alex Certify
ಕನ್ನಡ ದುನಿಯಾ       Mobile App
       

Kannada Duniya

ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಥಳಿಸಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 28 ವರ್ಷದ ಮುಕ್ತಿಯಾರ್ ಹತ್ಯೆಗೊಳಗಾದ ಯುವಕ, ಟಿಪ್ಪುನಗರ ಶಾದಿಮಹಲ್ Read more…

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪಂಜಿನ ಮೆರವಣಿಗೆ

ಶಿವಮೊಗ್ಗ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ, ಶಿವಮೊಗ್ಗದಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಬಹಿರಂಗ ಸಭೆ ನಡೆಸಲಾಗಿದೆ. ಗೌರಿ ಲಂಕೇಶ್ ಹತ್ಯೆ ವಿರೋಧಿ ಒಕ್ಕೂಟದ ಆಶ್ರಯದಲ್ಲಿ Read more…

ಬಿ.ಜೆ.ಪಿ. ಅಧ್ಯಕ್ಷರ ಮನೆ ಮೇಲೆ ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪಟ್ಟಣದ ಬಿ.ಜೆ.ಪಿ. ಅಧ್ಯಕ್ಷರ ಮನೆ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಪಟ್ಟಣದ ಸೊರಬ ರಸ್ತೆಯಲ್ಲಿರುವ ಬಿ.ಜೆ.ಪಿ. ಅಧ್ಯಕ್ಷ Read more…

ಜಾನುವಾರು ಸಾಗಣೆ ತಡೆದ ಗೋರಕ್ಷಕರ ಮೇಲೆ ಹಲ್ಲೆ

ಶಿವಮೊಗ್ಗ: ಜಾನುವಾರು ಸಾಗಿಸುತ್ತಿದ್ದ ವಾಹನ ತಡೆದು ಪ್ರಶ್ನಿಸಿದ ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಿಂದ 30 ಕ್ಕೂ ಅಧಿಕ Read more…

ಸ್ನೇಹಿತನ ಪತ್ನಿಯೊಂದಿಗೆ ಅನೈತಿಕ ಸಂಬಂಧ

ಶಿವಮೊಗ್ಗ: ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರ(30) ಕೊಲೆಯಾದ ಯುವಕ. ಆಲ್ಕೊಳ ನಿವಾಸಿಯಾಗಿರುವ Read more…

ಬೆದೆಗೆ ಬಂದಾಗಲೇ ಬಂದೆರಗಿತ್ತು ಸಾವು

ಶಿವಮೊಗ್ಗ: ಕಾಡಾನೆಯೊಂದಿಗಿನ ಕಾದಾಟದಲ್ಲಿ ಸಕ್ರೆಬೈಲ್ ಆನೆ ಸಾವು ಕಂಡಿದೆ. 70 ವರ್ಷದ ದೈತ್ಯ ಆನೆ ನ್ಯೂ ಟಸ್ಕರ್ ಕಾಳಗದಲ್ಲಿ ಮೃತಪಟ್ಟಿದೆ. ಸಕ್ರೆಬೈಲ್ ಆನೆ ಬಿಡಾರದ ದೈತ್ಯ ಆನೆಯಾಗಿದ್ದ ನ್ಯೂ Read more…

ಬಿ.ಜೆ.ಪಿ. ನಾಯಕ ಕೆ.ಎಸ್. ಈಶ್ವರಪ್ಪನವರಿಗೆ ಬೆದರಿಕೆ

ಶಿವಮೊಗ್ಗ: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದೆ. ವಿದೇಶದಿಂದ ಕರೆ ಮಾಡಿದ ವ್ಯಕ್ತಿ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ. ಸೆಪ್ಟಂಬರ್ Read more…

ಗೌರಿ ಲಂಕೇಶ್ ಹತ್ಯೆಗೆ ಖಂಡನೆ : ನಾಡಿನೆಲ್ಲೆಡೆ ಆಕ್ರೋಶ

ಬೆಂಗಳೂರು: ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ರಾತ್ರಿಯೇ ರಸ್ತೆಗಿಳಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಚಿಂತಕರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿ Read more…

