಕರೆಸಿಕೊಂಡು ನಿರಂತರ ಅತ್ಯಾಚಾರ

ಶಿವಮೊಗ್ಗ: ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ನಿರಂತರವಾಗಿ ಅತ್ಯಾಚಾರ ಎಸಗಿದ್ದ, ಕಾಮುಕ ಶಿಕ್ಷಕನನ್ನು ಸಾಗರ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಬಂಧಿತ ಶಿಕ್ಷಕ ಎಂದು ತಿಳಿದು ಬಂದಿದೆ. ಸಾಗರದ Read more…

ದುಂಬಾಲು ಬಿದ್ದ ಯುವಕ, ದುಡುಕಿದ ಯುವತಿ

ಶಿವಮೊಗ್ಗ: ಪ್ರೀತಿಸುವಂತೆ ಯುವಕ ಪೀಡಿಸಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ, ಶಿವಮೊಗ್ಗದ ವೆಂಕಟೇಶನಗರದಲ್ಲಿ ನಡೆದಿದೆ. ಮಲವಗೊಪ್ಪದ 23 ವರ್ಷದ ಯುವತಿ ವೆಂಕಟೇಶನಗರದಲ್ಲಿ ಪೋಷಕರೊಂದಿಗೆ ವಾಸವಾಗಿದ್ದು, ಮಾಚೇನಹಳ್ಳಿಯ ಬಿ.ಪಿ.ಒ.ಗೆ Read more…

ಪ್ರೀತಿಸಿ ಮದುವೆಯಾದ ಪುತ್ರ, ದುಡುಕಿದ ತಂದೆ

ಶಿವಮೊಗ್ಗ: ಪುತ್ರ ಬೇರೆ ಜಾತಿ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರಿಂದ ಮನನೊಂದ ವ್ಯಕ್ತಿಯೊಬ್ಬರು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರಬಿಳಚಿ ವಡ್ಡರಹಟ್ಟಿ Read more…

ಶಿರಾಳಕೊಪ್ಪದಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೀದಿ ನಾಯಿಯೊಂದು ಮನೆಯೊಳಗೆ ನುಗ್ಗಿ 4 ತಿಂಗಳ ಮಗುವನ್ನು ಕಚ್ಚಿದೆ. ಹಾಲ್ ನಲ್ಲಿ ಮಗು ಹಾಗೂ  4 ವರ್ಷದ Read more…

ನವೀಕೃತ ಶರಾವತಿ ವಿದ್ಯುದಾಗಾರ ಲೋಕಾರ್ಪಣೆ

ಶಿವಮೊಗ್ಗ: ಬೆಂಕಿ ಅನಾಹುತದಿಂದ ಹಾನಿಗೀಡಾಗಿದ್ದ ಶರಾವತಿ ವಿದ್ಯುದಾಗಾರದ ನವೀಕೃತ ಘಟಕವನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಲೋಕಾರ್ಪಣೆ ಮಾಡಿದರು. ನೂತನ ವಿದ್ಯುದಾಗಾರ ಲೋಕಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ Read more…

ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಸ್ಪರ್ಧೆ ಖಚಿತ

ಬೆಂಗಳೂರು: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬೇಡಿ. ಪಕ್ಷದ Read more…

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಮಾಡಿದ್ದೀಗೆ….

ಶಿವಮೊಗ್ಗ: ಪ್ರೀತಿ ನಿರಾಕರಿಸಿದ ಯುವತಿಯ ಸಹೋದರನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮನಕಟ್ಟೆ ನಿವಾಸಿ ಹಬೀಬ್(21) ಇಂತಹ ಕೃತ್ಯವೆಸಗಿದವ. ಯುವತಿ 8 Read more…

ಶಿವಮೊಗ್ಗದಲ್ಲಿ ಈಶ್ವರಪ್ಪಗೆ ಟಿಕೆಟ್ : ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ಶಿವಮೊಗ್ಗ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಶಿವಮೊಗ್ಗ ಜಿಲ್ಲಾ ಬಿ.ಜೆ.ಪಿ.ಯಲ್ಲಿ ಟಿಕೆಟ್ ಪೈಪೋಟಿ ಜೋರಾಗಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಿ.ಜೆ.ಪಿ.ಗೆ ಸೇರ್ಪಡೆಯಾಗಿದ್ದು, ಸೊರಬದಲ್ಲಿ ಅವರು ಬಿ.ಜೆ.ಪಿ. ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. Read more…

