alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ಬಳಸಿದ್ದ ಕಾರಿನ ಬಳಿಕ ತನ್ವೀರ್ ಸೇಠ್ ಇದ್ದ ಮನೆಗೆ ಬೇಡಿಕೆ ಇಟ್ಟ ಜಮೀರ್

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಳಸುತ್ತಿದ್ದ ಫಾರ್ಚುನರ್ ಕಾರಿಗೆ ಬೇಡಿಕೆ ಇಟ್ಟು ಅದನ್ನು ಗಿಟ್ಟಿಸಿಕೊಂಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್, ಈಗ ತನ್ವೀರ್ ಸೇಠ್ ಸಚಿವರಾಗಿದ್ದಾಗ ವಾಸಿಸುತ್ತಿದ್ದ ಬಂಗಲೆಗೆ ಬೇಡಿಕೆ Read more…

ಹೆಚ್.ಡಿ.ಕೆ.- ಜಮೀರ್ ಜಗಳಕ್ಕಾಗಿ ಕಾಯುತ್ತಿದ್ದಾರೆ ಶೋಭಾ ಕರಂದ್ಲಾಜೆ

ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಯಾವ ಭಾಷೆಯಲ್ಲಿ ಕಿತ್ತಾಡಿಕೊಂಡಿದ್ದಾರೆಂಬುದನ್ನು ನೋಡಿದ್ದೇವೆ. Read more…

‘ಶೋಭಾ ಮೇಡಂ ಮನೆಯಲ್ಲಿದೆಯಂತೆ ಯಡಿಯೂರಪ್ಪನವರ ದುಡ್ಡು’

ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಸಲ್ಲಿಸಿರುವ ದೂರಿನ ಕುರಿತು ಕಿಡಿ ಕಾರಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಬೇರೆ ಪಕ್ಷಗಳ ನಾಯಕರ ಮನೆಯ Read more…

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಸಂಸದರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ ಎಂದಿದ್ದ ಬಿ.ಜೆ.ಪಿ. ವರಿಷ್ಠರು. ಕಾರಣಾಂತರದಿಂದ ಸಂಸದರಾದ ಬಿ.ಎಸ್. ಯಡಿಯೂರಪ್ಪ ಮತ್ತು ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡಿದ್ದಾರೆ. ಇದರೊಂದಿಗೆ ಸಂಸದೆ Read more…

ಮತ್ತೊಬ್ಬರು ಸಂಸದರಿಗೆ ಬಿ.ಜೆ.ಪಿ. ಟಿಕೆಟ್…?

ಬೆಂಗಳೂರು: ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್. ಯಡಿಯೂರಪ್ಪ ಹೊರತುಪಡಿಸಿ, ಬೇರೆ ಸಂಸದರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ ಎಂದು ಬಿ.ಜೆ.ಪಿ.ವರಿಷ್ಠರು ಹೇಳಿದ್ದರಾದರೂ, ಸಂಸದ ಶ್ರೀರಾಮುಲು ಅವರಿಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ Read more…

‘ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಕಾನೂನು ಜಾರಿಯಾಗಲಿ’

ವಿಜಯಪುರ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿ.ಐ.ಡಿ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಇಂದು ಮೃತ ಬಾಲಕಿಯ ಪೋಷಕರನ್ನು ಭೇಟಿ Read more…

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ FIR ದಾಖಲು

ಕಾರವಾರ: ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಲೋಕಸಭೆ ಸದಸ್ಯ ಶೋಭಾ ಕರಂದ್ಲಾಜೆ ಅವರ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೊನ್ನಾವರ ತಾಲ್ಲೂಕಿನ ಮಾಗೋಡಿನಲ್ಲಿ ಬಾಲಕಿ Read more…

ಕಾಂಗ್ರೆಸ್–ಬಿ.ಜೆ.ಪಿ. ನಡುವೆ ಜಾಹೀರಾತು ಜಟಾಪಟಿ

ಭಾರತ ಸಂವಿಧಾನ ರಚನಾ ಸಭೆಯು ಸಂವಿಧಾನವನ್ನು ಅಂಗೀಕರಿಸಿದ ದಿನವಾದ ಇಂದು ಪತ್ರಿಕೆಗಳಿಗೆ ನೀಡಲಾಗಿರುವ ಜಾಹೀರಾತಿನ ವಿಚಾರ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಡುವೆ ಜಟಾಪಟಿಗೆ ಕಾರಣವಾಗಿದೆ. ಉಡುಪಿಯಲ್ಲಿ ಮಾತನಾಡಿದ ಸಂಸದೆ Read more…

ಮಂಪರು ಪರೀಕ್ಷೆಗೆ ಶೋಭಾ ಕರಂದ್ಲಾಜೆ ಒತ್ತಾಯ

ಮಡಿಕೇರಿ: ತಾವು ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕು ಮತ್ತು ಮಂಪರು ಪರೀಕ್ಷೆ ನಡೆಸಬೇಕು ಎಂದು ಸಂಸದೆ Read more…

ಶೋಭಾ ಕರಂದ್ಲಾಜೆ ವಿರುದ್ಧ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಬೆಂಗಳೂರಿನ 8 ನೇ ಎಂ.ಸಿ.ಎಂ.ಎಂ. ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದೆ. ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಶನ್ ಬೇಗ್ ಪಾತ್ರವಿದೆ. Read more…

ಯಡಿಯೂರಪ್ಪಗೆ ಇಬ್ಬರು ಪತ್ನಿಯರೆಂದ ವಿಕಿಪೀಡಿಯಾ !

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರಿಗೆ ಲೋಕಸಭೆ ಸದಸ್ಯೆ ಹಾಗೂ ಮಾಜಿ ಸಚಿವರಾದ ಶೋಭಾ ಕರಂದ್ಲಾಜೆ ಅವರು ಎರಡನೇ ಪತ್ನಿಯಾಗಿದ್ದಾರೆ ಎಂದು ವಿಕಿಪೀಡಿಯಾ ಘೋಷಿಸಿಬಿಟ್ಟಿದೆ. ಯಡಿಯೂರಪ್ಪನವರ ಪತ್ನಿ ಮೈತ್ರಾದೇವಿಯವರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...