ಶಿವಮೊಗ್ಗದಲ್ಲಿ ಶಾಲಾ, ಕಾಲೇಜಿಗೆ ರಜೆ

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ Read more…

ಶಾಸಕರ ಕಾರ್ ಡಿಕ್ಕಿಯಾಗಿ ಓರ್ವ ಸಾವು

ಶಿವಮೊಗ್ಗ: ಶಿಕಾರಿಪುರ ಶಾಸಕ ಬಿ.ವೈ. ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರ್ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವು ಕಂಡಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊನ್ನಾಳಿ ತಾಲ್ಲೂಕು ಮಾದಾಪುರದ ಬಳಿ ಅಪಘಾತ ಸಂಭವಿಸಿದ್ದು, Read more…

ಜಿಂಕೆ ನುಂಗಿದ ಹೆಬ್ಬಾವು ನೋಡಲು ಜನಸಾಗರ

ಶಿವಮೊಗ್ಗ: ಭಾರೀ ಗಾತ್ರದ ಹೆಬ್ಬಾವೊಂದು ಜಿಂಕೆಯನ್ನು ನುಂಗಿದ್ದು, 2 ದಿನಗಳಿಂದ ಒಂದೇ ಜಾಗದಲ್ಲಿ ಬೀಡು ಬಿಟ್ಟಿದೆ. ಶಿವಮೊಗ್ಗ ತಾಲ್ಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದ ಅರಕೆರೆ ಸಮೀಪದಲ್ಲಿ Read more…

ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತರ ದಿಢೀರ್ ಭೇಟಿ

ಶಿವಮೊಗ್ಗ : ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಲೋಕಾಯುಕ್ತಕ್ಕೆ ಹೆಚ್ಚಿನ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು Read more…

ರಾಜ್ಯ ಸರ್ಕಾರ ವಜಾಗೊಳಿಸಲು ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಎ.ಸಿ.ಬಿ. ಮೇಲೆ ಒತ್ತಡ ತಂದ ರಾಜ್ಯ ಸರ್ಕಾರವನ್ನು ಗವರ್ನರ್ ವಜಾಗೊಳಿಸಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ Read more…

ಸೇತುವೆ ಕೆಳಗೆ ನಗ್ನ ಸ್ಥಿತಿಯಲ್ಲಿತ್ತು ಯುವತಿ ಶವ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಗರದ ಕಲಾವತಿ ನದಿಯಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಚಿಕ್ಕಪೇಟೆ ಸಮೀಪದ ಸೇತುವೆ ಕೆಳಗೆ ನಗ್ನ ಸ್ಥಿತಿಯಲ್ಲಿ ಶವ ಕಂಡು ಬಂದಿದ್ದು, ಮೃತ Read more…

ಹರತಾಳು ಹಾಲಪ್ಪರ ಭವಿಷ್ಯ ಬದಲಿಸಿದ ತೀರ್ಪು

ಶಿವಮೊಗ್ಗ: ಬರೋಬ್ಬರಿ 7 ವರ್ಷಗಳ ಕಾಲ ನಡೆದ ಸುದೀರ್ಘ ವಿಚಾರಣೆ ಬಳಿಕ, ಶಿವಮೊಗ್ಗ 2 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿರುವ ತೀರ್ಪು ಅವರ ಭವಿಷ್ಯವನ್ನೇ ಬದಲಿಸಿದೆ. Read more…

ಅತ್ಯಾಚಾರ ಕೇಸಲ್ಲಿ ಹಾಲಪ್ಪಗೆ ಬಿಗ್ ರಿಲೀಫ್

ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ತೀರ್ಪು ಪ್ರಕಟವಾಗಿದೆ. ಶಿವಮೊಗ್ಗ ಜೆ.ಎಂ.ಎಫ್.ಸಿ. 2 ನೇ ಜಿಲ್ಲಾ ಮತ್ತು Read more…