ಎಲ್ಲಾ ಮುಗಿದ ಮೇಲೆ ಯುವತಿಗೆ ಕೈಕೊಟ್ಟ ಇಂಜಿನಿಯರ್ ಅರೆಸ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಕೈಕೊಟ್ಟ ಕೆ.ಪಿ.ಟಿ.ಸಿ.ಎಲ್. ಇಂಜಿನಿಯರ್ ನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಕಾವೇರಿ ಭವನದಲ್ಲಿ ಇಂಜಿನಿಯರ್ ಆಗಿರುವ ಯುವಕ, Read more…

ಕೆ.ಎಸ್. ಈಶ್ವರಪ್ಪರನ್ನು ಟೀಕಿಸಿದ್ದ ಬಿ.ಜೆ.ಪಿ. ಮುಖಂಡನಿಗೆ ಬೆದರಿಕೆ

ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಬಗ್ಗೆ ಮಾತನಾಡಿದರೆ, ಕೊಲೆ ಮಾಡುವುದಾಗಿ ಬಿ.ಜೆ.ಪಿ. ಜಿಲ್ಲಾ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಹಾಕಲಾಗಿದೆ. Read more…

ಮತ್ತೆ ತಾರಕಕ್ಕೇರಿದ ಸಂಘರ್ಷ: ಇಂದು ಈಶ್ವರಪ್ಪ ಬೆಂಬಲಿಗರ ಪ್ರತಿಭಟನೆ

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಬಣಗಳ ಮಧ್ಯೆ ಸಂಘರ್ಷ ಮತ್ತೆ ತಾರಕಕ್ಕೇರಿದೆ. ಈ ಹಿಂದೆ Read more…

ರಾಹುಲ್ ಗಾಂಧಿ ಮಕ್ಕಳಾಟ ನಿಲ್ಲಿಸಲಿ: ಬಿ.ಎಸ್.ವೈ.

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಶಿವಮೊಗ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾದವರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. Read more…

‘ರೈತರು, ಸ್ತ್ರೀ ಶಕ್ತಿ, ನೇಕಾರರ ಸಾಲ ಮನ್ನಾ’

ಶಿವಮೊಗ್ಗ: ಜೆ.ಡಿ.ಎಸ್. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರು, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು, ಮೀನುಗಾರರು ಹಾಗೂ ನೇಕಾರರ ಸಾಲವನ್ನು ಮನ್ನಾ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ Read more…

ಪತ್ನಿಯಿಂದಲೇ ಕೊಲೆಯಾದ ರೌಡಿ ಶೀಟರ್

ಶಿವಮೊಗ್ಗ: ಮದ್ಯ ಸೇವಿಸಿ ಕಾಟ ಕೊಡುತ್ತಿದ್ದ ಪತಿಯನ್ನು ಪತ್ನಿಯೇ ತಮ್ಮನೊಂದಿಗೆ ಸೇರಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರೌಡಿಶೀಟರ್ ಸಂತೋಷ್ ಕೊಲೆಯಾದ ಯುವಕ. ಪ್ರೀತಿಸಿ ಮದುವೆಯಾಗಿದ್ದ ಸಂತೋಷ್ Read more…

ಶಾಕಿಂಗ್! ಮೂವರ ಸಾವಿಗೆ ಕಾರಣವಾಯ್ತು ಕಲುಷಿತ ನೀರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ. 50 ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಪಂಚಾಕ್ಷರಿ(72), ಶಿವಪ್ಪ(75), Read more…

ಬಾರದ ಲೋಕಕ್ಕೆ ದರ್ಶನ್ ಅಭಿಮಾನಿ

ಶಿವಮೊಗ್ಗ: ವಿಡಿಯೋ ಕಾಲ್ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಮಾತನಾಡಿದ್ದ ಅಭಿಮಾನಿ ರೇವಂತ್ ಕೊನೆಯುಸಿರೆಳೆದಿದ್ದಾರೆ. ರೇವಂತ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಅವರ ಎಲ್ಲಾ ಚಿತ್ರಗಳನ್ನು ನೋಡಿದ್ದಾರೆ. Read more…

ವಿವಾಹಿತೆ ಆತ್ಮಹತ್ಯೆ, ಪತಿಗೆ ಸಂಬಂಧಿಕರಿಂದ ಗೂಸಾ

ಶಿವಮೊಗ್ಗ: ದೊಡ್ಡಪ್ಪನ ಮಗಳೊಂದಿಗೆ ಸಂಸಾರ ನಡೆಸಿ ಬಳಿಕ ಆಕೆಯ ಆತ್ಮಹತ್ಯೆಗೆ ಕಾರಣನಾದ ಯುವಕನಿಗೆ, ಸಂಬಂಧಿಕರೇ ಥಳಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿ ತಮ್ಮಣ್ಣ ಕಾಲೋನಿ ನಿವಾಸಿಯಾಗಿರುವ Read more…