ಸಂಚಲನ ಮೂಡಿಸಿದೆ ‘ಶಿವಮೊಗ್ಗ’ RAP ಸಾಂಗ್

‘ಹೇ ಮಗಾ… ಇದು ಶಿವಮೊಗ್ಗಾ’ ತಂಡವು ಇತ್ತೀಚೆಗೆ ಯೂಟ್ಯೂಬ್ ನಲ್ಲಿ ಪ್ರಸಾರ ಮಾಡಿದ ರ್ಯಾಪ್ ಸಾಂಗ್ `ಹೇ ಮಗಾ ಇದು ಶಿವಮೊಗ್ಗ’ ಜನಪ್ರಿಯಗೊಂಡು 26ನೇ ಸ್ಥಾನ ಪಡೆದಿದೆ. ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗದವರೇ Read more…

ಪ್ರಿಯಕರನ ಮಾತಿನಿಂದ ಲಾಡ್ಜ್ ನಲ್ಲೇ ದುಡುಕಿದ್ಲು ವಿದ್ಯಾರ್ಥಿನಿ

ಶಿವಮೊಗ್ಗ: ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ, ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ. ಶಿವಮೊಗ್ಗದಲ್ಲಿ ಪದವಿ ಓದುತ್ತಿದ್ದ 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಾಕೆ. ವಿಚ್ಛೇದಿತ ತಾಯಿಯೊಂದಿಗೆ Read more…

ತಂದೆ ಜೊತೆಗಿದ್ದಾಗಲೇ ವಿದ್ಯಾರ್ಥಿನಿ ನಿಗೂಢ ಸಾವು

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿದ್ದ, 17 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯ ತಾಯಿ ಜೂನ್ ಮೊದಲ ವಾರ ಸಾವನ್ನಪ್ಪಿದ್ದರು. Read more…

ಭದ್ರಾವತಿ ಪೊಲೀಸರಿಂದ ಭರ್ಜರಿ ಬೇಟೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ 5 ಮಂದಿ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳನ್ನು Read more…

ರೈತನ ಮೇಲೆ ಕಾಡಾನೆ ದಾಳಿ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಸಮೀಪದ ಅಗಸರ ಕೋಣೆಯಲ್ಲಿ ಕಾಡಾನೆ ದಾಳಿಯಿಂದ ರೈತರೊಬ್ಬರು ಗಾಯಗೊಂಡಿದ್ದಾರೆ. ಲಕ್ಷ್ಮಣ ನಾಯ್ಕ(56) ಗಾಯಗೊಂಡವರು. ಕೊಟ್ಟಿಗೆಗೆ ಸೊಪ್ಪು ತರಲು ಮನೆಯ ಸಮೀಪದಲ್ಲಿನ ಕಾಡಿಗೆ ಹೋಗಿದ್ದ Read more…

ರಾಜ್ಯದ ಹಲವೆಡೆ ಮಳೆಯ ಅಬ್ಬರ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು, ಕರಾವಳಿ ಪ್ರದೇಶ ಸೇರಿದಂತೆ ಅನೇಕ ಕಡೆಗಳಲ್ಲಿ ನಿರಂತರವಾಗಿ ಮಳೆಯಾಗಿದೆ. ಕೊಡಗಿನ ಭಾಗಮಂಡಲ –ತಲಕಾವೇರಿ ಸಂಪರ್ಕ ಕಡಿತಗೊಂಡಿದೆ. ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, Read more…

ಬೀದರ್ ನಿಂದ ಬೆಂಗಳೂರಿಗೆ ಸೈಕಲ್ ಜಾಥಾ

ಶಿವಮೊಗ್ಗ: ಕೆ.ಎಸ್.ಆರ್.ಪಿ. ತುಕಡಿಯ 45 ಜನರ ಉತ್ಸಾಹಿಗಳ ತಂಡ ಬೀದರ್ ನಿಂದ ಬೆಂಗಳೂರಿಗೆ ಸೈಕಲ್ ಜಾಥಾ ಕೈಗೊಂಡಿದೆ. ಜುಲೈ 12 ರಂದು ಸೈಕಲ್ ಜಾಥಾ ಆರಂಭವಾಗಿದ್ದು, 22 ರಂದು Read more…

ತಾಯಿ ಸಾವಿಗೆ ಕಾರಣವಾಯ್ತು ಮಗನ ಹೇರ್ ಸ್ಟೈಲ್

ಶಿವಮೊಗ್ಗ: ಸಿನಿಮಾ ನಟನ ರೀತಿಯಲ್ಲಿ ಮಗ ಕಟಿಂಗ್ ಮಾಡಿಸಿಕೊಂಡಿದ್ದಕ್ಕೆ ಬೇಸರಗೊಂಡ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿನೋಬನಗರದಲ್ಲಿ ವಾಸವಾಗಿರುವ ಖಾಸಗಿ ಶಾಲೆಯ ಶಿಕ್ಷಕಿ(47) ಆತ್ಮಹತ್ಯೆ ಮಾಡಿಕೊಂಡವರು. Read more…

ವ್ಹೀಲಿಂಗ್ ಹುಚ್ಚಾಟಕ್ಕೆ ಬಲಿಯಾದ ಯುವಕ

ಶಿವಮೊಗ್ಗ: ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಗಾಡಿಕೊಪ್ಪದ 22 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನೊಂದಿಗೆ ಇದ್ದ ಗೋಪಾಳ Read more…

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ

ಶಿವಮೊಗ್ಗ: ಶಿವಮೊಗ್ಗ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಂತರ ಜಿಲ್ಲಾ ಓಸಿ ಬಿಡ್ಡರ್ ನನ್ನು ಬಂಧಿಸಿದ್ದಾರೆ. ಹಾರನಹಳ್ಳಿ ಕೊಂಡಜ್ಜಿ ರಾಮನಗರ ನಿವಾಸಿ ಹನೀಫ್ ಸಾಬ್ ಬಂಧಿತ ಆರೋಪಿ. ತೀರ್ಥಹಳ್ಳಿ Read more…

ಬಿ.ಎಸ್.ವೈ.ಗೆ ಯುವಕಾಂಗ್ರೆಸ್ ಕಾರ್ಯಕರ್ತರ ಘೇರಾವ್

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿ.ಎಸ್. ಯಡಿಯೂರಪ್ಪ ಅವರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭಿಸಲಿರುವ Read more…

ಬಿ.ಎಸ್.ವೈ. ಮನೆಗೆ ಯುವಕಾಂಗ್ರೆಸ್ ಮುತ್ತಿಗೆ

ಶಿವಮೊಗ್ಗ: ಶಿವಮೊಗ್ಗ ವಿನೋಬನಗರದಲ್ಲಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ Read more…

ಕೌಟುಂಬಿಕ ಕಲಹಕ್ಕೆ ದುಡುಕಿದ ವ್ಯಕ್ತಿ

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿಯೊಬ್ಬ, ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಸಮೀಪದ ಸೇವಾಲಾಲ್ ನಗರದಲ್ಲಿ ನಡೆದಿದೆ. ಶಿವನಾಯ್ಕ್(36) ಆತ್ಮಹತ್ಯೆ ಮಾಡಿಕೊಂಡವ. ಮಕ್ಕಳಾದ Read more…

ಲಂಚದ ಸಮೇತ ACB ಬಲೆಗೆ ಬಿದ್ದ ನೌಕರ

ಶಿವಮೊಗ್ಗ: ಮಂಜೂರಾದ ಹಣ ಬಿಡುಗಡೆ ಮಾಡಲು ಫಲಾನುಭವಿಯಿಂದ ಲಂಚದ ಹಣ ಪಡೆಯುತ್ತಿದ್ದ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ನೌಕರನನ್ನು ಭ್ರಷ್ಟಾಚಾರ ನಿಗ್ರಹದಳ(ಎ.ಸಿ.ಬಿ.) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಅಂಬೇಡ್ಕರ್ ಅಭಿವೃದ್ಧಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...