ಅಭಿಮಾನಿಗೆ ವಿಡಿಯೋ ಕಾಲ್ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ದರ್ಶನ್ ಅವರಿಗೂ ಅಭಿಮಾನಿಗಳೆಂದರೆ ಅಚ್ಚುಮೆಚ್ಚು. ಬಿಡುವಿನ ಸಮಯದಲ್ಲಿ ಅವರು ಅಭಿಮಾನಿಗಳೊಂದಿಗೆ ಕಾಣಿಸಿಕೊಳ್ಳುತ್ತಾರೆ. ಶಿವಮೊಗ್ಗದ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿ Read more…

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ, ನಕಲಿ ನೋಟು ಸಮೇತ ಇಬ್ಬರು ಅರೆಸ್ಟ್

ಶಿವಮೊಗ್ಗ: ಪಶ್ಚಿಮ ಬಂಗಾಳದಿಂದ ನಕಲಿ ನೋಟುಗಳನ್ನು ತಂದು ಚಲಾವಣೆ ಮಾಡುತ್ತಿದ್ದ ಇಬ್ಬರನ್ನು ಜಿಲ್ಲಾ ಅಪರಾಧ ಪತ್ತೆ ದಳ(DCIB) ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ಅಮ್ಜದ್ ಪಾಷ, ಮೊಹ್ಸಿನ್ ಖಾನ್ Read more…

ಬಿ.ಎಸ್.ವೈ. ಮನೆಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಶಿವಮೊಗ್ಗ: ಅತ್ತ ಬೆಂಗಳೂರಿನಲ್ಲಿ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶ ನಡೆಯುತ್ತಿದ್ದು, ಇತ್ತ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿ.ಎಸ್. ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಮಹದಾಯಿ Read more…

ಒಂಟಿ ಮಹಿಳೆಗೆ ಬಾಲ್ಯ ಸ್ನೇಹಿತನಿಂದಲೇ ಧೋಖಾ

ಶಿವಮೊಗ್ಗ: ವಿವಾಹಿತೆ ಮೇಲೆ ಕಣ್ಣು ಹಾಕಿದ ಬಾಲ್ಯ ಸ್ನೇಹಿತ ಎಲ್ಲಾ ಮುಗಿದ ಮೇಲೆ ಕೈಕೊಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಸಾಗರ ತಾಲ್ಲೂಕಿನ ಮಹಿಳೆಗೆ 10 ವರ್ಷದ ಹಿಂದೆ Read more…

ಕರ್ನಾಟಕ ಬಂದ್: ಎಲ್ಲೆಲ್ಲಿ ಶಾಲೆಗಳಿಗೆ ರಜೆ…?

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ, ಇಂದು ಬಂದ್ ಗೆ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ಖಾಸಗಿ ಶಾಲೆಗಳ ಒಕ್ಕೂಟದಿಂದ ರಜೆ ನೀಡಲಾಗಿದೆ. ಬಂದ್ ಎಫೆಕ್ಟ್ Read more…

ಶಿವಮೊಗ್ಗದಲ್ಲಿ ಮೌಲ್ವಿ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗದ ಟಿಪ್ಪುನಗರದ ಮಸೀದಿಯಲ್ಲಿ ಮೌಲ್ವಿಯೊಬ್ಬರ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಪಶ್ಚಿಮ ಬಂಗಾಳದ ಮೌಲ್ವಿ ಮೊಹಮ್ಮದ್ ತೌಕೀರ್ ಮಸೀದಿಯಲ್ಲಿ ಧಾರ್ಮಿಕ ಗುರುಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಏಕಾಏಕಿ Read more…

ಮದುವೆಯಾಗುವುದಾಗಿ ಹೇಳಿ ಮಗುವಿನ ತಂದೆಯಾದ

ಶಿವಮೊಗ್ಗ: ಮಾವನ ಮಗಳನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ ಗ್ರಾಮ ಪಂಚಾಯಿತಿ ಸದಸ್ಯ ನಂತರ ವಂಚಿಸಿದ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಗ್ರಾಮ ಪಂಚಾಯಿತಿ Read more…

ಮಗಳ ಮೇಲೆ ಕಣ್ಣಾಕ್ಕಿದ್ದಕ್ಕೆ ತಾಯಿ ಕೊಟ್ಟಿದ್ದು ಸುಪಾರಿ

ಶಿವಮೊಗ್ಗ: ಪ್ರೀತಿಯ ವಿಚಾರಕ್ಕೆ ಯುವಕ ಮತ್ತು ಆತನ ಕುಟುಂಬದವರು, ಸ್ನೇಹಿತರ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಹೊರ ವಲಯದ ಗೋವಿಂದಾಪುರದಲ್ಲಿ ನಡೆದಿದೆ. ರವಿ ಎಂಬಾತ ಗೋಪಾಳ ಬಡಾವಣೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...